ಹುತಾತ್ಮ ಸೈನಿಕರ ಕುಟುಂಬದೊಂದಿಗೆ ಸರ್ಕಾರ ಇದೆ ➤ ಮುಖ್ಯಮಂತ್ರಿ BSY

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.26:  ದೇಶಕ್ಕಾಗಿ ವೀರ ಬಲಿದಾನ ಹೊಂದಿದ ಹುತಾತ್ಮ ಯೋಧರ ಕುಟುಂಬದೊಂದಿಗೆ ನಮ್ಮ ಸರ್ಕಾರವಿದೆ. ಅವರ ಕುಟುಂಬಕ್ಕೆ ಎಲ್ಲ ಸೌಲಭ್ಯ ಒದಗಿಸಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಬೆಂಗಳೂರಿನ ರಾಷ್ಟ್ರೀಯ ಸೈನಿಕ ಸ್ಮಾರಕದಲ್ಲಿ ಹುತಾತ್ಮ ಯೋಧರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.   ಭಾರತ ಮಾತೆಗಾಗಿ ಜೀವ ಸಮರ್ಪಿಸಿಕೊಂಡ ಯೋಧನಿಗೆ ಸದಾ ಕೃತಜ್ಞರಾಗಿದ್ದೇವೆ. ಕಾರ್ಗಿಲ್ ಅತ್ಯಂತ ದುರ್ಗಮ ಪ್ರದೇಶವಾಗಿತ್ತು.1999 ಮೇ 5 ರಿಂದ ಜುಲೈ […]

ಹುತಾತ್ಮ ಸೈನಿಕರ ಕುಟುಂಬದೊಂದಿಗೆ ಸರ್ಕಾರ ಇದೆ ➤ ಮುಖ್ಯಮಂತ್ರಿ BSY Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಬುದ್ಧಿಮಾತು ಹೇಳಿದ್ದಕ್ಕೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಪಡುಬಿದ್ರಿ, ಜು.26: ಮನೆಯವರು ಬುದ್ಧಿಮಾತು ಹೇಳಿದ್ದರಿಂದ ಮನನೊಂದು ಉಡುಪಿ ಕಾಲೇಜೊಂದರ ವಿದ್ಯಾರ್ಥಿನಿ ಎಲ್ಲೂರು ಸಾಣಿಂಜೆಯ ಸೌಜನ್ಯಾ(21) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.     ಆನ್‌ಲೈನ್ ತರಗತಿ ಮತ್ತು ಸಿಎ ಪರೀಕ್ಷೆ ಹಿನ್ನೆಲೆಯಲ್ಲಿ ಸೌಜನ್ಯಾಗೆ ಆಕೆಯ ಅತ್ತೆ ಮಗ ಮೊಬೈಲ್ ಖರೀದಿಸಿಕೊಟ್ಟಿದ್ದರು. ಆದರೆ ದಿನವಿಡೀ ಮೊಬೈಲ್‌ನಲ್ಲಿ ಆಡುತ್ತಿದ್ದುದನ್ನು ಗಮನಿಸಿದ ಪಾಲಕರು ಕಿವಿಮಾತು ಹೇಳಿದ್ದರು. ಇದರಿಂದ ಮನನೊಂದ ಸೌಜನ್ಯಾ ಜುಲೈ 22ರಂದು ರಾತ್ರಿ ವಿಷ ಸೇವಿಸಿದಳು. ತಕ್ಷಣ ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಜೀವ ಉಳಿಸಲು

ಬುದ್ಧಿಮಾತು ಹೇಳಿದ್ದಕ್ಕೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ Read More »

ಕರಾವಳಿ

ಆಗಸ್ಟ್‌ 15 ರಂದು ಕೊರೋನಾ ಸೋಂಕಿನಿಂದ ಸ್ವಾತಂತ್ಯ್ರ ಪಡೆಯುವ ಸಂಕಲ್ಪ ಮಾಡೋಣ ➤ ಪ್ರಧಾನಿ ನರೇಂದ್ರ ಮೋದಿ

(ನ್ಯೂಸ್ ಕಡಬ) newskadaba.com ನವ ದೆಹಲಿ, ಜು.26:  ಕೊರೋನಾ ವೈರಸ್ ಆರಂಭಕ್ಕಿಂತಲೂ ಪ್ರಸ್ತುತ ಅತಿಹೆಚ್ಚು ಅಪಾಯಕಾರಿಯಾಗಿದ್ದು, ಈ ವರ್ಷ ಆಗಸ್ಟ್ 15 ರಂದು ದೇಶ ಸ್ವಾತಂತ್ಯ್ರ ದಿನಾಚರಣೆಯನ್ನು ಆಚರಿಸುವ ಸಂದರ್ಭದಲ್ಲಿ ಕೊರೋನಾದಂತಹ ಸಾಂಕ್ರಾಮಿಕ ರೋಗದಿಂದ ನಾವು ಸ್ವಾತಂತ್ಯ್ರದ ಪ್ರತಿಜ್ಞೆಯನ್ನು ತೆಗೆದುಕೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.       ಭಾರತದಲ್ಲಿ ಈಗಾಗಲೇ ಕೊರೋನಾ ಸೋಂಕಿತರ ಸಂಖ್ಯೆ 13 ಲಕ್ಷದ ಗಡಿದಾಟಿದೆ. ಕೊರೋನಾದಿಂದ ಮೃತಪಡುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ದ್ವಿಗುಣವಾಗುತ್ತಲೇ ಇದೆ. ಕೊರೋನಾದಿಂದಾಗಿ ಅತಿಹೆಚ್ಚು ಹಾನಿಗೊಳಗಾದ

ಆಗಸ್ಟ್‌ 15 ರಂದು ಕೊರೋನಾ ಸೋಂಕಿನಿಂದ ಸ್ವಾತಂತ್ಯ್ರ ಪಡೆಯುವ ಸಂಕಲ್ಪ ಮಾಡೋಣ ➤ ಪ್ರಧಾನಿ ನರೇಂದ್ರ ಮೋದಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಕಡಬ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗೆ ಕೊರೋನಾ ಸೋಂಕು

(ನ್ಯೂಸ್ ಕಡಬ) newskadaba.com ಕಡಬ, ಜು.26. ಕೊರೋನಾ ಸೋಂಕು ಗ್ರಾಮೀಣ ಭಾಗದಲ್ಲಿ ತನ್ನ ಅಟ್ಟಹಾಸವನ್ನು ಮುಂದುವರಿಸಿದ್ದು, ಕಡಬ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.   ಇದರೊಂದಿಗೆ ಇಂದು ಕಡಬ ತಾಲೂಕು ವ್ಯಾಪ್ತಿಯಲ್ಲಿ ಒಟ್ಟು ಏಳು ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಮುಖ್ಯಾಧಿಕಾರಿಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಕಡಬ ಪಟ್ಟಣ ಪಂಚಾಯತ್ ಕಚೇರಿಯನ್ನು 48 ಗಂಟೆಗಳ ಕಾಲ ಸೀಲ್ ಡೌನ್ ಮಾಡಲಾಗಿದೆ.

ಕಡಬ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗೆ ಕೊರೋನಾ ಸೋಂಕು Read More »

ಕರಾವಳಿ

ಮುಜರಾಯಿ ಸಿಬ್ಬಂದಿಗೆ ವಿಮಾ ಸೌಲಭ್ಯ: ಕೋಟಾ ಶ್ರೀನಿವಾಸ ಪೂಜಾರಿ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಮಂಗಳೂರು ಜು.26:  ಮಾರಕ ಕೊರೋನಾ ವರೈಸ್ ಸಾಂಕ್ರಾಮಿಕದ ನಡುವೆ ರಾಜ್ಯದ ಸಹಸ್ರಾರು ಮುಜಾರಾಯಿ ದೇವಾಲಯಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗೆ ವಿಮಾ ಸೌಲಭ್ಯ ಕಲ್ಪಿಸಲು ತೀರ್ಮಾನಿಸಲಾಗಿದೆ ಎಂದು ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಟ್ಟಿರುವ ಎಲ್ಲಾ ದೇವಾಲಯಗಳಲ್ಲಿ ಕಾರ್ಯ ನಿರ್ವಹಿಸುವ ಎಲ್ಲಾ ದರ್ಜೆಯ ಸಿಬ್ಬಂದಿಗೆ ವಿಮಾ ಸೌಲಭ್ಯ ಒದಗಿಸಲು ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ತಿಳಿಸಿದ್ದಾರೆ.’ಅರ್ಚಕರ ಮನವಿಗೆ ಸ್ಪಂದಿಸಿ ಮುಂದಿನ ದಿನಗಳಲ್ಲಿ ಐದು ಲಕ್ಷ ರೂ. ಮೊತ್ತದ

ಮುಜರಾಯಿ ಸಿಬ್ಬಂದಿಗೆ ವಿಮಾ ಸೌಲಭ್ಯ: ಕೋಟಾ ಶ್ರೀನಿವಾಸ ಪೂಜಾರಿ ಸ್ಪಷ್ಟನೆ Read More »

ಕರಾವಳಿ, ಕರ್ನಾಟಕ

ಧರ್ಮಗುರುಗಳು ಸೇರಿದಂತೆ ಕಡಬದ ನಾಲ್ವರಲ್ಲಿ ಇಂದು ಕೊರೋನಾ ಸೋಂಕು

(ನ್ಯೂಸ್ ಕಡಬ) newskadaba.com ಕಡಬ, ಜು.26:  ಕಡಬದ ಕುಟ್ರುಪಾಡಿ ಗ್ರಾಮದ ಧರ್ಮಗುರು ಹಾಗೂ ಕೊಯಿಲ ಗ್ರಾಮದ ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿದ್ದ ಮೂವರಿಗೆ ಕೊರೋನ ಪಾಸಿಟಿವ್ ಬಂದಿದೆ.     ಇನ್ನೂ ಕುಟ್ರುಪಾಡಿಯ ಧರ್ಮಗುರು ಅನಾರೋಗ್ಯದ ಹಿನ್ನೆಲೆಯಲ್ಲಿ ಮಂಗಳೂರಿನ ಎಜೆ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಅವರ ಗಂಟಲು ದ್ರವ ಮಾದರಿಯನ್ನು ಪರೀಕ್ಷೆ ಮಾಡಲಾಗಿದ್ದು ಅದರ ವರದಿ ಪಾಸಿಟಿವ್ ಬಂದಿದೆ. ಒಟ್ಟು ಕಡಬದಲ್ಲಿ ಇಂದು ನಾಲ್ಕು ಪ್ರಕರಣ ಬೆಳಕಿಗೆ ಬಂದಿದೆ.        

ಧರ್ಮಗುರುಗಳು ಸೇರಿದಂತೆ ಕಡಬದ ನಾಲ್ವರಲ್ಲಿ ಇಂದು ಕೊರೋನಾ ಸೋಂಕು Read More »

ಕರಾವಳಿ, ಕರ್ನಾಟಕ

ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ಭೂಮಿ ಫೂಜೆ ➤ ನಿರ್ಮಲಾನಂದನಾಥ ಸ್ವಾಮೀಜಿಗೆ ಆಹ್ವಾನ

(ನ್ಯೂಸ್ ಕಡಬ) newskadaba.com  ಜು.26:  ಅಯೋಧ್ಯೆಯಲ್ಲಿ ಆಗಸ್ಟ್ 5 ರಂದು ಶ್ರೀ ರಾಮಮಂದಿರದ ನಿರ್ಮಾಣಕ್ಕೆ ಭೂಮಿಪೂಜೆ ಕಾರ್ಯಕ್ರಮಕ್ಕೆ ಆದಿಚುಂಚನಗಿರಿ ಪುಣ್ಯಕ್ಷೇತ್ರದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರನ್ನು ಆಹ್ವಾನಿಸಲಾಗಿದೆ.       ವಿಶ್ವ ಹಿಂದು ಪರಿಷದ್ ನ ಪ್ರಾಂತ ಸಂಘಟನಾ ಕಾರ್ಯದರ್ಶಿ ಬಸವರಾಜ್, ಪದಾಧಿಕಾರಿಗಳಾದ ಕೃಷ್ಣಮೂರ್ತಿ ಮತ್ತು ಮುನಿರಾಜು ಅವರು ಸ್ವಾಮೀಜಿಯವರನ್ನು ಭೇಟಿ ಮಾಡಿ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನ ಪರವಾಗಿ ಅವರನ್ನು ಅಧಿಕೃತವಾಗಿ ಆಹ್ವಾನಿಸಿದ್ದು, ಸ್ವಾಮೀಜಿಯವರು ಕಾರ್ಯಕ್ರಮದಲ್ಲಿ ಭಾಗವಹಿಸಲು ಒಪ್ಪಿದ್ದಾರೆ.ಇದೇ ಸಂದರ್ಭದಲ್ಲಿ, ರಾಮಮಂದಿರದ ಶಿಲಾನ್ಯಾಸಕ್ಕಾಗಿ ಸ್ವಾಮೀಜಿಯವರ

ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ಭೂಮಿ ಫೂಜೆ ➤ ನಿರ್ಮಲಾನಂದನಾಥ ಸ್ವಾಮೀಜಿಗೆ ಆಹ್ವಾನ Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಸಿರಾಜುಲ್ ಹುದಾ ಪಾಡಿ ಇದರ ಗಲ್ಫ್ ಕಮಿಟಿ ಅಸ್ತಿತ್ವಕ್ಕೆ ➤ ಅಧ್ಯಕ್ಷರಾಗಿ ಉಮ್ಮರ್ ಝುಹ್ರೀ ಕಲ್ಮಿಂಜ, ಉಪಾಧ್ಯಕ್ಷರಾಗಿ ಅಬ್ದುಲ್ಲಾ ಪೈವಳಿಕೆ

(ನ್ಯೂಸ್ ಕಡಬ) newskadaba.com ಸಿರಾಜುಲ್ ಹುದಾ ಎಜುಕೇಷನಲ್ ಸೆಂಟರ್ ಪಾಡಿ ಕನ್ಯಾನ ಈ ಹೆಸರು ಕೇಳದ ಜನ ಬಹು ವಿರಳ, ಮೊದಲು ಯಾರಿಗೂ ತಿಳಿದಿರದ ಕುಗ್ರಾಮವಾಗಿತ್ತು. ಕೇವಲ ಮದ್ರಸ ವಿಧ್ಯಾರ್ಥಿಗಳಿಂದ ಸ್ಥಾಪನೆಗೊಂಡ ಸಂಸ್ಥೆಯು ಕ್ರಮೇಣ ಶೈಖುನಾ ಅಸಯ್ಯಿದ್ ಪೊಸೋಟ್ ತಂಙಳ್ (ಖ.ಸಿ) ನಿರ್ದೇಶನದಂತೆ ತಂಙಳ್ ರವರ ಆಶೀರ್ವಾದದೊಂದಿಗೆ ತನ್ನ ಸಮಯವನ್ನೆಲ್ಲಾ ಸಿರಾಜುಲ್ ಹುದಾಕ್ಕೋಸ್ಕರ ಮೀಸಲಿಟ್ಟು ಪ್ರತ್ಯುಪಕಾರವಾಗಿ ಯಾವುದೇ ಸಂಬಳವನ್ನು ಆಶಿಸದೆ ಬಹು ಹಮೀದ್ ಸಖಾಫಿ ಉಸ್ತಾದರ ಸತತವಾಗಿ ಕಠಿಣ ಪರಿಶ್ರಮದ ಫಲದಿಂದಾಗಿ ಹಾಗೂ ದಾನಿಗಳಾದ ತಮ್ಮೆಲ್ಲರ ಸಹಕಾರದಿಂದ

ಸಿರಾಜುಲ್ ಹುದಾ ಪಾಡಿ ಇದರ ಗಲ್ಫ್ ಕಮಿಟಿ ಅಸ್ತಿತ್ವಕ್ಕೆ ➤ ಅಧ್ಯಕ್ಷರಾಗಿ ಉಮ್ಮರ್ ಝುಹ್ರೀ ಕಲ್ಮಿಂಜ, ಉಪಾಧ್ಯಕ್ಷರಾಗಿ ಅಬ್ದುಲ್ಲಾ ಪೈವಳಿಕೆ Read More »

ಕರಾವಳಿ, ಕರ್ನಾಟಕ

ಕ್ಯಾನ್ಸರ್‌ ಬಾಧಿತ ಮಹಿಳೆಗೆ ಉಚಿತ ಆಯಂಬುಲೆನ್ಸ್‌ ಸೇವೆ ➤ ಅಭಿಲಾಷ್‌ ಅವರು ಮಾನವೀಯ ನಡೆಗೆ ಶ್ಲಾಘನೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜು.26:   ಕ್ಯಾನ್ಸರ್‌ ಬಾಧಿತ ಕಟೀಲಿನ ಕೊಂಡೇಲದ ಬಡ ಮಹಿಳೆಯೊಬ್ಬರ ನೆರವಿಗೆ ಬೆಳ್ತಂಗಡಿ ತಾಲೂಕಿನ ಆಯಂಬುಲೆನ್ಸ್‌ ಚಾಲಕರೊಬ್ಬರು ನೆರವಾಗಿದ್ದಾರೆ.       ಇತ್ತೀಚೆಗೆ ಕಟೀಲಿನ ರಾಮ್‌ ಸೇನಾ ಕೇಸರಿ ಘಟಕದ ಕಾರ್ಯಕರ್ತರೊಬ್ಬರು ಕೊಂಡೇಲದ ಬಡ ಮಹಿಳೆಯೊಬ್ಬರ ಕರುಣಾಜನಕ ಪರಿಸ್ಥಿತಿಯ ಕುರಿತು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದರು. ಅದನ್ನು ಗಮನಿಸಿದ ಬೆಳ್ತ‌ಂಗಡಿಯ ಖುಷಿ ಆಯಂಬುಲೆನ್ಸ್‌ ಮಾಲಕ,ಚಾಲಕರಾಗಿರುವ ಅಭಿಲಾಷ್‌ ಎಂ. ಅವರು ಸಂತ್ರಸ್ತೆಗೆ ಜೀವನ ಪರ್ಯಂತ ಆಯಂಬುಲೆನ್ಸ್‌ ಸೇವೆಯನ್ನು ಉಚಿತವಾಗಿ ಒದಗಿಸುವುದಾಗಿ ಘೋಷಿಸಿದ್ದಾರೆ.ಮೂಡುಬಿದಿರೆಯಿಂದ ಮಂಗಳೂರಿಗೆ

ಕ್ಯಾನ್ಸರ್‌ ಬಾಧಿತ ಮಹಿಳೆಗೆ ಉಚಿತ ಆಯಂಬುಲೆನ್ಸ್‌ ಸೇವೆ ➤ ಅಭಿಲಾಷ್‌ ಅವರು ಮಾನವೀಯ ನಡೆಗೆ ಶ್ಲಾಘನೆ Read More »

ಕರಾವಳಿ

ಸ್ವ ಉದ್ಯಮದ ಮೂಲಕ ಆತ್ಮನಿರ್ಭಾರ್ ಭಾರತ ಚಿಂತನೆ ➤ ಖಾಲಿ ಜಾಗದಲ್ಲಿ ಭತ್ತ ನಾಟಿ ಮಾಡಿದ ಕುಸುಮಧರ್ ಕಾಂತಿಲ

(ನ್ಯೂಸ್ ಕಡಬ) newskadaba.com ಕಮಿಲ , ಜು.26: ಇತ್ತೀಚಿನ ದಿನಗಳಲ್ಲಿ ಯುವ ಜನರು ಹೆಚ್ಚಾಗಿ ಸ್ವ ಉದ್ಯೋಗದತ್ತ ಒಲವು ತೋರುತ್ತಿದ್ದಾರೆ. ಆದರೆ ಸರಿಯಾದ ಕಾರ್ಯತಂತ್ರ, ವಿಭಿನ್ನ ಆಲೋಚನೆಗಳಿಲ್ಲದೆ ಉದ್ಯಮದಲ್ಲಿ ನಷ್ಟವನ್ನೂ ಅನುಭವಿಸುತ್ತಾರೆ.   ಭಿನ್ನ ಆಲೋಚನೆ, ಕಠಿಣ ಪರಿಶ್ರಮದಿಂದ ಕೆಲಸ ಮಾಡಿದರೆ ಯಾವುದೇ ಕಾರ್ಯ ಯಶಸ್ಸಾಗುವುದು ನಿಶ್ಚಿತ. ಹೀಗೆ ವಿಭಿನ್ನವಾಗಿ ಯೋಚಿಸಿ ಹುಟ್ಟು ಕೃಷಿ ಚಟುವಟಿಕೆಯಲ್ಲಿ ಮುಂದಾಗಿದ್ದಾರೆ. ಹೌದು, ಇವರು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕಮಿಲ ಎಂಬ ಪುಟ್ಟ ಊರಿನವರು. ಸ್ವಾವಲಂಬಿ ಭಾರತ ನಿರ್ಭರ ಭಾರತ

ಸ್ವ ಉದ್ಯಮದ ಮೂಲಕ ಆತ್ಮನಿರ್ಭಾರ್ ಭಾರತ ಚಿಂತನೆ ➤ ಖಾಲಿ ಜಾಗದಲ್ಲಿ ಭತ್ತ ನಾಟಿ ಮಾಡಿದ ಕುಸುಮಧರ್ ಕಾಂತಿಲ Read More »

ಕರಾವಳಿ, ಕರ್ನಾಟಕ
Scroll to Top