ಬೆಳ್ತಂಗಡಿ: ಜುಗಾರಿ ಅಡ್ಡೆಗೆ ದಾಳಿ ➤ ಐವರು ವಶಕ್ಕೆ
(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜು. 26, ಪಡಂಗಡಿ ಗ್ರಾಮದ ಕನ್ನಡಿಕಟ್ಟೆ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಜುಗಾರಿ ಆಟ ಆಡುತ್ತಿದ್ದ ವೇಳೆ ದಾಳಿ ನಡೆಸಿದ ಪೊಲೀಸರು 5 ಜನ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡ ಘಟನೆ ಜು.26 ರ ಭಾನುವಾರದಂದು ನಡೆದಿದೆ. ಬಂಧಿತ ಆರೋಪಿಗಳನ್ನು ಗುರುವಾಯನಕೆರೆಯ ಫಾರೂಕ್, ಪಣೆಜಾಲಿನ ಪ್ರಸನ್ನ, ಬೆಳಾಲಿನ ಯಾಕೂಬ್, ಗೋವಿಂದೂರಿನ ಸುಧಾಕರ ಶೆಟ್ಟಿ ಮತ್ತು ರೋಹಿತ್ ಜಾರಿಗೆಬೈಲ್ ಎಂದು ಗುರುತಿಸಲಾಗಿದೆ. ನಾಲ್ವರು ಆರೋಪಿಗಳು ತಪ್ಪಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳಿಂದ 1,03,370 ರೂ.ಗಳನ್ನು ವಶಕ್ಕೆ ಪಡೆದುಕೊಂಡು ಪ್ರಕರಣ […]
ಬೆಳ್ತಂಗಡಿ: ಜುಗಾರಿ ಅಡ್ಡೆಗೆ ದಾಳಿ ➤ ಐವರು ವಶಕ್ಕೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್








