ಬಾವಿಗೆ ಬಿದ್ದ ಕಾಡುಕೋಣ ; ರಕ್ಷಣೆ

(ನ್ಯೂಸ್ ಕಡಬ)newskadaba.com ಕುಂದಾಪುರ, ಜು.11, ತಾಲೂಕಿನ ಉಳ್ಳೂರು 74 ಗ್ರಾಮದ ಶಿವರಾಮ ಶೆಟ್ಟಿಯವರ ಮನೆಯ ಬಾವಿಗೆ ಕಾಡುಕೋಣವೊಂದು ಬಿದ್ದಿದ್ದು, ಸ್ಥಳೀಯರು, ಅರಣ್ಯ ಇಲಾಖಾ ಸಿಬ್ಬಂದಿಗಳ ಸಹಕಾರದಿಂದ ಕಾಡುಕೋಣವನ್ನು ಸುರಕ್ಷಿತವಾಗಿ ಮೇಲಕ್ಕೆತ್ತಿ ಅರಣ್ಯಕ್ಕೆ ಬಿಡಲಾಗಿದೆ. 12 ವರ್ಷದ ಕಾಡೆಮ್ಮೆ ಆಳವಾದ ಬಾವಿಗೆ ಬಿದ್ದಿದ್ದು, ಬಾವಿ ಆಳವಿದ್ದುದರಿಂದ ಕಾಡೆಮ್ಮೆಗೆ ಮೇಲೆ ಬರಲು ಸಾಧ್ಯವಾಗಲಿಲ್ಲ. ಇದನ್ನು ಕಂಡ ಸ್ಥಳೀಯರು ಹಾಗೂ ಆರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಕಾಡುಕೋಣವನ್ನು ಮೇಲೆತ್ತಿದರು. ಜೆಸಿಬಿ ಮೂಲಕ ಸಾಕಷ್ಟು ಅಗಲದ ಕಾಲುವೆ ಕೊರೆದು, ಕಾಡುಕೋಣಕ್ಕೆ […]

ಬಾವಿಗೆ ಬಿದ್ದ ಕಾಡುಕೋಣ ; ರಕ್ಷಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕರ್ನಾಟಕದಲ್ಲಿ ಸೆಕೆಂಡ್ ಸಂಡೇ ಲಾಕ್‍ಡೌನ್ ಇಂದು ರಾತ್ರಿಯಿಂದಲೇ ಜಾರಿ..!!

(ನ್ಯೂಸ್ ಕಡಬ) newskadaba.com ಮಂಗಳೂರು, ಜು.11. ರಾಜ್ಯದಲ್ಲಿ ಮಹಾಮಾರಿ ಕೊರೊನಾ ರಣಕೇಕೆ ಹಾಕುತ್ತಿದ್ದು, ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇದೀಗ ಕರ್ನಾಟಕದಲ್ಲಿ ಸೆಕೆಂಡ್ ಸಂಡೇ ಲಾಕ್‍ಡೌನ್ ಇಂದು ರಾತ್ರಿಯಿಂದಲೇ ಜಾರಿಯಾಗಲಿದೆ. ಇಂದು ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆವರೆಗೆ ಕರ್ಫ್ಯೂ ಜಾರಿಯಾಗಲಿದೆ. ತುರ್ತು, ಅಗತ್ಯ ಸೇವೆ ಹೊರತುಪಡಿಸಿ ಉಳಿದವೆಲ್ಲಾ ಕಂಪ್ಲೀಟ್ ಬಂದ್ ಆಗಲಿದೆ. ಸರ್ಕಾರಿ ಕಚೇರಿಗಳು, ಕೆಎಸ್‌ಆರ್‌ಟಿಸಿ ಬಸ್‍ಗಳು, ಬಾರ್, ಸೆಲೂನ್, ಮದ್ಯದಂಗಡಿ ಸಂಪೂರ್ಣ ಬಂದ್ ಆಗಲಿದ್ದು, ಆಸ್ಪತ್ರೆ, ಮೆಡಿಕಲ್ ಸ್ಟೋರ್ಸ್ ಓಪನ್,

ಕರ್ನಾಟಕದಲ್ಲಿ ಸೆಕೆಂಡ್ ಸಂಡೇ ಲಾಕ್‍ಡೌನ್ ಇಂದು ರಾತ್ರಿಯಿಂದಲೇ ಜಾರಿ..!! Read More »

ಕರಾವಳಿ

ಜೋಗಿಬೆಟ್ಟು ಬ್ರಾಂಚ್ ಗೆ ಕರ್ನಾಟಕ ರಾಜ್ಯ ಮುಸ್ಲಿಂ ಜಮಾಅತ್ ಇದರ ಪ್ರಧಾನ ಕಾರ್ಯದರ್ಶಿ ಶಾಫಿ ಸಹದಿ ಭೇಟಿ

(ನ್ಯೂಸ್ ಕಡಬ)newskadaba.com ಎಸ್ಸೆಸ್ಸೆಫ್ ಮತ್ತು ಎಸ್ ವೈ ಎಸ್ ಮುಸ್ಲಿಂ ಜಮಾಅತ್ ಜೋಗಿಬೆಟ್ಟು ಬ್ರಾಂಚಿಗೆ ಕರ್ನಾಟಕ ರಾಜ್ಯ ಮುಸ್ಲಿಂ ಜಮಾಅತ್ ಇದರ ಪ್ರಧಾನ ಕಾರ್ಯದರ್ಶಿ ರಾಜ್ಯ ವಕ್ಫ್ ಬೋರ್ಡಿನ ಸದಸ್ಯರು ಇಹ್ಸಾನ್ ರಾಜ್ಯ ಅಧ್ಯಕ್ಷರು ಬಹು ಮೌಲಾನ ಶಾಫಿ ಸಹದಿ ಬೆಂಗಳೂರು ಬೇಟಿಕೊಟ್ಟರು. ಕಾರ್ಯಕರ್ತರನ್ನು ಹುರಿದುಂಬಿಸಿ ಅಲ್ಲಿಯ ಕಾರ್ಯ ಚಟುವಟಿಕೆಯನ್ನು ಪರಿಶೀಲಿಸಿ ಮುಂದಿನ ದಿನಗಳಲ್ಲಿ ಸಂಘಟನೆಯಲ್ಲಿ ಹೇಗೆ ಕಾರ್ಯನಿರ್ವಹಿಸ ಬೇಕೆಂದು ಸಲಹೆ ಸೂಚನೆಗಳನ್ನ ನೀಡಿದರು. ಉಸ್ತಾದರು ಇಲ್ಲಿಯ ಸಂಘಟನೆಯಲ್ಲಿ ನಡೆಯುವ ಸಾಂತ್ವನ ಹಾಗೂ ಇನ್ನಿತರ ಕಾರ್ಯ ಚಟುವಟಿಕೆಗಳನ್ನು

ಜೋಗಿಬೆಟ್ಟು ಬ್ರಾಂಚ್ ಗೆ ಕರ್ನಾಟಕ ರಾಜ್ಯ ಮುಸ್ಲಿಂ ಜಮಾಅತ್ ಇದರ ಪ್ರಧಾನ ಕಾರ್ಯದರ್ಶಿ ಶಾಫಿ ಸಹದಿ ಭೇಟಿ Read More »

ಕರಾವಳಿ, ಕರ್ನಾಟಕ

ಮಂಗಳೂರು : ಹತ್ಯೆಗೀಡಾದ ಯೋಗೀಶ್ ಮನೆಗೆ ಶಾಸಕ ರಘುಪತಿ ಭಟ್ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು,ಜು.11: ಇತ್ತೀಚೆಗೆ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಲಕ್ಷ್ಮೀನಗರ ನಿವಾಸಿ ಯೋಗೀಶ್ ಮನೆಗೆ ಶಾಸಕ ಕೆ. ರಘುಪತಿ ಭಟ್ ಶುಕ್ರವಾರ ಭೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಿದ್ದಾರೆ. ಈ ವೇಳೆ ಶಾಸಕರು ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಲು ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಜುಲೈ 6 ರ ಭಾನುವಾರ ರಾತ್ರಿ 11.30 ರ ಸುಮಾರಿಗೆ ಕಾರಿನಲ್ಲಿ ಆಗಮಿಸಿದ ಗ್ಯಾಂಗ್‌ನಿಂದ ಯೋಗೀಶ್ ಮೇಲೆ ಮಾರಣಾಂತಿಕ ಆಯುಧದಿಂದ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿತ್ತು.ಕೊಲೆ ಬಗ್ಗೆ ಮಾಹಿತಿ ದೊರೆತ

ಮಂಗಳೂರು : ಹತ್ಯೆಗೀಡಾದ ಯೋಗೀಶ್ ಮನೆಗೆ ಶಾಸಕ ರಘುಪತಿ ಭಟ್ ಭೇಟಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ದ.ಕ. ಜಿಲ್ಲೆಯಲ್ಲಿ ಕೊರೊನಾ ಆರ್ಭಟ ➤ ಒಂದೇ ದಿನ ಎಂಟು ಸಾವು

(ನ್ಯೂಸ್ ಕಡಬ) newskadaba.com ಮಂಗಳೂರು,ಜು.11: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಕೋವಿಡ್ -19 ಸೋಂಕಿನಿಂದ ಎಂಟು ಮಂದಿ ಮೃತಪಟ್ಟಿದ್ದಾರೆ. ಒಂದೇ ದಿನ ಇಷ್ಟು ಸಂಖ್ಯೆಯಲ್ಲಿ ಮೃತಪಟ್ಟಿರುವುದು ಜಿಲ್ಲೆಯಲ್ಲಿ ಇದೇ ಮೊದಲು. ಆ ಮೂಲಕ ದ.ಕ. ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 38ಕ್ಕೆ ಏರಿಕೆಯಾಗಿದೆ. ಲಿವರ್‌ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ 68 ವರ್ಷದ ವ್ಯಕ್ತಿ ಜು. 8ರಂದು, ಅಧಿಕ ತೂಕ, ಒಬೆಸಿಟಿಯಿಂದ ಬಳಲುತ್ತಿದ್ದ ಹೊಸಬೆಟ್ಟುವಿನ 35 ವರ್ಷದ ವ್ಯಕ್ತಿ, ಮೂತ್ರಕೋಶದ ಸಮಸ್ಯೆ, ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿದ್ದ 67 ವರ್ಷದ

ದ.ಕ. ಜಿಲ್ಲೆಯಲ್ಲಿ ಕೊರೊನಾ ಆರ್ಭಟ ➤ ಒಂದೇ ದಿನ ಎಂಟು ಸಾವು Read More »

ಕರಾವಳಿ, ಕರ್ನಾಟಕ

ಬಂಟ್ವಾಳ: ಒಂದೇ ದಿನ 16 ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ)newskadaba.com ಬಂಟ್ವಾಳ: ಜು.11, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ. ಜಿಲ್ಲೆಯ ಬಂಟ್ವಾಳ ತಾಲೂಕು ಕೂಡಾ ಕೋವಿಡ್ ಭೀತಿ ಎದುರಿಸುತ್ತಿದೆ. ತಾಲೂಕಿನ ಪುದು ಗ್ರಾಮದಲ್ಲಿ ಒಂದೇ ದಿನ 16 ಜನರಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. ಗ್ರಾಮದ ಒಂದು ಮನೆಯ 12 ಜನರಿಗೆ ಹಾಗೂ ಇನ್ನೊಂದು ಮನೆಯ ನಾಲ್ಕು ಮಂದಿಗೆ ಸೋಂಕು ದೃಢಪಟ್ಟಿದೆ. ಕಳೆದ ಕೆಲವು ದಿನಗಳ ಹಿಂದೆ ಈ ಎರಡೂ ಮನೆಗಳ ಸದಸ್ಯರಿಗೆ ಸೋಂಕು ದೃಢಪಟ್ಟಿತ್ತು. ಇವರ ಸಂಪರ್ಕದ ಕಾರಣದಿಂದ

ಬಂಟ್ವಾಳ: ಒಂದೇ ದಿನ 16 ಕೊರೋನಾ ಪಾಸಿಟಿವ್ Read More »

ಕರಾವಳಿ, ಕರ್ನಾಟಕ

ಅಡ್ಯಾರ್ ಗ್ರಾಮ ಪಂಚಾಯತಿ ಸದಸ್ಯನ ಹತ್ಯೆ

(ನ್ಯೂಸ್ ಕಡಬ) newskadaba.com ಮಂಗಳೂರು,ಜು.11: ಅಡ್ಯಾರ್ ಗ್ರಾಮ ಪಂಚಾಯತಿ ಸದಸ್ಯ ಯಾಕೂಬ್ ಮೇಲೆ ದಾಳಿ ನಡೆಸಿ ಹತ್ಯೆಗೈದ ಘಟನೆ ಶುಕ್ರವಾರ ಸಂಜೆ ಅಡ್ಯಾರ್ ಸಮೀಪದಲ್ಲಿ ನಡೆದಿದೆ. ಶುಕ್ರವಾರ ಸಂಜೆ ಅಡ್ಯಾರ್‌ ಸಮೀಪದಲ್ಲಿ ತಂಡವೊಂದು ಬಿಜೆಪಿ ಬೆಂಬಲಿತ ಅಡ್ಯಾರ್ ಗ್ರಾಮ ಪಂಚಾಯತಿ ಸದಸ್ಯರಾಗಿರುವ ಯಾಕೂಬ್ ಅವರ ಮೇಲೆ ದಾಳಿ ನಡೆಸಿದ್ದು ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ನಗರದ ಫಳ್ನೀರ್‌ ಬಳಿಕ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಯಾಕೂಬ್‌ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ವರದಿ ತಿಳಿಸಿದೆ. ಇನ್ನು ಕೊಲೆಗೆ ವೈಯಕ್ತಿಕ

ಅಡ್ಯಾರ್ ಗ್ರಾಮ ಪಂಚಾಯತಿ ಸದಸ್ಯನ ಹತ್ಯೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಾರ್ಯಸಿದ್ದಿ ಆಂಜನೇಯ ಸ್ವಾಮಿ ನೆನೆಯುತ್ತ ದಿನ ಭವಿಷ್ಯ ನೋಡಿ

ಶ್ರೀ ಕಾರ್ಯಸಿದ್ದಿ ಆಂಜನೇಯ ಸ್ವಾಮಿ ಜ್ಯೋತಿಷ್ಯಂ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ 9945410150 ಮೇಷ ರಾಶಿ ದಾಂಪತ್ಯದಲ್ಲಿ

ಕಾರ್ಯಸಿದ್ದಿ ಆಂಜನೇಯ ಸ್ವಾಮಿ ನೆನೆಯುತ್ತ ದಿನ ಭವಿಷ್ಯ ನೋಡಿ Read More »

ಕರಾವಳಿ, ಕರ್ನಾಟಕ, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

?? ?ig Breaking News ಕಡಬದಲ್ಲಿ ಮತ್ತೆ ವಕ್ಕರಿಸಿದ ಕೊರೋನಾ ➤ ರೈಲ್ವೇ ಉದ್ಯೋಗಿಯಲ್ಲಿ ಕೊರೋನಾ ದೃಢ

(ನ್ಯೂಸ್ ಕಡಬ)newskadaba.com ನೆಟ್ಟಣ: ಜು.10, ಕಡಬದಲ್ಲಿ ಕೊರೋನಾ ಪ್ರಕರಣಗಳು ಮತ್ತೆ ಮತ್ತೆ ಹೆಚ್ಚುತ್ತಲೇ ಇದ್ದು, ಇಂದು ರೈಲ್ವೇ ಸಿಬ್ಬಂದಿಯೋರ್ವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಬಿಹಾರ ಮೂಲದ 22 ವರ್ಷ ಪ್ರಾಯದ ವ್ಯಕ್ತಿಯು ನೆಟ್ಟಣದ ರೈಲ್ವೇ ಕ್ವಾರ್ಟರ್ಸ್ ನಲ್ಲಿ ವಾಸವಾಗಿದ್ದರು. ಬಿಹಾರದಿಂದ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸಿ ಬಳಿಕ ನೆಟ್ಟಣದಲ್ಲಿ ಹೋಮ್ ಕ್ವಾರಂಟೈನ್ ನಲ್ಲಿದ್ದರು ಎನ್ನಲಾಗಿದೆ. ಕಂದಾಯ ಅಧಿಕಾರಿಗಳು ಸೋಂಕಿತ ವ್ಯಕ್ತಿಯ ಮನೆಯನ್ನು ಸೀಲ್ ಡೌನ್ ಮಾಡಿದ್ದಾರೆ.

?? ?ig Breaking News ಕಡಬದಲ್ಲಿ ಮತ್ತೆ ವಕ್ಕರಿಸಿದ ಕೊರೋನಾ ➤ ರೈಲ್ವೇ ಉದ್ಯೋಗಿಯಲ್ಲಿ ಕೊರೋನಾ ದೃಢ Read More »

ಕರ್ನಾಟಕ

ಕಾರ್ಕಳ ಬೆಂಕಿಗೆ ಆಹುತಿಯಾದ ಲಕ್ಷಾಂತರ ಮೌಲ್ಯದ ಚಿನ್ನಾಭರಣದ ಬಾಕ್ಸ್

(ನ್ಯೂಸ್ ಕಡಬ) newskadaba.com.ಕಾರ್ಕಳ,ಜು.10: ಚಿನ್ನಾಭರಣಗಳ ಬಾಕ್ಸ್ ತಯಾರಿಕ ಫ್ಯಾಕ್ಟರಿಯಲ್ಲಿ ಆಕಸ್ಮಕಿ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ಸೊತ್ತು ಸುಟ್ಟು ಭಸ್ಮವಾದ ಘಟನೆ ಇಂದು ಬೆಳಗ್ಗೆ ಮುಂಡ್ಕೂರಿನಲ್ಲಿ ನಡೆದಿದೆ. ಕಾರ್ಕಳದ ತಾಲೂಕಿನ ಮುಂಡ್ಕೂರು ಗ್ರಾಮದ ಸುಧೀರ್ ಶೆಣೈ ಎಂಬವರಿಗೆ ಸೇರಿದ ಫ್ಯಾಕ್ಟರಿಯಾಯಲ್ಲಿ ಮುಂಜಾನೆ ಆಕಸ್ಮಿಕವಾಗಿ ಕಾಣಿಸಿ ಕೊಂಡ ಬೆಂಕಿ  ನೋಡನೋಡುತ್ತಲೆ ಹಬ್ಬಿ ಅಪಾರ ಸೊತ್ತುಗಳು ನಾಶವಾಗಿವೆ. ತಕ್ಷಣ ಘಟನಾ ಸ್ಥಳಕ್ಕೆ ಸ್ಥಳೀಯರು ಹಾಗೂ ಅಗ್ನಿಶಾಮಕ ಸಿಬ್ಬಂದಿಗಳು ಬಂದು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕಾರ್ಕಳ ಬೆಂಕಿಗೆ ಆಹುತಿಯಾದ ಲಕ್ಷಾಂತರ ಮೌಲ್ಯದ ಚಿನ್ನಾಭರಣದ ಬಾಕ್ಸ್ Read More »

ಕರಾವಳಿ
Scroll to Top