ದೇಶದಲ್ಲಿ 11 ಲಕ್ಷ ಗಡಿ ದಾಟಿದ ಕೊರೋನಾ ಕೇಸ್.. !!!

(ನ್ಯೂಸ್ ಕಡಬ) newskadaba.com ಮಂಗಳೂರು :ಜು.20., ಬೆಂಗಳೂರು: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 40,425 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕದ ದೇಶದಲ್ಲಿ ದಾಖಲಾದ ಒಟ್ಟು ಕೋವಿಡ್‌ ಪ್ರಕರಣಗಳ ಸಂಖ್ಯೆ 11 ಲಕ್ಷ ದಾಟಿದೆ. ಸೋಂಕಿನಿಂದ ಒಂದು ದಿನದಲ್ಲಿ ದೇಶದಾದ್ಯಂತ 681 ಮಂದಿ ಸಾವಿಗೀಡಾಗಿರುವುದಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಪ್ರಸ್ತುತ ದೇಶದಲ್ಲಿ 3,90,459 ಸಕ್ರಿಯ ಪ್ರಕರಣಗಳಿದ್ದು, 7,00,087 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಈವರೆಗೂ ದೇಶದಲ್ಲಿ ಒಟ್ಟು 11,18,043 ಕೋವಿಡ್‌ […]

ದೇಶದಲ್ಲಿ 11 ಲಕ್ಷ ಗಡಿ ದಾಟಿದ ಕೊರೋನಾ ಕೇಸ್.. !!! Read More »

ಕರಾವಳಿ

ಆಕರ್ಷಣ ತಂತ್ರ – ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ಮಾಹಿತಿ

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ 9945410150 ನಿಮ್ಮ ಮಾತುಗಳು ನಡೆಯಬೇಕು ಹಾಗೂ ನಿಮ್ಮ ಕ್ರಿಯಾತ್ಮಕ ಚಟುವಟಿಕೆಗಳನ್ನು ಎಲ್ಲರೂ ಸಕಾರಾತ್ಮಕವಾಗಿ ನೋಡಿ ಚಪ್ಪಾಳೆ ತಟ್ಟಬೇಕು. ತಮ್ಮ ಸಾಮಾಜಿಕ ಕ್ಷೇತ್ರದ ಜೀವನದಲ್ಲಿ ಬೆಳವಣಿಗೆ, ಅಧಿಕಾರ, ಸ್ಥಾನಮಾನ ಪ್ರಾಪ್ತಿಯಾಗಬೇಕು ಎನ್ನುವುದು ಹಲವರ ಅಭಿಲಾಷೆಯಾಗಿರುತ್ತದೆ. ಸಂಘ ಸಂಸ್ಥೆಗಳ ಒಡನಾಟ, ರಾಜಕೀಯ, ಇಚ್ಛಾಶಕ್ತಿ ಹಾಗೂ ಸದಾ ನಿಮ್ಮ ಮಾತುಗಳಿಗೆ ಉತ್ತಮವಾದ ವೇದಿಕೆ ದೊರೆಯಬೇಕೆಂಬ ಮನಸ್ಥಿತಿ ಇರುತ್ತದೆ. ನಿಮ್ಮ ಮಾತು ಹಾಗೂ ನಡೆಯು ಉತ್ತಮವಾಗಿರಬೇಕು ಹಾಗೂ ನಿಮ್ಮಲ್ಲಿ ಜನ ನಂಬಿಕೆಯಿಡಬೇಕು ಇಂತಹ

ಆಕರ್ಷಣ ತಂತ್ರ – ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ಮಾಹಿತಿ Read More »

ಕರಾವಳಿ, ಕರ್ನಾಟಕ, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಕುವೈಟ್ ಸಮುದ್ರದಲ್ಲಿ ಪ್ರಾಣ ರಕ್ಷಣೆಗೆ ಧಾವಿಸಿ ಪ್ರಾಣ ಕಳೆದುಕೊಂಡ ಮಂಗಳೂರಿನ ಯುವಕ 

(ನ್ಯೂಸ್ ಕಡಬ) newskadaba.com ಮಂಗಳೂರು :ಜು.20., ಸಮುದ್ರ ಪಾಲಾಗುತ್ತಿದ್ದ ವ್ಯಕ್ತಿಯೊಬ್ಬನ ಪ್ರಾಣ ರಕ್ಷಣೆಗೆ ಧಾವಿಸಿ ಮಂಗಳೂರಿನ ಯುವಕನೊಬ್ಬ ತನ್ನ ಪ್ರಾಣವನ್ನೇ ಕಳೆದುಕೊಂಡ ಘಟನೆ ಗಲ್ಫ್ ರಾಷ್ಟ್ರ ಕುವೈಟ್ ರಾಷ್ಟ್ರದಲ್ಲಿ ಸಂಭವಿಸಿದೆ. ಕಳೆದ ಒಂದೂವರೆ ವರುಷದಿಂದ ಕುವೈಟ್ ರಾಷ್ಟ್ರದಲ್ಲಿ ಉದ್ಯೋಗದಲ್ಲಿದ್ದ, ಮಂಗಳೂರು ಹೊರವಲಯದ ಮುಲ್ಕಿ ಸಮೀಪದ ಕಿನ್ನಿಗೋಳಿ ನಿವಾಸಿ ಮೊಹಮ್ಮದ್ ಅನೀಸ್ ಮೃತಪಟ್ಟ ದುರ್ದೈವಿ ಯುವಕನಾಗಿದ್ದಾನೆ. ಶನಿವಾರ ಸಂಜೆ ಕುವೈಟ್ ನ ಸಾಲ್ಮಿಯಾ ಬೀಚ್ ಗೆ ತನ್ನ ಸ್ನೇಹಿತರ ಜೊತೆಗೂಡಿ ಈಜಲೆಂದು ತೆರಳಿದ್ದರು. ತಮ್ಮ ಈಜು ಮುಗಿಸಿ ದಡ

ಕುವೈಟ್ ಸಮುದ್ರದಲ್ಲಿ ಪ್ರಾಣ ರಕ್ಷಣೆಗೆ ಧಾವಿಸಿ ಪ್ರಾಣ ಕಳೆದುಕೊಂಡ ಮಂಗಳೂರಿನ ಯುವಕ  Read More »

ಕರಾವಳಿ

ದುಸ್ವಪ್ನ, ಶಕುನಗಳ ಪರಿಹಾರ ಮತ್ತು ದಿನ ಭವಿಷ್ಯ

ಪದೇಪದೇ ಕೆಟ್ಟ ಶಕುನಗಳು ಅಥವಾ ದುಃಸ್ವಪ್ನಗಳು ನಿಮಗೆ ಕಾಡುತ್ತಿದ್ದರೆ ಹನುಮಾನ್ ಮಂತ್ರವನ್ನು ತಾವು ಪ್ರತಿನಿತ್ಯ 21 ಬಾರಿ ಹೇಳುವುದು ಒಳಿತು. ನಮೋ ಭಗವತೇ ಆಂಜನೇಯಾಯ ಮಹಾಬಲಾಯ ಸ್ವಾಹ! ಶ್ರೀ ಕಾರ್ಯಸಿದ್ದಿ ಆಂಜನೇಯ ಸ್ವಾಮಿ ಜ್ಯೋತಿಷ್ಯಂ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ

ದುಸ್ವಪ್ನ, ಶಕುನಗಳ ಪರಿಹಾರ ಮತ್ತು ದಿನ ಭವಿಷ್ಯ Read More »

ಕರಾವಳಿ, ಕರ್ನಾಟಕ, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ತೊಕ್ಕೊಟ್ಟು ಬಳಿ ಕಾರು, ಬೈಕ್ ಅಪಘಾತ : ಬೈಕ್ ಸವಾರರು ಗಂಭೀರ

(ನ್ಯೂಸ್ ಕಡಬ) newskadaba  ತೊಕ್ಕೊಟ್ಟು, ಜು.20 :  ಬೈಕ್ ಕಾರು ನಡುವೆ ಸಂಭವಿಸಿದ ಅಪಘಾತ ದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತೊಕ್ಕೊಟ್ಟು ಕಾಪಿಕಾಡು ಬಳಿ ಭಾನುವಾರ ಸಂಭವಿಸಿದೆ.ಚೆಂಬುಗುಡ್ಡೆ ನಿವಾಸಿಗಳಾದ ಚರಣ್,  ಮತ್ತು ಮಂಜುನಾಥ್ ಗಂಭೀರವಾಗಿ ಗಾಯಗೊಂಡವರು.   ಕೂಲಿ ಕಾರ್ಮಿಕರಾಗಿದ್ದ ಇಬ್ಬರು ಬೈಕಿನಲ್ಲಿ ತೊಕ್ಕೊಟ್ಟು ಕಡೆಯಿಂದ ತಲಪಾಡಿ ಕಡೆಗೆ ತೆರಳುತ್ತಿದ್ದ ಸಂದರ್ಭ ಮುಂದಿನಿಂದ ಇದ್ದ ಕಾರು ಅವೈಜ್ಞಾನಿಕ ತಿರುವಿನಲ್ಲಿ ಬಲಭಾಗಕ್ಕೆ ತಿರುಗಲು ಒಮ್ಮೆಲೆ ಬ್ರೇಕ್ ಹಾಕಿದ ಪರಿಣಾಮ ಹಿಂಬದಿಯಲ್ಲಿದ್ದ ಬೈಕ್ ಢಿಕ್ಕಿ ಹೊಡೆದಿದೆ.ಕಾರು ಚಾಲಕ ಮಹಮ್ಮದ್

ತೊಕ್ಕೊಟ್ಟು ಬಳಿ ಕಾರು, ಬೈಕ್ ಅಪಘಾತ : ಬೈಕ್ ಸವಾರರು ಗಂಭೀರ Read More »

ಕರಾವಳಿ, ಕರ್ನಾಟಕ

ದ.ಕ. ಜಿಲ್ಲೆಯಲ್ಲಿ ಮತ್ತೆ 285 ಮಂದಿಯಲ್ಲಿ ಸೋಂಕು – ಇಬ್ಬರು ಮೃತ್ಯು  

(ನ್ಯೂಸ್ ಕಡಬ) newskadaba ಮಂಗಳೂರು, ಜು. 20: ದ.ಕ. ಜಿಲ್ಲೆಯಲ್ಲಿ ರವಿವಾರದಂದು  285 ಮಂದಿಯಲ್ಲಿ ಸೋಂಕು  ಪತ್ತೆಯಾಗಿದೆ . ಹಾಗೂ ಇಬ್ಬರು ಬಲಿಯಾಗಿದ್ದಾರೆ.   ಆ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3596ಕ್ಕೆ ಏರಿಕೆಯಾಗಿದೆ.ಜಿಲ್ಲಾಡಳಿತ ನೀಡಿರುವ ವರದಿಯ ಪ್ರಕಾರ ಜಿಲ್ಲೆಯಲ್ಲಿ ಸದ್ಯ 2028 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ರವಿವಾರದಂದು ಕೊರೊನಾ ಸೋಂಕಿಗೆ ಇಬ್ಬರು ಬಲಿಯಾಗಿದ್ದಾರೆ. ಮಂಗಳೂರು ಮೂಲದ 77 ವರ್ಷದ ಮಹಿಳೆ ಸೋಂಕಿಗೆ ಬಲಿಯಾಗಿದ್ದಾರೆ. ಅವರು ಕ್ಯಾನ್ಸರ್, ಅಸ್ತಮಾದಿಂದ ಬಳಲುತ್ತಿದ್ದ ಬಳಲುತ್ತಿದ್ದರು. ಜುಲೈ 9ರಂದು ಅವರನ್ನು ಖಾಸಗಿ

ದ.ಕ. ಜಿಲ್ಲೆಯಲ್ಲಿ ಮತ್ತೆ 285 ಮಂದಿಯಲ್ಲಿ ಸೋಂಕು – ಇಬ್ಬರು ಮೃತ್ಯು   Read More »

ಕರಾವಳಿ, ಕರ್ನಾಟಕ

ಕುಡುಪು ದೇಗುಲಕ್ಕೆ ಕೊರೋನಾ ಎಫೆಕ್ಟ್ ➤ ನಾಗರ ಪಂಚಮಿಯಂದು ಭಕ್ತರ ಪ್ರವೇಶಕ್ಕೆ ನಿರ್ಬಂಧ..!!!

(ನ್ಯೂಸ್ ಕಡಬ) newskadaba.com ಮಂಗಳೂರು :ಜು.19., ಮಹಾಮಾರಿ ಕೊರೊನ ಮನುಕುಲಕ್ಕೆ ಮಾತ್ರವಲ್ಲದೆ ಎಲ್ಲಾ ದೈವ ದೇವರಿಗೂ ಕಂಟಕವಾಗಿ ಪರಿಣಮಿಸಿದೆ. ಹೌದು ತುಳುನಾಡಿನ ಆರಾಧ್ಯ ದೈವ ನಾಗನ ಆರಾಧನೆಯ ಮೇಲೂ ಪರಿಣಾಮ ಬೀರಿದೆ. ಈ ಬಾರಿ ನಾಗರ ಪಂಚಮಿಯಂದು ಮಂಗಳೂರಿನ ಇತಿಹಾಸ ಪ್ರಸಿದ್ದ ಕುಡುಪು ಶ್ರೀ ಅನಂತ ಪದ್ಮನಾಭ ದೇವಸ್ಥಾನಕ್ಕೆ ಭಕ್ತರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಪ್ರತೀ ವರ್ಷ ನಾಗರಪಂಚಮಿ ಹಿನ್ನೆಲೆ ಲಕ್ಷಾಂತರ ಭಕ್ತರಿಂದ ಪೂಜೆ ಸಲ್ಲಿಕೆಯಾಗುತ್ತಿತ್ತು. ಆದ್ರೆ ಈ ಬಾರೀ ಕೊರೋನಾ ಹಿನ್ನೆಲೆ ನಾಗರ ಪಂಚಮಿಯ ದಿನ ಭಕ್ತಾದಿಗಳಿಗೆ

ಕುಡುಪು ದೇಗುಲಕ್ಕೆ ಕೊರೋನಾ ಎಫೆಕ್ಟ್ ➤ ನಾಗರ ಪಂಚಮಿಯಂದು ಭಕ್ತರ ಪ್ರವೇಶಕ್ಕೆ ನಿರ್ಬಂಧ..!!! Read More »

ಕರಾವಳಿ

NMPT ಯ 13 ಮಂದಿ ಕಾರ್ಮಿಕರಿಗೆ ಕೊರೊನಾ ಪಾಸಿಟಿವ್ ➤ ಬಂದರು ಕಾರ್ಯಕ್ಕೆ ಅಡ್ಡಿ..!

(ನ್ಯೂಸ್ ಕಡಬ) newskadaba.com ಮಂಗಳೂರು :ಜು.19., ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನೇ ದಿನೇ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಲೇ ಇದೆ. ಸೋಂಕು ಹರಡುವುದನ್ನು ತಡೆಗಟ್ಟಲು ಜಿಲ್ಲಾಡಳಿತ ಲಾಕ್‌ ಡೌನ್ ಘೊಷಣೆ ಮಾಡಿ ರಾಪಿಡ್‌ ಟೆಸ್ಟ್‌ ಆರಂಭಿಸಿದೆ. ಈ ಮಧ್ಯೆ ರಾಜ್ಯದ ಪ್ರಮುಖ ವಾಣಿಜ್ಯ ಬಂದರು ಎನ್ ಎಂಪಿಟಿಗೂ ಕೊರೊನಾ ಸೋಂಕಿನ ಬಿಸಿ ತಟ್ಟಿದ್ದು ಇಲ್ಲಿನ 13 ಮಂದಿ ಕಾರ್ಮಿಕರಿಗೆ ಕೊರೊನಾ ಪಾಸಿಟಿವ್ ಸೋಂಕು ಧೃಡಪಟ್ಟಿದೆ. ಇದರಿಂದ ಮಂಗಳೂರು ಬಂದರಿನ ಆಮದು-ರಫ್ತು ಕಾರ್ಯಕ್ಕೆ ಅಡ್ಡಿ ಉಂಟಾಗಿದೆ. ಬಂದರಿನ ರಿಸ್ಟಾಕರ್, ಕ್ರೇನ್

NMPT ಯ 13 ಮಂದಿ ಕಾರ್ಮಿಕರಿಗೆ ಕೊರೊನಾ ಪಾಸಿಟಿವ್ ➤ ಬಂದರು ಕಾರ್ಯಕ್ಕೆ ಅಡ್ಡಿ..! Read More »

ಕರಾವಳಿ

ಪುತ್ತೂರು ಖಾಸಗಿ ಆಸ್ಪತ್ರೆ ವೈದ್ಯರ ಪತ್ನಿ ಸೇರಿದಂತೆ 3 ಮಂದಿಗೆ ಕೊರೋನಾ ದೃಢ..!!

(ನ್ಯೂಸ್ ಕಡಬ) newskadaba.com ಪುತ್ತೂರು :ಜು.19., ತಾಲೂಕಿನಲ್ಲಿ ಕೊರೋನಾ ಸೋಂಕು ಪ್ರಕರಣಗಳು ಶರವೇಗದಲ್ಲಿ ಹಬ್ಬುತ್ತಿದೆ, ಆದಿತ್ಯವಾರ ಬೆಳಗ್ಗಿನ ಬುಲೆಟಿನ್ ನಲ್ಲೂ ಮೂರು ಹೊಸ ಪ್ರಕರಣಗಳು ವರದಿಯಾಗಿದೆ. ಈಗಾಗಲೇ ಕೊರೋನಾ ಸೋಂಕು ದೃಢಪಟ್ಟ ಪುತ್ತೂರು ಖಾಸಗಿ ಆಸ್ಪತ್ರೆಯ ವೈದ್ಯರೊಬ್ಬರ ಪತ್ನಿ ವೈದ್ಯೆಗೂ ಕೊರೋನಾ ದೃಢ ಸೇರಿದಂತೆ ತಾಲೂಕಿನಲ್ಲಿ ಮೂವರಿಗೆ ಕೊರೋನಾ ಸೊಂಕು ದೃಢಪಟ್ಟಿದೆ. ಪುತ್ತೂರು ಖಾಸಗಿ ಆಸ್ಪತ್ರೆಯ ವೈದ್ಯರೊಬ್ಬರ ಪ್ರಾಥಮಿಕ ಸಂಪರ್ಕದಿಂದ ಅವರ ಪತ್ನಿ ವೈದ್ಯೆಗೂ ಕೊರೋನಾ ಸೋಂಕು ದೃಢಪಟ್ಟಿದೆ. ನರಿಮೊಗರು ಗ್ರಾಮದ 45 ವರ್ಷದ ಮಹಿಳೆ ಮತ್ತು

ಪುತ್ತೂರು ಖಾಸಗಿ ಆಸ್ಪತ್ರೆ ವೈದ್ಯರ ಪತ್ನಿ ಸೇರಿದಂತೆ 3 ಮಂದಿಗೆ ಕೊರೋನಾ ದೃಢ..!! Read More »

ಕರಾವಳಿ

ದ.ಕನ್ನಡದಲ್ಲಿ ಸಂಡೇ ಲಾಕ್ ಡೌನ್ ಹಿನ್ನೆಲೆ : ಸಂಪೂರ್ಣ ಸ್ಥಬ್ಧವಾದ ಕಡಬ ವಲಯ

(ನ್ಯೂಸ್ ಕಡಬ ) newskadaba ಕಡಬ, ಜು.19: ಜಿಲ್ಲೆಯಲ್ಲಿ ಕೋವಿಡ್ -19 ಸೋಂಕು ಹರಡುವುದನ್ನು ತಡೆಗಟ್ಟಲು ಒಂದು ವಾರದ ಲಾಕ್ ಡೌನ್ ವಿಧಿಸಿದ್ದರೂ ಇಂದು ಭಾನುವಾರದ ಲಾಕ್ ಡೌನ್ ಅನ್ನು ಮತ್ತಷ್ಟು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ. ಹೀಗಾಗಿ ಇಂದು ಕಡಬ  ಮುಂಜಾನೆಯಿಂದಲೇ ಜಿಲ್ಲೆ ಬಹುತೇಕ ಸ್ಥಬ್ದವಾಗಿದೆ.  

ದ.ಕನ್ನಡದಲ್ಲಿ ಸಂಡೇ ಲಾಕ್ ಡೌನ್ ಹಿನ್ನೆಲೆ : ಸಂಪೂರ್ಣ ಸ್ಥಬ್ಧವಾದ ಕಡಬ ವಲಯ Read More »

ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್
Scroll to Top