ಮಂಗಳೂರು: ಕೊರೋನಾಗೆ ಇನ್ನೊಂದು ಬಲಿ ➤ ಮೃತರ ಸಂಖ್ಯೆ 23ಕ್ಕೇರಿಕೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜು.06, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಮಿತಿ ಮೀರಿ ಹರಡುತ್ತಿದ್ದು, ಸೋಂಕಿನ ಕಾರಣದಿಂದ ಇಂದು ಮತ್ತೋರ್ವ ಮೃತಪಟ್ಟಿದ್ದಾರೆ. ಇದರಿಂದ ಕೋವಿಡ್ ಸೋಂಕಿತರ ಸಾವಿನ ಸಂಖ್ಯೆ 23ಕ್ಕೇರಿಕೆಯಾಗಿದೆ. ಮಂಗಳೂರು ಹೊರವಲಯದ ಸಂತೋಷ್ ನಗರ ನಿವಾಸಿ 52 ವರ್ಷ ಪ್ರಾಯದ ಅವರು ಹೃದಯರೋಗ ಮತ್ತು ನ್ಯುಮೋನಿಯಾದಿಂದ ಬಳಲುತ್ತಿದ್ದ ಇವರು ಇಂದು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಭಾರೀ ವೇಗದಲ್ಲಿ ಏರಿಕೆ ಕಾಣುತ್ತಿದೆ. ರವಿವಾರ ಒಂದೇ ದಿನ ಜಿಲ್ಲೆಯಲ್ಲಿ 147 ಮಂದಿ ಹೊಸ […]

ಮಂಗಳೂರು: ಕೊರೋನಾಗೆ ಇನ್ನೊಂದು ಬಲಿ ➤ ಮೃತರ ಸಂಖ್ಯೆ 23ಕ್ಕೇರಿಕೆ Read More »

ಕರಾವಳಿ, ಕರ್ನಾಟಕ

ದಿನ ಭವಿಷ್ಯ – ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್

ಶ್ರೀ ಕಾರ್ಯಸಿದ್ದಿ ಆಂಜನೇಯ ಸ್ವಾಮಿ ಜ್ಯೋತಿಷ್ಯಂ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ 9945410150 ಮೇಷ ರಾಶಿ ಸಂಗಾತಿಯನ್ನು

ದಿನ ಭವಿಷ್ಯ – ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ Read More »

ಕರಾವಳಿ, ಕರ್ನಾಟಕ, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಕೊರೋನಾ ಸೋಂಕಿತ ಪುತ್ತೂರಿನ ಯುವಕ ಆಸ್ಪತ್ರೆಯಿಂದ ಪರಾರಿ ➤ ಜನತೆಯಲ್ಲಿ ಹೆಚ್ಚಿದ ಆತಂಕ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.05. ಕೊರೋನಾ ಸೋಂಕಿತ ಯುವಕನೋರ್ವ ನಗರದ ಕೋವಿಡ್ ಆಸ್ಪತ್ರೆಯಿಂದ ಭಾನುವಾರದಂದು ಪರಾರಿಯಾಗಿದ್ದು, ಸಾರ್ವಜನಿಕರಲ್ಲಿ ಆತಂಕ ಶುರುವಾಗಿದೆ. ತಪ್ಪಿಸಿಕೊಂಡಿರುವ ಯುವಕನನ್ನು ಪುತ್ತೂರು ನಿವಾಸಿ ದೇವರಾಜ್(18) ಎಂದು ಗುರುತಿಸಲಾಗಿದೆ. ಕೊರೋನ ಶಂಕೆಯಿಂದ ಜುಲೈ 01 ರಂದು ತಾನೇ ಆಸ್ಪತ್ರೆಗೆ ತೆರಳಿ ತಪಾಸಣೆಗೆ ಒಳಗಾಗಿದ್ದ ದೇವರಾಜ್ ಗೆ ಭಾನುವಾರದಂದು ಕೊರೋನಾ ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಂಜೆ ವೇಳೆಗೆ ಆತ ಆಸ್ಪತ್ರೆಯಿಂದ ತಪ್ಪಿಸಿಕೊಂಡಿದ್ದಾನೆ. ಈತನ ಪತ್ತೆಯಾದರೆ ಪಾಂಡೇಶ್ವರ ಪೊಲೀಸ್ ಠಾಣೆ 0824-2220518 ಅಥವಾ

ಕೊರೋನಾ ಸೋಂಕಿತ ಪುತ್ತೂರಿನ ಯುವಕ ಆಸ್ಪತ್ರೆಯಿಂದ ಪರಾರಿ ➤ ಜನತೆಯಲ್ಲಿ ಹೆಚ್ಚಿದ ಆತಂಕ Read More »

ಬ್ರೇಕಿಂಗ್ ನ್ಯೂಸ್

ಬಂಗ್ಲಗುಡ್ಡೆಯಲ್ಲಿ ಭೂಕುಸಿತ ➤ ಮಣ್ಣಿನಡಿಯಲ್ಲಿ ಸಿಲುಕಿದ್ದ ಇಬ್ಬರು ಮಕ್ಕಳು ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು,ಜು.05: ಮಂಗಳೂರಿನ ಕೈಕಂಬ ಬಂಗ್ಲಗುಡ್ಡೆಯಲ್ಲಿ ಗುಡ್ಡ ಕುಸಿತ ಉಂಟಾಗಿದ್ದು ಸುಮಾರು ಮನೆಗಳಿಗೆ ಸಂಪೂರ್ಣವಾಗಿ ಹಾನಿ ಉಂಟಾದರೆ ಹಲವು ಮನೆಗಳು ಅಪಾಯದಲ್ಲಿದೆ. ಈ ಘಟನೆಯಲ್ಲಿ ಮಣ್ಣಿನಡಿಯಲ್ಲಿ ಸಿಲುಕಿದ್ದ, ಇಬ್ಬರು ಪುಟಾಣಿಗಳು ದುರ್ಮರಣ ಹೊಂದಿದ್ದಾರೆ.   ಮೃತಪಟ್ಟವರನ್ನು ಮಕ್ಕಳನ್ನು ಸಫ್ವಾನ್ (16), ಸಹಾಲ (10) ಎಂದು ತಿಳಿದುಬಂದಿದೆ.ಗಂಟೆಗಳ ಪ್ರಯತ್ನದ ನಂತರ, ಪೊಲೀಸರ ಸಹಾಯದಿಂದ ಸ್ಥಳೀಯರು ಮಕ್ಕಳನ್ನು ಹೊರಗೆ ತರಲು ಸಾಧ್ಯವಾಯಿತ್ತಾದರೂ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಸುತ್ತಮುತ್ತಲಿನ 14 ಮನೆಗಳಲ್ಲಿ ವಾಸಿಸುವ ಕುಟುಂಬಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗುತ್ತಿದೆ.

ಬಂಗ್ಲಗುಡ್ಡೆಯಲ್ಲಿ ಭೂಕುಸಿತ ➤ ಮಣ್ಣಿನಡಿಯಲ್ಲಿ ಸಿಲುಕಿದ್ದ ಇಬ್ಬರು ಮಕ್ಕಳು ಮೃತ್ಯು Read More »

ಕರಾವಳಿ, ಕರ್ನಾಟಕ

ಸಂಡೇ ಲಾಕ್‍ಡೌನ್ ಎಫೆಕ್ಟ್ ➤ ಸ್ತಬ್ಧವಾದ ಮಂಗಳೂರು

(ನ್ಯೂಸ್ ಕಡಬ) newskadaba.com ಮಂಗಳೂರು ,ಜು.05: ಕಫ್ಯೂ ಹಿನ್ನೆಲೆಯಲ್ಲಿ ಮಂಗಳೂರು ನಗರ ಅಕ್ಷರಶಃ ಸ್ತಬ್ದವಾಗಿದೆ. ನಗರದ ಹಾದಿ ಬೀದಿಗಳಲ್ಲಿ ಬೆರಳೆಣಿಕೆಯಷ್ಟು ವಾಹನಗಳು ಓಡಾಡುತ್ತಿದ್ದು ಅಯಾಕಟ್ಟಿನ ಸ್ಥಳಗಳಲ್ಲಿ ಪೊಲೀಸರು ಪಹರೆ ನೀಡುತ್ತಿಸ್ದಾರೆ. ನಗರದ ಪ್ರಮುಖ ರಸ್ತೆಗಳು ಮಾತ್ರ ವಲ್ಲದೆ ಒಳ ರಸ್ತೆ ಗಳು ಬಹುತೇಕ ನಿರ್ಜನವಾಗಿವೆ. ಕೆಲವೇ ಕೆಲವರು ಮನೆ ಸಮೀಪದ ಹಾಲಿನ ಅಂಗಡಿಗಳಿಗೆ ತೆರಳುತ್ತಿರುವುದು ಕಂಡು ಬರುತ್ತಿದೆ.   ನಗರದ ಪ್ರಮುಖ ರಸ್ತೆಗಳಲ್ಕಿ ಕೆಲವೊಂದು ಸರಕು ಸಾಗಾಣಿಕೆಯ ವಾಹನ, ಆಸ್ಪತ್ರೆ ಸಿಬ್ಬಂದಿ ಸಾಗಿಸುವ ವಾಹನಗಳು ಮಾತ್ರ ಓಡಾಡುತ್ತಿವೆ.

ಸಂಡೇ ಲಾಕ್‍ಡೌನ್ ಎಫೆಕ್ಟ್ ➤ ಸ್ತಬ್ಧವಾದ ಮಂಗಳೂರು Read More »

ಕರಾವಳಿ, ಕರ್ನಾಟಕ

ಸಂಡೇ ಲಾಕ್‍ಡೌನ್ ಎಫೆಕ್ಟ್ ➤ ಬಿ.ಸಿ ರೋಡ್ ಸ್ತಬ್ಧ

(ನ್ಯೂಸ್ ಕಡಬ) newskadaba.com ಬಿ.ಸಿ ರೋಡ್,ಜು.05: ಸರ್ಕಾರದ ಸೂಚನೆಯಂತೆ ಶನಿವಾರ ರಾತ್ರಿಯಿಂದಲೇ ಜನಸಂಚಾರ ನಿಷೇದಿಸಿದ ಕಾರಣ ಭಾರುವರ ಬೆಳಗ್ಗೆಯೇ ಬಂಟ್ವಾಳ, ಬಿ.ಸಿ ರೋಡ್ ಸಹಿತ ಪೊಳಲಿ ದ್ವಾರ, ಕೈಕಂಬ ಸ್ತಬ್ಧಗೊಂಡಿತ್ತು.   ಇನ್ನು ಕಳೆದ ಎರಡುವರೆ ತಿಂಗಲಲ್ಲಿ ನಾಲ್ಕು ಸಾವುಗಳು ಪುರಸಭೆ ವ್ಯಾಪ್ತಿಯಲ್ಲಿ ಸಂಬವಿಸಿದೆ. ಈ ನಿಟ್ಟಿನಲ್ಲಿ ಈಗಾಗಲೇ ಕೆಲ ಅಂಗಡಿ ಮುಂಗಟ್ಟುಗಳ ಮಾಲೀಕರು ಸ್ವಯಂಪ್ರೇರಿತರಾಗಿ ಬಾಗಿಲು ಹಾಕುವ ನಿರ್ಧಾರಕ್ಕೂ ಬಂದಿದ್ದು, ಸೋಮವಾರವೂ ನಿರ್ದಿಷ್ಟ ಹೊತ್ತಷ್ಟೇ ಅಂಗಡಿ ತೆರೆಯಲು ಅಲೋಚಿಸಿದ್ದಾರೆ.  

ಸಂಡೇ ಲಾಕ್‍ಡೌನ್ ಎಫೆಕ್ಟ್ ➤ ಬಿ.ಸಿ ರೋಡ್ ಸ್ತಬ್ಧ Read More »

ಕರಾವಳಿ, ಕರ್ನಾಟಕ

ಸಂಡೇ ಲಾಕ್‍ಡೌನ್ ಎಫೆಕ್ಟ್ ➤ ಬೆಳ್ತಂಗಡಿ ತಾಲೂಕಿನಾದ್ಯಂತ ಬಂದ್

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ ,ಜು.05: ಮಾಹಾಮಾರಿ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ರಾಜ್ಯ ಸರಕಾರ ಭಾನುವಾರದಂದು ಲಾಕ್ ಡೌನ್ ಜಾರಿ ಮಾಡಿದೆ.   ಇದರಿಂದ್ದಾಗಿ ಬೆಳ್ತಂಗಡಿ ತಾಲೂಕಿನಾದ್ಯಂತ ಅಂಗಡಿ ಮುಂಗಟ್ಟುಗಳು ಸಂಪೂರ್ಣ ಬಂದ್ ಆಗಿದೆ. ಹಾಲು ದಿನಪತ್ರಿಕೆ ಔಷಧಿ, ಅಂಗಡಿ ಮುಂಗಟ್ಟುಗಲನ್ನು ಹೊರತು ಪಡಿಸಿ, ಉಳಿದ ಎಲ್ಲಾ ಅಮಗಡಿ ಮುಂಗಟ್ಟುಗಳು ಬಂದ್ ಆಗಿದೆ. ಕೆಎಸ್ಸಾರ್ಟಿಸಿ, ಖಾಸಗಿ ಬಸ್ಸುಗಳು ರಸ್ತೆಗೆ ಇಳಿದಿಲ್ಲ, ಆಟೋ ಹಾಗು ಇತರ ಯಾವುದೇ ವಾಹನಗಳು ಇಂದು ರಸ್ತೆಗಿಳಿದಿಲ್ಲ. ಶನಿವಾರ ರಾತ್ರಿ 8 ಗಂಟೆಂದ

ಸಂಡೇ ಲಾಕ್‍ಡೌನ್ ಎಫೆಕ್ಟ್ ➤ ಬೆಳ್ತಂಗಡಿ ತಾಲೂಕಿನಾದ್ಯಂತ ಬಂದ್ Read More »

ಕರಾವಳಿ, ಕರ್ನಾಟಕ

ಸುಸೈಡ್ ಪಾಯಿಂಟ್ ಖ್ಯಾತಿಯ ನೇತ್ರಾವತಿ ಸೇತುವೆಗೆ ಬಿತ್ತು ರಕ್ಷಣಾ ಬೇಲಿ

(ನ್ಯೂಸ್ ಕಡಬ) newskadaba.com.ಉಳ್ಳಾಲ,ಜು.5:  ಮಂಗಳೂರು ರಾಷ್ಟ್ರೀಯ ಹೆದ್ದಾರಿ 66ರ ಉಳ್ಳಾಲ ನೇತ್ರಾವತಿ ಸೇತುವೆಯಲ್ಲಿ ಪದೇ ಪದೇ ನಡೆಯುತ್ತಿರುವ ಅನಾಹುತಗಳನ್ನು ಮನಗೊಂಡು ಅದನ್ನು ತಡೆಗಟ್ಟುವ ನಿಟ್ಟಿನಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಸೇತುವೆಯ ಉದ್ದಕ್ಕೂ ರಕ್ಷಣಾ ಬೇಲಿ ಅಳವಡಿಸುವ ಕಾಮಗಾರಿಗೆ ಶನಿವಾರ ಗುದ್ದಲಿ ಪೂಜೆ ನಡೆಯಿತು. ಕಾಮಗಾರಿಗೆ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಶಾಸಕ ಡಿ. ವೇದವ್ಯಾಸ ಕಾಮತ್‌ರವರು ಚಾಲನೆ ನೀಡಿದರು. ಉಳ್ಳಾಲ ನೇತ್ರಾವತಿ ಸೇತುವೆಗೆ 55 ಲಕ್ಷ ರೂ. ವೆಚ್ಚದಲ್ಲಿ ರಕ್ಷಣಾ ಬೇಲಿ ಮತ್ತು ಸಿಸಿ ಕೆಮರಾ

ಸುಸೈಡ್ ಪಾಯಿಂಟ್ ಖ್ಯಾತಿಯ ನೇತ್ರಾವತಿ ಸೇತುವೆಗೆ ಬಿತ್ತು ರಕ್ಷಣಾ ಬೇಲಿ Read More »

ಕರ್ನಾಟಕ

ಸಂಡೇ ಲಾಕ್‍ಡೌನ್ ಎಫೆಕ್ಟ್ ➤ ಸವಣೂರು ಪೇಟೆ ಅಕ್ಷರಶ: ಸಬ್ಧ

(ನ್ಯೂಸ್ ಕಡಬ) newskadaba.com ಸವಣೂರು,ಜು.05:ಬೆಳ್ಳಾರೆ ಪೊಲೀಸ್ ಠಾಣೆ ವ್ಯಾಪ್ತಿಯ ಸವಣೂರು ಪೇಟೆ ಜು. 5ರಂದು ಸಂಪೂರ್ಣ ಲಾಕ್ ಡೌನ್ ಆಗಿದ್ದು,ಸವಣೂರು ಪೇಟೆ ಅಕ್ಷರಶ: ಸಬ್ಧವಾಗಿದೆ.   ಪ್ರತಿ ನಿತ್ಯ ಸವಣೂರು ಪೇಟೆ ಸಾವಿರಾರು ಮಂದಿ ಸೇರುವ ಅತೀದೊಡ್ಡ ವಾಣಿಜ್ಯ ಕೇಂದ್ರ ಹಾಗೂ ರಾಜ್ಯದ ಮನೆ ಮಾತಾಗಿರುವ ಶಿಕ್ಷಣ ಕಾಶಿ ಹಾಗೂ ಧಾರ್ಮಿಕ ನೆಲೆಬೀಡು ಸವಣೂರು ಪೇಟೆಯಲ್ಲಿ ಆನೇಕ ಬ್ಯಾಂಕ್ ಗಳು ಸೇರಿದಂತೆ, ಅಡಿಕೆ ಖರೀದಿ ಕೇಂದ್ರ, ಜಿನಸು ಅಂಗಡಿಗಳು, 7 ಹೋಟೆಲ್ ಗಳು, ಸಹಿತ ವಿವಿಧ ಬಗೆಯ

ಸಂಡೇ ಲಾಕ್‍ಡೌನ್ ಎಫೆಕ್ಟ್ ➤ ಸವಣೂರು ಪೇಟೆ ಅಕ್ಷರಶ: ಸಬ್ಧ Read More »

ಕರಾವಳಿ, ಕರ್ನಾಟಕ

ಮಂಗಳೂರು ಕೊರೊನಾ ರೋಗ ಲಕ್ಷಣ ಇಲ್ಲದವರಿಗೆ ಮನೆಯಲ್ಲಿಯೇ ಆರೈಕೆಗೆ ಸಿದ್ಧತೆ

(ನ್ಯೂಸ್ ಕಡಬ) newskadaba.com.ಮಂಗಳೂರು,ಜು.5: ದ.ಕ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು ಸೋಂಕಿತರಿಗೆ ಆಸ್ಪತ್ರೆಗಳಲ್ಲಿ ಆರೈಕೆ ಮಾಡಲಾಗುತ್ತಿದೆ. ಇನ್ನೂ ಕೊರೊನಾ ರೋಗ ಲಕ್ಷಣ ಇಲ್ಲದವರಿಗೆ ಮನೆಯಲ್ಲಿಯೇ ಆರೈಕೆ ಮಾಡಲು ಸರ್ಕಾರ ತೀರ್ಮಾನಿಸಿದೆ. ಈ ಬಗ್ಗೆ ಸೂಚನೆ ನೀಡಿರುವ ಜಿಲ್ಲಾ ಆರೋಗ್ಯಧಿಕಾರಿ, ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ತಿಳಿಸಿರುವಂತೆ ಇನ್ನು ಮುಂದಿನ ದಿನಗಳಲ್ಲಿ ರೋಗ ಲಕ್ಷಣ ರಹಿತವಾದ ರೋಗಿಗಳನ್ನು ತಮ್ಮ ತಮ್ಮ ಮನೆಯಲ್ಲೇ ಪ್ರತ್ಯೇಕವಾಗಿ ಆರೈಕೆಗೆ ವ್ಯವಸ್ಥೆ ಮಾಡಲು ಸೂಕ್ತ ಕ್ರಮಕೈಗೊಳ್ಳಲು ಸೂಚಿಸಿದ್ದಾರೆ.

ಮಂಗಳೂರು ಕೊರೊನಾ ರೋಗ ಲಕ್ಷಣ ಇಲ್ಲದವರಿಗೆ ಮನೆಯಲ್ಲಿಯೇ ಆರೈಕೆಗೆ ಸಿದ್ಧತೆ Read More »

ಕರ್ನಾಟಕ
Scroll to Top