ಚಿಕಿತ್ಸೆಗೆ ಸ್ಪಂದಿಸದೆ ವ್ಯಕ್ತಿ  ಮೃತ್ಯು ➤ ಅಂಬ್ಯುಲೆನ್ಸ್‌ ಗೆ ಬೆಂಕಿ ಇಟ್ಟ ಸಂಬಂಧಿಕರು .!!!

(ನ್ಯೂಸ್ ಕಡಬ) newskadaba.com ಬೆಳಗಾವಿ,ಜು.23: ಚಿಕಿತ್ಸೆಗೆ ಸ್ಪಂದಿಸದೆ ವ್ಯಕ್ತಿಯೊಬ್ಬರು ಮೃತಪಟ್ಟ ಹಿನ್ನೆಲೆ ರೊಚ್ಚಿಗೆದ್ದ ಮೃತ ವ್ಯಕ್ತಿಯ ಸಂಬಂಧಿಕರು ಅಂಬ್ಯುಲೆನ್ಸ್‌ ಗೇ ಬೆಂಕಿ ಹಚ್ಚಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ.   ಬೆಳಗಾವಿಯ 55 ವರ್ಷದ ವ್ಯಕ್ತಿಯನ್ನು ಜು.19ರಂದು ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದ ಅವರು ಬುಧವಾರ ಮೃತಪಟ್ಟಿದ್ದಾರೆ. ಇದರಿಂದ ರೊಚ್ಚಿಗೆದ್ದ ಮೃತನ ಸಂಬಂಧಿಕರು ಹೊರಗಡೆ  ನಿಲ್ಲಿಸಿದ್ದ  ಆ್ಯಂಬುಲೆನ್ಸ್ ಗೆ ಬೆಂಕಿ ಹಚ್ಚಿದ್ದಾರೆ.  ದುಷ್ಕರ್ಮಿಗಳು ಆ್ಯಂಬುಲೆನ್ಸ್ ಗೆ ಬೆಂಕಿ ಹಚ್ಚಿದ್ದಲ್ಲದೇ ಆಸ್ಪತ್ರೆ ಮೇಲೆ ಕಲ್ಲು ತೂರಾಟ ನಡೆಸಿ, […]

ಚಿಕಿತ್ಸೆಗೆ ಸ್ಪಂದಿಸದೆ ವ್ಯಕ್ತಿ  ಮೃತ್ಯು ➤ ಅಂಬ್ಯುಲೆನ್ಸ್‌ ಗೆ ಬೆಂಕಿ ಇಟ್ಟ ಸಂಬಂಧಿಕರು .!!! Read More »

ಕರಾವಳಿ, ಕರ್ನಾಟಕ

 ಐವರು  ಪೊಲೀಸ್ ಸಿಬ್ಬಂದಿಗಳಿಗೆ ಕೊರೊನಾ ದೃಢ➤ ಮೂಡಬಿದಿರೆ ಪೊಲೀಸ್ ಠಾಣೆ ಸೀಲ್ ಡೌನ್… !!!

(ನ್ಯೂಸ್ ಕಡಬ) newskadaba.com ಮೂಡುಬಿದಿರೆ: ಜು.23., ಇತ್ತೀಚಿಗೆ ಕೊರೋನಾ ಸೋಂಕು ಪೊಲೀಸ್ ಇಲಾಖೆಗೆ ಕಾಟ ನೀಡುತ್ತಿದೆ.ಪುತ್ತೂರು, ಕಡಬ ಠಾಣೆಯ ಬಳಿಕ ಈಗ ಮೂಡುಬಿದಿರೆ ಪೊಲೀಸ್ ಠಾಣೆಯ 5 ಪೊಲೀಸ್ ಸಿಬ್ಬಂದಿಗೆ ಕೊರೊನಾ ದೃಢಪಟ್ಟ ಹಿನ್ನಲೆ, ಮೂಡಬಿದಿರೆ ಪೊಲೀಸ್ ಠಾಣೆಯನ್ನು ಸೀಲ್ ಡೌನ್ ಮಾಡಲಾಗಿದೆ. ಇಲ್ಲಿನ ಐವರು ಪೊಲೀಸರಿಗೆ ಕೊರೊನಾ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರ ಗಂಟಲ ದ್ರವದ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಿದಾಗ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಪೊಲೀಸ್‌ ಠಾಣೆ ಸೀಲ್‌ಡೌನ್‌ ಮಾಡಲಾಗಿದ್ದು ಸಾರ್ವಜನಿಕರ

 ಐವರು  ಪೊಲೀಸ್ ಸಿಬ್ಬಂದಿಗಳಿಗೆ ಕೊರೊನಾ ದೃಢ➤ ಮೂಡಬಿದಿರೆ ಪೊಲೀಸ್ ಠಾಣೆ ಸೀಲ್ ಡೌನ್… !!! Read More »

ಕರಾವಳಿ

ಡಿ ಬಾಸ್ ದರ್ಶನ ವಿರುದ್ಧ ಹೈಕೋರ್ಟ್ ರಿಜಿಸ್ಟರ್​ಗೆ ದೂರು

(ನ್ಯೂಸ್ ಕಡಬ) newskadaba.com ಜು.23: ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿವಾದಗಳಿಂದ ಸದಾ ದೂರ ಉಳಿಯಲು ಬಯಸುತ್ತಾರೆ. ಆದರೆ, ಕೆಲವೊಮ್ಮೆ ವಿವಾದಗಳನ್ನು ಅವರು ಅರಿವಿಲ್ಲದೆ ಮೈಮೇಲೆ ಎಳೆದುಕೊಂಡು ಬಿಡುತ್ತಾರೆ.ಈಗಲೂ ಅದೇ ರೀತಿ ಆಗಿದ್ದು, ದರ್ಶನ್​ ಹಾಗೂ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಹೈಕೋರ್ಟ್ ರಿಜಿಸ್ಟರ್​ಗೆ ದೂರು ಸಲ್ಲಿಕೆ ಆಗಿದೆ.ಕೊನೆಯ ಆಷಾಢ ಶುಕ್ರವಾರದ ದಿನ ದರ್ಶನ್, ಶೋಭಾ ಕರಂದ್ಲಾಜೆ, ಭಾಗ್ಯ ಮಹೇಶ್ ಹಾಗೂ ಅವರ ಬೆಂಬಲಿಗರು ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ ಹೋಗಿದ್ದರು‌.     ಈ ವೇಳೆ ಪೂಜೆ

ಡಿ ಬಾಸ್ ದರ್ಶನ ವಿರುದ್ಧ ಹೈಕೋರ್ಟ್ ರಿಜಿಸ್ಟರ್​ಗೆ ದೂರು Read More »

ಕರಾವಳಿ, ಕರ್ನಾಟಕ

ಕೋವಿಡ್ ಸೋಂಕಿಗೆ ಹೆದರಿದ ವೃದ್ದ ➤ ಕೋವಿಡ್ ಆಸ್ಪತ್ರೆಯಲ್ಲೆ ನೇಣಿಗೆ ಶರಣು.

(ನ್ಯೂಸ್ ಕಡಬ) newskadaba.com ಮಂಡ್ಯ, ಜು.23:  ಕೊರೋನಾಗೆ ಹೆದರಿ ಕೋವಿಡ್ ಸೋಂಕಿತನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿಂದು ನಡೆದಿದೆ. ಕೋವಿಡ್-19 ಸೋಂಕಿಗೆ ಒಳಗಾಗಿದ್ದ 55 ವರ್ಷದ ವ್ಯಕ್ತಿ ಬುಧವಾರ ರಾತ್ರಿ ಕೋವಿಡ್ ಆಸ್ಪತ್ರೆಯಲ್ಲಿ ನೇಣು ಹಾಕಿಕೊಂಡಿದ್ದಾರೆ.     ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಚ್.ಪಿ. ಮಂಚೇಗೌಡ ಈ ಕುರಿತು ಪ್ರತಿಕ್ರಿಯಿಸಿ, ಮಳವಳ್ಳಿ ತಾಲ್ಲೂಕಿನ ಕಂದೇಗಾಲ ಗ್ರಾಮದ ವ್ಯಕ್ತಿ ಕಿಡ್ನಿ ಸಮಸ್ಯೆಯಿಂದ ಚಿಕಿತ್ಸೆ ಪಡೆಯುತ್ತಿದ್ದರು. ಅವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಇದರಿಂದ

ಕೋವಿಡ್ ಸೋಂಕಿಗೆ ಹೆದರಿದ ವೃದ್ದ ➤ ಕೋವಿಡ್ ಆಸ್ಪತ್ರೆಯಲ್ಲೆ ನೇಣಿಗೆ ಶರಣು. Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕೋವಿಡ್ ವಾರಿಯರ್ಸ್‌ಗೆ ಕಿರುಕುಳ ➤ ಜಿಲ್ಲಾಧಿಕಾರಿಗೆ ದೂರು

(ನ್ಯೂಸ್ ಕಡಬ) newskadaba.com ಮಂಗಳೂರು , ಜು.23:  ಕೋವಿಡ್-19 ಸೋಂಕಿತರ ಚಿಕಿತ್ಸೆಯಲ್ಲಿ ಶ್ರಮಿಸುತ್ತಿರುವ ವಾರಿಯರ್ಸ್‌ಗೆ ಸ್ಥಳೀಯರು ಕಿರುಕುಳ ನೀಡುತ್ತಿರುವ ದೂರು ಕೇಳಿ ಬಂದಿದೆ. ಮೂಡುಬಿದಿರೆ ತಾಲ್ಲೂಕಿನ ಶಿರ್ತಾಡಿಯ ನಿವಾಸಿಯೊಬ್ಬರು ಈ ಬಗ್ಗೆ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್‌ ಅವರಿಗೆ ಇ-ಮೇಲ್‌ ಮೂಲಕ ದೂರು ಸಲ್ಲಿಸಿದ್ದಾರೆ.       ‘ನಾವು ಶಿರ್ತಾಡಿಯಲ್ಲಿ ವಾಸವಾಗಿದ್ದು, ನನ್ನ ಪತ್ನಿ ವೆನ್ಲಾಕ್‌ ಕೋವಿಡ್ ಆಸ್ಪತ್ರೆಯಲ್ಲಿ ಶುಶ್ರೂಷಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇತ್ತೀಚೆಗೆ ಅವರಿಗೆ ಕೋವಿಡ್-19 ದೃಢವಾಗಿದೆ. ನನ್ನ ಮಗನಿಗೂ ಕೋವಿಡ್‌ ತಗಲಿದೆ. ಸದ್ಯಕ್ಕೆ ನಾವು ಹೋಂ

ಕೋವಿಡ್ ವಾರಿಯರ್ಸ್‌ಗೆ ಕಿರುಕುಳ ➤ ಜಿಲ್ಲಾಧಿಕಾರಿಗೆ ದೂರು Read More »

ಕರಾವಳಿ, ಕರ್ನಾಟಕ

ಕಡಬದಲ್ಲಿ ಕೊರೋನಾ ಅಟ್ಟಹಾಸ ➤ ಇಂದು ಮತ್ತೆ ಐವರಲ್ಲಿ ಸೋಂಕು ದೃಢ

(ನ್ಯೂಸ್ ಕಡಬ) newskadaba.com ಕಡಬ: 23, ತಾಲೂಕಿನಲ್ಲಿ ಕೊರೋನಾ ತನ್ನ ಅಟ್ಟಹಾಸವನ್ನು ಮೆರೆಯುತ್ತಲೇ ಇದ್ದು ಇಂದು ಮತ್ತೆ ಐವರಲ್ಲಿ ಸೋಂಕು ಪತ್ತೆಯಾಗಿದೆ. ತಾಲೂಕಿನ ಕುಟ್ರುಪ್ಪಾಡಿ ನಿವಾಸಿ 80 ವರ್ಷದ ಮಹಿಳೆ, 43 ವರ್ಷದ ಅವರ ಪುತ್ರ, ವೆನ್‌ಲಾಕ್ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬೆಳಂದೂರು ಗ್ರಾಮದ 48 ವರ್ಷ ಪ್ರಾಯದ ವ್ಯಕ್ತಿ, ಕುದ್ಮಾರು ಗ್ರಾಮದ 33 ವರ್ಷದ ಮಹಿಳೆ ಹಾಗೂ 36 ವರ್ಷ ಪ್ರಾಯದ ಯುವಕನಲ್ಲಿ ಕೊರೋನಾ ದೃಢಪಟ್ಟಿದೆ.

ಕಡಬದಲ್ಲಿ ಕೊರೋನಾ ಅಟ್ಟಹಾಸ ➤ ಇಂದು ಮತ್ತೆ ಐವರಲ್ಲಿ ಸೋಂಕು ದೃಢ Read More »

ಕರಾವಳಿ, ಕರ್ನಾಟಕ

ಹೆಡ್‌ಕಾನ್‌ಸ್ಟೇಬಲ್ ಉಮೇಶ್ ಮೃತ ದೇಹಕ್ಕೆ ಪುತ್ತೂರು ಠಾಣೆಯಲ್ಲಿ ಗೌರವ ನಮನ

(ನ್ಯೂಸ್ ಕಡಬ) newskadaba.com ಪುತ್ತೂರು: ಜು.23., ಮಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟ ಪುತ್ತೂರು ಸಂಚಾರ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೇಬಲ್ ಉಮೇಶ್ ಅವರ ಮೃತ ದೇಹವನ್ನು ಪುತ್ತೂರು ಠಾಣೆಯಲ್ಲಿ ಇರಿಸಿ ಠಾಣಾ ಸಿಬ್ಬಂದಿಗಳಿಂದ ಗೌರವ ನಮನ ಸಲ್ಲಿಸಲಾಯಿತು. ಠಾಣೆಯ ಎಸ್.ಐ ಚೆಲುವಯ್ಯ, ಮಹಿಳಾ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ಕುಸುಮಾಧರ, ನಗರ ಪೊಲೀಸ್ ಠಾಣೆ ಎಸ್.ಐ ಜಂಬೂರಾಜ್ ಮಹಾಜನ್, ಸಂಪ್ಯ ಪೊಲೀಸ್ ಠಾಣೆ ಎಸ್.ಐ ಉದಯ ರವಿ, ಕಡಬ ಪೊಲೀಸ್ ಠಾಣೆ ಎಸ್.ಐ ರುಕ್ಮ ನಾಯ್ಕ್, ನಗರಸಭಾ ಸದಸ್ಯರಾದ ಭಾಮಿ

ಹೆಡ್‌ಕಾನ್‌ಸ್ಟೇಬಲ್ ಉಮೇಶ್ ಮೃತ ದೇಹಕ್ಕೆ ಪುತ್ತೂರು ಠಾಣೆಯಲ್ಲಿ ಗೌರವ ನಮನ Read More »

ಕರಾವಳಿ

ದ.ಕನ್ನಡದಲ್ಲಿ ಲಾಕ್ ಡೌನ್ ರಿಲೀಫ್ – ಕಡಬ ಪೇಟೆಯಲ್ಲಿ ಹೆಚ್ಚಿದ ಜನಸಂದಣಿ

(ನ್ಯೂಸ್ ಕಡಬ) newskadaba.com  ಕಡಬ,ಜುಲೈ 23: ಕೊರೋನ  ಪ್ರಕರಣ ಹೆಚ್ಚಳದಿಂದ ದ.ಕ ಜಿಲ್ಲೆಯಲ್ಲಿ ಹೇರಲಾಗಿದ್ದ ಲಾಕ್ ಡೌನ್ ಇಂದು ಬೆಳಗ್ಗೆ ಮುಕ್ತಾಯವಾಗಿದ್ದು, ವಾಣಿಜ್ಯ ಚಟುವಟಿಕೆಗಳನ್ನು ಅವಕಾಶ ನೀಡಲಾಗಿರುವ ಹಿನ್ನಲೆಯಲ್ಲಿ ಜಿಲ್ಲೆ ಮತ್ತೆ ಸಹಜ ಸ್ಥಿತಿಗೆ ಮರಳುತ್ತಿದೆ. ಕಡಬ ಪೇಟೆಯಲ್ಲಿ ಜನಸಂದಣಿಯು ಬೆಳಿಗ್ಗೆಯಿಂದಲೇ ಹೆಚ್ಚಾಗಿದೆ. ಮೊದಲಿಗಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ವ್ಯಾಪಾರ ವಹಿವಾಟು ನಡೆಸುತ್ತಿದ್ದಾರೆ. ಅಂಗಡಿ ಮುಂಗಟ್ಟುಗಳು ತೆರೆದಿದ್ದು ವ್ಯಾಪಾರ ವಹಿವಾಟು ಆರಂಭವಾಗಿದೆ. ಇಂದು ಬೆಳಗ್ಗೆ 5 ಗಂಟೆಯ ಅನಂತರ ಲಾಕ್ ಡೌನ್ ತೆರವುಗೊಂಡಿದ್ದು ಈ ಹಿಂದೆ ಅನುಮತಿ

ದ.ಕನ್ನಡದಲ್ಲಿ ಲಾಕ್ ಡೌನ್ ರಿಲೀಫ್ – ಕಡಬ ಪೇಟೆಯಲ್ಲಿ ಹೆಚ್ಚಿದ ಜನಸಂದಣಿ Read More »

ಕರಾವಳಿ, ಕರ್ನಾಟಕ

ಅಕ್ರಮ ಕಸಾಯಿಖಾನೆಗೆ ಪೊಲೀಸ್ ದಾಳಿ – ಮೂವರು ಆರೋಪಿಗಳು ಅರೆಷ್ಟ್

( ನ್ಯೂಸ್ ಕಡಬ)  newskadaba.com ಪಡುಬಿದ್ರೆ  ಜುಲೈ ,23: ತೆಂಕ ಎರ್ಮಾಳ್ ಎಂಬಲ್ಲಿನ ನಡೆಸುತ್ತಿದ್ದ ಅಕ್ರಮ ಕಸಾಯಿಖಾನೆಗೆ ಇಂದು ಬೆಳಿಗ್ಗೆ ಪೊಲೀಸರು ದಾಳಿ ನಡೆಸಿದ್ದು, ಮೂವರು ಆರೋಪಿಗಳನ್ನ  ಬಂಧಿಸಿದ್ದಾರೆ.     ಮುಖ್ಯ ಆರೋಪಿ  ಕಮಲ್ ಸಾಹೇಬ್ ತಪ್ಪಿಸಿಕೊಂಡಿದ್ದು, ಆತನ ಅಳಿಯ ನಾಸಿರ್, ಮೊಮ್ಮಗ ಜಮೀರ್ ಮತ್ತು ಇನ್ನೋರ್ವ ಸದ್ದಾಂ ನನ್ನು ಪೊಲೀಸರು ಬಂಧಿಸಿದ್ದಾರೆ.ಈ ಆರೋಪಿಗಳು ಯಾವುದೇ ಪರವಾನಗಿ ಇಲ್ಲದೆ ಮನೆಯಲ್ಲಿಯೇ ಅಕ್ರಮವಾಗಿ ಕಸಾಯಿಖಾನೆ ನಡೆಸುತ್ತಿದ್ದರು. ಖಚಿತ ಮಾಹಿತಿ ಪಡೆದು  ಪಡುಬಿದ್ರಿ ಪೊಲೀಸರು ದಾಳಿ ನಡೆಸಿದ್ದು, ಮೂವರನ್ನು

ಅಕ್ರಮ ಕಸಾಯಿಖಾನೆಗೆ ಪೊಲೀಸ್ ದಾಳಿ – ಮೂವರು ಆರೋಪಿಗಳು ಅರೆಷ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ರೆಬೆಲ್ ಸ್ಟಾರ್ ಪತ್ನಿಗೆ ಕೊರೋನಾ ನೆಗೆಟಿವ್ ➤ ನಿಮ್ಮೆಲ್ಲರ ಸೇವೆಗೆ ಮರಳಿ ಬರಲು ಕಾಯುತ್ತಿದ್ದೇನೆ-” ಸಂಸದೆ ಟ್ವೀಟ್…!!!

(ನ್ಯೂಸ್ ಕಡಬ) newskadaba.com ಮಂಡ್ಯ : ಜು.23., ಮಂಡ್ಯ ಸಂಸದೆ, ರೆಬೆಲ್ ಸ್ಟಾರ್ ಅಂಬರೀಶ್ ಪತ್ನಿ ಸುಮಲತಾ ಅಂಬರೀಶ್ ಕೊರೋನಾ ಸೋಂಕಿನಿಂದ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. ಮೂರು ವಾರಗಳ ಕ್ವಾರಂಟೈನ್‍ ಮುಗಿಸಿ, ಕೊವಿಡ್ ನಿಂದ ಸಂಪೂರ್ಣವಾಗಿ ಗುಣಮುಖಳಾಗಿದ್ದೇನೆ, ಪರೀಕ್ಷೆಯ ನಂತರ ನಾನೀಗ ಕೋವಿಡ್19 ನೆಗೆಟಿವ್ ಆಗಿದೆ, ವೈದ್ಯರ ಸಲಹೆಯಂತೆ ನಾಲ್ಕು ವಾರದ ವಿಶ್ರಾಂತಿ ಪಡೆದು, ನಿಮ್ಮೆಲ್ಲರ ಸೇವೆಗೆ ಮರಳಿ ಬರಲು ಕಾಯುತ್ತಿದ್ದೇನೆ. ” ಸಂಸದೆ ಟ್ವೀಟ್ ಮಾಡಿದ್ದಾರೆ. ಕೋವಿಡ್ ಪಾಸಿಟಿವ್ ಆದ ಜನರು ಹೆದರುವ ಅಗತ್ಯವಿಲ್ಲ. ದಯವಿಟ್ಟು ವೈದ್ಯರು

ರೆಬೆಲ್ ಸ್ಟಾರ್ ಪತ್ನಿಗೆ ಕೊರೋನಾ ನೆಗೆಟಿವ್ ➤ ನಿಮ್ಮೆಲ್ಲರ ಸೇವೆಗೆ ಮರಳಿ ಬರಲು ಕಾಯುತ್ತಿದ್ದೇನೆ-” ಸಂಸದೆ ಟ್ವೀಟ್…!!! Read More »

ಕರ್ನಾಟಕ
Scroll to Top