ಆನ್‍ಲೈನ್ ತರಗತಿ ಹಿನ್ನೆಲೆ – ಮೂಲ ಸೌಕರ್ಯ ಇಲ್ಲದೆ ಮಕ್ಕಳ ಪರದಾಟ
(ನ್ಯೂಸ್ ಕಡಬ) newskadaba.com , ಜು.25: ಕೊರೋನಾ ಹಿನ್ನಲೆ ಶಾಲಾ-ಕಾಲೇಜುಗಳು ಸ್ಥಗಿತಗೊಂಡಿದ್ದು, ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಈಗಾಗಲೇ ಆನ್‍ಲೈನ್ ಹಾಗೂ ಚಂದನ ವಾಹಿನಿಯಲ್ಲಿ ತರಗತಿಗಳು ಆರಂಭಗೊಂಡಿವೆ. ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದ ದೊಡ್ಡಕೊಪ್ಪ ನಿವಾಸಿಯಾದ ವರುಣ್, ಎಲ್ಲಾ ವಿದ್ಯಾರ್ಥಿಗಳಂತೆ ತಾನೂ ಕಲಿತು ತನ್ನ ಕುಟುಂಬಕ್ಕೆಆಸರೆಯಾಗಬೇಕು ಅನ್ನೋ ಹಂಬಲ. ಈ ಬಾಲಕನ ತಾಯಿ ಬೀಡಿ ಕಟ್ಟಿ ಕುಟುಂಬ ನಿರ್ವಹಿಸುತ್ತಿದ್ದಾರೆ. ತಂಗಿ 8 ನೇ ತರಗತಿಯಲ್ಲಿ ಓದ್ತಾ ಇದ್ದಾಳೆ. ಬಡತನದಲ್ಲಿ ಇರುವ ಇವರ ಮನೆಯಲ್ಲಿ ಆನ್ಲೈನ್ […]
ಆನ್‍ಲೈನ್ ತರಗತಿ ಹಿನ್ನೆಲೆ – ಮೂಲ ಸೌಕರ್ಯ ಇಲ್ಲದೆ ಮಕ್ಕಳ ಪರದಾಟ Read More »
ಕರಾವಳಿ, ಕರ್ನಾಟಕ








