ಉಡುಪಿಯಲ್ಲಿಂದು 190 ಮಂದಿಯಲ್ಲಿ ಕೊರೊನಾ ಸೋಂಕು

(ನ್ಯೂಸ್ ಕಡಬ) newskadaba.com ಉಡುಪಿ, ಜು.24: ಉಡುಪಿ ಜಿಲ್ಲೆಯಲ್ಲಿ ಮತ್ತೆ ಕೊರೊನಾ ಸೋಂಕಿನ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗಿದೆ. ಶುಕ್ರವಾರ ಒಂದೇ ದಿನ 190 ಹೊಸ ಪ್ರಕರಣಗಳು ಪತ್ತೆಯಾಗಿವೆ.     ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3036ಕ್ಕೆ ಏರಿಕೆಯಾಗಿವೆ. ಜಿಲ್ಲೆಯಲ್ಲಿ ಇಂದು ಮತ್ತೆ 88 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಒಟ್ಟು 1096 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಸದ್ಯ 1940 ಮಂದಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.      

ಉಡುಪಿಯಲ್ಲಿಂದು 190 ಮಂದಿಯಲ್ಲಿ ಕೊರೊನಾ ಸೋಂಕು Read More »

ಕರಾವಳಿ

ಮುಂದುವರಿದ ಕೊರೋನಾ ಆರ್ಭಟ ➤ ದ. ಕನ್ನಡದಲ್ಲಿ ಸಾವಿನ ಸಂಖ್ಯೆ 107ಕ್ಕೆ ಏರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.24:  ಕರ್ನಾಟದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದೆ.  ದ.ಕ. ಜಿಲ್ಲೆಯಲ್ಲಿ ಒಂದೆಡೆ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದು, ಮತ್ತೊಂದೆಡೆ ಸಾವಿನ ಸಂಖ್ಯೆ ಏರಿಕೆಯಾಗುತ್ತಿದೆ.     ಮಂಗಳೂರು ನಿವಾಸಿ 44 ವರ್ಷದ ವ್ಯಕ್ತಿ ಬಲಿಯಾಗಿದ್ದಾರೆ. ಮಂಗಳೂರು ಮೂಲದ 56 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ. ಮಂಗಳೂರಿನ 67 ವರ್ಷದ ವ್ಯಕ್ತಿ ಬಲಿಯಾಗಿದ್ದಾರೆ. ಬಂಟ್ವಾಳದ 42 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಶಿವಮೊಗ್ಗ ಮೂಲದ 67 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಮಂಗಳೂರಿನ 75 ವರ್ಷದ ಮಹಿಳೆ ಮೃತಪಟ್ಟಿದ್ದಾರೆ. ಮಂಗಳೂರು ನಿವಾಸಿ 65 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ.

ಮುಂದುವರಿದ ಕೊರೋನಾ ಆರ್ಭಟ ➤ ದ. ಕನ್ನಡದಲ್ಲಿ ಸಾವಿನ ಸಂಖ್ಯೆ 107ಕ್ಕೆ ಏರಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬಕ್ಕೆ ಮತ್ತೆ ಕೊರೋನಾ ಕಾಟ ➤ ಮರ್ಧಾಳದ ಗರ್ಭಿಣಿಗೆ ಪಾಸಿಟಿವ್

(ನ್ಯೂಸ್ ಕಡಬ) newskadaba.com ಕಡಬ, ಜು.24. ಕಡಬದಲ್ಲಿ ಮತ್ತೆ ಕೊರೋನಾ ಪಾಸಿಟಿವ್ ಬಂದಿದ್ದು, ಮರ್ಧಾಳದ ಗರ್ಭಿಣಿ ಮಹಿಳೆಗೆ ಕೊರೋನಾ ದೃಢಪಟ್ಟಿದೆ. ಕಡಬ ತಾಲೂಕಿನ ಐತ್ತೂರು ಗ್ರಾಮದ 22 ವರ್ಷ ವಯಸ್ಸಿನ ಗರ್ಭಿಣಿ ಮಹಿಳೆಯೋರ್ವಳಲ್ಲಿ ಕೊರೋನಾ ಪತ್ತೆಯಾಗಿದೆ. ಪುತ್ತೂರು ಆಸ್ಪತ್ರೆಗೆ ತೆರಳಿದ್ದ ಆಕೆಯ ಗಂಟಲು ದ್ರವ ಪರೀಕ್ಷೆ ನಡೆಸಿದಾಗ ಕೊರೋನಾ ತಗಲಿರುವುದು ದೃಢಪಟ್ಟಿದೆ. ಆಕೆಯ ಮನೆಯನ್ನು ಸೀಲ್ ಡೌನ್ ಮಾಡಲಾಗಿದೆ.

ಕಡಬಕ್ಕೆ ಮತ್ತೆ ಕೊರೋನಾ ಕಾಟ ➤ ಮರ್ಧಾಳದ ಗರ್ಭಿಣಿಗೆ ಪಾಸಿಟಿವ್ Read More »

ಕರಾವಳಿ, ಕರ್ನಾಟಕ

ಬಳ್ಳಿಯ ರೂಪದಲ್ಲಿ ನಾಗ ಪ್ರತ್ಯಕ್ಷ ➤ ಕುತೂಹಲದ ಘಟನೆಗೆ ಸಾಕ್ಷಿಯಾದ ಬೆಳ್ತಂಗಡಿಯ ನಾಗನಕಟ್ಟೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜು.24:  ಬಳ್ಳಿಯ ರೂಪದಲ್ಲಿ ಎಡೆ ಎತ್ತಿದ ನಾಗನ ರೂಪದಲ್ಲಿ ಬೆಳೆದಿರುವ ಬಳ್ಳಿ ಬೆಳ್ತಂಗಡಿಯಲ್ಲಿ ಪತ್ತೆಯಾಗಿರುವುದು ಜನರ ಆಕರ್ಷಣೆಯ ಕೇಂದ್ರಬಿಂದುವಾಗಿದೆ. ಇದನ್ನ ಪ್ರಕೃತಿ ವಿಸ್ಮಯವೆಂದರೂ ತಪ್ಪಾಗಲ್ಲ. ಅಂತಹ ಘಟನೆಗೆ ಇಂದು ಬೆಳ್ತಂಗಡಿಯಲ್ಲಿ ಒಂದು ಘಟನೆ ಸಾಕ್ಷಿಯಾಗಿದೆ . ಹೌದು, ನಾಗರಪಂಚಮಿ ಹಬ್ಬ ಸಮೀಪಿಸುತ್ತಿದ್ದು ಈ ನಡುವೆ ದಕ್ಷಿಣಕನ್ನಡ ಜಿಲ್ಲೆಯಲ್ಲೊಂದು ಬಳ್ಳಿಯೊಂದು ನಾಗನ ರೂಪದಲ್ಲಿ ಹಡೆ ಎತ್ತಿ ನಿಂತಿರುವಂತೆ ಕಂಡು‌ಬಂದಿದೆ. ಬೆಳ್ತಂಗಡಿ ತಾಲೂಕಿನ ಬಳಂಜದ ಶಾಸ್ತಾರ ಬ್ರಹ್ಮಲಿಂಗೇಶದವರ ದೇವಸ್ಥಾನದಲ್ಲಿ ಆರಾಧಿಸಿಕೊಂಡು ಬರುತ್ತಿರುವ ನಾಗನ ಕಲ್ಲಿಗೆ

ಬಳ್ಳಿಯ ರೂಪದಲ್ಲಿ ನಾಗ ಪ್ರತ್ಯಕ್ಷ ➤ ಕುತೂಹಲದ ಘಟನೆಗೆ ಸಾಕ್ಷಿಯಾದ ಬೆಳ್ತಂಗಡಿಯ ನಾಗನಕಟ್ಟೆ Read More »

ಕರಾವಳಿ, ಕರ್ನಾಟಕ

ಟ್ರಕ್‍ನಲ್ಲಿ 59 ಕೋಣಗಳ ಸಾಗಾಟ ➤ ನಾಲ್ವರ ಹೆಡೆಮುರಿ ಕಟ್ಟಿದ ಪೊಲೀಸರು

(ನ್ಯೂಸ್ ಕಡಬ) newskadaba.com ಕೋಟ, ಜು.24:  ಟ್ರಕ್‍ವೊಂದರಲ್ಲಿ ಹಿಂಸಾತ್ಮಕವಾಗಿ ಬರೋಬ್ಬರಿ 59 ಕೋಣಗಳನ್ನ ಸಾಗಾಟ ಮಾಡುತ್ತಿದ್ದ ನಾಲ್ವರನ್ನ ಕೋಟ ಠಾಣೆಯ ಪೊಲೀಸರ ತಂಡ ಬಂದಿಸಿದ್ದಾರೆ, ಸಾಬರಕಟ್ಟೆ ಚೆಕ್ ಪೋಸ್ಟನಲ್ಲಿ ಶುಕ್ರವಾರ ಬೆಳಗಿನ ಜಾವ ಪರಿಶೀಲನೆಯ ಸಂದರ್ಭ ಹರಿಯಾಣದಿಂದ ಕೇರಳಕ್ಕೆ ಟ್ರಕ್‍ನಲ್ಲಿ 59 ಕೋಣಗಳನ್ನು ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿರುವುದನ್ನು ಪತ್ತೆ ಹಚ್ಚಿ ಕೋಣಗಳನ್ನು ಮತ್ತು ಚಾಲಕ ಸಹಿತ ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ.     ಕೋಟ ಠಾಣೆಯ ಪ್ರೊಬೆಷನಲ್ ಎಸ್ಪಿ ಸಂತೋಷ್ ಸಿಬಂದಿಗಳ ಜೊತೆ ಬೆಳಗಿನ ಜಾವ 3

ಟ್ರಕ್‍ನಲ್ಲಿ 59 ಕೋಣಗಳ ಸಾಗಾಟ ➤ ನಾಲ್ವರ ಹೆಡೆಮುರಿ ಕಟ್ಟಿದ ಪೊಲೀಸರು Read More »

ಕರಾವಳಿ

ಕೊರೋನಾ ಸೋಂಕಿಗೆ ಸುಳ್ಯದಲ್ಲಿ 4ನೇ ಬಲಿ

(ನ್ಯೂಸ್ ಕಡಬ) newskadaba.com ಸುಳ್ಯ, ಜು.24:  ಕೊರೋನಾ ಸೋಂಕು ಈಗಾಗಲೇ ಸುಳ್ಯದಲ್ಲಿ ಮೂವರನ್ನ ಬಲಿಪಡೆದುಕೊಂಡಿದೆ. ಸುಳ್ಯದ ಕಲ್ಲುಮುಟ್ಟು ನಿವಾಸಿಯಾಗಿದ್ದ 61 ವರ್ಷದ ಮಹಿಳೆಯೊಬ್ಬರು ಮಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.   ಇದರಿಂದಾಗಿ ಸುಳ್ಯದಲ್ಲಿ ಒಟ್ಟು ಕೊರೋನಾಗೆ ನಾಲ್ವರ ಬಲಿಯಾಗಿದೆ. ಅಸೌಖ್ಯದ ಹಿನ್ನಲೆಯಲ್ಲಿ ದಾಖಲಾಗಿದ್ದ ಅವರಿಗೆ ಕೊರೋನಾ ಪಾಸಿಟಿವ್ ಬಂದಿತ್ತು . ಇವರು ಕಳೆದ ರಾತ್ರಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.  

ಕೊರೋನಾ ಸೋಂಕಿಗೆ ಸುಳ್ಯದಲ್ಲಿ 4ನೇ ಬಲಿ Read More »

ಕರಾವಳಿ

ವಿವಾಹಿತ ಮಹಿಳೆಯೊಂದಿಗೆ ಯುವಕನ ಚೆಲ್ಲಾಟ ➤ ಸಿಕ್ಕಿ ಬಿದ್ದ ಯುವಕನಿಗೆ ಸ್ಥಳೀಯರಿಂದ ಗೂಸಾ

(ನ್ಯೂಸ್ ಕಡಬ) newskadaba.com ಸುಳ್ಯ, ಜು.24:  ಸುಳ್ಯದ ಯುವಕನೋರ್ವ ಆಲೆಟ್ಟಿ ಗ್ರಾಮದ ವಿವಾಹಿತ ಮಹಿಳೆಯೊಂದಿಗೆ ಚೆಲ್ಲಾಟವಾಡಲು ಹೋಗಿ ಸ್ಥಳೀಯರ ಕೈಗೆ ಸಿಕ್ಕಿ ಬಿದ್ದ ಘಟನೆ ಇಂದು ನಡೆದಿದೆ.   ಆಲೆಟ್ಟಿ ಗ್ರಾಮದ ಅರಂಬೂರು ಪರಿಸರದಲ್ಲಿ ವಾಸವಿದ್ದ ವಿವಾಹಿತ ಮಹಿಳೆಯೊಂದಿಗೆ ಚೆಲ್ಲಾಟವಾಡಲು ಮಹಿಳೆಯ ಮನೆಗೆ ಹೋಗಿ ಸ್ಥಳೀಯ ಯುವಕರ ಕೈಗೆ ಸಿಕ್ಕಿ ಬಿದ್ದು ಒದೆ ತಿಂದಿದ್ದಾನೆ. ಸುಳ್ಯದಲ್ಲಿ ಆಟೋ ಚಾಲಕನಾಗಿರುವ ಯುವಕ ಗಣೇಶ್ ಎಂಬಾತ ಮಹಿಳೆಯ ಮನೆಗೆ ಮಧ್ಯಾಹ್ನದ ಹೊತ್ತಿಗೆ ಯಾರು ಇಲ್ಲದ ಸಂದರ್ಭದಲ್ಲಿ ತೆರಳಿ ಮಹಿಳೆಯೊಂದಿಗೆ ಚೆಲ್ಲಾಟವಾಡುವುದನ್ನ

ವಿವಾಹಿತ ಮಹಿಳೆಯೊಂದಿಗೆ ಯುವಕನ ಚೆಲ್ಲಾಟ ➤ ಸಿಕ್ಕಿ ಬಿದ್ದ ಯುವಕನಿಗೆ ಸ್ಥಳೀಯರಿಂದ ಗೂಸಾ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಾಣಿಯೂರು: ಖಾಸಗಿ ಆಸ್ಪತ್ರೆಯ ವೈದ್ಯರಿಗೆ ಕೊರೋನಾ ಪಾಸಿಟಿವ್ ಹಿನ್ನೆಲೆ ➤ ಆಸ್ಪತ್ರೆ ಸೀಲ್ ಡೌನ್

(ನ್ಯೂಸ್ ಕಡಬ)newskadaba.com ಕಾಣಿಯೂರು: ಜು. 24, ಕುದ್ಮಾರು ಗ್ರಾಮದ ಯುವಕನೊರ್ವರಲ್ಲಿ ಇತ್ತೀಚೆಗೆ ಕೊರೋನಾ ಪಾಸಿಟಿವ್ ಪತ್ತೆಯಾಗಿದ್ದು, ಈತನು ಕಾಣಿಯೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ಚಿಕಿತ್ಸೆಗೆ ಬಂದಿರುವ ನಿಟ್ಟಿನಲ್ಲಿ, ಸಂಪರ್ಕ ಹೊಂದಿದ್ದ 7ಮಂದಿಯ ಗಂಟಲ ದ್ರವವನ್ನು ಕೊರೋನಾ ಪರೀಕ್ಷೆಗಾಗಿ ಕಳುಹಿಸಿಕೊಡಲಾಗಿತ್ತು. ಇದೀಗ ಓರ್ವ ವೈದ್ಯರ ವರದಿ ಪಾಸಿಟಿವ್ ಬಂದಿದ್ದು, ಉಳಿದ 6 ಮಂದಿಯ ವರದಿ ನೆಗೆಟಿವ್ ಬಂದಿದೆ. ವೈದ್ಯರ ವರದಿ ಪಾಸಿಟಿವ್ ಬಂದಿದ್ದರಿಂದ ಆಸ್ಪತ್ರೆಯನ್ನು ಜು.24ರಂದು ಸೀಲ್‌ಡೌನ್ ಮಾಡಲಾಗಿದೆ.

ಕಾಣಿಯೂರು: ಖಾಸಗಿ ಆಸ್ಪತ್ರೆಯ ವೈದ್ಯರಿಗೆ ಕೊರೋನಾ ಪಾಸಿಟಿವ್ ಹಿನ್ನೆಲೆ ➤ ಆಸ್ಪತ್ರೆ ಸೀಲ್ ಡೌನ್ Read More »

ಕರಾವಳಿ, ಕರ್ನಾಟಕ

ಅತಂತ್ರ ದಾಂಪತ್ಯವನ್ನು ಸರಿಪಡಿಸುವ ತಂತ್ರ

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿ. 9945410150 ದಾಂಪತ್ಯ ಜೀವನದಲ್ಲಿ ಸಂಗಾತಿಯ ಪ್ರೇಮವನ್ನು ತಾವು ಬಯಸುವಿರಿ ಆದರೆ ಕೆಲವು ಕಾರಣಗಳು ನಿಮ್ಮ ಪ್ರೇಮ ಜೀವನಕ್ಕೆ ಮಾರಕ ತರುತ್ತದೆ. ದಾಂಪತ್ಯದಲ್ಲಿ ಇನ್ನೊಬ್ಬರ ಹಸ್ತಕ್ಷೇಪದಿಂದ ಹೆಚ್ಚಾಗಿ ತೊಂದರೆ ನಡೆಯುತ್ತದೆ. ದಂಪತಿಗಳು ಅರಿತು ಬೆರೆತು ಜೀವನ ಸಾಗಿಸುವುದು ಉತ್ತಮ. ನಾನು ನನ್ನದು ಎಂಬ ಅಹಂಕಾರದಿಂದ ಇರುವುದು ನಿಮ್ಮ ದಾಂಪತ್ಯಕ್ಕೆ ಮುಳುವಾಗುವ ಸಾಧ್ಯತೆ ಇರುತ್ತದೆ. ಇದ್ದುದರಲ್ಲಿ ಸಂತೋಷಪಡುವುದು ಹಾಗೂ ಬೆಳವಣಿಗೆಯ ಹಾದಿ ನೋಡುವುದು ದಂಪತಿಗಳ

ಅತಂತ್ರ ದಾಂಪತ್ಯವನ್ನು ಸರಿಪಡಿಸುವ ತಂತ್ರ Read More »

ಕರಾವಳಿ, ಕರ್ನಾಟಕ, ಭವಿಷ್ಯ, ಲೈಫ್‍ಸ್ಟೈಲ್

ಉಡುಪಿ : ಕರ್ತವ್ಯ ಪ್ರಜ್ಞೆ ಮೆರೆದ ಆಶಾ ಕಾರ್ಯಕರ್ತೆ

(ನ್ಯೂಸ್ ಕಡಬ) newskadaba.com ಉಡುಪಿ, ಜು.24:ಕೊರೋನಾ ವೈರಸ್ ವಿರುದ್ಧ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆ ಗುರುವಾರ ಬೆಳಗಿನ ಜಾವ 3 ಗಂಟೆಗೆ ರಿಕ್ಷಾ ಚಲಾಯಿಸಿಕೊಂಡು ಹೋಗಿ ಗರ್ಭಿಣಿಯನ್ನು ಆಸ್ಪತ್ರೆಗೆ ಸೇರಿಸಿ, ಕರ್ತವ್ಯಪ್ರಜ್ಞೆ ಮೆರೆದಿದ್ದಾರೆ.   ಪೆರ್ಣಂಕಿಲ ಆರೋಗ್ಯ ಕೇಂದ್ರದಲ್ಲಿ ಆಶಾ ಕಾರ್ಯಕರ್ತೆಯಾಗಿರುವ ರಾಜೀವಿ ಅವರ ಕ್ಷೇತ್ರ ವ್ಯಾಪ್ತಿಯಲ್ಲಿ, ಗರ್ಭಿಣಿಗೆ ಬೆಳಗ್ಗೆ 3 ಗಂಟೆಗೆ ಹೆರಿಗೆ ನೋವು ಕಾಣಿಸಿಕೊಂಡಿತು. ಮನೆಯವರು ಕರೆ ಮಾಡಿ ವಿಷಯ ತಿಳಿಸಿದಾಗ ತಕ್ಷಣ ಸ್ಪಂದಿಸಿದ ರಾಜೀವಿ ತಮ್ಮ ರಿಕ್ಷಾವನ್ನು ಸ್ವತಃ ಚಲಾಯಿಸಿಕೊಂಡು 20 ಕಿ.ಮೀ ದೂರದ

ಉಡುಪಿ : ಕರ್ತವ್ಯ ಪ್ರಜ್ಞೆ ಮೆರೆದ ಆಶಾ ಕಾರ್ಯಕರ್ತೆ Read More »

ಕರಾವಳಿ
Scroll to Top