ಪದವಿ, ಸ್ನಾತಕೋತ್ತರ ಪದವಿ ಹಾಗೂ ಡಿಪ್ಲೋಮಾ ಕೋರ್ಸ್ ➤ ಪರೀಕ್ಷಾ ಶುಲ್ಕದಲ್ಲಿ ಶೆ.50 ರಷ್ಟು ವಿನಾಯಿತಿ ಘೋಷಣೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು. 15, ಪದವಿ, ಸ್ನಾತಕೋತ್ತರ ಪದವಿ ಹಾಗೂ ಡಿಪ್ಲೊಮಾ ಕೋರ್ಸ್ ಗಳ ಅರ್ಧವಾರ್ಷಿಕ ಸೆಮಿಸ್ಟರ್ ಗಳ ಪರೀಕ್ಷೆಗಳನ್ನು ಕೊರೋನಾ ಹಿನ್ನೆಲೆ ರದ್ದು ಮಾಡಿರುವುದರಿಂದ ಮುಂದಿನ ಸೆಮಿಸ್ಟರ್ ಗಳ ಪರೀಕ್ಷಾ ಶುಲ್ಕದಲ್ಲಿ ಶೇ. 50 ರಷ್ಟು ರಿಯಾಯಿತಿ ನೀಡಲು ತೀರ್ಮಾನಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ, ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ ನಾರಾಯಣ ತಿಳಿಸಿದ್ದಾರೆ. ಕೆಲವು ವಿಶ್ವವಿದ್ಯಾಲಯಗಳು ಈಗಾಗಲೇ ಪರೀಕ್ಷಾ ಶುಲ್ಕವನ್ನು ಸಂಗ್ರಹಿಸಿದ್ದು, ಅದನ್ನು ವಾಪಸ್‌ ಕೊಡಿಸಿ ಎಂದು ಮಾಡಿಕೊಂಡಿದ್ದ ವಿದ್ಯಾರ್ಥಿಗಳ ಮನವಿಗೆ […]

ಪದವಿ, ಸ್ನಾತಕೋತ್ತರ ಪದವಿ ಹಾಗೂ ಡಿಪ್ಲೋಮಾ ಕೋರ್ಸ್ ➤ ಪರೀಕ್ಷಾ ಶುಲ್ಕದಲ್ಲಿ ಶೆ.50 ರಷ್ಟು ವಿನಾಯಿತಿ ಘೋಷಣೆ Read More »

ಕರ್ನಾಟಕ

ದಿನ ಭವಿಷ್ಯ – ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ರವರಿಂದ ಮಾಹಿತಿ

ಶ್ರೀ ಕಾರ್ಯಸಿದ್ದಿ ಆಂಜನೇಯ ಸ್ವಾಮಿ ಜ್ಯೋತಿಷ್ಯಂ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ 9945410150 ಮೇಷ ರಾಶಿ ನಿಮ್ಮ

ದಿನ ಭವಿಷ್ಯ – ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ರವರಿಂದ ಮಾಹಿತಿ Read More »

ಕರಾವಳಿ, ಕರ್ನಾಟಕ, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಬ್ಲಡ್ ಹೆಲ್ಪ್ ಕೇರ್ ಕರ್ನಾಟಕ ಇದರ ದ್ವಿತೀಯ ವಾರ್ಷಿಕೋತ್ಸವ ➤ ಉಚಿತ ಸಸಿ ವಿತರಣೆ

(ನ್ಯೂಸ್ ಕಡಬ)newskadaba.com ಮಂಗಳೂರು: ಬ್ಲಡ್ ಹೆಲ್ಪ್ ಕೇರ್ ಕರ್ನಾಟಕ(ರಿ) ವತಿಯಿಂದ ಸಂಸ್ಥೆಯ ಎರಡನೇ ವರ್ಷದ ಅಂಗವಾಗಿ ಉಚಿತ ಸಸಿ ವಿತರಣೆ ಕಾರ್ಯಕ್ರಮವು ಮರಿಯಾಶ್ರಮ ಶಾಲೆ ತಲಪಾಡಿಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಶಾಲೆಯ ಪ್ರಿನ್ಸಿಪಾಲ್ ಸಿಸ್ಟರ್ ಮೇರಿ ಪಿಂಟೋ ಮಾತನಾಡಿ, ಸಾಮಾಜಿಕ ಚಿಂತನೆಗಳನ್ನು ಇಟ್ಟುಕೊಂಡು ತಾವು ಮಾಡುತ್ತಿರುವ ಈ ಸೇವೆ ಪ್ರಶಂಸಾರ್ಹ. ಸಂಸ್ಥೆಯ ಎರಡನೇ ವರ್ಷದ ಅಂಗವಾಗಿ ಪರಿಸರದ ಮಹತ್ವವನ್ನು ಅರಿತು ನಮ್ಮ ಸಂಸ್ಥೆಗೆ ಉಚಿತ ಸಸಿಯನ್ನು ನೀಡಿದ್ದೀರಾ, ಗಡಿನಾಡುಗಳಲ್ಲಿ ಹಿಂದುಳಿದಿರುವಂತಹ ಇಂತಹ ಶಾಲೆಗಳನ್ನು ಗುರುತಿಸಿ ನೀವು ನೀಡುತ್ತಿರುವ ಸೇವೆ

ಬ್ಲಡ್ ಹೆಲ್ಪ್ ಕೇರ್ ಕರ್ನಾಟಕ ಇದರ ದ್ವಿತೀಯ ವಾರ್ಷಿಕೋತ್ಸವ ➤ ಉಚಿತ ಸಸಿ ವಿತರಣೆ Read More »

ಕರಾವಳಿ, ಕರ್ನಾಟಕ

ಕಡಬ: ನಾಪತ್ತೆಯಾಗಿದ್ದ ವಿವಾಹಿತ ಮಹಿಳೆ ಪ್ರಿಯಕರನೊಂದಿಗೆ ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಜು.15. ಬೀಡಿ ಬ್ರ್ಯಾಂಚ್ ಗೆಂದು ತೆರಳಿ ಮನೆಗೆ ಹಿಂತಿರುಗದೆ ನಾಪತ್ತೆಯಾಗಿದ್ದ ವಿವಾಹಿತ ಮಹಿಳೆಯೋರ್ವರು ಕೊಯಿಲ ಗ್ರಾಮದ ಸಂಪಡ್ಕ ಎಂಬಲ್ಲಿ ತನ್ನ ಪ್ರಿಯಕರನೊಂದಿಗೆ ಪತ್ತೆಯಾಗಿದ್ದಾರೆ. ಕೋಡಿಂಬಾಳ ಗ್ರಾಮದ ದಾಸರಗುಡ್ಡೆ ನಿವಾಸಿ ಬಾಬು ಎಂಬವರ ಪತ್ನಿ ಸುಮತಿ ಎಂಬವರು ಸೋಮವಾರದಂದು ನಾಪತ್ತೆಯಾಗಿದ್ದು, ಈ ಬಗ್ಗೆ ಅವರ ಗಂಡ ಬಾಬು ಅವರು ಕಡಬ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮಹಿಳೆ ಹಾಗೂ ಆಕೆಯ ಪ್ರಿಯಕರ ವಿನಯ ಎಂಬವರನ್ನು ಕೊಯಿಲ ಸಮೀಪದ ಸಂಪಡ್ಕ ಎಂಬಲ್ಲಿನ

ಕಡಬ: ನಾಪತ್ತೆಯಾಗಿದ್ದ ವಿವಾಹಿತ ಮಹಿಳೆ ಪ್ರಿಯಕರನೊಂದಿಗೆ ಪತ್ತೆ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಜಿಂಕೆಯ ಮೇಲೆ ಬೀದಿ ನಾಯಿಗಳ ದಾಳಿ ➤ ಸ್ಥಳೀಯರಿಂದ ಜಿಂಕೆಯ ರಕ್ಷಣೆ

(ನ್ಯೂಸ್ ಕಡಬ) newskadaba.com ಧರ್ಮಸ್ಥಳ ,ಜು.15: ಆಹಾರ ಅರಸಿ ಕಾಡಿನಿಂದ ನಾಡಿಗೆ ಬಂದ ಜಿಂಕೆಯನ್ನು ಮಧ್ಯಾಹ್ನ ಬಿದಿ ನಾಯಿಗಳು ಅಟ್ಟಿಸಿಕೊಂಡು ಹೋಗಿರುವ ಘಟನೆ ಧರ್ಮಸ್ಥಳ ಬಸ್ ನಿಲ್ದಾಣದ ಬಳಿ ನಡೆದಿದೆ.   ನಂತರ ಸುಸ್ತಾಗಿ ಜಿಂಕೆ ಧರ್ಮಸ್ಥಳ ಬಸ್ ನಿಲ್ದಾಣದ ಒಳಗೆ ಬಂದು ಆಶ್ರಯ ಪಡೆದಿದೆ. ಕೂಡಲೇ ಅರಣ್ಯ ಇಲಾಖೆಯ ಬೆಳ್ತಂಗಡಿ ಕಛೇರಿಗೆ ಮಾಹಿತಿ ತಿಳಿಸಿದ್ದು ಅಧಿಕಾರಿಗಳು ಹಾಗೂ ಸ್ಥಳೀಯರ ಸಹಾಯದಿಂದ ಹಿಡಿದು ಪಿಕಪ್ ವಾಹನದಲ್ಲಿ ಹಾಕಿಕೊಂಡು ಸುರಕ್ಷಿತವಾಗಿ ಕಾಡಿಗೆ ಬಿಡಲಾಯಿತು.

ಜಿಂಕೆಯ ಮೇಲೆ ಬೀದಿ ನಾಯಿಗಳ ದಾಳಿ ➤ ಸ್ಥಳೀಯರಿಂದ ಜಿಂಕೆಯ ರಕ್ಷಣೆ Read More »

ಕರಾವಳಿ, ಕರ್ನಾಟಕ

ದ.ಕ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ತಪಾಸನೆಗೆ ಆ್ಯಂಟಿಜೆನ್ ಕಿಟ್‍ನ ಬಳಕೆ

(ನ್ಯೂಸ್ ಕಡಬ) newskadaba.com.ಮಂಗಳೂರು,ಜು.15: ಕೋವಿಡ್-19 ಸೋಂಕಿತರನ್ನು ತಪಾಸನೆ ಮಾಡಿ ರ್ಯಾಪಿಡ್ ಫಲಿತಾಂಶ ನೀಡುವ ಆ್ಯಂಟಿಜೆನ್ ಕಿಟ್‍ನ ಬಳಕೆಯನ್ನು ಜು.14ರಿಂದ ದಕ್ಷಿಣ ಕನ್ನಡದಲ್ಲಿ ಆರಂಭಿಸಲಾಗಿದೆ. ಈ ಹಿಂದೆ ಕೊರೊನಾ ಸೋಂಕು ಇದೆಯೇ ಇಲ್ಲವೇ ಎಂದು ಪತ್ತೆ ಹಚ್ಚಲು ಎರಡು ದಿನಗಳ ಕಾಲ ಕಾಯಬೇಕಿತ್ತು. ಆ್ಯಂಟಿಜೆನ್ ಟೆಸ್ಟ್ ನಿಂದ 15 ರಿಂದ 20 ನಿಮಿಷದಲ್ಲಿ ಕೊರೊನಾ ಪಾಸಿಟಿವ್ ಪತ್ತೆ ಹಚ್ಚಲಾಗುತ್ತದೆ. ದಕ್ಷಿಣ ಕನ್ನಡ ಜಿಲ್ಲೆಗೆ ಇಂತಹ 3500 ಕಿಟ್ ರಾಜ್ಯ ಸರ್ಕಾರದಿಂದ ಪೂರೈಕೆಯಾಗಿದೆ. ಈ ಕಿಟ್ ನಲ್ಲಿ ಇರುವ ಸ್ಟ್ರಿಪ್

ದ.ಕ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ತಪಾಸನೆಗೆ ಆ್ಯಂಟಿಜೆನ್ ಕಿಟ್‍ನ ಬಳಕೆ Read More »

ಕರಾವಳಿ, ಕರ್ನಾಟಕ

ಅಂಗವೈಕಲ್ಯವನ್ನು ಮೆಟ್ಟಿನಿಂತ ಎಂಡೋಪೀಡಿತ ವಿದ್ಯಾರ್ಥಿ ➤ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ

(ನ್ಯೂಸ್ ಕಡಬ) newskadaba.com ಕಡಬ ,ಜು.15: ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ವಿದ್ಯಾರ್ಥಿಯೋರ್ವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಎಂಡೋಸಲ್ಪಾನ್ ನಿಂದ ತನಗಾದ ಅಂಗವೈಕಲ್ಯವನ್ನೂ ಮೆಟ್ಟಿನಿಂತು ಉತ್ತಮ ಸಾಧನೆ ಮಾಡಿದ್ದಾರೆ. ಶೇ. 85 ರಷ್ಟು ಎಂಡೋ ಪೀಡಿತರಾಗಿರುವ ವಿದ್ಯಾರ್ಥಿ ಮನೋಜ್ ಕುಮಾರ್ ಮಂಗಳೂರಿನ ಸೇವಾಭಾರತಿ ¸ನಡೆಸುತ್ತಿರುವ ಕಾಜರುಕುಕ್ಕು ವಿದ್ಯಾಚೇತನಾ ವಿಶೇಷ ಮಕ್ಕಳ ಶಾಲೆಯಲ್ಲಿ ಪಿಯುಸಿ ಪರೀಕ್ಷೆಗೆ ತರಬೇತಿ ಪಡೆದು ಕಲಾ ವಿಭಾಗದಲ್ಲಿ 360 ಅಂಕ ಪಡೆದು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಮನೋಜ್ ಕುಮಾರ್ ಕಿವಿ. ಕೈ ಎಲುಬು

ಅಂಗವೈಕಲ್ಯವನ್ನು ಮೆಟ್ಟಿನಿಂತ ಎಂಡೋಪೀಡಿತ ವಿದ್ಯಾರ್ಥಿ ➤ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ Read More »

ಕರಾವಳಿ, ಕರ್ನಾಟಕ

ಸುಳ್ಯದ ಮಹಿಳೆ ಕೊರೋನಾ ಸೋಂಕಿಗೆ ಬಲಿ

(ನ್ಯೂಸ್ ಕಡಬ) newskadaba.com ಸುಳ್ಯ,ಜು.15: ಬೆಳ್ಳಾರೆ ಸಮೀಪದ 62 ವರ್ಷದ ಮಹಿಳೆಯೊಬ್ಬರು ಕೊರೊನಾ ಸೋಂಕಿನಿಂದ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿರುವುದುದಾಗಿ ತಿಳಿದು ಬಂದಿದೆ. ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಬೆಳ್ಳಾರೆಯ ನೆಟ್ಟಾರು ನಿವಾಸಿ ಮಹಿಳೆಯನ್ನು ಕುಲಾಯಿ 14ರ ಮಧ್ಯಾಹ್ನ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಕಲಿಸಲಾಗಿತ್ತು. ಮಹಿಳೆ ಬಿಪಿ, ಶುಗರ್, ಲಂಗ್ಸ್ ಸಮಸ್ಯೆಯಿಂದ ಬಳಲುತ್ತಿದ್ದರು. ಈ ವೇಳೆ ಅವರ ಕೋವಿಡ್ ಪರೀಕ್ಷೆ ವೇಳೆ ಸೋಂಕು ದೃಢ ಪಟ್ಟಿರುವುದು ಬೆಳಕಿಗೆ ಬಂದಿದೆ ತೀರಾ ಗಂಭೀರಾ ಸ್ಥಿತಿಯಲ್ಲಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ

ಸುಳ್ಯದ ಮಹಿಳೆ ಕೊರೋನಾ ಸೋಂಕಿಗೆ ಬಲಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಡುಪಿ : ಇಂದು ರಾತ್ರಿಯಿಂದ ಉಡುಪಿ ಜಿಲ್ಲೆಯ ಗಡಿಗಳು 14ದಿನಗಳ ಕಾಲ ಸೀಲ್‌ಡೌನ್

(ನ್ಯೂಸ್ ಕಡಬ) newskadaba.com ಉಡುಪಿ,ಜು.15: ಕೊರೋನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಜಿಲ್ಲೆಗಳು ಲಾಕ್‌ಡೌನ್ ಮೊರೆ ಹೋಗಿದ್ದರೆ, ಉಡುಪಿ ಜಿಲ್ಲೆ ಮಾತ್ರ ವಿಭಿನ್ನವಾಗಿ ಗಡಿಗಳನ್ನು ಸೀಲ್ ಮಾಡಲು ಮುಂದಾಗಿದೆ. ಹೀಗಾಗಿ ಜುಲೈ 15ರ ರಾತ್ರಿ 8 ಗಂಟೆಯಿಂದ ಉಡುಪಿ ಜಿಲ್ಲೆಗೆ ಯಾರು ಬರುವಂತಿಲ್ಲ ಉಡುಪಿ ಜಿಲ್ಲೆಯಿಂದ ಯಾರು ಹೊರಹೋಗುವಂತಿಲ್ಲ ಎಂದು ಜಿಲ್ಲಾಡಳಿತ ಆದೇಶಿಸಿದೆ. ಜಿಲ್ಲೆಯ ತಜ್ಞ ಆರೋಗ್ಯಾಧಿಕಾರಿಗಳ ಜೊತೆಗೆ ಮಂಗಳವಾರ ಮಹತ್ವದ ಸಭೆ ನಡೆಸಿದ ಜಿಲ್ಲಾಧಿಕಾರಿಗಳು, ಜನಪ್ರತಿನಿಧಿಗಳ ಅಭಿಪ್ರಾಯವನ್ನು ಸಂಗ್ರಹಿಸಿ ಈ ನಿರ್ಧಾರಕ್ಕೆ ಬಂದಿರುವುದಾಗಿ ತಿಳಿಸಿದ್ದಾರೆ. ಬುಧವಾರ ರಾತ್ರಿ

ಉಡುಪಿ : ಇಂದು ರಾತ್ರಿಯಿಂದ ಉಡುಪಿ ಜಿಲ್ಲೆಯ ಗಡಿಗಳು 14ದಿನಗಳ ಕಾಲ ಸೀಲ್‌ಡೌನ್ Read More »

ಕರಾವಳಿ, ಕರ್ನಾಟಕ

ಖ್ಯಾತ ಯಕ್ಷಗಾನ ಹಿಮ್ಮೇಳ ವಾದಕ ಯುವರಾಜ ಆಚಾರ್ಯ ಕಾವಳಕಟ್ಟೆ ಇನ್ನಿಲ್ಲ

(ನ್ಯೂಸ್ ಕಡಬ) newskadaba.com.ಬೆಳ್ತಂಗಡಿ,ಜು.15 : ಖ್ಯಾತ ಯಕ್ಷಗಾನ ಹಿಮ್ಮೇಳ ವಾದಕರಾಗಿ ಹಲವು ಮೇಳಗಳಲ್ಲಿ ಭಾಗವಹಿಸಿ ಖ್ಯಾತರಾಗಿದ್ದ ಬಂಟ್ವಾಳ ತಾಲೂಕಿನ ಕಾವಳಕಟ್ಟೆ ನಿವಾಸಿ ಯುವರಾಜ ಆಚಾರ್ಯ ಕಾವಳಕಟ್ಟೆ( 60) ಅನಾರೋಗ್ಯದಿಂದ ಜು.14 ರಂದು ತಮ್ಮ ಸ್ವಗೃಹದಲ್ಲಿ ನಿಧನ ಹೊಂದಿದರು. ಆರಂಭದಲ್ಲಿ ಹವ್ಯಾಸಿ ಮದ್ದಳೆವಾದಕರಾಗಿದ್ದ ಅವರು ಬಳಿಕ ಸುಮಾರು 15 ವರ್ಷಗಳ ಕಾಲ ವಿವಿಧ ಮೇಳಗಳಲ್ಲಿ ಮದ್ದಳೆಗಾರರಾಗಿ ಸೇವೆ ಸಲ್ಲಿಸಿದ್ದರು. ಹೊಸನಗರ ಮೇಳ, ಹಿರಿಯಡ್ಕ, ಮಂಗಳಾದೇವಿ, ಬಪ್ಪನಾಡು, ಸಸಿಹಿತ್ಲು ಮೇಳಗಳಲ್ಲಿ ಮದ್ದಳೆ ವಾದಕರಾಗಿದ್ದ ಅವರು ಅನಾರೋಗ್ಯ ದಿಂದ ಮೇಳದಿಂದ ನಿವೃತ್ತಿ

ಖ್ಯಾತ ಯಕ್ಷಗಾನ ಹಿಮ್ಮೇಳ ವಾದಕ ಯುವರಾಜ ಆಚಾರ್ಯ ಕಾವಳಕಟ್ಟೆ ಇನ್ನಿಲ್ಲ Read More »

ಕರಾವಳಿ
Scroll to Top