ಸಾರಡ್ಕ ಚೆಕ್ ಪೋಸ್ಟ್ ವಿರುದ್ದ ಹೈಕೋರ್ಟ್ ಮೆಟ್ಟಿಲೇರಿದ ಕಾಂಗ್ರೆಸ್

(ನ್ಯೂಸ್ ಕಡಬ)newskadaba. ಕಾಸರಗೋಡು, ಜೂ 26. ಕೇರಳ -ಕರ್ನಾಟಕ ಗಡಿಯ ಸಾರಡ್ಕ ಎಂಬಲ್ಲಿಯ ಚೆಕ್ ಪೋಸ್ಟ್ ನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಒತ್ತಾಯಿಸಿ ಕಾಂಗ್ರೆಸ್ ಪಕ್ಷವು ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದೆ. ಲಾಕ್ ಡೌನ್ ಹಿನ್ನೆಲೆಯಲ್ಲಿ ಕರ್ನಾಟಕ ಸಾರಡ್ಕ ಎಂಬಲ್ಲಿ ಚೆಕ್ ಪೋಸ್ಟ್ ಮೂಲಕ ಸಂಚಾರ ಬಂದ್ ಮಾಡಿದ್ದು , ಇದರಿಂದ ಎಣ್ಮಕಜೆ ಗ್ರಾಮ ಪಂಚಾಯತ್ ನ ಒಂದನೇ ಸಾಯ ವಾರ್ಡ್ , ಎರಡನೇ ಚಾವರ್ ಕೋಡ್ ವಾರ್ಡ್ ಗೊಳಪಟ್ಟ 700 ರಷ್ಟು ಕುಟುಂಬದವರು ಸಿಲುಕುವಂತಾಗಿದೆ. ಅತ್ತ […]

ಸಾರಡ್ಕ ಚೆಕ್ ಪೋಸ್ಟ್ ವಿರುದ್ದ ಹೈಕೋರ್ಟ್ ಮೆಟ್ಟಿಲೇರಿದ ಕಾಂಗ್ರೆಸ್ Read More »

ರಾಷ್ಟ್ರೀಯ ನ್ಯೂಸ್

ವಾಹನ ಸಂಚಾರಕ್ಕೆ ಮುಕ್ತವಾದ ಪಡೀಲ್ 2ನೇ ಅಂಡರ್ ಪಾಸ್

(ನ್ಯೂಸ್ ಕಡಬ)newskadaba.com ಮಹಾನಗರ, ಜೂ. 26, ಹಲವು ವರ್ಷಗಳಿಂದ ಸುದ್ದಿಯಲ್ಲಿದ್ದ ಪಡೀಲ್‌ ಎರಡನೇ ರೈಲ್ವೇ ಕೆಳ ಸೇತುವೆ ಕಾಮಗಾರಿ ಪೂರ್ಣಗೊಂಡಿದ್ದು, ಗುರುವಾರದಿಂದ ವಾಹನ ಸಂಚಾರಕ್ಕೆ ತೆರೆದುಕೊಂಡಿದೆ. ಸಂಸದ ನಳಿನ್‌ ಕುಮಾರ್‌ ಕಟೀಲು ಅವರು ಗುರುವಾರ ಪಡೀಲ್‌ ರೈಲ್ವೇ ಕೆಳ ಸೇತುವೆಯನ್ನು ಉದ್ಘಾಟಿಸಿದರು. ರಾ.ಹೆ.75ರ ಪಡೀಲ್‌ನಲ್ಲಿ 5 ಕೋಟಿ ರೂ. ವೆಚ್ಚದಲ್ಲಿ ಅಂಡರ್‌ಪಾಸ್‌ ನಿರ್ಮಾಣವಾಗಿದೆ. ಮಳೆ ನೀರು ಹರಿದು ಹೋಗುವ ಪ್ರದೇಶವಾದ್ದರಿಂದ ನೆಲಮಟ್ಟದಿಂದ ಸುಮಾರು 1.5 ಮೀ.ಎತ್ತರ ಮಣ್ಣು ಹಾಕಿ ರೈಲ್ವೇ ಇಲಾಖೆ ಸೇತುವೆ ಕಾಮಗಾರಿ ನಿರ್ವಹಿಸಿದೆ. ಆರ್‌ಟಿಒ

ವಾಹನ ಸಂಚಾರಕ್ಕೆ ಮುಕ್ತವಾದ ಪಡೀಲ್ 2ನೇ ಅಂಡರ್ ಪಾಸ್ Read More »

ಕರಾವಳಿ, ಕರ್ನಾಟಕ

ಉಡುಪಿ : ಸಿಂಧೂರಿ ಮನೆಗೆ ಶಾಸಕ ರಘುಪತಿ ಭಟ್‌ ಭೇಟಿ

(ನ್ಯೂಸ್ ಕಡಬ) newskadaba.com ಉಡುಪಿ,ಜೂ.26: ಸಾದಿಸೋ ಛಲವೊಂದಿದ್ದಾರೆ ಎಂತವರು ಸಾಧನ ಮಾಡಿಯೇ ಮಾಡುತ್ತಾರೆ. ಇಂತಹ ಮಾತಿಗೆ ಅಪ್ಪಟ್ಟ ಉದಾಹಣೆಯೇ, ಕೃಷ್ಣ ನಗರಿಯ ಬೆಡಗಿ ಈ ಕುವರಿ ನಿಂಧೂರಿ,ಅಂಗ ನ್ಯೂನತೆಯಿದ್ದರೂ, ಒಂದೇ ಕೈಯಿಂದ ಸುಮಾರು 15 ಮಾಸ್ಕ್ ತಯಾರಿಸಿ ಶಾಲೆಗೆ ನೀಡಿ ಕೋವಿಡ್‌-19 ಕೋವಿಡ್‌ ವಾರಿಯರ್ಸ್‌ಗೆ ಬೆಂಬಲ ನೀಡಿದ ಬಾಲಕಿ ಸಿಂಧೂರಿ. ಕೋವಿಡ್‌-19 ಕೋವಿಡ್‌ ವಾರಿಯರ್ಸ್‌ಗೆ ಬೆಂಬಲ ನೀಡಿದ ಬಾಲಕಿ ಸಿಂಧೂರಿ.ಅವರ ತೆಂಕನಿಡಿಯೂರು ಮನೆಗೆ ಶಾಸಕ ಕೆ.ರಘುಪತಿ ಭಟ್‌ ಗುರುವಾರ ಭೇಟಿ ನೀಡಿದರು. ಬಾಲಕಿಯ ಸಾಧನೆಯನ್ನು ಗುರುತಿಸಿ, ಅಭಿನಂದಿಸಿದರು.

ಉಡುಪಿ : ಸಿಂಧೂರಿ ಮನೆಗೆ ಶಾಸಕ ರಘುಪತಿ ಭಟ್‌ ಭೇಟಿ Read More »

ಕರಾವಳಿ, ಕರ್ನಾಟಕ

ಟಿಕ್-ಟಾಕ್ ಸ್ಟಾರ್ ಆತ್ಮಹತ್ಯೆಗೆ ಶರಣು

(ನ್ಯೂಸ್ ಕಡಬ)newskadaba.com  ಮುಂಬೈ, ಜೂ 26. ಟಿಕ್‌‌ಟಾಕ್‌ ವಿಡಿಯೋಗಳ ಮೂಲಕ ಅಪಾರ ಫಾಲೋವರ್ಸ್‌‌ ಗಳನ್ನು‌ ಹೊಂದಿದ್ದ ಸಿಯಾ ಕಕ್ಕರ್‌ (16) ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ.   ಈ ಬಗ್ಗೆ ವಿರಲ್‌‌ ಬಯಾನಿ ಅವರು ಪೋಸ್ಟ್‌ ಮಾಡಿದ್ದು, ಸಿಯಾ ಯಾಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬುವುದಕ್ಕೆ ನಿಖರವಾದ ಕಾರಣ ತಿಳಿದುಬಂದಿಲ್ಲ, ಆಕೆಯ ಹಾಡಿನ ವಿಚಾರವಾಗಿ ಮ್ಯಾನೇಜರ್‌‌ ಅರ್ಜುನ್‌‌‌ ಸರಿನ್‌ ಅವರೊಂದಿಗೆ ಮಾತುಕತೆಯಾಗಿತ್ತು. ಸಿನಿಮಾ ಇಂಡಸ್ಟ್ರಿ ಎಪ್ರಿಲ್‌‌ ತಿಂಗಳಿನಿಂದ ಸಾಲು ಸಾಲು ಪ್ರತಿಭೆಗಳನ್ನು ಕೆಳೆದುಕೊಳ್ಳುತ್ತಿದ್ದು, ಮೆಬಿನಾ ಮೈಕಲ್‌‌, ಚರಂಜೀವಿ ಸರ್ಜಾ, ಇರ್ಫಾನ್‌‌ ಖಾನ್‌‌

ಟಿಕ್-ಟಾಕ್ ಸ್ಟಾರ್ ಆತ್ಮಹತ್ಯೆಗೆ ಶರಣು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೆಂಗಳೂರು ಮತ್ತೆ ಲಾಕ್​ಡೌನ್​​ ಮಾಡುವ ಪ್ರಶ್ನೆಯೇ ಇಲ್ಲ ➤ ಸಿಎಂ ಬಿ.ಎಸ್​ ಯಡಿಯೂರಪ್ಪ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಬೆಂಗಳೂರು,ಜೂ.26: ಕೋವಿಡ್​​-19 ನಿಯಂತ್ರಣಕ್ಕಾಗಿ ಬೆಂಗಳೂರಿನಲ್ಲಿ ಮತ್ತೆ ಲಾಕ್​ಡೌನ್​​​ ಮಾಡುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಬಿ.ಎಸ್​ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ಧಾರೆ. ಈ ಸಂಬಂಧ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಅವರು, ಕೊರೋನಾ ವೈರಸ್​ ತಡೆಗೆ ಸರ್ವಪಕ್ಷಗಳ ಶಾಸಕರ ಸಭೆ ಕರೆದಿದ್ದೇವೆ. ಈ ಕೋವಿಡ್​​​-19 ಸೋಂಕು ನಿಯಂತ್ರಣೆಗೆ ಶಾಸಕರ ಅಭಿಪ್ರಾಯ ಮುಖ್ಯ. ಬೆಂಗಳೂರು ಮತ್ತೆ ಲಾಕ್​ಡೌನ್​ ಮಾಡುವ ಯೋಚನೆಯೇ ಇಲ್ಲ ಎಂದರು.   ಇತ್ತೀಚೆಗಷ್ಟೇ ರಾಜ್ಯದ ಆರ್ಥಿಕ ಸ್ಥಿತಿ ಸುಧಾರಣೆಯತ್ತ ಸಾಗಿದೆ. ಹೀಗಾಗಿ ಬೆಂಗಳೂರು ಲಾಕ್​ಡೌನ್​

ಬೆಂಗಳೂರು ಮತ್ತೆ ಲಾಕ್​ಡೌನ್​​ ಮಾಡುವ ಪ್ರಶ್ನೆಯೇ ಇಲ್ಲ ➤ ಸಿಎಂ ಬಿ.ಎಸ್​ ಯಡಿಯೂರಪ್ಪ ಸ್ಪಷ್ಟನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಡಬ ಪರಿಸರದಲ್ಲಿ ವಿವಿಧ ಉದ್ಯೋಗಗಳು ➤ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಉದ್ಯೋಗ ಮಾಹಿತಿ, ಜೂ.26. ಕಡಬ ಪರಿಸರದ ವಿವಿಧ ಸಂಸ್ಥೆಗಳಲ್ಲಿನ ಕೆಲವು ಉದ್ಯೋಗಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕಡಬದ ಯಶೋದಾ ಜನರಲ್ ಸ್ಟೋರ್‌ನಲ್ಲಿ ಪಾರ್ಕಿಂಗ್ ವ್ಯವಸ್ಥೆ ನಿರ್ವಹಣೆ ಮಾಡಲು ಅನುಭವ ಇರುವ ಓರ್ವ ಪುರುಷ ಅಭ್ಯರ್ಥಿ ಬೇಕಾಗಿದ್ದಾರೆ. ಸ್ಥಳೀಯರಿಗೆ ಆದ್ಯತೆ (45 ವರ್ಷ ಮೇಲ್ಪಟ್ಟ ವರಿಗೂ ಅವಕಾಶ ಇದೆ). ಆಸಕ್ತರು ವಿವರಗಳೊಂದಿಗೆ ಸಂಸ್ಥೆಯ ಕಚೇರಿಯನ್ನು ಮುಖತಃ ಭೇಟಿಯಾಗಬಹುದು. ಹೆಚ್ಚಿನ ವಿವರಗಳಿಗಾಗಿ ಸಂಪರ್ಕಿಸಿ: 9663748339 ಕಡಬದ ರಬ್ಬರ್ ಖರೀದಿ ಸಂಸ್ಥೆಯೊಂದಕ್ಕೆ ಅಕೌಂಟಿಂಗ್ ತಿಳಿದಿರುವ ಯುವಕರು

ಕಡಬ ಪರಿಸರದಲ್ಲಿ ವಿವಿಧ ಉದ್ಯೋಗಗಳು ➤ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ Read More »

ಉದ್ಯೋಗ, ಲೈಫ್‍ಸ್ಟೈಲ್

ಉಳ್ಳಾಲ: ಕೋಡಿಯ ಇನ್ನೋರ್ವ ಮಹಿಳೆಗೆ ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ)newskadaba.com ಉಳ್ಳಾಲ, ಉಳ್ಳಾಲದಲ್ಲಿ ಕೋವಿಡ್- 19 ಆತಂಕ ಮುಂದುವರಿದಿದ್ದು, ಉಳ್ಳಾಲ ಠಾಣಾ ಎಸ್‌ಐ ಸೇರಿದಂತೆ ಇಬ್ಬರು ಮಹಿಳೆಯರಿಗೆ ಸೋಂಕು ತಗಲಿ ಮಹಿಳೆಯೊಬ್ಬರು ಮೃತಪಟ್ಟ ಬೆನ್ನಿಗೆ ಇಂದು ಉಳ್ಳಾಲದಲ್ಲಿ ಇನ್ನೋರ್ವ ಮಹಿಳೆಗೆ ಸೋಂಕು ದೃಢಪಟ್ಟಿದೆ. ಉಳ್ಳಾಲ ಕೋಡಿಯ ಮಹಿಳೆಯೋರ್ವರು ಎದೆ ನೋವಿನಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆಯ ಮೊದಲು ಇವರ ಗಂಟಲ ದ್ರವ ಪರೀಕ್ಷೆಯನ್ನು ನಡೆಸಿದ್ದು, ಈ ಸಂದರ್ಭ ಸೋಂಕು ತಗಲಿರುವುದು ದೃಢಪಟ್ಟಿದೆ. ಉಳ್ಳಾಲದ ಇವರ ನಿವಾಸ ಕೋಡಿಯಲ್ಲಿ ಮನೆಯನ್ನು ಸೀಲ್‌ಡೌನ್‌ ಮಾಡಲಾಗಿದೆ.

ಉಳ್ಳಾಲ: ಕೋಡಿಯ ಇನ್ನೋರ್ವ ಮಹಿಳೆಗೆ ಕೊರೋನಾ ಪಾಸಿಟಿವ್ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆಯಲ್ಲಿ ನಾಗಾಲೋಟ

(ನ್ಯೂಸ್ ಕಡಬ) newskadaba.com ನವದೆಹಲಿ ,ಜೂ.26: ಸತತ 20ನೇ ದಿನವೂ ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆ ಏರಿಕೆಯಾಗಿದ್ದು ಕಳೆದ 20 ದಿನಗಳಲ್ಲಿ ಡೀಸೆಲ್‌ ಬೆಲೆ ಪ್ರತಿ ಲೀಟರ್‌ಗೆ 10.80 ರಷ್ಟು ಹಾಗೂ ಪೆಟ್ರೋಲ್‌ ಬೆಲೆ ಪ್ರತಿ ಲೀಟರ್‌ಗೆ 8.42ರಷ್ಟು ಹೆಚ್ಚಳ ಕಂಡಿದೆ. ಶುಕ್ರವಾರ ಪೆಟ್ರೋಲ್‌ಗೆ 21 ಪೈಸೆ ಹಾಗೂ ಡೀಸೆಲ್‌ಗೆ 17 ಪೈಸೆ ಏರಿಕೆಯಾಗಿದ್ದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಡೀಸೆಲ್‌ ದರ 80.13 ರೂ. ಹಾಗೂ ಪೆಟ್ರೋಲ್‌ ದರ 80.19 ರೂ. ಗೆ ತಲುಪಿದೆ. ರಾಜ್ಯ ರಾಜಧಾನಿ

ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆಯಲ್ಲಿ ನಾಗಾಲೋಟ Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ನೀರಿನಲ್ಲಿ ಮುಳುಗಿ ಬಾಲಕರಿಬ್ಬರು ಮೃತ್ಯು

(ನ್ಯೂಸ್ ಕಡಬ)newskadaba.com ನಾಗಮಂಗಲ, ಜೂ.26, ಹಸುವನ್ನು ತೊಳೆಯಲೆಂದು ಕೆರೆಗೆ ಇಳಿದ ಬಾಲಕರಿಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಾಗಮಂಗಲ ಎಂಬಲ್ಲಿ ನಡೆದಿದೆ. ಮೃತರನ್ನು ಪುನೀತ್ (7) ಹಾಗೂ ಮನು (13) ಎಂದು ಗುರುತಿಸಲಾಗಿದೆ. ಮೂವರು ಬಾಲಕರಲ್ಲಿ ಇಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದು, ಹಸುವನ್ನು ತೊಳೆಯಲು ಹೋದ ಸಂದರ್ಭ ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ. ಘಟನಾ ಸ್ಥಳಕ್ಕೆ ತಹಶೀಲ್ದಾರ್, ಬೆಳ್ಳೂರು ಠಾಣಾ ಪೋಲಿಸರು ಭೇಟಿ ನೀಡಿ, ಮುಂದಿನ ಕ್ರಮ ಕೈಗೊಂಡಿದ್ದಾರೆ.

ನೀರಿನಲ್ಲಿ ಮುಳುಗಿ ಬಾಲಕರಿಬ್ಬರು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬಂಟ್ವಾಳ ಚೇಳೂರಿನಲ್ಲಿ ರಸ್ತೆ ಅಪಘಾತ ➤ ಸ್ಥಳಕ್ಕೆ ಶಾಸಕ ಯು.ಟಿ ಖಾದರ್ ಭೇಟಿ

(ನ್ಯೂಸ್ ಕಡಬ) newskadaba.com ಬಂಟ್ವಾಳ,ಜೂ.26:  ಲೈನ್ ಸೇಲ್ ಮಾಡುವ ಮಾರುತಿ ಒಮ್ನಿ ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತ ನಡೆದಿದೆ. ಅಪಘಾತದಲ್ಲಿ ಬೈಕ್ ಸವಾರ ಗಂಭೀರಾ ಗಾಯಗೊಂಡಿದ್ದಾರೆ. ಘಟನೆ ದ. ಕನ್ನಡದ ಚೇಳೂರಿನ ಮುಖ್ಯ ರಸ್ತೆಯಲ್ಲಿ ನಡೆದಿದೆ. ಘಟನ ಸ್ಥಳಕ್ಕೆ ಶಾಸಕ ಯು.ಟಿ ಖಾದರ್ ದಾವಿಸಿದ್ದಾರೆ.   ದ. ಕನ್ನಡ ಜಿಲ್ಲೆಯೆ ಬಂಟ್ವಾಳ ತಾಲೂಕಿನ ಚೇಳೂರು ಮುಖ್ಯ ರಸ್ತೆಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾರೆ. ಡಿಕ್ಕಿಯ ರಭಸಕ್ಕೆ ವ್ಯಾನ್ ಕೂಡ ಸಂಪೂರ್ಣವಾಗಿ

ಬಂಟ್ವಾಳ ಚೇಳೂರಿನಲ್ಲಿ ರಸ್ತೆ ಅಪಘಾತ ➤ ಸ್ಥಳಕ್ಕೆ ಶಾಸಕ ಯು.ಟಿ ಖಾದರ್ ಭೇಟಿ Read More »

ಕರಾವಳಿ, ಕರ್ನಾಟಕ
Scroll to Top