ಕಾಸರಗೋಡು: ಅಕ್ರಮ ಮದ್ಯ ಸಾಗಾಟ ,ಓರ್ವನ ಬಂಧನ

(ನ್ಯೂಸ್ ಕಡಬ) newskadaba.com ಕಾಸರಗೋಡು,ಜು.14: ಕಾರಿನಲ್ಲಿ ಅಕ್ರಮವಾಗಿ ಭಾರೀ ಪ್ರಮಾಣದ ಮದ್ಯವನ್ನು ಸಾಗಾಟ ಮಾಡುತ್ತಿದ್ದ ಓರ್ವ ವ್ಯಕ್ತಿಯನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮೀಯಪದವು ನಿವಾಸಿ 28 ವರ್ಷದ ಕೂಳೂರಿನ ನವೀನ್ ಶೆಟ್ಟಿ ಎಂದು ಗುರುತಿಸಲಾಗಿದೆ.   ಇನ್ನು, ಪೊಲೀಸರಿಗೆ ಲಭಿಸಿದ ಖಚಿತ ಮಾಹಿತಿಯಂತೆ ಅಂಗಡಿಮೊಗರು ಸೇತುವೆಯಲ್ಲಿ ಇನ್ನೋವಾಕಾರನ್ನು ಅಡ್ಡಗಟ್ಟಿ ತಪಾಸಣೆ ನಡೆಸಿದಾಗ ಮದ್ಯ ಪತ್ತೆಯಾಗಿದೆ.  ಕಾರಿನಲ್ಲಿ 51 ಬಾಕ್ಸ್ ಗಳಲ್ಲಿ 2668 ಬಾಟಲ್‌ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಕರ್ನಾಟಕದಿಂದ ಅಕ್ರಮ ಮದ್ಯ ತಂದು ದಾಸ್ತಾನಿಟ್ಟು ವಿವಿದೆಡೆಗೆ ಪೂರೈಕೆ […]

ಕಾಸರಗೋಡು: ಅಕ್ರಮ ಮದ್ಯ ಸಾಗಾಟ ,ಓರ್ವನ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು : ತಡರಾತ್ರಿ ತಲವಾರ್ ಹಿಡಿದು ದಾಂಧಲೆ

(ನ್ಯೂಸ್ ಕಡಬ) newskadaba.com ಬೆಂಗಳೂರು,ಜು.14: ತಲವಾರು ಹಿಡಿದ ಯುವಕರ ತಂಡ ಇನ್ನೊಂದು ಕೋಮಿನ ಮನೆಯೊಂದಕ್ಕೆ ನುಗ್ಗಿ ದಾಂಧಲೆ ನಡೆಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ‌. ಮಂಗಳೂರು  ತಡರಾತ್ರಿ ಮಂಗಳೂರು ನಗರದ ಬಜಿಲಕೇರಿ ಎಂಬಲ್ಲಿ ಘಟನೆ ನಡೆದಿದ್ದು ಎರಡು ಕಾರಿನಲ್ಲಿ ಬಂದಿದ್ದ ಆರೇಳು ಮಂದಿ ಗಾಂಜಾ ವ್ಯಸನಿಗಳು ಕೃತ್ಯ ಎಸಗಿದ್ದಾರೆ. ಅಜಯ್ ಎಂಬಾತನ ಮನೆಗೆ ನುಗ್ಗಿದ ಯುವಕರ ತಂಡ  ದಾಂಧಲೆ ಮಾಡಿದೆ. ಈ ವೇಳೆ, ಅಜಯ್ ಸೇರಿದಂತೆ ಮೂವರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಪೊಲೀಸರು ಆಗಮಿಸಿ ಸ್ಥಳದಲ್ಲಿ ಸೇರಿದ್ದ ಎರಡೂ

ಮಂಗಳೂರು : ತಡರಾತ್ರಿ ತಲವಾರ್ ಹಿಡಿದು ದಾಂಧಲೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಇಂದು ದ್ವಿತೀಯ ಪಿಯುಸಿ ಫಲಿತಾಂಶ | ಫಲಿತಾಂಶ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ‌ಜು.14. ದ್ವಿತೀಯ ಪಿಯುಸಿ ಪರೀಕ್ಷೆಗಳ ಫಲಿತಾಂಶವು ಇಂದು (ಮಂಗಳವಾರ) ಬೆಳಿಗ್ಗೆ 11.30ಕ್ಕೆ ಪ್ರಕಟವಾಗಲಿದೆ. ಅಧಿಕೃತ ಫಲಿತಾಂಶ ಪ್ರಕಟಣೆಯ ಬಳಿಕ ಉತ್ತೀರ್ಣಗೊಂಡ ಎಲ್ಲಾ ವಿದ್ಯಾರ್ಥಿಗಳಿಗೆ ಮೊಬೈಲ್ ಮೂಲಕ ಸಂದೇಶ ರವಾನೆಯಾಗಲಿದೆ. ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಇಂದು ಮಧ್ಯಾಹ್ನ 12 ಗಂಟೆಯ ಬಳಿಕ ಸರ್ಕಾರದ ಅಧಿಕೃತ ಜಾಲತಾಣ www.karresults.nic.in ದಲ್ಲಿ ವೀಕ್ಷಿಸಬಹುದೆಂದು ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.

ಇಂದು ದ್ವಿತೀಯ ಪಿಯುಸಿ ಫಲಿತಾಂಶ | ಫಲಿತಾಂಶ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ Read More »

ಕರ್ನಾಟಕ

ವಶೀಕರಣ ತಂತ್ರ ಮತ್ತು ದಿನ ಭವಿಷ್ಯ

ವಶೀಕರಣ ತಂತ್ರ ತಾಂತ್ರಿಕನು ತನ್ನ ನಿರ್ದಿಷ್ಟ ಮಂತ್ರೋಚ್ಚಾರಣೆ, ಶಕ್ತಿ ಕೂಟಗಳನ್ನು, ಪರಿಸರ ಹಾಗೂ ಸಿಗುವ ಮೂಲ ವನಸ್ಪತಿಗಳನ್ನು ಈ ಪ್ರಕ್ರಿಯೆಯಲ್ಲಿ ಬಳಸಿಕೊಳ್ಳುತ್ತಾನೆ. ಇಂತಹ ಪ್ರಕ್ರಿಯೆಗಳಿಂದ ವಶೀಕರಣ ಸಿದ್ಧಾಂತವನ್ನು ನಿಮ್ಮ ಜೀವನಕ್ಕೆ ಅಳವಡಿಸಿಕೊಳ್ಳಬಹುದಾದ ಮಹತ್ವದ ಕೆಲಸವಾಗಿರುತ್ತದೆ. ಶ್ರೀ ಕಾರ್ಯಸಿದ್ದಿ ಆಂಜನೇಯ ಸ್ವಾಮಿ ಜ್ಯೋತಿಷ್ಯಂ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ,

ವಶೀಕರಣ ತಂತ್ರ ಮತ್ತು ದಿನ ಭವಿಷ್ಯ Read More »

ಕರಾವಳಿ, ಕರ್ನಾಟಕ, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಬೆಂಗಳೂರಿನಲ್ಲಿ ಒಂದು ವಾರವಷ್ಟೇ ಲಾಕ್‍ಡೌನ್ ➤ ಸಿಎಂ ಬಿಎಸ್‍ವೈ

(ನ್ಯೂಸ್ ಕಡಬ) newskadaba.com ಬೆಂಗಳೂರು,ಜು.13: ಸದ್ಯ ಸಿಲಿಕಾನ್ ಸಿಟಿಯಲ್ಲಿ ವಿಧಿಸಲಾಗುತ್ತಿರುವ ಲಾಕ್‍ಡೌನ್ ಒಂದು ವಾರವಷ್ಟೇ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಇಂದು ಟಾಸ್ಕ್ ಫೋರ್ಸ್, ಜಿಲ್ಲಾಧಿಕಾರಿಗಳ ಜೊತೆ ಮುಖ್ಯಮಂತ್ರಿಗಳು ಸಭೆ ನಡೆಸಿದೆ. ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ವಿಧಿಸಲಾಗಿರುವ 1 ವಾರದ ಲಾಕ್ ಡೌನ್ ಅನ್ನು ವಿಸ್ತರಿಸುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ. ಜನರು ಆತಂಕಪಡದೆ, ವದಂತಿಗಳಿಗೆ ಕಿವಿಗೊಡದೆ, ಸರ್ಕಾರದೊಂದಿಗೆ ಸಹಕರಿಸಬೇಕೆಂದು ಮುಖ್ಯಮಂತ್ರಿಗಳು ಕೋರಿದ್ದಾರೆ.  

ಬೆಂಗಳೂರಿನಲ್ಲಿ ಒಂದು ವಾರವಷ್ಟೇ ಲಾಕ್‍ಡೌನ್ ➤ ಸಿಎಂ ಬಿಎಸ್‍ವೈ Read More »

ಕರಾವಳಿ, ಕರ್ನಾಟಕ

ಪ್ರಥಮ ಪಿಯುಸಿ ಪೂರಕ ಪರೀಕ್ಷೆ ರದ್ದು

(ನ್ಯೂಸ್ ಕಡಬ) newskadaba.com.ಬೆಂಗಳೂರು,ಜು.13: ಒಂದೆಡೆ ಕೊರೊನ ದಿನ ಕಳೆದಂತೆ ಏರಿಕೆ ಕಾಣುತ್ತಿರುವುದರಿಂದ ಇತ್ತ ಜುಲೈ 16 ರಿಂದ 27ರವರೆಗೆ ನಿಗಧಿಯಾಗಿದ್ದ ಪ್ರಥಮ ಪಿಯುಸಿ ಪೂರಕ ಪರೀಕ್ಷೆಗಳನ್ನು ರದ್ದುಮಾಡಲಾಗಿದೆ. ಈ ಹಿಂದೆ ಈ ಪರೀಕ್ಷೆಯನ್ನು ಮುಗಿಸಿ ಜುಲೈ 30 ರಂದು ಫಲಿತಾಂಶವನ್ನು ಪ್ರಕಟಿಸಲು ತೀರ್ಮಾನ ಕೈಗೊಳ್ಳಲಾಗಿತ್ತು. ಆದರೆ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಕಾರಣದಿಂದ ಈ ಪರೀಕ್ಷೆಯನ್ನು ರದ್ದು ಮಾಡಲಾಗಿದ್ದು ಅನುತ್ತೀರ್ಣಗೊಂಡ ವಿದ್ಯಾರ್ಥಿಗಳನ್ನು ದ್ವಿತೀಯ ಪಿಯುಸಿಗೆ ತೇರ್ಗಡೆಗೊಳಿಸಲಾಗುತ್ತದೆ. ಆದರೆ ಹಾಜರಾತಿಯ ಕೊರತೆಯಿಂದ ವಾರ್ಷಿಕ ಪರೀಕ್ಷೆಗೆ ಹಾಜರಾಗಲು ಅನುಮತಿ ಪಡೆಯದ ವಿದ್ಯಾರ್ಥಿಗಳು

ಪ್ರಥಮ ಪಿಯುಸಿ ಪೂರಕ ಪರೀಕ್ಷೆ ರದ್ದು Read More »

ಕರ್ನಾಟಕ

ಪಂಜ :ಕೊರೋನಾ ಸೋಂಕಿತನ ಮನೆ ಸೀಲ್ ಡೌನ್

(ನ್ಯೂಸ್ ಕಡಬ) newskadaba.com ಪಂಜ,ಜು.13: ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ, ಇವತ್ತೊಕ್ಲು ಹಾಗೂ ಕಲ್ಮಡ್ಕ ಗ್ರಾಮದ ನಡುವಿನ ವ್ಯಕ್ತಿಯೊಬ್ಬರಲ್ಲಿ ಕೊರೊನಾ ಪಾಸಿಟಿವ್ ದೃಢ ಪಟ್ಟಿದೆ. .ಡಯಾ¼ಲಿಸಿಸ್ ಗಗಿ ಅವರು ತಾಲ್ಲೂಕು ಆರೋಗ್ಯ ಕೇಂದ್ರ ಸುಳ್ಯಕ್ಕೆ ಹೋಗುತ್ತಿದ್ದರು. ಸುಳ್ಯ ಆಸ್ಪತ್ರೆ ಸೀಲ್ ಡೌನ್ ಆದ ಖಾರಣ ಮಂಗಳೂರಿನ ಆಸ್ಪತ್ರೆಗೆ ತೆರಳಿರುವ ವೇಳೆ ಅವರ ಗಂಟಲು ದ್ರವ ಪರೀಕ್ಷೆ ನಡೆಸಲಾಗಿದ್ದು, ಅವರಿಗೆ ಕೊರೋನಾ ದೃಢಪಟ್ಟಿದೆ. ಗೊಳಿಯಡಿಗೆ ಪಂಜ ಗ್ರಾಮ ಪಂಚಾಯತ್ ಕಾರ್ಯನಿರ್ವಾಹಣ ಅಧಿಕಾರಿ ಸೇರಿದಂತೆ ಪಂಜ ಆರೋಗ್ಯಧೀಕಾರಿಗಳೂ ಸೋಂಕಿತರ ಮನೆಗೆ ಭೇಟಿ

ಪಂಜ :ಕೊರೋನಾ ಸೋಂಕಿತನ ಮನೆ ಸೀಲ್ ಡೌನ್ Read More »

ಕರಾವಳಿ, ಕರ್ನಾಟಕ

ಪುತ್ತೂರು ಮಹಿಳಾ ಪೊಲೀಸ್‌ ಠಾಣೆಗೂ ಪ್ರವೇಶಿಸಿದ ಸೋಂಕು ➤ ಎಸ್ಐ, ಓರ್ವ ಕಾನ್ಸ್‌ಟೇಬಲ್‌ಗೆ ಪಾಸಿಟಿವ್

(ನ್ಯೂಸ್ ಕಡಬ) newskadaba.com ಪುತ್ತೂರು,ಜು.13: ಪುತ್ತೂರು ಮಹಿಳಾ ಪೋಲೀಸ್ ಠಾಣೆಗೆ ಮತ್ತೆ ಕೊರೋನಾ ವಕ್ಕರಿಸಿದೆ. ಈ ಹಿಂದೆ ವಿಟ್ಲ ಪೋಲೀಸ್ ಕಾನ್ಸ್‌ಟೇಬಲ್ ಸಂಪರ್ಕ ಹಿನ್ನಲೆಯಲ್ಲಿ ಪುತ್ತೂರು ಮಹಿಳಾ ಪೋಲೀಸ್ ಠಾಣೆಯ ಕೆಲವರನ್ನು ಕ್ವಾರೈಂಟೈನ್ ಗೆ ಒಳಪಡಿಸಲಾಗಿತ್ತು. ಆ ಸಂದರ್ಭದಲ್ಲಿ ಠಾಣೆಯ ಯಾವೊಬ್ಬ ಸಿಬ್ಬಂದಿಯಲ್ಲೂ ಕೊರೋನಾ ಪಾಸಿಟಿವ್ ಪತ್ತೆಯಾಗಿರಲಿಲ್ಲ. ಆದರೆ ಈ ಬಾರಿ ಠಾಣೆಯ ಎಸ್‌ಐ ಮತ್ತು ಕಾನ್ಸ್‌ಟೇಬಲ್‌ ಓರ್ವರಿಗೆ ಕೊರೋನಾ ದೃಢಪಟ್ಟಿದೆ.   ಪುತ್ತೂರು ನಗರ ಪೋಲೀಸ್ ಠಾಣೆಯ ಕಾನ್ಸ್‌ಟೇಬಲ್‌ನಲ್ಲಿ ಪಾಸಿಟೀವ್ ಪತ್ತೆಯಾದ ಹಿನ್ನಲೆಯಲ್ಲಿ ಮಹಿಳಾ ಪೋಲೀಸ್

ಪುತ್ತೂರು ಮಹಿಳಾ ಪೊಲೀಸ್‌ ಠಾಣೆಗೂ ಪ್ರವೇಶಿಸಿದ ಸೋಂಕು ➤ ಎಸ್ಐ, ಓರ್ವ ಕಾನ್ಸ್‌ಟೇಬಲ್‌ಗೆ ಪಾಸಿಟಿವ್ Read More »

ಕರಾವಳಿ, ಕರ್ನಾಟಕ

ಕಡಬ: ಬೈಕ್ – ಮಹೀಂದ್ರಾ ಜೀತೋ ನಡುವೆ ಢಿಕ್ಕಿ ➤ ಬೈಕ್ ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಜು.13. ಬೈಕ್ ಹಾಗೂ ಮಹೀಂದ್ರಾ ಜೀತೋ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಸೋಮವಾರದಂದು ಕಡಬದಲ್ಲಿ ನಡೆದಿದೆ. ಗಾಯಾಳು ಸವಾರನನ್ನು ಕಡಬ ಸಮೀಪದ ಮುಳಿಮಜಲು ನಿವಾಸಿ ಅಬ್ದುಲ್ ರಹಿಮಾನ್ ಎಂಬವರ ಪುತ್ರ ಫಯಾಝ್ ಎಂದು ಗುರುತಿಸಲಾಗಿದೆ. ಮರ್ಧಾಳದಿಂದ ಕಡಬ ಕಡೆಗೆ ತೆರಳುತ್ತಿದ್ದ ಬೈಕ್ ಹಾಗೂ ಪಂಜದಿಂದ ಮರ್ಧಾಳ ಕಡೆಗೆ ತೆರಳುತ್ತಿದ್ದ ಮಹೀಂದ್ರಾ ದೋಸ್ತ್ ನಡುವೆ ಢಿಕ್ಕಿ ಸಂಭವಿಸಿದೆ. ಗಾಯಾಳು ಯುವಕನನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ

ಕಡಬ: ಬೈಕ್ – ಮಹೀಂದ್ರಾ ಜೀತೋ ನಡುವೆ ಢಿಕ್ಕಿ ➤ ಬೈಕ್ ಸವಾರ ಗಂಭೀರ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ನಾಳೆ (ಜು.14) ದ್ವಿತೀಯ ಪಿಯು ಫಲಿತಾಂಶ ➤ ಸಚಿವ ಸುರೇಶ್ ಕುಮಾರ್

(ನ್ಯೂಸ್ ಕಡಬ)newskadaba.com ಬೆಂಗಳೂರು: ಜು.13, ರಾಜ್ಯದಲ್ಲಿ ನಾಳೆ ( ಜು.14) ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ನಾಳೆ  ಬೆಳಿಗ್ಗೆ 11 ಗಂಟೆಗೆ ಪರೀಕ್ಷೆ ಫಲಿತಾಂಶ ಬಿಡುಗಡೆಯಾಗಲಿದೆ. ಫಲಿತಾಂಶದ ಮಾಹಿತಿಯನ್ನು ವಿದ್ಯಾರ್ಥಿಗಳ ಅಥವಾ ಅವರ ಪಾಲಕರ ಮೊಬೈಲ್  ಗೆ ಎಸ್ ಎಂ ಎಸ್ ಮೂಲಕ ಕಳುಹಿಸಿಕೊಡಲಾಗುವುದು ಎನ್ನಲಾಗಿದೆ. ಕೋವಿಡ್- 19 ಸೋಂಕು ಸಂಕಷ್ಟದ ಸಮಯದಲ್ಲಿ ವಿದ್ಯಾರ್ಥಿಗಳು ಅಥವಾ ಪಾಲಕರು ಕಾಲೇಜಿಗೆ ಭೇಟಿ ನೀಡುವುದು ಬೇಡ. ಎಸ್ ಎಂಎಸ್ ಗಳಲ್ಲಿ

ನಾಳೆ (ಜು.14) ದ್ವಿತೀಯ ಪಿಯು ಫಲಿತಾಂಶ ➤ ಸಚಿವ ಸುರೇಶ್ ಕುಮಾರ್ Read More »

ಕರ್ನಾಟಕ
Scroll to Top