ಶಾಸಕ ಹರೀಶ್ ಪೂಂಜರಿಂದ ವಿನೂತನ ಪ್ರಯೋಗ ➤ SDM ಕ್ಷಯರೋಗ ಆಸ್ಪತ್ರೆ ಈಗ ಕೋವಿಡ್ ಕೇಂದ್ರ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ,ಜು.13: ಮಾರಕ ಕೊವೀಡ್ ರೋಗಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚಾಗುತ್ತಿದ್ದಂತೆ ಸರಕಾರ ತಾಳುಕಿನಲ್ಲಿರುವ ಆಸ್ಪತ್ರೆಗಲಲ್ಲೂ ಕೊರೋನಾ ಕೇಂದ್ರಗಳನ್ನು ತೆರೆಯಲು ಸರ್ಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿಯೇ ಮೊದಲ ಬಾರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕ್ಷಯ ರೋಗ ಆಸ್ಪತ್ರೆಯನ್ನು ಕೊವೀಡ್ ಕೇಂದರವನ್ನಾಗಿ ಪರಿವರ್ತನೆ ಮಾಡಲಾಗಿದೆ.     ಈ ಕೇಂದ್ರದಲ್ಲಿ ಕೊರೋನಾ ದೃಢಪಟ್ಟಿರುವ, ಆದರೆ ಕ್ಷಯ ರೋಗ ಲಕ್ಷನವಿಲ್ಲದ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತದೆ. ಈ […]

ಶಾಸಕ ಹರೀಶ್ ಪೂಂಜರಿಂದ ವಿನೂತನ ಪ್ರಯೋಗ ➤ SDM ಕ್ಷಯರೋಗ ಆಸ್ಪತ್ರೆ ಈಗ ಕೋವಿಡ್ ಕೇಂದ್ರ Read More »

ಕರಾವಳಿ, ಕರ್ನಾಟಕ

ಇನ್ನುಂದೆ ದ.ಕನ್ನಡದಲ್ಲಿ ಮಾಸ್ಕ್ ಕಡ್ಡಾಯ ,ತಪ್ಪಿದಲ್ಲಿ ದಂಡ ಫಿಕ್ಸ್

(ನ್ಯೂಸ್ ಕಡಬ) newskadaba.com ಮಂಗಳೂರು,ಜು.13: ದ.ಕ. ಜಿಲ್ಲೆಯಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಹಲವು ಕ್ರಮಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ. ಈ ನಡುವೆ ದ.ಕ. ಜಿಲ್ಲೆಯಿಂದ ಸೋಮವಾರದಿಂದ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ.   ಈ ಬಗ್ಗೆ  ಪ್ರತಿಕ್ರಿಯೆ ನೀಡಿರುವ ಸಚಿವ ಕೋಟ ಶ್ರೀನಿವಾಸ್ ಪೂಜಾರಿ, ದ.ಕ. ಜಿಲ್ಲೆಯಲ್ಲಿ ಇನ್ನು ಮುಂದೆ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಸಾರ್ವಜನಿಕರು ಮಾಸ್ಕ್ ಧರಿಸುವುದು ಕಡ್ಡಾಯಗೊಳಿಸಲಾಗಿದೆ. ಈ ಬಗ್ಗೆ ಅಧಿಕಾರಿಗಳಿಗೆ ಹಾಗೂ ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡಲಾಗುವುದಾಗಿ ಸಚಿವರು ತಿಳಿಸಿದ್ದಾರೆ.ಈ

ಇನ್ನುಂದೆ ದ.ಕನ್ನಡದಲ್ಲಿ ಮಾಸ್ಕ್ ಕಡ್ಡಾಯ ,ತಪ್ಪಿದಲ್ಲಿ ದಂಡ ಫಿಕ್ಸ್ Read More »

ಕರಾವಳಿ, ಕರ್ನಾಟಕ

ಎಸ್‍ಎಸ್‍ಎಲ್‍ಸಿ ಮೌಲ್ಯಮಾಪನ ಇಂದಿನಿಂದ ಪ್ರಾರಂಭ

(ನ್ಯೂಸ್ ಕಡಬ) newskadaba.com.ಮಂಗಳೂರು,ಜು.13:  ಒಂದು ಕಡೆ ಕೊರೊನಾ ಆರ್ಭಟಿಸುತ್ತಿದ್ದರೆ ಇತ್ತ ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ಯಶಸ್ವಿಯಾಗಿ ಮುಗಿಸಿರುವ ರಾಜ್ಯ ಸರಕಾರ ಇಂದಿನಿಂದ ಮೌಲ್ಯಮಾಪನ್ಕೆ ಸಿದ್ದತೆ ಮಾಡಿಕೊಂಡಿದೆ. ಮಂಗಳೂರಿನ 8 ಕೇಂದ್ರದಲ್ಲಿ1300 ಶಿಕ್ಷಕರು ಮೌಲ್ಯಮಾಪನ ನಡೆಸಲಿದ್ದಾರೆ. ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳನ್ನು ಹೊರತು ಪಡಿಸಿ ಎಲ್ಲ ಜಿಲ್ಲೆಗಳಲ್ಲಿ ಎಸೆಸೆಲ್ಸಿ ಮೌಲ್ಯಮಾಪನ ಆರಂಭವಾಗಲಿದೆ. ಕೊರೊನಾ ಭಯದಿಂದ ತಾಲೂಕು ಕೇಂದ್ರದಲ್ಲೇ ಮೌಲ್ಯಮಾಪನಕ್ಕೆ ಅವಕಾಶ ನೀಡಬೇಕು ಎನ್ನುವ ದ.ಕ ಜಿಲ್ಲೆಯ ಶಿಕ್ಷಕರ ಮನವಿಯನ್ನು ಸರಕಾರ ನಿರಾಕರಿಸಿದೆ. ಹೀಗಾಗಿ ಪ್ರತಿ ತಾಲೂಕಿನಿಂದ ಮೌಲ್ಯಮಾಪನಕ್ಕೆ

ಎಸ್‍ಎಸ್‍ಎಲ್‍ಸಿ ಮೌಲ್ಯಮಾಪನ ಇಂದಿನಿಂದ ಪ್ರಾರಂಭ Read More »

ಕರಾವಳಿ

ಪ್ರಧಾನ ತಾಂತ್ರಿಕ್ ಗಿರಿಧರ ಭಟ್ ರವರಿಂದ ದಿನ ಭವಿಷ್ಯ ಮಾಹಿತಿ

ಶ್ರೀ ಕಾರ್ಯಸಿದ್ದಿ ಆಂಜನೇಯ ಸ್ವಾಮಿ ಜ್ಯೋತಿಷ್ಯಂ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ 9945410150 ಮೇಷ ರಾಶಿ ಅವಿಸ್ಮರಣೀಯ

ಪ್ರಧಾನ ತಾಂತ್ರಿಕ್ ಗಿರಿಧರ ಭಟ್ ರವರಿಂದ ದಿನ ಭವಿಷ್ಯ ಮಾಹಿತಿ Read More »

ಕರಾವಳಿ, ಕರ್ನಾಟಕ, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಮಂಡ್ಯದ ಡ್ರೋನ್ ಹುಡುಗನ ಹೊಸ ಕಥೆ ➤ ಆರೋಪ ನಿರಾಕರಿಸಿ ಸತ್ಯ ಶೀಘ್ರ ಬಹಿರಂಗಪಡಿಸುವೆ ಎಂದ ಪ್ರತಾಪ್

(ನ್ಯೂಸ್ ಕಡಬ) newskadaba.com.ಬೆಂಗಳೂರು,ಜು.12: ಹೊಸ ಆವಿಷ್ಕಾರ ಮೂಲಕ ದೇಶದ ಗಮನ ಸೆಳೆದ ಡ್ರೋನ್‌ ಪ್ರತಾಪ್‌ ಇ-ತ್ಯಾಜ್ಯಗಳನ್ನು ಬಳಸಿ ಡ್ರೋನ್ ತಯಾರಿಸುವ ಮೂಲಕ ರಾಷ್ಟ್ರೀಯ- ಅಂತಾರಾಷ್ಟ್ರೀಯ ಮಟ್ಟದಲ್ಲಿ ನೂರಾರು ಪ್ರಶಸ್ತಿಗಳನ್ನು ಪಡೆದು ಕೀರ್ತಿಗಳಿಸಿದ್ದ ಮಂಡ್ಯದ ಹುಡುಗನ ಬಗ್ಗೆ ಸಾಕಷ್ಟು ಅಪವಾದಗಳು ಕೇಳಿಬರುತ್ತಿದೆ. ಈತ ಹೇಳಿದ್ದೆಲ್ಲವೂ ಸುಳ್ಳು, ಈತನ ಸಾಧನೆ ಝಿರೋ, ಯಾವ ಪ್ರಶಸ್ತಿಗಳೂ ಈತನಿಗೆ ಸಿಕ್ಕಿಲ್ಲ, ಮಠಾಧೀಶರು, ಚಿತ್ರನಟರಿಂದ ಹಿಡಿದು ರಾಜಕೀಯ ಮುಖಂಡರವರನ್ನೂ ಈತ ಯಾಮಾರಿಸಿದ್ದಾನೆ ಎಂಬ ವಿವಾದ ಇದಾಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಈತ ಭಾಗವಹಿಸಿರುವುದಾಗಿ ಈತನ ಬಳಿ ಇರುವ

ಮಂಡ್ಯದ ಡ್ರೋನ್ ಹುಡುಗನ ಹೊಸ ಕಥೆ ➤ ಆರೋಪ ನಿರಾಕರಿಸಿ ಸತ್ಯ ಶೀಘ್ರ ಬಹಿರಂಗಪಡಿಸುವೆ ಎಂದ ಪ್ರತಾಪ್ Read More »

ಕರ್ನಾಟಕ

ಐಶ್ವರ್ಯಾ ರೈ ಹಾಗೂ ಮಗಳು ಆರಾಧ್ಯಾಗೂ ಕೊರೋನ ಪಾಸಿಟಿವ್

(ನ್ಯೂಸ್ ಕಡಬ) newskadaba.com ಮುಂಬೈ,ಜು.12: ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ಮತ್ತು ಮಗ ಅಭಿಷೇಕ್​ ಬಚ್ಚನ್​ ಅವರಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟ ಬೆನ್ನಲ್ಲೇ ಇಡೀ ಕುಟುಂಬಕ್ಕೆ ಕೊರೋನಾ ವೈರಸ್​ ಹರಡಿರುವ ಶಂಕೆ ವ್ಯಕ್ತವಾಗಿತ್ತು. ಹಾಗಾಗಿ ಕುಟುಂಬದವರೆಲ್ಲರು ಕೊರೋನಾ ಟೆಸ್ಟ್​ಗೆ ಒಳಗಾಗಿದ್ದರು. ಆದರೀಗ  ನಟಿ ಐಶ್ವರ್ಯಾ ರೈ ಬಚ್ಚನ್​ ಮತ್ತು ಮಗಳು ಆರಾಧ್ಯಾ ರೈ ಅವರಿಗೆ ಕೊರೋನಾ ಪಾಸಿಟಿವ್​ ಬಂದಿದೆ. “ನನಗೆ ಕೊರೋನಾ ಪಾಸಿಟಿವ್ ಬಂದಿದೆ. ನನ್ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಟುಂಬದ ಸದಸ್ಯರು ಮತ್ತು ಸಿಬ್ಬಂದಿವರ್ಗದವರ

ಐಶ್ವರ್ಯಾ ರೈ ಹಾಗೂ ಮಗಳು ಆರಾಧ್ಯಾಗೂ ಕೊರೋನ ಪಾಸಿಟಿವ್ Read More »

ಕರಾವಳಿ, ರಾಷ್ಟ್ರೀಯ ನ್ಯೂಸ್

ಮಂಗಳೂರಲ್ಲಿ ಪತ್ರಕರ್ತರಿಗೆ ಕೊರೋನ ಪಾಸಿಟಿವ್

(ನ್ಯೂಸ್ ಕಡಬ)newskadaba.comಮಂಗಳೂರು: ಜು. 12, ದ.ಕ. ಜಿಲ್ಲೆಯಲ್ಲಿ ಇಬ್ಬರು ಪತ್ರಕರ್ತರಿಗೆ ಕೊರೋನ ಸೋಂಕು ತಗುಲಿರುವುದು ರವಿವಾರ ದೃಢಪಟ್ಟಿದೆ. ರಾಜ್ಯದ ಪ್ರತಿಷ್ಠಿತ ಸುದ್ದಿವಾಹಿನಿಯ ದ.ಕ. ಜಿಲ್ಲಾ ಕ್ಯಾಮರಮ್ಯಾನ್ ಗಳಿಬ್ಬರಿಗೆ ಕೊರೋನ ಸೋಂಕು ತಗುಲಿದೆ. ಇಬ್ಬರನ್ನೂ ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಮಂಗಳೂರಲ್ಲಿ ಪತ್ರಕರ್ತರಿಗೆ ಕೊರೋನ ಪಾಸಿಟಿವ್ Read More »

ಕರಾವಳಿ, ಕರ್ನಾಟಕ

ಕಡಬದ 108 ಆಂಬ್ಯುಲೆನ್ಸ್ ನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಗರ್ಭಿಣಿ

(ನ್ಯೂಸ್ ಕಡಬ) newskadaba.com ಕಡಬ, ಜು.12. ಗರ್ಭಿಣಿ ಮಹಿಳೆಯೋರ್ವರು ಕಡಬದ 108 ಅಂಬ್ಯುಲೆನ್ಸ್ ನಲ್ಲೇ ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಭಾನುವಾರದಂದು ನಡೆದಿದೆ. ಕಡಬ ತಾಲೂಕು ಕಳಾರ ಸಮೀಪದ ಅಡ್ಕಾಡಿ ನಿವಾಸಿ ದಿನೇಶ್ ಎಂಬವರ ಪತ್ನಿ ಶ್ರೀಮತಿ ಬಾಲಕಿ(30) ಯವರಿಗೆ ಹೆರಿಗೆ ನೋವು ಬಂದ ಕಾರಣ ಕಡಬದ ಸರಕಾರಿ ಆಸ್ಪತ್ರೆಗೆ ಕರೆತರಲಾಗಿತ್ತು. ತಕ್ಷಣವೇ ಹೆಚ್ಚಿನ ಚಿಕಿತ್ಸೆ ಅಗತ್ಯವಿರುವುದರಿಂದ ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಗೆ ಕರೆದೊಯ್ಯಲು ವೈದ್ಯಾಧಿಕಾರಿ ಸೂಚಿಸಿದ್ದು, ಅದರಂತೆ ಕಡಬದ 108 ಆಂಬ್ಯುಲೆನ್ಸ್ ಮೂಲಕ ಮಂಗಳೂರಿಗೆ ಕರೆದೊಯ್ಯುವ

ಕಡಬದ 108 ಆಂಬ್ಯುಲೆನ್ಸ್ ನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಗರ್ಭಿಣಿ Read More »

ಕರಾವಳಿ

ದ.ಕ ಲಾಕ್ ಡೌನ್ ➤ ನಾಳೆ ಸಿ.ಎಂ ಜತೆ ಚರ್ಚಿಸಿ ತೀರ್ಮಾನ- ಸಚಿವ ಕೋಟ ಸ್ಪಷ್ಟನೆ

(ನ್ಯೂಸ್ ಕಡಬ)newskadaba.com ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಾಕ್ ಡೌನ್ ಜಾರಿಗೆ ತರುವ ಬಗ್ಗೆ ಯಾವುದೇ ನಿರ್ಧಾರ ಆಗಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟ ಪಡಿಸಿದ್ದಾರೆ. ಜಿಲ್ಲೆಯ ಕೋವಿಡ್ ಪರಿಸ್ಥಿತಿ ಅಧ್ಯಯನ ಮಾಡಲು ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಲೋಕಸಭಾ ಸದಸ್ಯ ನಳಿನ್ ಕುಮಾರ್ ಹಾಗೂ ಜಿಲ್ಲಾಧಿಕಾರಿಗಳ ಜತೆ ಸಭೆ ನಡೆಸಲಾಗಿದೆ. ಸಭೆಯಲ್ಲಿ ಲಾಕ್ ಡೌನ್ ಕುರಿತು ಯಾವುದೇ ತೀರ್ಮಾನ ಕೈಗೊಂಡಿಲ್ಲ. ಸೋಮವಾರ ಬೆಳಗ್ಗೆ 11 ಗಂಟೆಗೆ ಜಿಲ್ಲೆಯ ಪರಿಸ್ಥಿತಿ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳೊಂದಿಗೆ

ದ.ಕ ಲಾಕ್ ಡೌನ್ ➤ ನಾಳೆ ಸಿ.ಎಂ ಜತೆ ಚರ್ಚಿಸಿ ತೀರ್ಮಾನ- ಸಚಿವ ಕೋಟ ಸ್ಪಷ್ಟನೆ Read More »

ಕರಾವಳಿ, ಕರ್ನಾಟಕ

ಇಂದು ಜಿಲ್ಲೆಯಲ್ಲಿ200ರ ಗಡಿಯತ್ತ ಕೊರೋನಾ..⁉️

(ನ್ಯೂಸ್ ಕಡಬ)newskadaba.com ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದೊಂದು ವಾರದಿಂದ ಕಿಲ್ಲರ್ ಕೊರೋನಾ ವೇಗವಾಗಿ ಹರಡುತ್ತಿದ್ದು ಇಂದು 200ರ ಗಡಿಯತ್ತ ತೀರಾ ಸಮೀಪದಲ್ಲಿದೆ ಎಂದು ಮೂಲಗಳು ಹೇಳಿವೆ. ಬರೋಬ್ಬರಿ 192 ಕೇಸ್ ಗಳು ಕಳೆದ 24 ಗಂಟೆಗಳಲ್ಲಿ ವರದಿಯಾಗಿದ್ದು ಜಿಲ್ಲೆಯಲ್ಲಿ ಆತಂಕ ಮನೆಮಾಡಿದೆ. ನಿನ್ನೆ ಮಹಾಮಾರಿ 3 ಮಂದಿಯನ್ನು ಬಲಿ ಪಡೆದುಕೊಂಡಿದೆ.

ಇಂದು ಜಿಲ್ಲೆಯಲ್ಲಿ200ರ ಗಡಿಯತ್ತ ಕೊರೋನಾ..⁉️ Read More »

ಕರಾವಳಿ, ಕರ್ನಾಟಕ
Scroll to Top