ಕಾರು ಅಪಘಾತ ➤ ದ. ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಪ್ರಾಣಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಮೂಡಬಿದಿರೆ,ಜು.01: ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದಿರೆ ಅವರ ಕಾರು ಅಪಘಾತಗೊಂಡ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ. ಅದೃಷ್ಟಶವಾತ್ ಸುದರ್ಶನ್ ಮೂಡಬಿದಿರೆ ಅವರು ಅಪಾಯವಿಲ್ಲದೆ ಪಾರಾಗಿದ್ದಾರೆ. ಮೂಡಬಿದಿರೆಯ ಮಿಜಾರು ಸಮೀಪ ಅಪಘಾತ ನಡೆದಿದ್ದು,  ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಸುದರ್ಶನ್ ಅವರು ಮೂಡಿಬಿದಿರೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಂಗಳೂರಿಗೆ ಹೋಗುತ್ತಿದ್ದರು. ಈ ವೇಳೆ ಮಿಜಾರು ಬಳಿಯ ತೋಡಾರು ಸಮೀಪ ಒಳರಸ್ತೆಯಿಂದ ಬಂದ ಬೈಕ್ ಗೆ ಢಿಕ್ಕಿಯಾಗುವುದನ್ನು ತಪ್ಪಿಸಲ ಹೋಗಿ ಸುದರ್ಶನ್ ಅವರ ಇನ್ನೋವಾ […]

ಕಾರು ಅಪಘಾತ ➤ ದ. ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಪ್ರಾಣಪಾಯದಿಂದ ಪಾರು Read More »

ಕರಾವಳಿ, ಕರ್ನಾಟಕ

ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್ .!

(ನ್ಯೂಸ್ ಕಡಬ) newskadaba.com ಉಡುಪಿ,ಜು.01: ಕೊರೋನಾ ಮಹಾಮಾರಿ ಜಿಲ್ಲೆಯಲ್ಲಿ ಹೆಚ್ಚಾಗುತ್ತಿದ್ದು, ಬುಧವಾರ ಮತ್ತೊಂದು ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿಗೆ ಕೊರೋನಾ ಸೋಂಕು ದೃಢಗೊಂಡಿದ್ದು ಒಟ್ಟು ಸೋಂಕಿತ ವಿದ್ಯಾರ್ಥಿಗಳ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಬೈಂದೂರು ತಾಲೂಕಿನ ವಿದ್ಯಾರ್ಥಿನಿಗೆ ಜ್ವರ ಇದ್ದು ಆಕೆಯ ಗಂಟಲ ದ್ರವ ಪರೀಕ್ಷೆಯ ವೇಳೆ ಕೊರೋನಾ ಪಾಸಿಟಿವ್ ಇರುವುದು ದೃಢಗೊಂಡಿದೆ ಎಂದು ಜಿಲ್ಲಾ ಶಿಕ್ಷಣಾಧಿಕಾರಿ ಶೇಷಶಯನ ಕಾರಿಂಜ ಮಾಹಿತಿ ಮಾಹಿತಿ ನೀಡಿದ್ದಾರೆ.    

ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್ .! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Astrology

ಪತಿಯ ಪ್ರೇಮವನ್ನು ಅಪೇಕ್ಷಿಸುತ್ತಿದ್ದೀರಾ? ಹೀಗೆ ಮಾಡಿ

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ 9945410150 ಪತಿಯ ಪ್ರೇಮವನ್ನು ತಾವು ಬಹಳಷ್ಟು ಅಪೇಕ್ಷಿಸುವ ಸಾಧ್ಯತೆ ಇರುತ್ತದೆ. ಆದರೆ ನಿಮ್ಮ ವಿಚಾರಗಳಿಗೆ ಅವರು ಯಾವುದೇ ರೀತಿಯ ಸ್ಪಂದನೆ ನೀಡುವುದಿಲ್ಲ. ಸದಾಕಾಲ ತಮ್ಮ ಕೆಲಸಗಳಿಗೆ ಅಥವಾ ಇನ್ನೊಬ್ಬರ ವ್ಯವಸ್ಥೆಗೆ ಪೂರಕವಾಗಿ ಇರುತ್ತಾರೆ ವಿನಹ ನಿಮಗೆ ಸಿಗುವಂತಹ ಸೂಕ್ತಸ್ಥಾನ, ಮಾನ, ನೆಲೆ ದೊರಕದೆ ಇರಬಹುದು. ಇಂತಹ ಪರಿಸ್ಥಿತಿಯಲ್ಲಿ ತಾವು ಜೀವನ ಸಾಗಿಸುತ್ತಿದ್ದರೆ ಹಾಗೂ ನಿಮ್ಮ ಪತಿಯೊಡನೆ ಪ್ರೇಮದಿಂದ ಜೀವನ ಕಳೆಯಬೇಕು ಎನ್ನುವ ಭಾವನೆ ನಿಮ್ಮಲ್ಲಿ ಇದ್ದರೆ ಈ

ಪತಿಯ ಪ್ರೇಮವನ್ನು ಅಪೇಕ್ಷಿಸುತ್ತಿದ್ದೀರಾ? ಹೀಗೆ ಮಾಡಿ Read More »

ಕರಾವಳಿ, ಕರ್ನಾಟಕ, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಬಜ್ಪೆಯಲ್ಲಿ ಬಂಧನಕ್ಕೊಳಗಾದ ಆರೋಪಿಗಳಿಗೂ ಕೋವಿಡ್ ಪಾಸಿಟಿವ್ ➤ ಪೋಲಿಸ್ ಠಾಣೆ ಸೀಲ್ ಡೌನ್

(ನ್ಯೂಸ್ ಕಡಬ)newskadaba.com ಮಂಗಳೂರು, ಜು.1, ಬಜ್ಪೆ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ಬಂಧನಕ್ಕೊಳಗಾದ ಇಬ್ಬರು ಆರೋಪಿಗಳಿಗೆ ಕೊರೋನ ಸೋಂಕು ತಗುಲಿರುವುದು ಖಚಿತವಾಗಿದೆ. ಬಜ್ಪೆಯ ನಿವಾಸಿಗಳಾದ 34 ಹಾಗೂ 26 ವರ್ಷದ ಇಬ್ಬರಿಗೆ ಸೋಂಕು ಇರುವುದು ದೃಢಪಟ್ಟಿದೆ. ದನ ಕಳವಿಗೆ ಹೊಂಚು ಹಾಕುತ್ತಿದ್ದ ಆರೋಪದಲ್ಲಿ ಇವರನ್ನು ಬಜ್ಪೆ ಪೊಲೀಸರು ಮಂಗಳವಾರ ಬಂಧಿಸಿದ್ದರು. ಬಳಿಕ ವೈದ್ಯರಲ್ಲಿ ಕೊವೀಡ್ ಪರೀಕ್ಷೆಗೆ ಕರೆದೊಯ್ದಿದ್ದರು. ಈ ವರದಿ ಬಂದಿದ್ದು, ಕೊರೋನ ಸೋಂಕು ತಗುಲಿರುವುದು ಪತ್ತೆಯಾಗಿದೆ. ಆರೋಪಿಗಳನ್ನು ಬಂಧಿಸಿದ್ದ ಎಂಟು ಪೊಲೀಸರಿಗೂ ಸೋಂಕು ತಗುಲಿರುವ ಸಾಧ್ಯತೆಯ ಹಿನ್ನೆಲೆ

ಬಜ್ಪೆಯಲ್ಲಿ ಬಂಧನಕ್ಕೊಳಗಾದ ಆರೋಪಿಗಳಿಗೂ ಕೋವಿಡ್ ಪಾಸಿಟಿವ್ ➤ ಪೋಲಿಸ್ ಠಾಣೆ ಸೀಲ್ ಡೌನ್ Read More »

ಕರಾವಳಿ, ಕರ್ನಾಟಕ

ಮಂಗಳೂರು :ಎಸಿಪಿಗೆ ಕೊರೋನ ಸೋಂಕು

(ನ್ಯೂಸ್ ಕಡಬ) newskadaba.com ಮಂಗಳೂರು,ಜು.01:ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಎಸಿಪಿಯೊಬ್ಬರಿಗೆ ಕೊರೋನ ಸೋಂಕು ತಗುಲಿರುವುದು ದೃಢಪಟ್ಟಿದೆ. ಇತ್ತೀಗೆ ಕೊರೋನದಿಂದ ಮೃತಪಟ್ಟವರೋರ್ವರ ಅಂತ್ಯಸಂಸ್ಕಾರಕ್ಕೆ ಬೋಳಾರದಲ್ಲಿ ಸ್ಥಳೀಯರಿಂದ ವಿರೋಧ ವ್ಯಕ್ತವಾಗಿತ್ತು.     ಈ ಸಂದರ್ಭ ಪೊಲೀಸರು ಸಹಿತ ಹಲವು ಅಧಿಕಾರಿಗಳು ಸ್ಥಳಕ್ಕೆ ತೆರಳಿ ಮನವೊಲಿಸಿದ್ದರು. ನಂತರ ಅಂತ್ಯಸಂಸ್ಕಾರ ನೆರವೇರಿತ್ತು. ಅಂತ್ಯಸಂಸ್ಕಾರದ ಬಂದೋಬಸ್ತ್‌ನಲ್ಲಿ ಎಸಿಪಿಯವರು ಭಾಗವಹಿಸಿದ್ದರು. ಆ ಸಂದರ್ಭದಲ್ಲಿ ಎಸಿಪಿಯವರಿಗೆ ಸೋಂಕು ತಗುಲಿರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನ ಸೋಂಕು ಸಮುದಾಯಕ್ಕೆ ಹಬ್ಬುತ್ತಿದ್ದು ಜಿಲ್ಲೆಯನ್ನು

ಮಂಗಳೂರು :ಎಸಿಪಿಗೆ ಕೊರೋನ ಸೋಂಕು Read More »

ಕರಾವಳಿ, ಕರ್ನಾಟಕ

ಕೊರೋನಾ ವಾರಿಯರ್ ಗೆ ಕೊರೊನಾ ಪಾಸಿಟಿವ್ ಹಿನ್ನಲೆ ➤ ಮರ್ಧಾಳದ ಚಿಕನ್ ಸೆಂಟರ್ ಸೀಲ್ ಡೌನ್

(ನ್ಯೂಸ್ ಕಡಬ) newskadaba.com ಕಡಬ,ಜು.01: ಮಂಗಳವಾರದಂದು ಕಡಬಕ್ಕೆ ಮತ್ತೆ ಕೊರೋನಾ ಅಘಾತ ಉಂಟಾಗಿದ್ದು, ಕಡಬದ ಕೊರೋನಾ ವಾರಿಯರ್ ಗೆ ಕೊರೊನಾ ಪಾಸಿಟಿವ್ ದೃಢ ಪಟ್ಟಿದೆ. ಇದರಿಂದಾಗಿ ಕೊರೋನಾ ಸೋಂಕಿತ ಮಹಿಳೆ ಭೇಟಿ ನಿಡೀದ್ದಾರೆ ಎನ್ನಲಾದ ಮರ್ಧಾಳದ ಚಿಕನ್ ಸೆಂಟರ್ ಅಂಗಡಿಯನ್ನ ಸೀಲ್ ಡೌನ್ ಮಾಡಿದ್ದಾರೆ.   ಕಡಬ ತಾಲೂಕಿನ 102 ನೆಕ್ಕಿಲಾಡಿ ಗ್ರಾಮದ ಕೊರೋನಾ ವಾರಿಯರ್, ಸುಳ್ಯದಲ್ಲಿ ಕರ್ತವ್ಯದಲ್ಲಿದ್ದ ನರ್ಸ್ ಓರ್ವರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಅವರು ಸುಳ್ಯದಿಂದ ಪ್ರತೀದಿನ ತನ್ನ ಮನೆಗೆ ಬರುತ್ತಿದ್ದರು ಎನ್ನಲಾಗಿದೆ. ಇಂದು

ಕೊರೋನಾ ವಾರಿಯರ್ ಗೆ ಕೊರೊನಾ ಪಾಸಿಟಿವ್ ಹಿನ್ನಲೆ ➤ ಮರ್ಧಾಳದ ಚಿಕನ್ ಸೆಂಟರ್ ಸೀಲ್ ಡೌನ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು ವೈದ್ಯರು, ಪೊಲೀಸರು ಸೇರಿ 44 ಮಂದಿಗೆ ಕೊರೊನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com.ಮಂಗಳೂರು , ಜು.1:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ತನ್ನ ವರಸೆಯನ್ನು ಬದಲಾಯಿಸುತ್ತಿದೆಯೇ ಎಂಬ ಆತಂಕ ಎದುರಾಗಿದೆ. ಇದುವರೆಗೆ ಹೊರರಾಜ್ಯ, ವಿದೇಶಗಳಿಂದ ಬಂದವರಿಗೆ ಹೆಚ್ಚು ಪ್ರಕರಣಗಳು ಕಂಡುಬರುತ್ತಿದೆ. ಕೆಲದಿನಗಳಿಂದ ಸ್ಥಳೀಯವಾಗಿ ಸಂಪರ್ಕಹರಡುತ್ತಿರುವುದು ಹೆಚ್ಚಳವಾಗಿದೆ. ಮಂಗಳವಾರ ಒಂದೇ ದಿನ ಎಂಟು ವೈದ್ಯರು ಮತ್ತು ಪೊಲೀಸ್ ಠಾಣೆಯ ಇಬ್ಬರು ಸಿಬ್ಬಂದಿಗೆ ಪಾಸಿಟಿವ್ ಬಂದಿದೆ. ಇವರೂ ಸೇರಿ ಜಿಲ್ಲೆಯಲ್ಲಿ 44 ಮಂದಿಗೆ ಸೋಂಕು ದೃಢವಾಗಿದೆ. ಕಳೆದ ಕೆಲದಿನಗಳಿಂದ ಮಂಗಳೂರು ಹಾಗೂ ಉಳ್ಳಾಲ ಪರಿಸರದಲ್ಲಿ ರ್ಯಾಂಡಮ್ ಟೆಸ್ಟ್ ನಡೆಸಲಾಗುತ್ತಿದ್ದು ಅದರಲ್ಲಿ

ಮಂಗಳೂರು ವೈದ್ಯರು, ಪೊಲೀಸರು ಸೇರಿ 44 ಮಂದಿಗೆ ಕೊರೊನಾ ಪಾಸಿಟಿವ್ Read More »

ಕರಾವಳಿ

ಮೀನುಗಾರರಿಗೆ ಕ್ಯೂ ಆರ್ ಕೋಡ್ ಆಧಾರಿತ ಆಧಾರ್ ಕಾರ್ಡ್ ಕಡ್ಡಾಯ ➤ ಕೋಟ ಶ್ರೀನಿವಾಸ ಪೂಜಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.01.  ಮೀನುಗಾರರಿಗೆ ಕ್ಯೂ ಆರ್ ಕೋಡ್ ಆಧಾರಿತ ಆಧಾರ್ ಕಾರ್ಡ್‍ಗಳನ್ನು ಕಡ್ಡಾಯಗೊಳಿಸುವ ನಿರ್ಣಯ ಕೈಗೊಂಡಿದ್ದು ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗುತ್ತದೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಮಂಗಳವಾರ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆದ ಕರಾವಳಿ ಮೀನುಗಾರಿಕೆ ಕುರಿತ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಮೀನುಗಾರರ ರಕ್ಷಣೆ ಹಾಗೂ ಅವರ ಮಾಹಿತಿಯನ್ನು ಕಲೆ ಹಾಕುವ ದೃಷ್ಠಿಯಿಂದ ಕ್ಯೂ ಆರ್ ಕೋಡ್ ಆಧಾರಿತ ಬಯೋಮೆಟ್ರಿಕ್ ಕಾರ್ಡ್‍ಗಳನ್ನು

ಮೀನುಗಾರರಿಗೆ ಕ್ಯೂ ಆರ್ ಕೋಡ್ ಆಧಾರಿತ ಆಧಾರ್ ಕಾರ್ಡ್ ಕಡ್ಡಾಯ ➤ ಕೋಟ ಶ್ರೀನಿವಾಸ ಪೂಜಾರಿ Read More »

ಕರಾವಳಿ

ಗಾಯಕಿ ಎಸ್‌. ಜಾನಕಿ ಆರೋಗ್ಯವಾಗಿದ್ದಾರೆ ➤ ಎಸ್ ಪಿ ಬಿ ಸ್ಪಷ್ಟನೆ 

(ನ್ಯೂಸ್ ಕಡಬ) newskadaba.com ಬೆಂಗಳೂರು,ಜು.01:ಗಾನಕೋಗಿಲೆ, ಬಹುಭಾಷಾ ಗಾಯಕಿ ಎಸ್‌. ಜಾನಕಿ ನಿಧನರಾಗಿದ್ದಾರೆ ಎಂಬ ವದಂತಿಗಳಿಗೆ ತೆರೆ ಎಳೆದಿರುವ ಖ್ಯಾತ ಗಾಯಕ ಎಸ್‌.ಪಿ. ಬಾಲಸುಬ್ರಹ್ಮಣ್ಯಂ ಅವರು ಸ್ಪಷ್ಟನೆ ನೀಡಿದ್ದು ಸಾಮಾಜಿಕ ಜಾಲತಾಣದಲ್ಲಿ ಹರಡುತ್ತಿರುವ ಎಸ್‌ ಜಾನಕಿಯವರ ನಿಧನ ಸುದ್ದಿ ಸುಳ್ಳಾಗಿದ್ದು ಅವರು ಆರೋಗ್ಯವಾಗಿದ್ದಾರೆ ಎಂದು ತಿಳಿಸಿದ್ದಾರೆ.     ಎಸ್.‌ ಜಾನಕಿಯವರು ಸಾವನ್ನಪ್ಪಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಭಾನುವಾರ ರಾತ್ರಿಯಿಂದ ಸುಳ್ಳು ಸುದ್ದಿ ಹರಿದಾಡುತ್ತಿದ್ದು ಇದೀಗ ಈ ಬಗ್ಗೆ ಎಸ್‌ಪಿಬಿ ಸ್ಪಷ್ಟನೆ ನೀಡಿದ್ದಾರೆ. ಜಾನಕಿ ಅಮ್ಮನವರ ಬಗ್ಗೆ ಸುಳ್ಳು

ಗಾಯಕಿ ಎಸ್‌. ಜಾನಕಿ ಆರೋಗ್ಯವಾಗಿದ್ದಾರೆ ➤ ಎಸ್ ಪಿ ಬಿ ಸ್ಪಷ್ಟನೆ  Read More »

ಕರಾವಳಿ, ಕರ್ನಾಟಕ

ಟಿಕ್ ಟಾಕ್ ನಿಷೇಧದ ಬೆನ್ನಲ್ಲೇ ಭಾರತದ ಚಿಂಗಾರಿ ಆ್ಯಪ್ ಗೆ ಭಾರಿ ಬೇಡಿಕೆ ➤ ಗಂಟೆಗೆ 1 ಲಕ್ಷ ಡೌನ್ ಲೋಡ್

(ನ್ಯೂಸ್ ಕಡಬ) newskadaba.com ಬೆಂಗಳೂರು,ಜು.01: ಭಾರತದಲ್ಲಿ ಟಿಕ್ ಟಾಕ್ ನಿಷೇಧಗೊಂಡ ಬೆನ್ನಲ್ಲೇ, ಅದೇ ಮಾದರಿಯ ಭಾರತೀಯ ಆಪ್ ಗಳಿಗೆ ಬೇಡಿಕೆ ಹೆಚ್ಚಿದೆ. ಈ ಪೈಕಿ ಅತ್ಯಂತ ಲಾಭ ಪಡೆದಿರುವುದು ಬೆಂಗಳೂರು ಮೂಲದ ಯುವಕರು ಪ್ರಾರಂಭಿಸಿರುವ ಚಿಂಗಾರಿ ಆಪ್. ಟಿಕ್ ಟಾಕ್ ನಿಷೇಧದ ಬೆನ್ನಲ್ಲೇ ಚಿಂಗಾರಿ ಆಪ್ ಡೌನ್ ಲೋಡ್ ಗೆ ಜನರು ಮುಗಿಬಿದ್ದಿದ್ದು ಪ್ರತಿ ಗಂಟೆಗೆ 1 ಲಕ್ಷ ಡೌನ್ ಲೋಡ್ ಹಾಗೂ 2 ಮಿಲಿಯನ್ ವೀಕ್ಷಣೆಗಳನ್ನು ಹೊಂದಿದೆ. ಟಿಕ್ ಟಾಕ್ ನಿಷೇಧಕ್ಕೂ ಮುನ್ನವೇ ಚಿಂಗಾರಿ ಆಪ್

ಟಿಕ್ ಟಾಕ್ ನಿಷೇಧದ ಬೆನ್ನಲ್ಲೇ ಭಾರತದ ಚಿಂಗಾರಿ ಆ್ಯಪ್ ಗೆ ಭಾರಿ ಬೇಡಿಕೆ ➤ ಗಂಟೆಗೆ 1 ಲಕ್ಷ ಡೌನ್ ಲೋಡ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top