ಆಯುಷ್ ಇಲಾಖೆಯಿಂದ ಕೋವಿಡ್-19 ರೋಗ ನಿರೋಧಕ ಮಾತ್ರೆಗಳ ವಿತರಣೆ
ದಿನಾಂಕ:25-06-2020 ರಂದು ಜಿಲ್ಲಾ ಗೃಹರಕ್ಷಕ ದಳದ ಮಂಗಳೂರು ಘಟಕದ ಗೃಹರಕ್ಷಕರಿಗೆ ಆಯುಷ್ ಇಲಾಖೆಯಿಂದ ಕೋವಿಡ್-19 ರೋಗನಿರೋಧಕ ಮಾತ್ರೆಗಳನ್ನು ಮತ್ತು ಗಿಡಗಳನ್ನು ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಹಾಜರಿದ್ದ ವೈದ್ಯಾಧಿಕಾರಿಗಳು ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗೃಹರಕ್ಷಕರನ್ನು ಉದ್ದೇಶಿಸಿ ಮಾತನಾಡಿ, ಈ ಮಾತ್ರೆಗಳಿಂದ ಕೊರೋನಾ ವೈರಸ್‍ನಿಂದ ನಮಗೆ ರಕ್ಷಣೆಯನ್ನು ನೀಡುವ ಉದ್ದೇಶದಿಂದ ಇದನ್ನು ವಿತರಿಸಲಾಗಿದೆ. ಗೃಹರಕ್ಷಕರೆಲ್ಲ ಕೊರೋನಾ ಮಹಾಮಾರಿಯಿಂದ ತಮ್ಮನ್ನು ತಾವು ರಕ್ಷಿಸಿಕೊಂಡು ಸಮಾಜವನ್ನು ರಕ್ಷಿಸುವ ಜವಾಬ್ದಾರಿಯ ಕರ್ತವ್ಯ ನಿಮ್ಮದಾಗಿರುತ್ತದೆ ಎಂದು ಕರೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ […]
ಆಯುಷ್ ಇಲಾಖೆಯಿಂದ ಕೋವಿಡ್-19 ರೋಗ ನಿರೋಧಕ ಮಾತ್ರೆಗಳ ವಿತರಣೆ Read More »
ಕರಾವಳಿ, ಕರ್ನಾಟಕ








