ಕಾರು ಮತ್ತು ಸ್ಕೂಟಿ ನಡುವೆ ಅಪಘಾತ ➤ ಯುವತಿ ಸ್ಥಳದಲ್ಲೆ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.25: ಸ್ವಿಪ್ಟ್ ಕಾರೊಂದು ಅತಿವೇಗ ಮತ್ತು ಅಜಾರೂಗತೆಯಿಂದ ಚಲಿಸಿ ಆಕ್ಟಿವಾ ಸ್ಕೂಟರ್ ಮತ್ತು ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ನಲ್ಲಿದ್ದ ಯುವತಿ ಗಂಭೀರ ಗಾಯಗೊಂಡು ಮೃತ ಪಟ್ಟ ಗಟನೆ ನಗರದ ಹೊರ ವಲಯದ ಬೆಂಜನಪದವು ದಿವ್ಯ ಜ್ಯೋತಿ ಅಂಗಡಿ ಎದುರು ಬುಧವಾರ ನಡೆದಿದೆ.     ಸ್ಕೂಟರ್ ನಲ್ಲಿ ಸಂಚರಿಸುತ್ತಿದ್ದ 23 ವರ್ಷದ ಶ್ಯಾಮಲಾ ಎಂಬ ಯುವತಿ ಗಂಭೀರಾ ಗಾಯಗೊಂಡು ಸಾವನ್ನಪ್ಪಿದ್ದಾರೆ. ಮೃತ ಪಟ್ಟ ಶ್ಯಾಮಲಾ ಎಂಬುವವರು ಬಂಟ್ವಾಳದ ಕ್ಷೇತ್ರ ಶಿಕ್ಷಣ […]

ಕಾರು ಮತ್ತು ಸ್ಕೂಟಿ ನಡುವೆ ಅಪಘಾತ ➤ ಯುವತಿ ಸ್ಥಳದಲ್ಲೆ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಇಂದಿನಿಂದ‌‌ ಎಸ್ಸೆಸ್ಸೆಲ್ಸಿ ಪರೀಕ್ಷೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜೂ.25, ಇಂದಿನಿಂದ ಎಸ್ಸೆಸ್ಸೆಲ್ಸಿ ಆರಂಭವಾಗಲಿದೆ. ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು 95 ಪರೀಕ್ಷಾ ಕೇಂದ್ರಗಳಲ್ಲಿ 30,835 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಜಿಲ್ಲೆಯ 95 ಪರೀಕ್ಷಾ ಕೇಂದ್ರಗಳಲ್ಲಿ ಇದಕ್ಕಾಗಿ 1585 ಕೊಠಡಿಗಳನ್ನು ಸಿದ್ಧಪಡಿಸಲಾಗಿದೆ. ಬಂಟ್ವಾಳ – 5300, ಬೆಳ್ತಂಗಡಿ – 3849, ಮಂಗಳೂರು ಉತ್ತರ – 6584, ಮಂಗಳೂರು ದಕ್ಷಿಣ-5968, ಮೂಡಬಿದ್ರೆ – 2107, ಪುತ್ತೂರು – 5007, ಸುಳ್ಯ – 2020 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಕೋವಿಡ್ ಹಿನ್ನೆಲೆಯಲ್ಲಿ ಪ್ರತೀ ಪರೀಕ್ಷಾ ಕೊಠಡಿಯಲ್ಲಿ

ಇಂದಿನಿಂದ‌‌ ಎಸ್ಸೆಸ್ಸೆಲ್ಸಿ ಪರೀಕ್ಷೆ Read More »

ಕರಾವಳಿ, ಕರ್ನಾಟಕ

ಶ್ರೀನಗರ: ಇಬ್ಬರು ಉಗ್ರರನ್ನು ನೆಲಕ್ಕುರುಳಿಸಿದ ಭದ್ರತಾ ಪಡೆಗಳು

(ನ್ಯೂಸ್ ಕಡಬ) newskadaba.com ಶ್ರೀನಗರ,ಜೂ.25:  ಭಾರತೀಯ ಭದ್ರತಾ ಪಡೆಗಳು ಇಂದು ಮುಂಜಾನೆ ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸಿದ್ದು, ಉತ್ತರ ಕಾಶ್ಮೀರದ ಹರ್ಶಿ ಗ್ರಾಮದಲ್ಲಿ ಇಬ್ಬರು ಉಗ್ರರನ್ನು ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಿವೆ. ಭಾರತೀಯ ಸೇನೆ, ಜಮ್ಮು ಕಾಶ್ಮೀರ ಪೊಲೀಸರು`ಮತ್ತು ಸಿಆರ್ಪಿಎಫ್ ಜವಾನರು ಜಂಟಿ ಕಾರ್ಯಾಚರಣೆ ನಡೆಸಿದ್ದು, ಇಬ್ಬರು ಉಗ್ರರನ್ನು ನೆಲಕ್ಕುರುಳಿಸಲಾಗಿದೆ. ಸಾಪೋರ್ ಜಿಲ್ಲೆಯ ಹರ್ಶಿವ ದಲ್ಲಿ ಖಚಿತ ಮಾಹಿತಿ ಆಧಾರದಲ್ಲಿ ದಾಳಿ ನಡೆಸಿದ ಭದ್ರತಾ ಪಡೆಗಳು ಇಬ್ಬರನ್ನು ಹತ್ಯೆ ಮಾಡಿದೆ. ಇನ್ನೂ ಎನ್ ಕೌಂಟರ್ ನಡೆಯುತ್ತಿದೆ

ಶ್ರೀನಗರ: ಇಬ್ಬರು ಉಗ್ರರನ್ನು ನೆಲಕ್ಕುರುಳಿಸಿದ ಭದ್ರತಾ ಪಡೆಗಳು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

SSLC ಪರೀಕ್ಷೆಗೆ ಸಿದ್ಧತೆ ಪೂರ್ಣ ➤ ಎರಡೂ ಜಿಲ್ಲೆಗಳ ಶಾಲಾ ಆವರಣ ಸ್ಯಾನಿಟೈಸ್

(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.25:  ಲಾಕ್‌ಡೌನ್ ಹಿನ್ನೆಲೆಯಲ್ಲಿ ಬಾಕಿಯಾಗಿದ್ದ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಮುಹೂರ್ತ ಕೂಡಿ ಬಂದಿದ್ದು, ಕರಾವಳಿಯಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.ಇಂದಿನಿಂದ ಜುಲೈ 3ವರೆಗೆ ಪರೀಕ್ಷೆ ನಡೆಯಲಿದ್ದು, ದ.ಕ.ಜಿಲ್ಲೆಯಲ್ಲಿ ಈ ಬಾರಿ 30,835 ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲಿದ್ದಾರೆ. ಬಂಟ್ವಾಳದಲ್ಲಿ 17, ಬೆಳ್ತಂಗಡಿಯಲ್ಲಿ 13, ಮಂಗಳೂರು ಉತ್ತರ 21, ದಕ್ಷಿಣ 21, ಮೂಡುಬಿದಿರೆ 5, ಪುತ್ತೂರು 12 ಮತ್ತು ಸುಳ್ಯದಲ್ಲಿ 6 ಸೇರಿ ಒಟ್ಟು 95 ಪರೀಕ್ಷಾ ಕೇಂದ್ರಗಳಿವೆ. ಜ್ವರ, ಶೀತ ಮೊದಲಾದ ಆರೋಗ್ಯ ಸಮಸ್ಯೆಗಳಿರುವ ಮಕ್ಕಳಿಗಾಗಿ

SSLC ಪರೀಕ್ಷೆಗೆ ಸಿದ್ಧತೆ ಪೂರ್ಣ ➤ ಎರಡೂ ಜಿಲ್ಲೆಗಳ ಶಾಲಾ ಆವರಣ ಸ್ಯಾನಿಟೈಸ್ Read More »

ಕರಾವಳಿ, ಕರ್ನಾಟಕ

ಬೆಳ್ತಂಗಡಿ ಬಸ್ಸಿನಲ್ಲಿ ಹೃದಯಘಾತದಿಂದ ಮೃತಪಟ್ಟ ಬ್ಯಾಂಕ್ ಸಿಬ್ಬಂದಿ

(ನ್ಯೂಸ್ ಕಡಬ) newskadaba.com.ಬೆಳ್ತಂಗಡಿ, ಜೂ.25: ಬ್ಯಾಂಕ್ ಸಿಬ್ಬಂದಿಯೊರ್ವರು ಕರ್ತವ್ಯಕ್ಕೆ ಬಸ್ಸಿನಲ್ಲಿ ತೆರಳುತ್ತಿದ್ದಾಗ ಹೃದಯಘಾತದಿಂದ ಮೃತಪಟ್ಟ ಘಟನೆ ಬುಧವಾರದಂದು ನಡೆದಿದೆ. ಮೃತರನ್ನು ಬಂಟ್ವಾಳ ತಾಲೂಕು ರಾಮಲ್‍ಕಟ್ಟೆ ನಿವಾಸಿ ಚನಿಯ ನಾಯ್ಕ್(57) ಎಂದು ಗುರುತಿಸಲಾಗಿದೆ. ಬೆಳ್ತಂಗಡಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಇದರ ಸೀನಿಯರ್ ಅಸಿಸ್ಟೆಂಟ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಎಂದಿನಂತೆ ಮನೆಯಿಂದ ಹೊರಟು ಬಸ್ಸಿನಲ್ಲಿ ಬರುತ್ತಿದ್ದಾಗ ತೀವ್ರ ಎದೆನೋವು ಕಾಣಿಸಿಕೊಂಡು ಅಸ್ವಸ್ಥರಾದರು ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ ಅದಾಗಲೇ ಅವರು ಅಸುನೀಗಿದ್ದರು. ಮೃತರು ಪತ್ನಿ ಹಾಗೂ ಮೂವರು ಮಕ್ಕಳನ್ನು

ಬೆಳ್ತಂಗಡಿ ಬಸ್ಸಿನಲ್ಲಿ ಹೃದಯಘಾತದಿಂದ ಮೃತಪಟ್ಟ ಬ್ಯಾಂಕ್ ಸಿಬ್ಬಂದಿ Read More »

ಕರಾವಳಿ

ಮಂಗಳೂರು : ಮ್ಯಾನ್ ಹೋಲ್ ಗೆ ಇಳಿದ ಕಾರ್ಪೋರೇಟರ್

(ನ್ಯೂಸ್ ಕಡಬ) newskadaba.com  ಮಂಗಳೂರು,ಜೂ.25: ಚರಂಡಿ ನೀರು ಬ್ಲಾಕ್ ಆಗಿದ್ದನ್ನು ಸರಿ ಪಡಿಸಲು ಖುದ್ದು ಕಾರ್ಪೋರೇಟರ್ ಮ್ಯಾನ್ ಹೋಲ್ ಗೆ ಇಳಿದ ಘಟನೆ ಮಂಗಳೂರಿನ ಕದ್ರಿ ಕಂಬಳ ರಸ್ತೆಯಲ್ಲಿ ನಡೆದಿದೆ. ಮಂಗಳೂರಿನ ಕದ್ರಿ ಕಂಬಳ ರಸ್ತೆಯಲ್ಲಿನ ಚರಂಡಿಯಲ್ಲಿ ಮಳೆ ನೀರಿನ ಹರಿವಿನ ಸಮಸ್ಯೆಯಾಗಿ ತಡೆಯುಂಟಾದಾಗ ಸಮಸ್ಯೆ ಏನೆಂಬುದು ತಿಳಿಯಲು, ಪಕ್ಕದಲ್ಲಿ ಮ್ಯಾನ್ ಹೋಲ್ ಚೇಂಬರ್ ಇದ್ದರೂ ಕಾರ್ಮಿಕರು ಅದರೊಳಗೆ ಇಳಿದು ಸಮಸ್ಯೆ ಬಗೆ ಹರಿಸಲು ಒಪ್ಪಲಿಲ್ಲ. ಈ ಸಂದರ್ಭದಲ್ಲಿ ಸ್ವತಃ ಕದ್ರಿಯ ಕಾರ್ಪೊರೇಟರ್, ಕದ್ರಿ ಮನೋಹರ್ ಶೆಟ್ಟಿಯವರು

ಮಂಗಳೂರು : ಮ್ಯಾನ್ ಹೋಲ್ ಗೆ ಇಳಿದ ಕಾರ್ಪೋರೇಟರ್ Read More »

ಕರಾವಳಿ, ಕರ್ನಾಟಕ

ದಿನ ಭವಿಷ್ಯ – ತಾಂತ್ರಿಕ್ ಶ್ರೀ ಗಿರಿಧರ ಭಟ್ ರವರಿಂದ ಮಾಹಿತಿ

ತಂತ್ರ ಹೇಳುತ್ತದೆ ಎಲ್ಲವೂ ಶಕ್ತಿ, ಪ್ರತಿಯೊಬ್ಬ ಪುರುಷ ಮತ್ತು ಮಹಿಳೆ ದೈವಿಕ ತಾಯಿಯೊಂದಿಗೆ ಸಂಪರ್ಕ ಹೊಂದಿದ್ದಾರೆ. ಶ್ರೀ ಕಾರ್ಯಸಿದ್ದಿ ಆಂಜನೇಯ ಸ್ವಾಮಿ ಜ್ಯೋತಿಷ್ಯಂ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ. ಸಮಸ್ಯೆ ನಿಮ್ಮದು

ದಿನ ಭವಿಷ್ಯ – ತಾಂತ್ರಿಕ್ ಶ್ರೀ ಗಿರಿಧರ ಭಟ್ ರವರಿಂದ ಮಾಹಿತಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಉಳ್ಳಾಲ ಎಸ್ಐ ಗೂ ಆವರಿಸಿದ ಕೊರೋನಾ

(ನ್ಯೂಸ್ ಕಡಬ)newskadaba.com ಮಂಗಳೂರು, ಜೂ.24, ಕೊರೋನಾ ಸೋಂಕು ತನ್ನ ಅಟ್ಟಹಾಸವನ್ನು ಮುಂದುವರಿಸುತ್ತಲೇ ಇದ್ದು, ಇದೀಗ ಉಳ್ಳಾಲ ಠಾಣಾ ಎಸ್ಐ ಯಲ್ಲೂ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಅಲ್ಲದೇ ಇಂದು ಉಳ್ಳಾಲದ ಓರ್ವ ಮಹಿಳೆಯನ್ನು ಬಲಿ ಪಡೆದುಕೊಂಡ ಕೊರೋನಾ ಮಹಾಮಾರಿಯು ಇದೀಗ ಉಳ್ಳಾಲದ ಎಸ್ಐಯಲ್ಲೂ ಆವರಿಸಿದ್ದು, ಇವರನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳ್ಳಾಲ ಠಾಣೆಯನ್ನು ಸೀಲ್ ಡೌನ್ ಮಾಡಲಾಗಿದೆ.

ಉಳ್ಳಾಲ ಎಸ್ಐ ಗೂ ಆವರಿಸಿದ ಕೊರೋನಾ Read More »

ಕರಾವಳಿ

ಆನ್‍ಲೈನ್ ಕ್ಲಾಸ್‍ಗೆ ಹೆದರಿ 12 ವರ್ಷದ ಬಾಲಕಿ ನೇಣಿಗೆ ಶರಣು

(ನ್ಯೂಸ್ ಕಡಬ) newskadaba.com.ರಾಜ್ ಕೋಟ್,ಜೂ.25:ಕೊರೊನಾದಿಂದಾಗಿ ಶಾಲೆಗಳು ಮುಚ್ಚಿವೆ ಮಕ್ಕಳು ಶಿಕ್ಷಕರು ಮನೆಯಲ್ಲೇ ಕೂರುವಂತಾಗಿದೆ ಈ ಮಧ್ಯೆ ಕೆಲವು ರಾಜ್ಯಗಳಲ್ಲಿ ಆನ್ ಲೈನ್ ಕ್ಲಾಸ್‍ಗಳೂ ಶುರುವಾಗಿದೆ. ಆದರೆ ಅದರಲ್ಲಿ ಸಾಕಷ್ಟು ತೊಡಕುಗಳನ್ನು ಎದುರಿಸುತ್ತಾ ಶಿಕ್ಷಕರು ಕ್ಲಾಸ್ ಮಾಡುತ್ತಿದ್ದಾರೆ. ಮಕ್ಕಳೂ ಕೂಡ ತೊಡಕುಗಳನ್ನು ಮೆಟ್ಟಿನಿಂತು ಪಾಲ್ಗೊಳ್ಳುತ್ತಿದ್ದಾರೆ. ಇಂತಹ ಇ-ಶಿಕ್ಷಣದಿಂದ ಸಮಸ್ಯೆಯನ್ನು ಎದುರಿಸುತ್ತಿರುವವರೂ ಮಾತ್ರ ಬಡ ವಿದ್ಯಾರ್ಥಿಗಳೂ ಅವರಿಗೆ ಸ್ಮಾರ್ಟ್ ಪೋನ್. ಕಂಪ್ಯೂಟರ್‍ಗಳನ್ನು ಖರೀದಿಸುವುದೇ ಸಮಸ್ಯೆಯಾಗುತ್ತಿದೆ. ಮತ್ತೆ ಕೆಲವು ಮಕ್ಕಳು ಆನ್ ಲೈನ್ ಕ್ಲಾಸ್ ಒಗ್ಗುತ್ತಿಲ್ಲ. ಒತ್ತಡಕ್ಕೆ ಒಳಗಾಗುತ್ತಿದ್ದಾರೆ. ಈಗ ಆನ್

ಆನ್‍ಲೈನ್ ಕ್ಲಾಸ್‍ಗೆ ಹೆದರಿ 12 ವರ್ಷದ ಬಾಲಕಿ ನೇಣಿಗೆ ಶರಣು Read More »

ರಾಷ್ಟ್ರೀಯ ನ್ಯೂಸ್
Scroll to Top