ಇಂದು ಪುತ್ತೂರಿನ ನಾಲ್ವರಿಗೆ ಡೆಡ್ಲಿ ಕೊರೋನಾ ದೃಢ!
(ನ್ಯೂಸ್ ಕಡಬ) newskadaba.com ಪುತ್ತೂರು,ಜು.12: ಪುತ್ತೂರು ತಾಲೂಕಿನಲ್ಲಿ ಭಾನುವಾರ ನಾಲ್ಕು ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಓರ್ವ ವೃದ್ಧ ಮೃತಪಟ್ಟಿದ್ದಾರೆ. ಶಾಂತಿಗೋಡಿನ 15 ವರ್ಷದ ಬಾಲಕಿ, ಇಚ್ಲಾಂಪಾಡಿಯ 27 ವರ್ಷದ ಯುವಕ, ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಸ್ಟಾಫ್ ನರ್ಸ್ ಆಗಿದ್ದ ಬಲ್ಯ ಹೊಸ್ಮಠದ 22 ವರ್ಷದ ಯುವತಿ, ಕ್ಯಾಂಫ್ಕೊ ವಸತಿ ಗೃಹದಲ್ಲಿನ 35 ವರ್ಷದ ಗೃಹಿಣಿಗೆ ಇಂದು ಕೋರೋನಾ ಪಾಸಿಟಿವ್ ವರದಿಯಾಗಿದೆ. ಇಚ್ಲಾಂಪಾಡಿಯ ಸೋಂಕಿತ ಯುವಕ ಜುಲೈ 12ರಂದು ವಿದೇಶದಿಂದ ಬಂದು ಮಂಗಳೂರಿನ ಹೊಟೇಲ್‌ವೊಂದರಲ್ಲಿ ಕ್ವಾರಂಟೈನ್‌ಗೆ ಒಳಗಾಗಿದ್ದರು. […]
ಇಂದು ಪುತ್ತೂರಿನ ನಾಲ್ವರಿಗೆ ಡೆಡ್ಲಿ ಕೊರೋನಾ ದೃಢ! Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್









