ಎಸ್ಸೆಸ್ಸೆಲ್ಸಿ ಪರೀಕ್ಷೆ ➤ ನಿಷೇಧಾಜ್ಞೆ ಜಾರಿ
(ನ್ಯೂಸ್ ಕಡಬ)newskadaba.com ಮಂಗಳೂರು, ಜೂ. 23, ಜೂನ್ 25 ರಿಂದ ಜುಲೈ 4 ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯ 95 ಪರೀಕ್ಷಾ ಕೇಂದ್ರಗಳಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಗಳು ನಡೆಯಲಿದ್ದು, ಈ ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಮತ್ತು ಪಾರದರ್ಶಕತೆಯಿಂದ ನಡೆಸಲು ಹಾಗೂ ಪರೀಕ್ಷಾ ಕೇಂದ್ರಗಳಲ್ಲಿ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಮುತ್ತಲಿನ ಪ್ರದೇಶವನ್ನು ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144ರ ಅನ್ವಯ ದ.ಕ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ […]
ಎಸ್ಸೆಸ್ಸೆಲ್ಸಿ ಪರೀಕ್ಷೆ ➤ ನಿಷೇಧಾಜ್ಞೆ ಜಾರಿ Read More »
ಕರಾವಳಿ






