ಈ ದಿನದ ದ್ವಾದಶ ರಾಶಿ ಫಲವನ್ನು ತಿಳಿಯೋಣ

ಶ್ರೀ ಕಾರ್ಯಸಿದ್ದಿ ಆಂಜನೇಯ ಸ್ವಾಮಿ ಜ್ಯೋತಿಷ್ಯಂ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ 9945410150 ಮೇಷ ರಾಶಿ ವಿರೋಧಿ […]

ಈ ದಿನದ ದ್ವಾದಶ ರಾಶಿ ಫಲವನ್ನು ತಿಳಿಯೋಣ Read More »

ಕರಾವಳಿ, ಕರ್ನಾಟಕ, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಸೋಮೇಶ್ವರ ಪುರಸಭೆ ವ್ಯವಸ್ಥಾಪಕನಿಂದ ಹಿಟ್ ಎಂಡ್ ರನ್ ಗೆ ಯತ್ನ ➤ ಮದುಮಗನ ದಾರುಣ ಸಾವು

(ನ್ಯೂಸ್ ಕಡಬ) newskadaba.com ಮಂಗಳೂರು,ಜು.11: ನೇತ್ರಾವತಿ ಸೇತುವೆಯಲ್ಲಿ ಸ್ಕೂಟರ್ಗೆ ಕಾರು ಡಿಕ್ಕಿಯಾಗಿ ಸ್ಕೂಟರ್ ಸವಾರ ಮದುಮಗ ಸಾವನ್ನಪ್ಪಿದ್ದು ಕಾರು ಚಲಾಯಿಸುತ್ತಿದ್ದ ಸೋಮೇಶ್ವರ ಪುರಸಭೆ ವ್ಯವಸ್ಥಾಪಕ ಕೃಷ್ಣ ಪರಾರಿಗೆ ಯತ್ನಿಸಿದ್ದಾರೆ. ಸ್ಕೂಟರ್ ಗೆ ಕಾರು ಢಿಕ್ಕಿ ಹೊಡೆದು ಪರಾರಿಯಾದ ಹಿಟ್ ಆಂಡ್ ರನ್ ಪ್ರಕರಣದಲ್ಲಿ ಸ್ಕೂಟರ್ ಸವಾರ ಉಳ್ಳಾಲ ಬಂಡಿಕೊಟ್ಯ ನಿವಾಸಿ ಸುಬೇದ್ (28) ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನೇತ್ರಾವತಿ ಸೇತುವೆಯಲ್ಲಿ ಶನಿವಾರ ಮಧ್ಯಾಹ್ನ ಸಂಭವಿಸಿದೆ. ಸುಬೇದ್ ಹಾಗೂ ಮಹಮ್ಮದ್ ಶಾಕೀರ್ ಆಕ್ಟಿವಾ ಸ್ಕೂಟರಿನಲ್ಲಿ ಮಂಗಳೂರಿನಿಂದ ತೊಕ್ಕೊಟ್ಟು ಕಡೆಗೆ

ಸೋಮೇಶ್ವರ ಪುರಸಭೆ ವ್ಯವಸ್ಥಾಪಕನಿಂದ ಹಿಟ್ ಎಂಡ್ ರನ್ ಗೆ ಯತ್ನ ➤ ಮದುಮಗನ ದಾರುಣ ಸಾವು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಶಿಕ್ಷಣ ಸಚಿವರ ಭೇಟಿ

(ನ್ಯೂಸ್ ಕಡಬ) newskadaba.com ಕುಕ್ಕೆ ಶ್ರೀ ಸುಬ್ರಹ್ಮಣ್ಯ,ಜು.11:  ಕೊರೊನಾ ಸೋಂಕಿನ ನಡುವೆಯೆ ರಾಜ್ಯದಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ಬಹುತೇಕ ಯಶಸ್ವಿಯಾಗಿ ಮುಗಿಸಿದ ಹಿನ್ನಲೆಯಲ್ಲಿ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಅವರು ದಕ್ಷಿಣ ಕನ್ನಡ ಜಿಲ್ಲೆಯ  ಪ್ರಸಿದ್ಧ ದೇವಾಲಗಳಲ್ಲೊಂದಾದ ಕುಕ್ಕೆ ಸುಬ್ರಹ್ಮಣ್ಯ  ಕ್ಷೇತ್ರಕ್ಕೆ   ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಹಾಗೂ ಅವರ ಪತ್ನಿ ಸಮೇತರಾಗಿ  ಭೇಟಿ ನೀಡಿ, ದೇವರ ದರ್ಶನ ಪಡೆದರು. ಕೊರೋನಾ ಆರ್ಭಟದ ನಡುವೆ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಯಶಸ್ವಿಯಾಗಿ ಪರೀಕ್ಷೆ ಬರೆದಿದ್ದಾರೆ.  ಕೊರೊನಾ ಹಿನ್ನೆಲೆ ಎಸ್ಸೆಸ್ಸೆಲ್ಸಿ

ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಶಿಕ್ಷಣ ಸಚಿವರ ಭೇಟಿ Read More »

ಕರಾವಳಿ, ಕರ್ನಾಟಕ

ಕೊರೋನಾ ಆತಂಕ ➤ ಜಿಲ್ಲೆಯಾದ್ಯಂತ ಬ್ಯೂಟಿ ಪಾರ್ಲರ್ ಗಳ ಸ್ವಯಂಪ್ರೇರಿತ ಬಂದ್

(ನ್ಯೂಸ್ ಕಡಬ)newskadaba.com ಮಂಗಳೂರು, ಜು 11, ದ.ಕ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಬ್ಯೂಟಿ ಪಾರ್ಲರ್‌‌ಗಳ ಸ್ವಯಂ ಪ್ರೇರಿತ ಬಂದ್‌‌ಗೆ ಬ್ಯೂಟಿ ಪಾರ್ಲರ್ ಅಸೋಸಿಯೇಷನ್ ನಿರ್ಧಾರ ಕೈಗೊಂಡಿದೆ. ಗ್ರಾಹಕರು ಹಾಗೂ ಸೌಂದರ್ಯ ತಜ್ಞರ ಆರೋಗ್ಯದ ಹಿತದೃಷ್ಟಿಯಿಂದ ದ.ಕ ಜಿಲ್ಲೆಯಾದ್ಯಂತ ಬ್ಯೂಟಿ ಪಾರ್ಲರ್ ಗಳ ಸ್ವಯಂ ಪ್ರೇರಿತ ಬಂದ್‌‌ಗೆ ನಿರ್ಧಾರ ಮಾಡಿದ್ದು, ಮುಂದಿನ ಸೂಚನೆಯವರೆಗೆ ಸ್ವಯಂ ಪ್ರೇರಿತ ಬಂದ್‌‌ ಮಾಡಲು ತೀರ್ಮಾನಿಸಿದ್ದಾರೆ. ಕೊರೋನಾ ಭೀತಿಯಿಂದಾಗಿ ಜಿಲ್ಲಾಯಾದ್ಯಂತ ಬ್ಯೂಟಿ ಪಾರ್ಲರ್‌‌‌‌‌ಗಳನ್ನು ಸ್ವಯಂ ಪ್ರೇರಿತ ಬಂದ್‌ ಮಾಡಲು

ಕೊರೋನಾ ಆತಂಕ ➤ ಜಿಲ್ಲೆಯಾದ್ಯಂತ ಬ್ಯೂಟಿ ಪಾರ್ಲರ್ ಗಳ ಸ್ವಯಂಪ್ರೇರಿತ ಬಂದ್ Read More »

ಕರಾವಳಿ, ಕರ್ನಾಟಕ

ಪುತ್ತೂರು : ನಗರ ಪೊಲೀಸ್ ಠಾಣೆಯ ಕಾನ್‌ಸ್ಟೇಬಲ್ ಸೇರಿ 5 ಮಂದಿಗೆ ಕೋವಿಡ್ ಸೋಂಕು ದೃಢ

(ನ್ಯೂಸ್ ಕಡಬ) newskadaba.com ಪುತ್ತೂರು ,ಜು.11: ಪುತ್ತೂರು ನಗರ ಪೊಲೀಸ್ ಠಾಣೆಯ ಕಾನ್‌ಸ್ಟೇಬಲ್, ಅದೇ ಠಾಣೆಯಲ್ಲಿರುವ ಮಹಿಳಾ ಕಾನ್‌ಸ್ಟೇಬಲ್ ಒಬ್ಬರ ತಾಯಿ ಸೇರಿದಂತೆ 5 ಮಂದಿಗೆ ಪುತ್ತೂರು ತಾಲೂಕಿನಲ್ಲಿ ಕೋವಿಡ್ ದೃಢಗೊಂಡ ಬಗ್ಗೆ ವರದಿಯಾಗಿದೆ. ಪುತ್ತೂರು ನಗರ ಪೊಲೀಸ್ ಠಾಣೆಯ 30 ವರ್ಷ ಪ್ರಾಯದ ಕಾನ್‌ಸ್ಟೇಬಲ್ ಮತ್ತು ಮಹಿಳಾ ಕಾನ್‌ಸ್ಟೇಬಲ್ ಒಬ್ಬರ 40 ವರ್ಷ ಪ್ರಾಯದ ತಾಯಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಕಾನ್‌ಸ್ಟೇಬಲ್ ಅವರ ಸಂಪ್ಯ ವಸತಿ ಗೃಹದ ಕೊಠಡಿಯನ್ನು ಸೀಲ್‌ಡೌನ್ ಮಾಡಲಾಗಿದ್ದು, ಮಹಿಳಾ ಕಾನ್‌ಸ್ಟೇಬಲ್ ಅವರ

ಪುತ್ತೂರು : ನಗರ ಪೊಲೀಸ್ ಠಾಣೆಯ ಕಾನ್‌ಸ್ಟೇಬಲ್ ಸೇರಿ 5 ಮಂದಿಗೆ ಕೋವಿಡ್ ಸೋಂಕು ದೃಢ Read More »

ಕರಾವಳಿ, ಕರ್ನಾಟಕ

ಭಾರತ-ದುಬೈ ಉಭಯ ದೇಶಗಳ ನಡುವೆ ವಿಶೇಷ ವಿಮಾನ ➤ ಜುಲೈ 12ರಿಂದ 26ರ ವರೆಗೆ ಹಾರಾಟ

(ನ್ಯೂಸ್ ಕಡಬ)newskadaba.com ನವದೆಹಲಿ, ಜು 11, ಜುಲೈ 12 ರಿಂದ ಜುಲೈ 26 ರವರೆಗೆ ಎರಡು ದೇಶಗಳ ನಡುವಿನ ವಿಶೇಷ ವಿಮಾನಗಳ ಹಾರಾಟ ನಡೆಸಲು ಉಭಯ ದೇಶಗಳ ನಾಗರಿಕ ವಿಮಾನಯಾನ ಅಧಿಕಾರಿಗಳು ಒಪ್ಪಿಗೆ  ನೀಡಿದ್ದಾರೆ. ಇದರಂತೆ, ದುಬೈನ ಭಾರತೀಯ ನಿವಾಸಿಗಳನ್ನು ತವರಿಗೆ ಕರೆತರಲು ಚಾರ್ಟರ್ಡ್ ವಿಮಾನಗಳಿಗೆ ಐಸಿಎ ಅನುಮೋದಿತ ದುಬೈ ನಿವಾಸಿಗಳನ್ನು ತವರಿಗೆ ಕರೆತರಲು ಅನುಮತಿ ನೀಡಲಾಗುವುದು ಎಂದು ತಿಳಿಸಿದೆ. ಅಲ್ಲದೇ, ದುಬೈಯಿಂದ ಭಾರತೀಯರನ್ನು ಮರಳಿ ಕರೆತರಲು ವಿಶೇಷ ವಿಮಾನಗಳ ಭಾರತೀಯ ವಾಹಕಗಳಿಗೆ ಐಸಿಎ ಅನುಮೋದಿತ ದುಬೈ

ಭಾರತ-ದುಬೈ ಉಭಯ ದೇಶಗಳ ನಡುವೆ ವಿಶೇಷ ವಿಮಾನ ➤ ಜುಲೈ 12ರಿಂದ 26ರ ವರೆಗೆ ಹಾರಾಟ Read More »

ಅಂತರ್ರಾಷ್ಟ್ರೀಯ ನ್ಯೂಸ್

ನೂತನ ವಧು – ವರರಿಗೆ ತಯಾರಾದ ವಿಶಿಷ್ಟವಾದ ವಜ್ರದ ಮಾಸ್ಕ್..!!!

(ನ್ಯೂಸ್ ಕಡಬ) newskadaba.com ಸೂರತ್‍. ಜು.11. ಕೊರೊನಾ ನಂತರ ದೇಶಾದ್ಯಂತ ಫೇಸ್ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಆದ್ದರಿಂದ ಅನೇಕರು ವಿವಿಧ ರೀತಿಯ ಮಾಸ್ಕ್ ತಯಾರಿಸಿಕೊಂಡು ಧರಿಸುತ್ತಿದ್ದಾರೆ. ಇದೀಗ ಗುಜರಾತ್‍ನ ಸೂರತ್‍ನಲ್ಲಿ ಆಭರಣ ಅಂಗಡಿಯೊಂದು 1.5 ಲಕ್ಷದಿಂದ 4 ಲಕ್ಷದವರೆಗಿನ ವಜ್ರದ ಮಾಸ್ಕ್ ತಯಾರಿಸಿ ಮಾರಾಟ ಮಾಡಲಾಗುತ್ತಿದೆ. ಈ ಬಗ್ಗೆ ಮಾತನಾಡಿದ ಆಭರಣ ಅಂಗಡಿಯ ಮಾಲೀಕ ದೀಪಕ್ ಚೋಕ್ಸಿ, “ಲಾಕ್‍ಡೌನ್ ಸಡಿಲಗೊಳಿಸಿದ ನಂತರ ಗ್ರಾಹಕರೊಬ್ಬರು ನಮ್ಮ ಅಂಗಡಿಗೆ ಬಂದು, ನಮ್ಮ ಮನೆಯಲ್ಲಿ ವಿವಾಹ ನಡೆಯುತ್ತಿದೆ. ವಧು-ವರರಿಗೆ ವಿಶಿಷ್ಟವಾದ ಮಾಸ್ಕ್‌ಗಳನ್ನು ಮಾಡಿಕೊಂಡಿ

ನೂತನ ವಧು – ವರರಿಗೆ ತಯಾರಾದ ವಿಶಿಷ್ಟವಾದ ವಜ್ರದ ಮಾಸ್ಕ್..!!! Read More »

ರಾಷ್ಟ್ರೀಯ ನ್ಯೂಸ್

ನೇತ್ರಾವತಿ ಸೇತುವೆಯಿಂದ ಹಾರಿದ ಮಹಿಳೆ ➤ ಆತ್ಮಹತ್ಯೆ ಶಂಕೆ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಜು. 11, ತಾಲೂಕಿನ ಸಜಿಪಮೂಡ ಗ್ರಾಮದ ಮಹಿಳೆಯೋರ್ವರು ಪಾಣೆಮಂಗಳೂರಿನ ನೂತನ ಸೇತುವೆ ಬಳಿ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿರುವ ಸಂಶಯ ವ್ಯಕ್ತವಾದ ಹಿನ್ನೆಲೆ ಶನಿವಾರ ಬೆಳಗ್ಗಿನಿಂದ ಮುಳುಗು ತಜ್ಞರು ಮಹಿಳೆಗಾಗಿ ಹುಡುಕಾಟ ಆರಂಭಿಸಿದ್ದಾರೆ. ಮೂಡ ಗ್ರಾಮದ ನಿವಾಸಿಯಾಗಿದ್ದ ಮಹಿಳೆ ಅನಾರೋಗ್ಯದಿಂದ ಬಳಲುತ್ತಿದ್ದು, ಇವರು ಬಿ. ಸಿರೋಡಿನ ಚಿಕ್ಕಯ್ಯಮಠ ಎಂಬಲ್ಲಿ ತನ್ನ ಸಹೋದರಿಯ ಮನೆಗೆ ಕಳೆದ ಕೆಲ ದಿನಗಳ ಹಿಂದೆ ಬಂದಿದ್ದರು. ನಿನ್ನೆ ರಾತ್ರಿ ಎಂದಿನಂತೆ ಊಟ ಮಾಡಿ ಮಲಗಿದ್ದ ಮಹಿಳೆ ಇಂದು

ನೇತ್ರಾವತಿ ಸೇತುವೆಯಿಂದ ಹಾರಿದ ಮಹಿಳೆ ➤ ಆತ್ಮಹತ್ಯೆ ಶಂಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೂಡಿಗೆರೆ: ಚಾಲಕನಿಲ್ಲದೇ ತಾನಾಗೆ ಚಲಿಸಿದ ಕಾರು ➤ ತಪ್ಪಿದ ಭಾರೀ ಅನಾಹುತ

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಜು.11.ಮಾರ್ಗ ಬದಿಯಲ್ಲಿ ನಿಲ್ಲಿಸಿದ್ದ ಕಾರು ಚಾಲಕನಿಲ್ಲದೇ ತಾನಾಗೆ ಚಲಿಸಿದ ಘಟನೆ ಜಿಲ್ಲೆಯ ಮೂಡಿಗೆರೆ ನಗರದಲ್ಲಿ ನಡೆದಿದೆ. ಮಾರುತಿ 800 ಕಾರಿನಲ್ಲಿ ಬಂದ ವ್ಯಕ್ತಿ, ರಸ್ತೆ ಪಕ್ಕ ಕಾರು ನಿಲ್ಲಿಸಿ ಅಂಗಡಿಗೆ ತೆರಳಿದ್ದಾನೆ. ಅದೇ ಕಾರಿನ ಮುಂಭಾಗದ ಸೀಟಿನಲ್ಲಿ ಯುವತಿ ಕೂತಿದ್ದಳು. ಆದರೆ ಯುವತಿ ಕೂಡ ಕಾರಿನಿಂದ ಕೆಳಗಿಳಿದಿದ್ದಾಳೆ. ಯುವತಿ ಕಾರಿನಿಂದ ಕೆಳಗೆ ಇಳಿಯುತ್ತಿದ್ದಂತೆ ನಿಂತಿದ್ದ ಕಾರು ಚಾಲಕನಿಲ್ಲದೇ ತಾನಾಗೇ ಚಲಿಸಲು ಆರಂಭಿಸಿದೆ. ಎಲ್ಲರೂ ಕಾರು ತಾನಾಗೇ ಹೋಗುತ್ತಿದೆ ಎಂದು ಗಾಬರಿಗೊಳಗಾಗಿ ಅಕ್ಕಪಕ್ಕ

ಮೂಡಿಗೆರೆ: ಚಾಲಕನಿಲ್ಲದೇ ತಾನಾಗೆ ಚಲಿಸಿದ ಕಾರು ➤ ತಪ್ಪಿದ ಭಾರೀ ಅನಾಹುತ Read More »

ಕರ್ನಾಟಕ

ಕೊರೋನಾಕ್ಕೆ ಮಂಗಳೂರಿನ ಕೊವೀಡ್ ವಾರಿಯರ್ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು,ಜು.11:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಅಟ್ಟಹಾಸ ಮೆರೆಯುತ್ತಿದೆ. ಶುಕ್ರವಾರ  CISF  ನ,  ASI ಮಂಗಳೂರಿನ ಸುರತ್ಕಲ್ ನ MRPL ನ ಕೇಂದ್ರ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುವ ಅಧಿಕಾರಿ ಬಲಿಯಾಗಿದ್ದಾರೆ. ಮಧುಮೇಹದಿಂದ ಸಮಸ್ಯೆಯಿಂದ ಬಳಲುತ್ತಿದ್ದರು.   ಇವರಿಗೆ ಕೊರೋನಾ ದೃಢಪಟ್ಟಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಕಲಿಸಲಾಗಿತ್ತು. ಆದರೆ ಚಿಕಿತ್ಸೆ ಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಕೋವಿಡ್ ವಾರಿಯರ್ ಆಗಿರುವ ಇವರು ಕಾರ್ಯನಿರ್ವಹಿಸುತ್ತಿದ್ದರು, ಇವರ ಸಾವಿಗೆ ಸಿಐಎಸೆಫ್ ಸಿಬ್ಬಂದಿ ತೀವ್ರ ಸಂತಾಪ ಸೂಚಿಸಿದ್ದಾರೆ .  

ಕೊರೋನಾಕ್ಕೆ ಮಂಗಳೂರಿನ ಕೊವೀಡ್ ವಾರಿಯರ್ ಮೃತ್ಯು Read More »

ಕರಾವಳಿ, ಕರ್ನಾಟಕ
Scroll to Top