ಬೆಂಗಳೂರಿನಲ್ಲಿ ಗುಡುಗು ಸಹಿತ ಧಾರಕಾರ ಮಳೆ

(ನ್ಯೂಸ್ ಕಡಬ) newskadaba.com ಬೆಂಗಳೂರು,ಜು.16: ಕಳೆದೊಂದು ವಾರದಿಂದ ಬೆಂಗಳೂರು ಜತೆಗೆ ರಾಜ್ಯದ ವಿವಿಧೆಡೆ ಗುಡುಗು ಸಹಿತ ಭಾರೀ ಮಳೆಯಾಗುತ್ತಿದೆ.   ಇದರಿಂದ ಕೊರೊನಾ ರೋಗ ಹರಡುವ ಭಯದಲ್ಲಿ ಜನ ಕಾಲ ಕಳೆಯುವಂತಾಗಿದೆ. ಶಿವಮೊಗ್ಗ, ಮಂಗಳೂರು, ಬೆಂಗಳೂರು, ಚಿಕ್ಕಮಗಳೂರು, ಕೋಲಾರ, ಮೈಸೂರು ಸೇರಿದಂತೆ ಹಲವೆಡೆ ಜೋರು ಮಳೆ ಸುರಿಯುತ್ತಿದೆ. ಇನ್ನು, ರಾಜ್ಯದಲ್ಲಿ ಒಂದಷ್ಟು ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ. ಇದು ಮಳೆಗಾಲವಾಗಿದ್ದು, ಮುಂಗಾರು ನಂತರ ಬರುವ ಮಳೆಯಾಗಿದೆ. ಈ ಮಳೆ ಹೆಚ್ಚಿರುವ ತಾಪಮಾನವನ್ನು ಈ ಮಳೆ ಕಡಿಮೆ ಮಾಡುತ್ತದೆ. […]

ಬೆಂಗಳೂರಿನಲ್ಲಿ ಗುಡುಗು ಸಹಿತ ಧಾರಕಾರ ಮಳೆ Read More »

ಕರಾವಳಿ, ಕರ್ನಾಟಕ

ಪುತ್ತೂರು: ಮತ್ತೆ ಮುಳುಗಡೆಗೊಂಡ ಚೆಲ್ಯಡ್ಕ ಸೇತುವೆ

(ನ್ಯೂಸ್ ಕಡಬ)newskadaba.com ಪುತ್ತೂರು: ಜು.16, ತಾಲೂಕಿನ ಮುಳುಗು ಸೇತುವೆ ಎನಿಸಿಕೊಂಡಿರುವ ಪುತ್ತೂರು‌-ಪಾಣಾಜೆ‌ ರಸ್ತೆಯನ್ನು ಸಂಪರ್ಕಿಸುವ ಬೆಟ್ಟಂಪಾಡಿ ಗ್ರಾಮದ ಚೆಲ್ಯಡ್ಕ‌ ಸೇತುವೆಯು ಇಂದು ಬೆಳಗ್ಗೆಯಿಂದ ಸುರಿದ‌ ಭಾರೀ ಮಳೆಗೆ ಮುಳುಗಡೆಯಾಗಿದೆ.‌ ಬೆಳಗ್ಗಿನಿಂದಲೇ‌ ಭಾರೀ ಪ್ರಮಾಣದಲ್ಲಿ ಸುರಿಯುತ್ತಿದ್ದ ಮಳೆ‌ಯಿಂದಾಗಿ ಮಧ್ಯಾಹ್ನದ ವೇಳೆಗೆ ಈ ಸೇತುವೆ ಮುಳುಗಡೆಯಾಗಿದೆ. ಈ ವರ್ಷದ ಮಳೆಗಾಲದಲ್ಲಿ ಜುಲೈ 7ರಂದು ಮೊದಲ ಭಾರಿಗೆ ಸೇತುವೆಯು ಮುಳುಗಡೆಯಾಗಿತ್ತು. ಇದೀಗ ಎರಡನೇ‌ ಭಾರಿಗೆ ಸೇತುವೆ ಮುಳುಗಡೆಯಾಗಿದೆ.

ಪುತ್ತೂರು: ಮತ್ತೆ ಮುಳುಗಡೆಗೊಂಡ ಚೆಲ್ಯಡ್ಕ ಸೇತುವೆ Read More »

ಕರಾವಳಿ, ಕರ್ನಾಟಕ

ಕಡಬ: ತಾಲೂಕಿನ ಸೋಂಕಿತ ಬಡ ಮಹಿಳೆಯ ಕುಟುಂಬಕ್ಕೆ ಆಸರೆ

(ನ್ಯೂಸ್ ಕಡಬ)newskadaba.com ಪುತ್ತೂರು: ಜು.16, ಕೋವಿಡ್-19ನಿಂದಾಗಿ ಸಾಕಷ್ಟು ಮಂದಿಯ ಜೀವನವೇ ತತ್ತರಿಸಿ ಹೋಗಿದೆ. ಪ್ರಸ್ತುತ ಸಂಸದನಿಂದ ಬಡ ಜನರವರೆಗೂ ಸೋಂಕು ಅತೀ ವೇಗವಾಗಿ ವ್ಯಾಪಿಸಿ ದೇಶಾದ್ಯಂತ ಮತ್ತಷ್ಟು ತಲ್ಲಣವನ್ನೇ ಸೃಷ್ಟಿಸುತ್ತಿದೆ. ಇನ್ನೂ ಪರಿಪೂರ್ಣವಾಗಿ ಚೇತರಿಕೆಯಾದವರನ್ನು ಜನರು ಅನುಮಾನದಿಂದಲೇ ಕಾಣುತ್ತಿದ್ದಾರೆ ಎಂಬುವುದು ಕೂಡಾ ಹಲವೆಡೆಯಲ್ಲಿ ವರದಿಯಾಗಿವೆ. ಜಿಲ್ಲೆಯಲ್ಲಿ ಸೋಂಕಿನಿಂದ ಮೃತಪಟ್ಟವರನ್ನು ಹಲವು ಸಂಘಟನೆಯ ನೇತೃತ್ವದಲ್ಲಿ ಅಂತಿಮ ವಿಧಿವಿಧಾನಗಳು ನಡೆಸುವುದರೊಂದಿಗೆ ಮಾನವೀಯತೆ ಸದಾ ಜೀವಂತವಾಗಿದೆ. ಸೋಂಕು ತಗಲಿದ ಅತೀ ಕುಟುಂಬಗಳ ಕಣ್ಣೀರನ್ನು ಒರೆಸುವ ಕಾರ್ಯಕ್ಕೆ ಜಿಲ್ಲೆಯ ಸಾಮಾಜಿಕ ಮುಖಂಡರು ಹೆಜ್ಜೆಯಿಟ್ಟಿದ್ದಾರೆ.

ಕಡಬ: ತಾಲೂಕಿನ ಸೋಂಕಿತ ಬಡ ಮಹಿಳೆಯ ಕುಟುಂಬಕ್ಕೆ ಆಸರೆ Read More »

ಕರಾವಳಿ, ಕರ್ನಾಟಕ

ನೀರಿನ ಹೊಂಡಕ್ಕೆ ಬಿದ್ದ ಕರುವಿನ ರಕ್ಷಣೆ ➤ ಯುವಕನ ಕಾರ್ಯಕ್ಕೆ ಎಲ್ಲೆಡೆ ಪ್ರಶಂಸೆ

(ನ್ಯೂಸ್ ಕಡಬ) newskadaba.com ಮಂಗಳೂರು,ಜು.16: ನೀರಿನ ಹೊಂಡಕ್ಕೆ ಬಿದ್ದು ಜೀವಣ್ಮರಣ ಸ್ಥಿತಿಯಲ್ಲಿದ್ದ ಕರುವೊಂದನ್ನು ದಾರಿಹೋಕರೊಬ್ಬರು ರಕ್ಷಿಸಿ ಮಾನವೀಯತೆ ಮೆರೆದಿದ್ದಾರೆ. ಮಂಗಳೂರು ಹೊರವಲಯದ ತಣ್ಣೀರುಬಾವಿ ಬೀಚ್ ಗೆ ಹೋಗುವ ರಸ್ತೆ ಬದಿಯಲ್ಲಿ ಈ ಘಟನೆ ನಡೆದಿದೆ. ಗುತ್ತಿಗೆ ಕಾರ್ಮಿಕರು ತೋಡಿದ ಗುಂಡಿಗೆ ಕರುವೊಂದು ಬಿದ್ದಿತ್ತು, ಅದೇ ರಸ್ತೆಯಲ್ಲಿ ಪ್ರಯಾಣಿಸುತ್ತಿದ್ದ ನಿಖಿಲ್ ಪೂಜಾರಿ ಈ ಸುದ್ದಿ ತಿಳಿದು ಕೂಡಲೇ ಸ್ಥಳಕ್ಕೆ ಧಾವಿಸಿ ನೀರು ತುಂಬಿದ ಹೊಂಡಕ್ಕೆ ಇಳಿದು ಒದ್ದಾಡುತ್ತಿದ್ದ ಕರುವನ್ನ ಮೇಲೆಕೆತ್ತಿ ರಕ್ಷಣೆ ಮಾಡಿದ್ದಾರೆ.ಇವರಿಗೆ ಸ್ಥಳೀಯ ಯುವಕರು , ಅಗ್ನಿ

ನೀರಿನ ಹೊಂಡಕ್ಕೆ ಬಿದ್ದ ಕರುವಿನ ರಕ್ಷಣೆ ➤ ಯುವಕನ ಕಾರ್ಯಕ್ಕೆ ಎಲ್ಲೆಡೆ ಪ್ರಶಂಸೆ Read More »

ಕರಾವಳಿ, ಕರ್ನಾಟಕ

ನೆಲ್ಯಾಡಿ: ಸುರಿದ ಭಾರೀ ಮಳೆಗೆ ಮನೆಗೆ ಹಾನಿ

(ನ್ಯೂಸ್ ಕಡಬ)newskadaba.com ನೆಲ್ಯಾಡಿ: ಕಳೆದ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ವೃದ್ದರೋರ್ವರ ಮನೆಯ ಹೆಂಚು ಕುಸಿದು ಬಿದ್ದ ಘಟನೆ ಕೌಕ್ರಾಡಿ ಗ್ರಾಮದ ಪಟ್ಲಡ್ಕ ಎಂಬಲ್ಲಿ ನಡೆದಿದೆ. ಪಟ್ಲಡ್ಕ ನಿವಾಸಿ ಶಂಕರ ಪೂಜಾರಿ ಎಂಬವರ ಮನೆಯ ಹೆಂಚು ಮಳೆಗೆ ಕುಸಿತಗೊಂಡಿದೆ. ಮಣ್ಣಿನ ಗೋಡೆ ಹಾಗೂ ಬಿದಿರಿನಿಂದ ಕೂಡಿದ ಹೆಂಚಿನ ಮನೆ ಇದಾಗಿದ್ದು, ಭಾರೀ ಮಳೆಗೆ ಹಾನಿಯಾಗಿದೆ. ಘಟನೆಯ ವೇಳೆ ಮನೆಯವರೆಲ್ಲರೂ ಮನೆಯ ಮುಂಭಾಗದಲ್ಲಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇದೀಗ ಟರ್ಪಾಲು ಹಾಕಿ ತಾತ್ಕಾಲಿಕ ಮನೆ ವ್ಯವಸ್ಥೆ ಕಲ್ಪಿಸಲಾಗಿದೆ. ಘಟನಾ

ನೆಲ್ಯಾಡಿ: ಸುರಿದ ಭಾರೀ ಮಳೆಗೆ ಮನೆಗೆ ಹಾನಿ Read More »

ಕರಾವಳಿ, ಕರ್ನಾಟಕ

ವಿಟ್ಲ: ಸೆಲೂನ್ ಮಾಲಕರಿಗೆ ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ)newskadaba.com ವಿಟ್ಲ: ಜು.16, ಇಲ್ಲಿನ ಪುತ್ತೂರು ರಸ್ತೆಯ ಪಕ್ಕದ ಕಟ್ಟಡವೊಂದರಲ್ಲಿ‌ ಸೆಲೂನ್ ಹೊಂದಿರುವ ಉತ್ತರಪ್ರದೇಶ ಮೂಲದ 35 ವರ್ಷ ವಯಸ್ಸಿನ ವ್ಯಕ್ತಿಯೋರ್ವರಲ್ಲಿ ಕೊರೋನ ಪಾಸಿಟಿವ್ ಬಂದಿದೆ. ಇವರಿಗೆ ಕಳೆದ ಕೆಲದಿನಗಳಿಂದ ಕಾಡುತ್ತಿದ್ದ ಅನಾರೋಗ್ಯದಿಂದಾಗಿ ಆರೋಗ್ಯ‌ ಇಲಾಖಾ ವತಿಯಿಂದ ಕೋವಿಡ್ ಟೆಸ್ಟ್ ನಡೆಸಲಾಗಿತ್ತು.‌ ಇದೀಗ ಬಂದಿರುವ ವರದಿಯ ಪ್ರಕಾರ ಅವರಿಗೆ ಕೊರೋನ ಸೋಂಕು ಇರುವುದು ದೃಡಪಟ್ಟಿದೆ. ಇವರು ವಿಟ್ಲ ಮೇಗಿನ ಪೇಟೆಯಲ್ಲಿರುವ ಬಾಡಿಗೆ ಕೊಠಡಿಯಲ್ಲಿ ವಾಸವಾಗಿದ್ದು, ಇದೀಗ ಅವರು ವಾಸಿಸುತ್ತಿದ್ದ ಬಾಡಿಗೆ ಮನೆಯ ಪಕ್ಕದಲ್ಲಿರುವ ಇತರ ಮನೆಯವರಲ್ಲೂ

ವಿಟ್ಲ: ಸೆಲೂನ್ ಮಾಲಕರಿಗೆ ಕೊರೋನಾ ಪಾಸಿಟಿವ್ Read More »

ಕರಾವಳಿ, ಕರ್ನಾಟಕ

ಉಡುಪಿ :ಆರಕ್ಕೇರಿದ ಕೊರೊನಾ ಸಾವಿನ ಸಂಖ್ಯೆ

(ನ್ಯೂಸ್ ಕಡಬ) newskadaba.com ಉಡುಪಿ ,ಜು.16: ಕೊರೊನಾ ವೈರಸ್‌ಗೆ ಉಡುಪಿಯಲ್ಲಿ ಇಂದು (ಗುರುವಾರ) 6ನೇ ಬಲಿ ಪಡೆದಿದೆ. ಮೃತರನ್ನು ಉಡುಪಿ ನಿವಾಸಿ 49 ವರ್ಷದ ವ್ಯಕ್ತಿ ಎಂದು ಗುರುತಿಸಲಾಗಿದೆ.   ಅಜ್ಜರಕಾಡು ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದ ಇವರು ಮಧುಮೇಹ ಮತ್ತು ಉಸಿರಾಟದ ಸಮಸ್ಯೆಗಳಂತಹ ಇತರ ಅನೇಕ ಕಾಯಿಲೆಗಳಿಂದ ಬಳಲುತ್ತಿದ್ದರು. ಜುಲೈ 15 ರ ಬುಧವಾರ ರಾತ್ರಿ ಅವರ ಪರೀಕ್ಷಾ ವರದಿಯಲ್ಲಿ ಕೊರೊನಾ ಪಾಸಿಟಿವ್ ಬಂದ ಹಿನ್ನಲೆಯಲ್ಲಿ ಅವರನ್ನು ಉಡುಪಿಯ ಡಾ ಟಿಎಂಎ ಪೈ ಕೋವಿಡ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು .

ಉಡುಪಿ :ಆರಕ್ಕೇರಿದ ಕೊರೊನಾ ಸಾವಿನ ಸಂಖ್ಯೆ Read More »

ಕರಾವಳಿ, ಕರ್ನಾಟಕ

ಬಿಟ್ಟು ಹೋಗಿರುವ ಸಂಗಾತಿ ಮರಳಿ ಬರುವ ತಂತ್ರ

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ 9945410150 ನೀವು ಇಷ್ಟ ಪಟ್ಟಿರುವ ವ್ಯಕ್ತಿಗಳು, ಆತ್ಮೀಯರು ನಿಮ್ಮನ್ನು ಬಿಟ್ಟು ದೂರವಾಗಿರಬಹುದು. ಅವರು ಮರಳಿ ಬರಲು ತಾವು ಆದಷ್ಟು ಪ್ರಯತ್ನ ನಡೆಸುವಿರಿ ಆದರೆ ಸಕಾಲದಲ್ಲಿ ನಿಮ್ಮ ಮಾತಿಗೆ ಅವರು ಬೆಲೆ ನೀಡುವುದಿಲ್ಲ ಅಥವಾ ನಿಮ್ಮನ್ನು ತಿರಸ್ಕಾರದಿಂದ ಕಾಣುತ್ತಾರೆ. ಇಂತಹ ಸಮಸ್ಯೆಗಳಿಂದ ತಾವು ಬಹಳಷ್ಟು ಮಾನಸಿಕವಾಗಿ ಜರ್ಜರಿತರಾಗಿರ ಬಹುದು, ಇಷ್ಟಪಟ್ಟಿರುವವರು ನಿಮ್ಮನ್ನು ಮತ್ತೆ ಸೇರಲು ಹಾಗೂ ನಿಮ್ಮ ಪ್ರೀತಿಯಲ್ಲಿ ಅವರು ಪರಿತರಪಿಸ ಬೇಕೆಂಬ ಭಾವನೆ ನಿಮ್ಮಲ್ಲಿದ್ದರೆ ಸರಳ ತಂತ್ರವನ್ನು

ಬಿಟ್ಟು ಹೋಗಿರುವ ಸಂಗಾತಿ ಮರಳಿ ಬರುವ ತಂತ್ರ Read More »

ಕರಾವಳಿ, ಕರ್ನಾಟಕ, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಪೊಲೀಸರ ನಂತರ ಅರಣ್ಯ ಇಲಾಖೆಗೂ ತಟ್ಟಿದ ಕೊರೋನಾ ಬಿಸಿ ➤ ಕಡಬದ ಇಬ್ಬರು ಸೇರಿದಂತೆ ಉಭಯ ತಾಲೂಕಿನ 9 ಮಂದಿಗೆ ಸೋಂಕು ದೃಢ

(ನ್ಯೂಸ್ ಕಡಬ)newskadaba.com ಪುತ್ತೂರು: ಜು.16, ಇತ್ತೀಚೆಗೆ ಪುತ್ತೂರು ನಗರ ಪೊಲೀಸ್ ಠಾಣೆಯ ಪೊಲೀಸ್ ಕಾನ್‌ಸ್ಟೇಬಲ್ ಓರ್ವರ ತಾಯಿ ಮತ್ತು ಕಾನ್‌ಸ್ಟೇಬಲ್ ಒಬ್ಬರಿಗೆ ಕೊರೋನಾ ದೃಢಪಟ್ಟ ಬೆನ್ನಲ್ಲೇ ಅವರ ಪ್ರಾಥಮಿಕ ಸಂಪರ್ಕದಲ್ಲಿದ್ದು, ಕ್ವಾರಂಟೈನ್‌ನಲ್ಲಿದ್ದವರ ಪೈಕಿ ನಗರ ಪೊಲೀಸ್ ಠಾಣೆಯ ಇಬ್ಬರಿಗೆ ಹಾಗೂ ಮಹಿಳಾ ಪೊಲೀಸ್ ಠಾಣೆಯ ಜೀಪು ಚಾಲಕರೊಬ್ಬರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಇದರ ನಡುವೆ ಹೊಸದಾಗಿ ಪುತ್ತೂರು ವಲಯ ಅರಣ್ಯ ಇಲಾಖಾ ಸಿಬಂದಿಗೂ ಕೊರೋನಾ ದೃಢಪಟ್ಟಿದ್ದು, ಈ ಮೂಲಕ ಪುತ್ತೂರು ಹಾಗೂ ಕಡಬ ಉಭಯ ತಾಲೂಕಿನಲ್ಲಿ 9

ಪೊಲೀಸರ ನಂತರ ಅರಣ್ಯ ಇಲಾಖೆಗೂ ತಟ್ಟಿದ ಕೊರೋನಾ ಬಿಸಿ ➤ ಕಡಬದ ಇಬ್ಬರು ಸೇರಿದಂತೆ ಉಭಯ ತಾಲೂಕಿನ 9 ಮಂದಿಗೆ ಸೋಂಕು ದೃಢ Read More »

ಕರಾವಳಿ, ಕರ್ನಾಟಕ

ಕಾಣಿಯೂರಿನ ಯುವಕನಲ್ಲಿ ಕೊರೋನಾ ದೃಢ ➤ ಯುವಕ ಭೇಟಿ ನೀಡಿದ್ದ ಖಾಸಗಿ ಆಸ್ಪತ್ರೆ ಸೀಲ್ ಡೌನ್

(ನ್ಯೂಸ್ ಕಡಬ) newskadaba.com ಕಾಣಿಯೂರು ,ಜು.16: ಕಡಬ ತಾಲೂಕಿನ ಕುದ್ಮಾರು ಗ್ರಾಮದ ಯುವಕನೋರ್ವನಲ್ಲಿ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ. ಇದರಿಂದಾಗಿ ಸೋಂಕಿತ ತೆರಳಿದ್ದ ಕಾಣಿಯೂರಿನ ಖಾಸಗಿ ಆಸ್ಪತ್ರೆಯನ್ನು ಸೀಲ್‍ಡೌನ್ ಮಾಡಲಾಗಿದೆ. ಯುವಕ ಮಂಗಳೂರಿನ ಆಹಾರ ತಯಾರಿಕೆಯ ಸಂಸ್ಥೆಯಲ್ಲಿ ಕೆಲಸ ಮಾಡಿಕೊಂಡಿದ್ದರು ಎಂದು ತಿಳಿದು ಬಂದಿದೆ. ಆತನಿಗೆ ಆರೋಗ್ಯ ಸಮಸ್ಯೆ ಬಂದಿದ್ದರಿಂದ ಕಾಣಿಯೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು. ನಂತರ ರಕ್ತ ಪರೀಕ್ಷಾ ಲ್ಯಾಬ್ ತೆರಳಿದ್ದಾರೆ.ಬಳಿಕ ಯುವಕ ಕಾಣಿಯೂರು ಪೇಟೆಯಲ್ಲಿರುವ ಹಲವು ಅಂಗಡಿಗಳಿಗೆ ಹಾಗೂ ಬ್ಯಾಂಕ್ ಗಳಿಗೆ ತೆರಳಿರುವ ಬಗ್ಗೆ

ಕಾಣಿಯೂರಿನ ಯುವಕನಲ್ಲಿ ಕೊರೋನಾ ದೃಢ ➤ ಯುವಕ ಭೇಟಿ ನೀಡಿದ್ದ ಖಾಸಗಿ ಆಸ್ಪತ್ರೆ ಸೀಲ್ ಡೌನ್ Read More »

ಕರಾವಳಿ, ಕರ್ನಾಟಕ
Scroll to Top