Windows Q0 Activator Txt 2024 [100% Working]

Windows 10 Activator txt 2024 [100% Working] Microsoft released Windows 10 on July 29, 2015, and it gained recognition worldwide resulting from its mild speed and distinctive design. However, it could be greatest if you happen to had a sound license key to activate the total functionality and format of Windows 10. But its license […]

Windows Q0 Activator Txt 2024 [100% Working] Read More »

ಕರಾವಳಿ

ದ್ವಾದಶ ರಾಶಿಗಳ ಫಲಾಫಲಗಳನ್ನು ತಿಳಿಯೋಣ – ಗಿರಿಧರ ಭಟ್

ಶ್ರೀ ಕಾರ್ಯಸಿದ್ದಿ ಆಂಜನೇಯ ಸ್ವಾಮಿ ಜ್ಯೋತಿಷ್ಯಂ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ 9945410150 ಮೇಷ ರಾಶಿ ಭವಿಷ್ಯದ

ದ್ವಾದಶ ರಾಶಿಗಳ ಫಲಾಫಲಗಳನ್ನು ತಿಳಿಯೋಣ – ಗಿರಿಧರ ಭಟ್ Read More »

ಕರಾವಳಿ, ಕರ್ನಾಟಕ, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಎಲಿಮಲೆಯಲ್ಲಿ ವನಮಹೋತ್ಸವ ➤ ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಹೊಣೆ: ವಲಯ ಅರಣ್ಯಾಧಿಕಾರಿ ಮಂಜುನಾಥ್

(ನ್ಯೂಸ್ ಕಡಬ) newskadaba.com ಸುಳ್ಯ, ಜೂ.22. ಎಲಿಮಲೆ ಬದ್ರಿಯಾ ಜಮಾಅತ್ ಕಮಿಟಿ ನೇತೃತ್ವದಲ್ಲಿ ವನಮಹೋತ್ಸವ ಕಾರ್ಯಕ್ರಮವು ಮಸೀದಿ ವಠಾರದಲ್ಲಿ ನಡೆಯಿತು. ಸಮಾರಂಭದ ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದ ಜಮಾಅತ್ ಅಧ್ಯಕ್ಷರಾದ ಮಹಮ್ಮದ್ ಇಕ್ಬಾಲ್ ಎಲಿಮಲೆ, ಪ್ರತಿವರ್ಷ ಗಿಡಗಳನ್ನು ನೆಡುವ ಮೂಲಕ ಉತ್ತಮ ಪರಿಸರ ನಿರ್ಮಾಣ ಮಾಡಲು ಪ್ರಯತ್ನಿಸಬೇಕೆಂದರು. ಮಹಮೂದ್ ಸಖಾಫಿ ಉಸ್ತಾದ್ ದುಆ ನೆರವೇರಿಸಿದರು. ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸುಳ್ಯ ವಲಯ ಅರಣ್ಯಾಧಿಕಾರಿ ಮಂಜುನಾಥ್, ಉತ್ತಮ ಆರೋಗ್ಯಕ್ಕಾಗಿ ಗಿಡಗಳನ್ನು ನೆಟ್ಟು ಮರಗಳನ್ನು ಬೆಳೆಸಬೇಕು. ಪ್ರಕೃತಿಯ ಉಳಿವು

ಎಲಿಮಲೆಯಲ್ಲಿ ವನಮಹೋತ್ಸವ ➤ ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಹೊಣೆ: ವಲಯ ಅರಣ್ಯಾಧಿಕಾರಿ ಮಂಜುನಾಥ್ Read More »

ಕರಾವಳಿ

ಕಳಂಜಕ್ಕೆ ಬಂತು ಹೆಬ್ಬಾವು ➤ ಗ್ರಾಮಸ್ಥರ ಸಹಕಾರದಿಂದ ಬೇಂಗಮಲೆ ಕಾಡಿಗೆ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜೂ.22. ಮನೆಯ ವರಾಂಡಕ್ಕೆ ಆಗಮಿಸಿದ ಹೆಬ್ಬಾವನ್ನು ಗ್ರಾಮಸ್ಥರು ಹಿಡಿದು ಕಾಡಿಗೆ ಬಿಟ್ಟಿದ್ದಾರೆ. ಬೆಳ್ಳಾರೆ ಸಮೀಪದ ಕಳಂಜದ ಕೆ.ಪಿ. ಅಬ್ದುಲ್ಲಾರ ಮನೆಗೆ ಭಾನುವಾರ ರಾತ್ರಿ ಹೆಬ್ಬಾವೊಂದು ಬಂದಿದೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಕಳಂಜದ ಶಿವಪ್ರಸಾದ್, ಸತೀಶ್ ಆರ್ಟ್ ರೂಟ್, ವಿಶ್ವ ಕಳಂಜ, ಸುಧೀರ್ ಮೊದಲಾದವರು ಸೇರಿ ಹೆಬ್ಬಾವನ್ನು ಹಿಡಿದಿದ್ದಾರೆ. ತದನಂತರ ಕಳಂಜದ ನಝೀರ್ ಗ್ಯಾಲಕ್ಸಿ ಹಾಗೂ ಇಸ್ಮಾಯಿಲ್ ಬೇಂಗಮಲೆ ಕಾಡಿಗೆ ಬಿಡುವಲ್ಲಿ ಸಹಕರಿಸಿದ್ದಾರೆ.

ಕಳಂಜಕ್ಕೆ ಬಂತು ಹೆಬ್ಬಾವು ➤ ಗ್ರಾಮಸ್ಥರ ಸಹಕಾರದಿಂದ ಬೇಂಗಮಲೆ ಕಾಡಿಗೆ Read More »

ಕರಾವಳಿ

ಉಪ್ಪಿನಂಗಡಿ: ಕಮರಿಗೆ ಉರುಳಿದ ಟೆಂಪೋ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜೂ.22. ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ಟೆಂಪೊವೊಂದು ರಸ್ತೆ ಬದಿಯ ಕಮರಿಗೆ ಬಿದ್ದ ಘಟನೆ ಸೋಮವಾರ ಸಂಜೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿ ಸಮೀಪದ ನೀರಕಟ್ಟೆ ಎಂಬಲ್ಲಿ ನಡೆದಿದೆ. ಗುಂಡ್ಯದಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಗೂಡ್ಸ್ ಟೆಂಪೋವು ನೀರಕಟ್ಟೆ ಬಳಿ ತಲುಪುತ್ತಿದ್ದಂತೆಯೇ ಚಾಲಕನ ನಿಯಂತ್ರಣ ತಪ್ಪಿದೆ. ಪರಿಣಾಮ ರಸ್ತೆಯ ಬಲ‌ಬದಿಯ ಕಮರಿಗೆ ಉರುಳಿದ್ದು, ಅದೃಷ್ಟವಶಾತ್ ಬೃಹತ್ ಹೊಂಡದ ಮೇಲೆ ನಿಂತಿದೆ.‌ ಟೆಂಪೋದಲ್ಲಿ ಇದ್ದವರು ಅಪಾಯದಿಂದ ಪಾರಾಗಿದ್ದಾರೆ.

ಉಪ್ಪಿನಂಗಡಿ: ಕಮರಿಗೆ ಉರುಳಿದ ಟೆಂಪೋ Read More »

ಕರಾವಳಿ

ಸಚಿವ ಡಾ.ಸುಧಾಕರ್ ತಂದೆಗೆ ಕೊರೋನ ದೃಢ

ಬೆಂಗಳೂರು, ಜೂ.22: ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಂದೆಗೆ ಕೊರೋನ ವೈರಸ್ ಸೋಂಕು ತಗುಲಿರುವುದು ದೃಢವಾಟ್ಟಿದೆ. ಈ ಕುರಿತು ಸಚಿವ ಸುಧಾಕರ್ ಅವರೇ ಟ್ವೀಟ್ ಮಾಡಿ ಖಚಿತಪಡಿಸಿದ್ದಾರೆ. ‘‘ನನ್ನ ತಂದೆಯವರ ಕೋವಿಡ್ ಪರೀಕ್ಷಾ ವರದಿಯಲ್ಲಿ ಸೋಂಕು ದೃಢಪಟ್ಟಿದೆ. ಕುಟುಂಬದ ಇತರೆ ಸದಸ್ಯರ ವರದಿಗಾಗಿ ಆತಂಕದಿಂದ ಕಾಯುತ್ತಿದ್ದೇನೆ. ನಿಮ್ಮೆಲ್ಲರ ಹಾರೈಕೆ ಇರಲಿ’’. ಎಂದು ಟ್ವೀಟ್ ಮಾಡಿದ್ದಾರೆ. ನನ್ನ ತಂದೆಯವರ ಕೋವಿಡ್ ಪರೀಕ್ಷಾ ವರದಿ ಯಲ್ಲಿ ಸೋಂಕು ದೃಢಪಟ್ಟಿದೆ. ಕುಟುಂಬದ ಇತರೆ ಸದಸ್ಯರ ವರದಿಗಾಗಿ ಆತಂಕದಿಂದ ಕಾಯುತ್ತಿದ್ದೇನೆ. ನಿಮ್ಮೆಲ್ಲರ ಹಾರೈಕೆ

ಸಚಿವ ಡಾ.ಸುಧಾಕರ್ ತಂದೆಗೆ ಕೊರೋನ ದೃಢ Read More »

ಕರ್ನಾಟಕ

ಅನಾರೋಗ್ಯಕ್ಕೆ ತುತ್ತಾಗಿದ್ದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಮೃತ್ಯು

(ನ್ಯೂಸ್ ಕಡಬ)newskadaba.com ವಿಟ್ಲ, ಜೂ.22, ಅನಾರೋಗ್ಯದಿಂದ ಬಳಲುತ್ತಿದ್ದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ವಿಟ್ಲ ಪಡ್ನೂರು ಗ್ರಾಮ ಕೋಡಪದವು ಮಾಳ ಎಂಬಲ್ಲಿ ನಡೆದಿದೆ. ಮೃತರನ್ನು ಕೋಡಪದವು ನಿವಾಸಿ ನಾರಾಯಣ ಎಂಬವರ ಪುತ್ರ ಭುವನೇಶ್ (16) ಎಂದು ಗುರುತಿಸಲಾಗಿದೆ. ಈತ ವಿಟ್ಲದ ಖಾಸಗಿ ಶಾಲೆಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯಾಗಿದ್ದಾನೆ. ಭುವನೇಶ್  ಸುಮಾರು 6 ತಿಂಗಳ ಹಿಂದಿನಿಂದ ಫಿಟ್ಸ್ ಖಾಯಿಲೆಯಿಂದ ಬಳಲುತ್ತಿದ್ದು, ಮನೆಯಲ್ಲಿ  ಫಿಟ್ಸ್ ನಿಂದ ಬಿದ್ದು ನರಳುತ್ತಿದ್ದ ಈತನನ್ನು   ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅದಾಗಲೇ ಮೃತಪಟ್ಟಿದ್ದ ಎನ್ನಲಾಗಿದೆ. ಈ

ಅನಾರೋಗ್ಯಕ್ಕೆ ತುತ್ತಾಗಿದ್ದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ರಾಜ್ಯದಲ್ಲಿಂದು 249 ಮಂದಿಗೆ ಕೊರೋನ ಪಾಸಿಟಿವ್: ಸೋಂಕಿತರ ಸಂಖ್ಯೆ 9,399ಕ್ಕೆ ಏರಿಕೆ

ಬೆಂಗಳೂರು, ಜೂ.22: ರಾಜ್ಯದಲ್ಲಿಂದು 249 ಮಂದಿಗೆ ಕೊರೋನ ಸೋಂಕು ದೃಢವಾಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 9,399ಕ್ಕೆ ಏರಿಕೆಯಾಗಿದೆ. ಇದುವರೆಗೆ 5,730 ಮಂದಿ ಸೋಂಕಿತರು ಗುಣಮುಖರಾಗಿದ್ದು, ಸದ್ಯ ರಾಜ್ಯದಲ್ಲಿ 3,523 ಸಕ್ರಿಯ ಪ್ರಕರಣಗಳಿವೆ. ಬೆಂಗಳೂರು ನಗರದಲ್ಲಿ ಇಂದು 126 ಜನರಿಗೆ ಸೋಂಕು ದೃಢವಾಗಿದೆ. ಕಲಬುರಗಿಯಲ್ಲಿ 27, ವಿಜಯಪುರದಲ್ಲಿ 15, ಉಡುಪಿಯಲ್ಲಿ 14, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 12, ದಾವಣಗೆರೆಯಲ್ಲಿ 9, ಉತ್ತರ ಕನ್ನಡ ಮತ್ತು ಬಾಗಲಕೋಟೆಯಲ್ಲಿ 6, ಬೀದರ್ ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ತಲಾ 5, ಧಾರವಾಡ ಮತ್ತು

ರಾಜ್ಯದಲ್ಲಿಂದು 249 ಮಂದಿಗೆ ಕೊರೋನ ಪಾಸಿಟಿವ್: ಸೋಂಕಿತರ ಸಂಖ್ಯೆ 9,399ಕ್ಕೆ ಏರಿಕೆ Read More »

ಕರ್ನಾಟಕ

ವಿಧಾನ ಪರಿಷತ್‌ಗೆ ಎಲ್ಲ ಏಳು ಅಭ್ಯರ್ಥಿಗಳು ಅವಿರೋಧ ಆಯ್ಕೆ

ಬೆಂಗಳೂರು, ಜೂ.22: ವಿಧಾನ ಪರಿಷತ್‌ಗೆ ನಾಮಪತ್ರ ಅಂಗೀಕಾರವಾದ ಏಳು ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದಾರೆ. ಬಿಜೆಪಿ ಪಕ್ಷದಿಂದ ನಾಲ್ವರು, ಕಾಂಗ್ರೆಸ್ ಪಕ್ಷದ ಇಬ್ಬರು, ಜೆಡಿಎಸ್ ಓರ್ವ ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಾಮಪತ್ರ ಸಲ್ಲಿಸಿದ್ದ ಇಬ್ಬರು ಪಕ್ಷೇತರ ಅಭ್ಯರ್ಥಿಗಳ ನಾಮಪತ್ರ ಸೂಚಕರಿಲ್ಲದ ಕಾರಣ ತಿರಸ್ಕೃತವಾಗಿದೆ. ಹೀಗಾಗಿ ಅಂಗೀಕಾರವಾದ ಏಳು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಬಿಜೆಪಿಯಿಂದ ಮಾಜಿ ಸಚಿವರಾದ ಎಂಟಿಬಿ ನಾಗರಾಜ್, ಆರ್. ಶಂಕರ್, ಮಾಜಿ ಶಾಸಕ ಸುನೀಲ್ ವಲ್ಯಾಪುರೆ ಹಾಗೂ ಪಕ್ಷದ ಮುಖಂಡ ಪ್ರತಾಪ್ ಸಿಂಹ ನಾಯಕ್, ಕಾಂಗ್ರೆಸ್

ವಿಧಾನ ಪರಿಷತ್‌ಗೆ ಎಲ್ಲ ಏಳು ಅಭ್ಯರ್ಥಿಗಳು ಅವಿರೋಧ ಆಯ್ಕೆ Read More »

ಕರ್ನಾಟಕ
Scroll to Top