ಜೋಡುಪಾಲದ ಪ್ರಾಕೃತಿ ವಿಕೋಪಕ್ಕೆ ಸಿಲುಕಿ ಮನೆ ಕಳೆದುಕೊಂಡ ಜೀವಕ್ಕೆ ಕೊನೆಗೂ ಮುಕ್ತಿ

(ನ್ಯೂಸ್ ಕಡಬ) newskadaba.com.ಸುಳ್ಯ,ಜೂ.27:ಪ್ರಾಕೃತಿ ವಿಕೋಪಕ್ಕೆ ಸಿಲುಕಿ ತನ್ನ ಮನೆವರು ಮತ್ತು ಮನೆಯನ್ನೇ ಕಳೆದುಕೊಂಡು ತೀವ್ರ ನೊಂದ ಜೀವಕ್ಕೆ ಕೊನೆಗೂ ಪ್ರಾಕೃತಿಕವಿಕೋಪದಡಿ ನಿರ್ಮಿಸಿದ ಮನೆ ದೊರೆತಿದೆ. ಎರಡು ವರ್ಷಗಳ ಹಿಂದೆ ಜೋಡುಪಾಲದಲ್ಲಿ ಸಂಭವಿಸಿದ ಭೀಕರ ಜಲ ಸ್ಪೋಟ ಸಂಭವಿಸಿದ ವೇಳೆ ಮೋಹಿತ್ ಎಂಬ ಯುವಕನ ತಂದೆ ಬಸಪ್ಪ, ತಾಯಿ ಗೌರಮ್ಮ .ಸಹೋದರಿ ಮೋನಿಶಾ ಮತ್ತು ಸಂಬಂಧಿ ಮದೆ ಗ್ರಾಮದ ಬೆಟ್ಟತ್ತೂರು ನಿವಾಸಿ ಮಂಜುಳಾ ಮೃತಪಟ್ಟಿದ್ದರು.ಬೆಟ್ಟದಿಂದ ಬಂದ ಪ್ರವಾಹ ಶೀಟು ಹಾಕಿದ ಮನೆ ಸಹಿತ ಮನೆ ಮಂದಿಯನ್ನು ಕೊಚ್ಚಿಕೊಂಡು ಹೋಗಿತ್ತು. […]

ಜೋಡುಪಾಲದ ಪ್ರಾಕೃತಿ ವಿಕೋಪಕ್ಕೆ ಸಿಲುಕಿ ಮನೆ ಕಳೆದುಕೊಂಡ ಜೀವಕ್ಕೆ ಕೊನೆಗೂ ಮುಕ್ತಿ Read More »

ಕರ್ನಾಟಕ

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಕಾರು ➤ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಇಬ್ಬರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ಚಿಕ್ಕಮಗಳೂರು, ಜೂ.27, ಚಾಲಕನ ಅತೀ ವೇಗದ ಚಾಲನೆಯ ಕಾರಣದಿಂದ ನಿಯಂತ್ರಣ ತಪ್ಪಿದ ಕಾರೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಪಲ್ಟಿಯಾದ ಕಾರಣ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಕರ್ತಿಕೆರೆ ಗ್ರಾಮದ ಬಳಿ ತಡರಾತ್ರಿ ನಡೆದಿದೆ. ಬೆಂಗಳೂರು ಮೂಲದ ಮಂಜುನಾಥ್ (30), ಮುತ್ತು ರಾಜ್ (28) ಮೃತ ದುರ್ದೈವಿಗಳು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಚಿಕ್ಕಮಗಳೂರಿನ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರು ಮೂಲದ ಐವರು ಜೊತೆಯಾಗಿ ಕಾರಿನಲ್ಲಿ ಧರ್ಮಸ್ಥಳಕ್ಕೆ ತೆರಳುತ್ತಿದ್ದ ವೇಳೆ ಅತಿಯಾದ ವೇಗದಿಂದ ಚಾಲನೆ

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಕಾರು ➤ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಇಬ್ಬರು ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕರಾವಳಿಯಲ್ಲಿ ‘ಆರೆಂಜ್ ಅಲರ್ಟ್’ ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.27:  ಕಳೆದ ಕೆಲವು ದಿನಗಳಿಂದ ಕರಾವಳಿ ಭಾಗದಲ್ಲಿ ಮುಂಗಾರು ದುರ್ಬಲಗೊಂಡಿದ್ದು, ಮುಂದಿನ ಮೂರು ದಿನಗಳಲ್ಲಿ ಭಾರೀ ಮಳೆಯಾಗುವ ಸಂಭವವಿದ್ದು, ಭಾರತೀಯ ಹವಾಮಾನ ಇಲಾಖೆಯು “ಆರೆಂಜ್‌ ಅಲರ್ಟ್‌’ ಘೋಷಣೆ ಮಾಡಿದೆ.   ಈ ವೇಳೆ ಕರಾವಳಿ ಭಾಗದಲ್ಲಿ 115.6 ಮಿ.ಮೀ. ನಿಂದ 204.4 ಮಿ.ಮೀ.ವರೆಗೆ ಮಳೆಯಾಗುವ ಸಾಧ್ಯತೆ ಇದೆ.ಮಂಗಳೂರು ನಗರದಲ್ಲಿ ಶುಕ್ರವಾರದಂದು ಬಿಸಿಲು ಮತ್ತು ಸೆಕೆಯಿಂದ ಕೂಡಿದ ವಾತಾವರಣ ಇತ್ತು. ರಾತ್ರಿ ಭಾರೀ ಮಳೆಯಾಗಿದ್ದು ರಸ್ತೆಯಲ್ಲಿ ನೀರು ನಿಂತ ಕಾರಣ ವಾಹನ ಸಂಚಾರಕ್ಕೆ ಅಡಚಣೆಯಾಗಿದೆ.

ಕರಾವಳಿಯಲ್ಲಿ ‘ಆರೆಂಜ್ ಅಲರ್ಟ್’ ಘೋಷಣೆ Read More »

ಕರಾವಳಿ, ಕರ್ನಾಟಕ

ಅಂತರಾಷ್ಟ್ರೀಯ ವಿಮಾನ ಹಾರಾಟಕ್ಕೆ ನಿರ್ಬಂಧ ➤ ಜುಲೈ 15ರ ವರೆಗೆ ವಿಸ್ತರಣೆ

(ನ್ಯೂಸ್ ಕಡಬ)newskadaba.com ನವದೆಹಲಿ, ಜೂ.27, ಕೋವಿಡ್ 19 ಹರಡುವಿಕೆಯ ಹಿನ್ನೆಲೆಯಲ್ಲಿ ಕಳೆದ ಮೂರು ತಿಂಗಳಿಂದ ಅಂತರಾಷ್ಟ್ರೀಯ ವಿಮಾನ ಸೇವೆ ಸ್ಥಗಿತಗೊಳಿಸಲಾಗಿದ್ದು, ಇದೀಗ ಅದನ್ನು ಜುಲೈ 15ರವರೆಗೆ ವಿಸ್ತರಿಸಲಾಗಿದೆ.   ಅಂತರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕರ  ಸೇವೆಗೆ ವಿಧಿಸಲಾಗಿದ್ದ ನಿರ್ಬಂಧವನ್ನು ಜುಲೈ 15ರ ವರೆಗೆ ವಿಸ್ತರಿಸಲಾಗಿದೆ ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯ ತಿಳಿಸಿದೆ. ಕಾರ್ಗೋ ವಿಮಾನ ಸೇವೆಗೆ ಈ ನಿರ್ಬಂಧ ಅನ್ವಯವಾಗುವುದಿಲ್ಲ ಎಂದು ಡಿಜಿಸಿಎ ಸ್ಪಷ್ಟಪಡಿಸಿದೆ. ಮೇ 25ರಿಂದ ದೇಶಿಯ ವಿಮಾನ ಹಾರಾಟ ಆರಂಭವಾಗಿದೆ. ಆದರೆ ಅಂತರಾಷ್ಟ್ರೀಯ ವಿಮಾನ ಹಾರಾಟ

ಅಂತರಾಷ್ಟ್ರೀಯ ವಿಮಾನ ಹಾರಾಟಕ್ಕೆ ನಿರ್ಬಂಧ ➤ ಜುಲೈ 15ರ ವರೆಗೆ ವಿಸ್ತರಣೆ Read More »

ಅಂತರ್ರಾಷ್ಟ್ರೀಯ ನ್ಯೂಸ್

SSLC ಪರೀಕ್ಷೆ ➤ ಬೋಟ್‌ನಲ್ಲಿ ಬಂದ ವಿದ್ಯಾರ್ಥಿಗಳು

(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.27:  ಈಗಾಗಲೇ ಎಸ್ ಎಸ್ ಎಲ್ ಸಿ ಪರೀಕ್ಷೆ ಆರಂಭಗೊಂಡಿದ್ದು, ವಿದ್ಯಾರ್ಥಿಗಳು ಪರೀಕ್ಷಾ ತಯಾರಿಯಲ್ಲಿ ಮಗ್ನರಾಗಿದ್ದಾರೆ. ಆದ್ರೇ ಕೆಲವೆಡೆ ಪರೀಕ್ಷಾ ಕೆಂದ್ರಗಳನ್ನ ತಲುಪುವುದೆ ವಿದ್ಯಾರ್ಥಿಗಳಿಗೆ ಸವಾಲಾಗಿದೆ. ಕೊರೊನಾ ಕಾರಣದಿಂದಾಗಿ ಬೆಂಗ್ರೆ ಪ್ರದೇಶದಿಂದ ಬೋಟ್‌ಗಳನ್ನು ಬಂದ್‌ ಮಾಡಲಾಗಿದ್ದು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ರಸ್ತೆ ಮಾರ್ಗವಾಗಿ ಸುತ್ತು ಬಳಸಿ ಬರಬೇಕಾಗಿತ್ತು.   ಅದರಿಂದಾಗಿ ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗುವ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗಾಗಿ ಬೋಟ್‌ ಪ್ರಯಾಣ ಆರಂಭಿಸಲಾಗಿದ್ದು ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಎದುರಿಸಲು ದ್ವೀಪ ಪ್ರದೇಶವಾಗಿರುವ ತೋಟಬೆಂಗ್ರೆಯ 15 ಕ್ಕೂ ಅಧಿಕ

SSLC ಪರೀಕ್ಷೆ ➤ ಬೋಟ್‌ನಲ್ಲಿ ಬಂದ ವಿದ್ಯಾರ್ಥಿಗಳು Read More »

ಕರಾವಳಿ

13 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ ರಾಜ್ಯ ಸರಕಾರ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜೂ.27, ಮಂಗಳೂರಿನ ಪೊಲೀಸ್ ಆಯುಕ್ತ ಡಾ.ಪಿ.ಎಸ್. ಹರ್ಷ ಸೇರಿದಂತೆ 13 ಐಪಿಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಮಂಗಳೂರಿನ ನಗರದ ನೂತನ ಪೊಲೀಸ್‌ ಆಯುಕ್ತರಾಗಿ ವಿಕಾಸ್ ಕುಮಾರ್ ಅವರನ್ನು ನೇಮಕಗೊಳಿಸಿ ಸರಕಾರ ಆದೇಶ ಹೊರಡಿಸಿದ್ದು, ಪ್ರಸ್ತುತ ಕಮಿಷನರ್‌ ಆಗಿರುವ ಡಾ.ಪಿ.ಎಸ್. ಹರ್ಷ ಅವರನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಸ್ಥಾನಕ್ಕೆ ವರ್ಗಾಯಿಸಲಾಗಿದೆ. ಅದೇ ರೀತಿ, ಸೀಮಂತ್ ‌ಕುಮಾರ್ ಸಿಂಗ್ ಅವರನ್ನು ಕೇಂದ್ರ ವಲಯದ ಐಜಿಪಿ ಸ್ಥಾನಕ್ಕೆ,

13 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ ರಾಜ್ಯ ಸರಕಾರ Read More »

ಕರ್ನಾಟಕ

ಟಿಪ್ಪರ್ ಹರಿದು ಬಾಲಕ‌ ಮೃತ್ಯು

(ನ್ಯೂಸ್ ಕಡಬ)newskadaba.com ಕೋಟ, ಜೂ.27, ಅತೀ ವೇಗದಿಂದ ಬಂದ ಟಿಪ್ಪರ್ ‌ಲಾರಿಯೊಂದು ಸೈಕಲ್‌ನಲ್ಲಿ ಹೋಗುತಿದ್ದ ಬಾಲಕನಿಗೆ ಢಿಕ್ಕಿ ಹೊಡೆದು, ಅವನ ಮೇಲೆ ಹರಿದ ಪರಿಣಾಮ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗದಲ್ಲಿ ಮೃತಪಟ್ಟ ಘಟನೆ ಬೇಳೂರು ಗ್ರಾಮದ ಮೊಗೆಬೆಟ್ಟು ಉಗ್ರಾಣಿ ಬೆಟ್ಟು ಕಲಮಂಡಿ ಎಂಬಲ್ಲಿ ನಡೆದಿದೆ. ಮೃತ ಬಾಲಕನನ್ನು ಮಂಜುನಾಥ (9) ಎಂದು ಗುರುತಿಸಲಾಗಿದೆ. ಆತ ತನ್ನ ಸೈಕಲ್‌ನಲ್ಲಿ ಮೊಗೆಬಟ್ಟು- ಕರಣಿ ಮಣ್ಣು ರಸ್ತೆಯಲ್ಲಿ ಹೋಗುತಿದ್ದಾಗ ಟಿಪ್ಪರ್ ಲಾರಿಯನ್ನು ಅದರ ಚಾಲಕ ಬೋಜ ಪೂಜಾರಿ ಅತಿ ವೇಗ ಹಾಗೂ ನಿರ್ಲಕ್ಷದಿಂದ

ಟಿಪ್ಪರ್ ಹರಿದು ಬಾಲಕ‌ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ – ದಿನ ಭವಿಷ್ಯ

ಶ್ರೀ ಕಾರ್ಯಸಿದ್ದಿ ಆಂಜನೇಯ ಸ್ವಾಮಿ ಜ್ಯೋತಿಷ್ಯಂ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ 9945410150 ಮೇಷ ರಾಶಿ ಮಾತಿನಿಂದ

ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ – ದಿನ ಭವಿಷ್ಯ Read More »

ಕರಾವಳಿ, ಕರ್ನಾಟಕ, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

How one can get Rid of the Activate Windows Watermark in Windows Q0

We’ve all been there, whether you obtained Windows legally, or utilized some methods to put in it on your pc without paying a penny. The notorious “Activate Windows” watermark has made many people’s experience with their computer systems quite unpleasant. It could block your view, embarrass you when trying to document your display, or distract

How one can get Rid of the Activate Windows Watermark in Windows Q0 Read More »

ಕರಾವಳಿ
Scroll to Top