23.06.2020 News Highlight’s
23.06.2020 News Highlight’s Read More »
ಕರಾವಳಿಬೆಂಗಳೂರು, ಜೂ.23: ರಾಜ್ಯದಲ್ಲಿ ಇಂದು 322 ಹೊಸ ಕೊರೋನ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಸೋಂಕಿನಿಂದ 8 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರು (107) ಹೊರತುಪಡಿಸಿದಂತೆ ಇಂದು ಬಳ್ಳಾರಿ (53), ಬೀದರ್ (22), ಮೈಸೂರು (21), ವಿಜಯಪುರ (16), ಯಾದಗಿರಿ (13) ಹಾಗೂ ಉಡುಪಿ (11) ಜಿಲ್ಲೆಗಳಲ್ಲಿ ಅತೀ ಹೆಚ್ಚಿನ ಸೋಂಕಿತರು ಪತ್ತೆಯಾಗಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಪೈಕಿ ಇಂದು 274 ಜನ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಈ ಮೂಲಕ ಇದುವರೆಗೆ ರಾಜ್ಯದಲ್ಲಿ 6,004
ರಾಜ್ಯದಲ್ಲಿಂದು 322 ಹೊಸ ಕೊರೋನ ಪಾಸಿಟಿವ್ ಪ್ರಕರಣ ಪತ್ತೆ: ಸೋಂಕಿತರ ಒಟ್ಟು ಸಂಖ್ಯೆ 9,721ಕ್ಕೆ ಏರಿಕೆ Read More »
ಕರ್ನಾಟಕ(ನ್ಯೂಸ್ ಕಡಬ)newskadaba.comನವದೆಹಲಿ, ಜೂ.23, ಕೋವಿಡ್-19 ಪರಿಣಾಮದಿಂದಾಗಿ ಈ ವರ್ಷ ಭಾರತದಿಂದ ಹಜ್ ಯಾತ್ರಿಕರನ್ನು ಸೌದಿ ಅರೇಬಿಯಾಕ್ಕೆ ಕಳುಹಿಸದಿರಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ ಹೇಳಿದ್ದಾರೆ. 2.3 ಲಕ್ಷಕ್ಕೂ ಹೆಚ್ಚು ಯಾತ್ರಾರ್ಥಿಗಳ ಅರ್ಜಿ ಹಣವನ್ನು ಯಾವುದೇ ಕಡಿತವಿಲ್ಲದೆ ನೇರ ವರ್ಗಾವಣೆ ಮೂಲಕ ಹಿಂತಿರುಗಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಈ ಸಂಬಂಧ ಸೌದಿ ಅರೇಬಿಯಾ ಹಜ್ ಮತ್ತು ಉಮ್ರಾ ಮಂತ್ರಿ ಮೊಹಮ್ಮದ್ ಸಲೇಹ್ ಬಿನ್ ತಾಹರ್ ಬೆಂಟನ್ ಜೊತೆಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದು, ಸಾಂಕ್ರಾಮಿಕ
ಭಾರತದಿಂದ ಹಜ್ ಯಾತ್ರಿಕರನ್ನು ಸೌದಿ ಅರೇಬಿಯಾಕ್ಕೆ ಕಳುಹಿಸದಿರಲು ನಿರ್ಧಾರ ➤ ಸಚಿವ ಅಬ್ಬಾಸ್ ನಖ್ವಿ Read More »
ಅಂತರ್ರಾಷ್ಟ್ರೀಯ ನ್ಯೂಸ್The best way to Activate Home windows 10 Utilizing KMSPico: A Step-by-Step Information The right way to Activate Home windows 10 Utilizing KMSpico Download Activating Home windows 10 using KMSpico includes downloading the software program, briefly disabling your antivirus, operating the applying, and then restarting your system. It’s a easy course of that takes solely
Find out how to Activate Windows Q0 Utilizing KMSPico: A Step-by-Step Guide Read More »
ಕರಾವಳಿ(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.23: ಮಂಗಳೂರಿನಲ್ಲಿ ಕೊರೊನಾಗೆ 9ನೇ ಬಲಿಯಾಗಿದ್ದು, 70 ವರ್ಷದ ವೃದ್ಧ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಕೊರೋನಾ ಕೇಸ್ ಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ದಕ್ಷಿಣ ಕನ್ನಡದಲ್ಲಿ ನಿನ್ನೆ 12 ಮಂದಿಯಲ್ಲಿ ಕೊರೊನಾ ಸೋಂಕು ಧೃಡಪಟ್ಟಿದೆ.ಕೃಷ್ಣನಗರಿ ಉಡುಪಿ ಜಿಲ್ಲೆಯಲ್ಲಿ ಮತ್ತೆ 14 ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ.ಇದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 1077ಕ್ಕೆ ಏರಿದಂತಾಗಿದೆ. ಈವರೆಗೆ ಒಟ್ಟು 969 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, ಸದ್ಯ ಜಿಲ್ಲೆಯ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ 108 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಂಗಳೂರಿನಲ್ಲಿ ಕೊರೊನಾಗೆ 9ನೇ ಬಲಿ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್(ನ್ಯೂಸ್ ಕಡಬ) newskadaba.com ಬೆಳ್ತಂಗಡಿ,ಜೂ.23: ಸರಕಾರ ವಿಪತ್ತು ನಿರ್ವಹಣೆಗೆ ಎಂದೂ ಸನ್ನದ್ಧವಾಗಿದೆ. ಆದರೆ ಪ್ರಜೆಗಳಲ್ಲಿ ಸೇವಾ ಮನೋಭಾವ ಬೆಳೆಯಬೇಕಿರುವುದು ಮುಖ್ಯ. ಈ ನಿಟ್ಟಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ಎಸ್‌ಕೆಡಿಆರ್‌ಡಿಪಿ)ಯು ಸ್ವಯಂ ಸೇವಕರ ತಂಡವನ್ನು ರಚಿಸಿ ವಿಪತ್ತು ನಿರ್ವಹಣೆಯ ಹೊಣೆಗಾರಿಕೆ ವಹಿಸಲಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಸರಕಾರದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಘಟಕದ ಸಹಭಾಗಿತ್ವದಲ್ಲಿ ಧರ್ಮಸ್ಥಳದಲ್ಲಿ ಸೋಮವಾರ
ತುರ್ತು ಸೇವೆಗೆ ಸನ್ನದ್ಧರಾಗಿ ➤ ಡಾ. ವೀರೇಂದ್ರ ಹೆಗ್ಗಡೆಯವರಿಂದ ಕಿವಿಮಾತು Read More »
ಕರಾವಳಿ, ಕರ್ನಾಟಕ(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.23,. ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರ ಪತ್ನಿ ಹಾಗೂ ಮಗಳಿಗೂ ಕೊರೊನಾ ವೈರಸ್ ಸೋಂಕು ಇರುವುದು ದೃಢಪಟ್ಟಿದೆ. ಈ ಕುರಿತು ಸಚಿವ ಸುಧಾಕರ್ ಅವರು ಟ್ವಿಟರ್‌ನಲ್ಲಿ ಮಾಹಿತಿ ಖಚಿತಪಡಿಸಿದ್ದಾರೆ. ಸುಧಾಕರ್ ಅವರ 82 ವರ್ಷ ತಂದೆಯ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದ್ದು ಕೆಮ್ಮು ಮತ್ತು ಉಸಿರಾಟದ ಸಮಸ್ಯೆಯಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸುಧಾಕರ್ ಅವರ ತಂದೆಯ ಗಂಟಲು ದ್ರವ ಸಂಗ್ರಹಿಸಿ ಪರೀಕ್ಷಿಸಿದಾಗ ಅವರಿಗೂ ಸೋಂಕು ತಗುಲಿರುವುದು ದೃಢವಾಗಿದ್ದು. ಅವರ
(ನ್ಯೂಸ್ ಕಡಬ)newskadaba.com ಮಂಗಳೂರು, ಜೂ.23, ಜಿಲ್ಲೆಯಲ್ಲಿ ಕೊರೋನಾ ಅಟ್ಟಹಾಸ ಮುಂದುವರಿದಿದ್ದು, ಇದೀಗ ಮೀನುಗಳನ್ನು ಮನೆಮನೆಗೆ ತೆರಳಿ ವ್ಯಾಪಾರ ನಡೆಸುತ್ತಿದ್ದ ಮಂಗಳೂರಿನ ಎಕ್ಕೂರು ನಿವಾಸಿಗೆ ಕೊರೋನಾ ಸೋಂಕು ಆವರಿಸಿರುವುದು ಪರೀಕ್ಷೆಯಲ್ಲಿ ದೃಢವಾಗಿದೆ. ಬಂದರಿನ ಮೀನು ವ್ಯಾಪಾರದ ಸ್ಥಳಕ್ಕೆ ತೆರಳಿ, ಅಲ್ಲಿಂದ ಮೀನುಗಳನ್ನು ತಂದು ಮನೆಮನೆಗೆ ಮೀನು ಮಾರಾಟ ಮಾಡುತ್ತಿದ್ದ ಎಕ್ಕೂರಿನ 27 ವರ್ಷದ ಯುವಕ ಶೀತದ ಸಮಸ್ಯೆಯಿಂದಾಗಿ ಸ್ಥಳೀಯ ಆಸ್ಪತ್ರೆಯಲ್ಲಿ ಸ್ವಯಂ ಪರೀಕ್ಷೆಗೊಳಪಟ್ಟಿದ್ದನು. ಈ ವೇಳೆ ಆತನ ಗಂಟಲ ದ್ರವ ಮಾದರಿ ಪರೀಕ್ಷೆಗೊಳಪಡಿಸಿದ್ದು, ಸದ್ಯ ಆತನಿಗೆ ಕೊರೋನಾ ಸೋಂಕು
(ನ್ಯೂಸ್ ಕಡಬ) newskadaba.com ಮಡಿಕೇರಿ, ಜೂ. 23: ಸಹಾಯಕ ಸಬ್ ಇನ್ಸ್ ಪೆಕ್ಟರ್ ಆಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಒಂದೇ ತಿಂಗಳಿನಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಬೆಳಿಗ್ಗೆ ಸೋಮವಾರಪೇಟೆ ಸಮೀಪದ ಮಾದೇಗೋಡು ಗ್ರಾಮದಲ್ಲಿ ನಡೆದಿದೆ. ಮೃತರನ್ನು ಎಂ.ಎಸ್ ಈರಪ್ಪ ಎಂದು ಗುರುತಿಸಲಾಗಿದ್ದು, ಇವರು ಕಳೆದ ಒಂದು ವರ್ಷದಿಂದ ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಎಎಸ್‌ಐ ಆಗಿ ಸೇವೆ ಸಲ್ಲಿಸಿ ಕಳೆದ ಮೇ 30 ರಂದು ಸೇವೆಯಿಂದ ನಿವೃತ್ತಿ ಹೊಂದಿದ್ದರು.ಇಂದು ಬೆಳಿಗ್ಗೆ ತಮ್ಮ
ಮಡಿಕೇರಿ :ನಿವೃತ್ತಿಯಾದ ಒಂದೇ ತಿಂಗಳಿನಲ್ಲಿ ASI ಅತ್ಮಹತ್ಯೆ Read More »
ಕರಾವಳಿ, ಕರ್ನಾಟಕ(ನ್ಯೂಸ್ ಕಡಬ) newskadaba.com ಮಂಗಳೂರು ,ಜೂ.23: ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಪಲ್ಕೆ ಎಂಬಲ್ಲಿ ಸೋಮವಾರ ಡಾಂಬರು ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿದೆ. ಮಂಗಳೂರು ಕಡೆಯಿಂದ ಬೆಂಗಳುರು ಕಡೆಗೆ ಹೋಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಲಾರಿ ಪಲ್ಟಿಯಾಗಿದೆ. ಚತುಷ್ಟಥ ಕಾಮಗಾರಿ ಹಿನ್ನಲೆಯಲ್ಲಿ ಅಗೆದು ಹಾಕಿರುವ ರಸ್ತೆ ಬದಿಯ ಹೊಂಡಕ್ಕೆ ಲಾರಿ ಬಿದ್ದು ಪಲ್ಟಿಯಾಗಿದೆ. ಸದ್ಯ ಘಟನೆಯಲ್ಲಿ ಲಾರಿ ಚಾಲಕ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ. ಇನ್ನು ಘಟನ ಸ್ಥಳಕ್ಕೆ ವಿಟ್ಲ
ಡಾಂಬರು ಸಾಗಿಸುತ್ತಿದ್ದ ಲಾರಿ ಪಲ್ಟಿ ➤ ಚಾಲಕ ಪ್ರಾಣಾಪಾಯದಿಂದ ಪಾರು Read More »
ಕರಾವಳಿ, ಕರ್ನಾಟಕ