ನೇತ್ರಾವತಿ ಸೇತುವೆಯ ಮೇಲೆ ಬೈಕ್ ಪತ್ತೆ ➤ ಬೈಕ್ ಸವಾರ ನಾಪತ್ತೆ, ದೂರು ದಾಖಲು
(ನ್ಯೂಸ್ ಕಡಬ) newskadaba.com ಉಳ್ಳಾಲ, ಆ.06: ನೇತ್ರಾವತಿ ಸೇತುವೆಯ ಮೇಲೆ ಬುಧವಾರ ಬೈಕ್ ಒಂದು ಪತ್ತೆಯಾಗಿದ್ದು ಬೈಕ್ ಸವಾರ ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ಇವರು ನಾಪತ್ತೆಯಾಗಿರುವ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪತ್ನಿ ನಾಪತ್ತೆ ದೂರು ದಾಖಲಿಸಿದ್ದಾರೆ. ನಾಪತ್ತೆಯಾದವರನ್ನ 32 ಎರಡು ವರ್ಷ ಪ್ರಾಯದ ಎಂ. ರಘು ಎಂದು ಗುರುತಿಸಲಾಗಿದೆ. ಮೊಗವೀರಪಟ್ನದ ಪತ್ನಿ ಮನೆಯಿಂದ ಪಿಲಾರು ಲಕ್ಷ್ಮೀಗುಡ್ಡೆಯ ಖಾಸಗಿ ಆಹಾರ ಸಂಸ್ಥೆಗೆ ರಾತ್ರಿ ಪಾಳಯದ ಉದ್ಯೋಗಕ್ಕೆ ತೆರಳಿದವರು ಮರಳಿ ವಾಪಸ್ಸಾಗದೆ ನಾಪತ್ತೆಯಾಗಿದ್ದಾರೆ. ಮರುದಿನ ಉಳ್ಳಾಲ ನೇತ್ರಾವತಿ […]
ನೇತ್ರಾವತಿ ಸೇತುವೆಯ ಮೇಲೆ ಬೈಕ್ ಪತ್ತೆ ➤ ಬೈಕ್ ಸವಾರ ನಾಪತ್ತೆ, ದೂರು ದಾಖಲು Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್









