ದಿನೇ ದಿನೇ ಏರಿಕೆಯಾಗುತ್ತಿರುವ ಪೆಟ್ರೋಲ್, ಡೀಸೆಲ್ ದರ ➤ ಜೂ.29ರಂದು ಕಡಬ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

(ನ್ಯೂಸ್ ಕಡಬ)newskadaba.com ಕಡಬ, ಜೂ.27. ಅಂತರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲ ಬೆಲೆ ಕುಸಿದಿದ್ದರೂ, ಕೇಂದ್ರ ಸರ್ಕಾರವು ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆಯನ್ನು ದಿನೇ ದಿನೇ ಗಗನಕ್ಕೆ ಏರಿಸಿ ಬಡ ಸಾಮಾನ್ಯ ಜನರ ಜೀವನದಲ್ಲಿ ಚೆಲ್ಲಾಟವಾಡುತ್ತಿರುವುದನ್ನು ಖಂಡಿಸಿ ಜೂನ್ 29 ರಂದು ಕಡಬ ತಹಶೀಲ್ದಾರ್ ಕಛೇರಿಯ ಮುಂಭಾಗದಲ್ಲಿ ಕಡಬ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಯಲಿದೆ. ಕಡಬ ಕಾಂಗ್ರೆಸ್ ಕಛೇರಿಯಲ್ಲಿ‌ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಣೇಶ್ ಕೈಕುರೆ ಹಾಗೂ ಜಿಲ್ಲಾ ಪಂಚಾಯತ್ ಸದಸ್ಯ ಪಿ.ಪಿ […]

ದಿನೇ ದಿನೇ ಏರಿಕೆಯಾಗುತ್ತಿರುವ ಪೆಟ್ರೋಲ್, ಡೀಸೆಲ್ ದರ ➤ ಜೂ.29ರಂದು ಕಡಬ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ Read More »

ಕರಾವಳಿ, ಕರ್ನಾಟಕ

ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ‘ಉಪ್ಪಡ್ ಪಚ್ಚಿಲ್ ಆಯನೊ’ ಕಾರ್ಯಕ್ರಮ

(ನ್ಯೂಸ್ ಕಡಬ)newskadaba.com ಬಂಟ್ವಾಳ , ಜೂ.27, ಹಲಸಿನ ಹಣ್ಣಿನಲ್ಲಿ ಅಪಾರ ಪ್ರೋಟಿನ್ ಅಂಶಗಳಿವೆ. ರೋಗ ನಿರೋಧಕ ಶಕ್ತಿಯನ್ನೂ ಹೆಚ್ಚಿಸುತ್ತದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಹೇಳಿದರು. ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಉಪ್ಪಡ್ ಪಚ್ಚಿಲ್ ಆಯನೊ ಕಾರ್ಯಕ್ರಮವನ್ನ ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ಆಹಾರ ಸಂಸ್ಕೃತಿಯನ್ನು ಉಳಿಸಲು ಇಂಥ ಕಾರ್ಯಕ್ರಮಗಳು ನಡೆಯಬೇಕು ಎಂದರು. ಕಾರ್ಯಕ್ರಮದಲ್ಲಿ ಶ್ರೀರಾಮ ವಿದ್ಯಾಕೇಂದ್ರದ ಶಾಲಾಭಿವೃದ್ದಿ ಸಮಿತಿಯ ಅಧ್ಯಕ್ಷ ಚಂದ್ರಶೇಖರ್ ಸಾಲ್ಯಾನ್, ಉಪಾಧ್ಯಕ್ಷ

ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ‘ಉಪ್ಪಡ್ ಪಚ್ಚಿಲ್ ಆಯನೊ’ ಕಾರ್ಯಕ್ರಮ Read More »

ಕರಾವಳಿ

ಖಾಸಗಿ ಬಸ್ ಡ್ರೈವರ್ ಗೆ ಕೊರೋನಾ ಪಾಸಿಟಿವ್ ➤ ಪಾಂಡೇಶ್ವರದಲ್ಲಿ ಸೀಲ್ ಡೌನ್

(ನ್ಯೂಸ್ ಕಡಬ)newskadaba.com ಬ್ರಹ್ಮಾವರ, ಜೂ.27, ಖಾಸಗಿ ಬಸ್ ಚಾಲಕರೋರ್ವರಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಪಾಂಡೇಶ್ವರದಲ್ಲಿ ಸೀಲ್ ಡೌನ್ ಮಾಡಲಾಗಿದ್ದು, ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯರ ಪತಿ ಹೊರ ರಾಜ್ಯಗಳಿಗೆ ಸಂಚರಿಸುತ್ತಿದ್ದ ಬಸ್ಸಿನ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಕಳೆದೊಂದು ವಾರದಿಂದಲೂ ಜ್ವರ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಕೊರೊನಾ ತಪಾಸಣೆ ನಡೆಸಲಾಗಿದ್ದು, ತಪಾಸಣಾ ವರದಿಯಲ್ಲಿ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಮನೆಯಲ್ಲಿದ್ದರವನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. ವ್ಯಕ್ತಿಯ

ಖಾಸಗಿ ಬಸ್ ಡ್ರೈವರ್ ಗೆ ಕೊರೋನಾ ಪಾಸಿಟಿವ್ ➤ ಪಾಂಡೇಶ್ವರದಲ್ಲಿ ಸೀಲ್ ಡೌನ್ Read More »

ಕರಾವಳಿ

ಉಳ್ಳಾಲ ಕೊರೊನಾ ಅಟ್ಟಹಾಸ ರ್ಯಾಂಡಮ್ ಟೆಸ್ಟ್‍ಗೆ ನಿರ್ಧಾರ

(ನ್ಯೂಸ್ ಕಡಬ) newskadaba.com.ಉಳ್ಳಾಲ,ಜೂ.27: ಉಳ್ಳಾಲದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳಿಂದಾಗಿ ರ್ಯಾಂಡಮ್ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಉಳ್ಳಾದಲ್ಲಿ ವೃದ್ದೆ ಸಾವಿನ ಬಳಿಕ ಇಬ್ಬರು ಪೋಲಿಸ್ ಸಹಿತ ಐವರಿಗೆ ಕೊರೊನಾ ದೃಢಪಟ್ಟಿತ್ತು. ಈ ಹಿನ್ನಲೆಯಲ್ಲಿ ಸೋಂಕಿತ ಪ್ರದೇಶದಲ್ಲಿ ರ್ಯಾಂಡಮ್ ಪರೀಕ್ಷೆ ಮಾಡಲಾಗುದೆಂದು ಮಂಗಳೂರು ಶಾಸಕ ಯು.ಟಿ.ಖಾದರ್ ಹೇಳಿದ್ದಾರೆ. ಉಳ್ಳಾಲದ ಅಜಾದ್ ನಗರ, ಕೋಡಿ, ಬಂಗೇರ್ ಲೇನ್, ಪೊಲೀಸ್ ಠಾಣೆ, ಸಹರಾ ಆಸ್ಪತ್ರೆ ವ್ಯಾಪ್ತಿಯಲ್ಲಿ ಸೋಂಕು ಪತ್ತೆಯಾಗಿದ್ದು ಈ ಪ್ರದೇಶದಲ್ಲಿ ರ್ಯಾಂಡಮ್ ಆಗಿ ಪರೀಕ್ಷೆ ನಡೆಸಲು ಸ್ಥಳೀಯ ಜನಪ್ರತಿನಿಧಿಗಳು,ಧಾರ್ಮಿಕ

ಉಳ್ಳಾಲ ಕೊರೊನಾ ಅಟ್ಟಹಾಸ ರ್ಯಾಂಡಮ್ ಟೆಸ್ಟ್‍ಗೆ ನಿರ್ಧಾರ Read More »

ಕರಾವಳಿ

ಮಂಚದಡಿಯಲ್ಲಿ ಗೋಣಿ ಚೀಲಕ್ಕೆ ತುಂಬಿಸಿಟ್ಟಿದ್ದ ಹತ್ತು ಕೆ.ಜಿ. ಗಾಂಜಾ ವಶ

(ನ್ಯೂಸ್ ಕಡಬ)newskadaba.com ಕಾಸರಗೋಡು, ಜೂ. 27, ಮನೆಯ ಮಂಚದಲ್ಲಿ ಬಚ್ಚಿಡಲಾಗಿದ್ದ ಹತ್ತು ಕಿಲೋ ಗಾಂಜಾವನ್ನು ಉಪ್ಪಳದ ಜೋಡುಕಲ್ಲು ಎಂಬಲ್ಲಿ ಅಬಕಾರಿ ಸಿಬ್ಬಂದಿಗಳು ವಶಪಡಿಸಿಕೊಂಡಿದ್ದಾರೆ. ಜೋಡು ಕಲ್ಲು ಮಡಂದೂರಿನ ಅಬ್ದುಲ್ ಗಫೂರ್ ಎಂಬಾತನ ಮನೆಯಿಂದ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಕುಂಬಳೆ ಅಬಕಾರಿ ದಳಕ್ಕೆ ಲಭಿಸಿದ ಮಾಹಿತಿಯಂತೆ ಕಾರ್ಯಾಚರಣೆ ನಡೆಸಲಾಗಿದ್ದು, ಮನೆಯ ಮಂಚದಲ್ಲಿ ಗೋಣಿ ಚೀಲವೊಂದರಲ್ಲಿ ಗಾಂಜಾವನ್ನು ಬಚ್ಚಿಡಲಾಗಿತ್ತು . ಅಬಕಾರಿ ಸಿಬಂದಿಗಳು ದಾಳಿ ನಡೆಸುವ ಮಾಹಿತಿ ತಿಳಿಯುತ್ತಿದಂತೆ ಗಫೂರ್ ಪರಾರಿಯಾಗಿದ್ದಾನೆ . ಹೊರರಾಜ್ಯದಿಂದ ಗಾಂಜಾ ತಂದು ವಿವಿದೆಡೆ ಮಾರಾಟ ಮಾಡುತ್ತಿದ್ದ

ಮಂಚದಡಿಯಲ್ಲಿ ಗೋಣಿ ಚೀಲಕ್ಕೆ ತುಂಬಿಸಿಟ್ಟಿದ್ದ ಹತ್ತು ಕೆ.ಜಿ. ಗಾಂಜಾ ವಶ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕುಕ್ಕೆ ಸುಬ್ರಹ್ಮಣ್ಯ; ಮಾಸ್ಟರ್ ಪ್ಲಾನ್ ಯೋಜನೆಯ ಕಾಮಗಾರಿ ಉದ್ಘಾಟನೆ ದಿನಾಂಕ ಫಿಕ್ಸ್

(ನ್ಯೂಸ್ ಕಡಬ) newskadaba.com ಕುಕ್ಕೆ ಸುಬ್ರಹ್ಮಣ್ಯ,ಜೂ.27:  ಕುಕ್ಕೆ ಸುಬ್ರಹ್ಮಣ್ಯದಲ್ಲಿ 29 ರ ಸೋಮವಾರ ದಂದು ಪೂರ್ವಾಹ್ನ 11 ಗಂಟೆಗೆ  ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಮಾಸ್ಟರ್ ಪ್ಲಾನ್ ಯೋಜನೆಯಡಿಯ ಕಾಮಗಾರಿ    ಶ್ರೀ ದೇವಳದ ನೂತನ ಗೋಶಾಲೆ, ಆದಿ ಸುಬ್ರಹ್ಮಣ್ಯ ಬಳಿ ಇರುವ ನೂತನ ವಸತಿಗೃಹ , ಆದಿ ಸುಬ್ರಹ್ಮಣ್ಯ ಬಳಿಯ ಪುರುಷ ಹಾಗೂ ಮಹಿಳೆಯರ ಶೌಚಾಲಯ ಕಟ್ಟಡ ಮತ್ತು ಸವಾರಿ ಮಂಟಪ ಬಳಿಯ ಶೌಚಾಲಯ ಕಟ್ಟಡವನ್ನು ಶ್ರೀ ಯಸ್ ಅಂಗಾರ. ಮಾನ್ಯ ಶಾಸಕರು. ಸುಳ್ಯ ವಿಧಾನಸಭಾ ಕ್ಷೇತ್ರ

ಕುಕ್ಕೆ ಸುಬ್ರಹ್ಮಣ್ಯ; ಮಾಸ್ಟರ್ ಪ್ಲಾನ್ ಯೋಜನೆಯ ಕಾಮಗಾರಿ ಉದ್ಘಾಟನೆ ದಿನಾಂಕ ಫಿಕ್ಸ್ Read More »

ಕರಾವಳಿ, ಕರ್ನಾಟಕ

ಉಪ್ಪಿನಂಗಡಿ: ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಮೃತ್ಯು

(ನ್ಯೂಸ್ ಕಡಬ)newskadaba.com ಉಪ್ಪಿನಂಗಡಿ: ವಿದ್ಯುತ್ ಆಘಾತಕ್ಕೊಳಗಾಗಿ ಕರ್ತವ್ಯದಲ್ಲಿದ್ದ ಮೆಸ್ಕಾಂ ಪವರ್ ಮ್ಯಾನ್ ಮೃತಪಟ್ಟ ಘಟನೆ ಕಲ್ಲೇರಿಯಲ್ಲಿ ನಡೆದಿದೆ. ಮೃತರನ್ನು ಕಲ್ಲೇರಿ ಸೆಕ್ಷನ್‌ನ ಲೈನ್‌ಮ್ಯಾನ್ ವಿಜಾಪುರ ಮೂಲದ ಬಸವರಾಜ್ (26ವ) ಎಂದು ಗುರುತಿಸಲಾಗಿದೆ. ಕಲ್ಲೇರಿ ಸೆಕ್ಷನ್‌ನಲ್ಲಿ ಲೈನ್ ಆಫ್ ಮಾಡುವ ಸಂದರ್ಭ ಗ್ರೌಂಡ್ ಶಾರ್ಟ್ ಆಗಿ ವಿದ್ಯುತ್ ಆಘಾತಕ್ಕೊಳಗಾಗಿ ಮೈಮೇಲೆ ವಿದ್ಯುತ್ ಸಂಚಾರಗೊಂಡು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಉಪ್ಪಿನಂಗಡಿ: ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪಾಕ್ ನಿಂದ ಮತ್ತೆ ಕದನ ವಿರಾಮ – ಗುಂಡಿನ ದಾಳಿಗೆ ಗಾಯಗೊಂಡ ಯುವತಿ

(ನ್ಯೂಸ್ ಕಡಬ)newskadaba.com ಪೂಂಚ್, ಜೂ. 27. ಪಾಕಿಸ್ತಾನ ಸೇನೆಯು ಮತ್ತೆ ಕದನ ವಿರಾಮ ಉಲ್ಲಂಘಿಸಿದ್ದು, ಪಾಕ್‌ನ ಗುಂಡಿನ ದಾಳಿಗೆ 18 ವರ್ಷದ ಯುವತಿಯೊಬ್ಬರ ಎದೆ ಭಾಗಕ್ಕೆ ಗುಂಡು ತಗುಲಿ ಗಾಯವಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಜಮ್ಮು ಕಾಶ್ಮೀರದ ಪೂಂಚ್‌ ಜಿಲ್ಲೆಯ ಜಿಲ್ಲಾಧಿಕಾರಿ ರಾಹುಲ್ ಯಾದವ್‌, ಜಿಲ್ಲೆಯ ಕೇರನಿ ಸೆಕ್ಟರ್‌ನ ಗಡಿ ಭಾಗದಲ್ಲಿ ಪಾಕಿಸ್ತಾನವು ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸಿದ್ದು, 18 ವರ್ಷದ ಯುವತಿಯ ಎದೆ ಭಾಗಕ್ಕೆ ಗುಂಡು ತಗುಲಿ ಗಾಯವಾಗಿದೆ. ಯುವತಿಯನ್ನು ಆಸ್ಪತ್ರೆಗೆ

ಪಾಕ್ ನಿಂದ ಮತ್ತೆ ಕದನ ವಿರಾಮ – ಗುಂಡಿನ ದಾಳಿಗೆ ಗಾಯಗೊಂಡ ಯುವತಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಪುತ್ತೂರು; ಕಾನೂನು ಮಹಾವಿದ್ಯಾಲಯದಲ್ಲಿ ಕಳವಿಗೆ ಯತ್ನ

(ನ್ಯೂಸ್ ಕಡಬ) newskadaba.com ಪುತ್ತೂರು,ಜೂ.27: ನೆಹರು ನಗರ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಕಛೇರಿ ಮತ್ತು ಪ್ರಾಂಶುಪಾಲ ಕೊಠಡಿ ಬೀಗ ಮುರಿದು ಕಳ್ಳರು ಒಳನುಗ್ಗಿ ಕಳವಿಗೆ ಯತ್ನಿಸಿದ ಘಟನೆ ಶುಕ್ರವಾರ ದಂದು ಬೆಳಕಿಗೆ ಬಂದಿದೆ. ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಕಛೇರಿಯ ಬೀಗ ಮುರಿಯಲೆತ್ನಿಸಿದ ಕಳ್ಳರು ಪ್ರಾಶುಂಪಾಲರ ಕೊಠಡಿಯ ಬೀಗ ಮುರಿದು ಕಪಾಟಿನೊಳಗಿದ್ದ ದಾಖಲೆಪತ್ರಗಳನ್ನು ಚೆಲ್ಲಾಪಿಲ್ಲಿ ಮಾಡಿ ಕಳವಿಗೆ ಯತ್ನಿಸಿದ್ದಾರೆ. ಕಾಲೇಜಿನ ಸಿಬ್ಬಂದಿಗಳು ಎಂದಿನಂತೆ ಶುಕ್ರವಾರ ಬೆಳಿಗ್ಗೆ ಕಚೇರಿಗೆ ಆಗಮಿಸಿದ ವೇಳೆ ಕಳವಿಗೆ ಯತ್ನಿಸಿದ ವಿಚಾರ ಬೆಳಕಿಗೆ ಬಂದಿದೆ. ಘಟನೆ

ಪುತ್ತೂರು; ಕಾನೂನು ಮಹಾವಿದ್ಯಾಲಯದಲ್ಲಿ ಕಳವಿಗೆ ಯತ್ನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನಾಡದೋಣಿ ಮೀನುಗಾರಿಕೆಗೆ ನಾಳೆಯಿಂದ ಚಾಲನೆ

(ನ್ಯೂಸ್ ಕಡಬ)newskadaba.com ಕುಂದಾಪುರ, ಜೂ.27, ಗಂಗೊಳ್ಳಿ ಹಾಗೂ ಬೈಂದೂರು ವಲಯದ ಸಾಂಪ್ರದಾಯಿಕ ನಾಡದೋಣಿ ಮೀನುಗಾರರು ಕಡಲಿಗಿಳಿಯಲು ಸಜ್ಜಾಗಿದ್ದು, ಜೂ. 28ರಿಂದ ಅವಿಭಜಿತ ಕುಂದಾಪುರ ತಾಲೂಕು ವ್ಯಾಪ್ತಿಯಲ್ಲಿ ಮೀನುಗಾರಿಕೆ ಆರಂಭವಾಗಲಿದೆ. ಗಂಗೊಳ್ಳಿ ಹಾಗೂ ಬೈಂದೂರು ವಲಯದ ನಾಡದೋಣಿ ಮೀನುಗಾರರ ಸಂಘದಿಂದ ಮರವಂತೆಯ ವರಾಹ ದೇವಸ್ಥಾನದ ಬಳಿಯ ಸಮುದ್ರ ತೀರದಲ್ಲಿ ಜೂ.28ಕ್ಕೆ ಸಮುದ್ರ ಪೂಜೆ ನಡೆಯಲಿದ್ದು, ಇದರೊಂದಿಗೆ ಕುಂದಾಪುರ ತಾಲೂಕಿನಲ್ಲಿ ಈ ಋತುವಿನ ನಾಡದೋಣಿ ಮೀನುಗಾರಿಕೆ ಚಾಲನೆ ಪಡೆಯಲಿದೆ. ಸಮೃದ್ಧಿಗೆ ಪ್ರಾರ್ಥನೆ ಉಭಯ ವಲಯಗಳ ಮೀನುಗಾರ ಮುಖಂಡರು, ಮೀನುಗಾರರ ಉಪಸ್ಥಿತಿಯಲ್ಲಿ

ನಾಡದೋಣಿ ಮೀನುಗಾರಿಕೆಗೆ ನಾಳೆಯಿಂದ ಚಾಲನೆ Read More »

ಕರಾವಳಿ, ಕರ್ನಾಟಕ
Scroll to Top