ಹಾಲು ಉತ್ಪಾದಕರಿಗೆ ಶುಭ ಸುದ್ದಿ ➤ ಅದೇನೆಂದು ಗೊತ್ತೇ…??

(ನ್ಯೂಸ್ ಕಡಬ)newskadaba.com ಬೆಂಗಳೂರು, ಜೂ.22, ಹೈನುಗಾರಿಕೆಗೆ 1.6 ಲಕ್ಷ ಶೂನ್ಯ ಬಡ್ಡಿ ಸಾಲ ಸೌಲಭ್ಯ ಕಲ್ಪಿಸಲು ಸರ್ಕಾರ ಚಿಂತನೆ ನಡೆಸಿದೆ. 3 ಲಕ್ಷ ರೂಪಾಯಿಯವರೆಗೂ ಶೇಕಡಾ 4ರ ಬಡ್ಡಿಗೆ ಆಧಾರ ರಹಿತ ಸಾಲ ನೀಡಲು ಸಿದ್ಧತೆ ಕೈಗೊಳ್ಳಲಾಗಿದೆ ಎನ್ನಲಾಗಿದೆ. ಕೇಂದ್ರ ಸರ್ಕಾರದ ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯಡಿ ರಾಜ್ಯದ ಹಾಲು ಉತ್ಪಾದಕರಿಗೆ ಗರಿಷ್ಠ 1.6 ಲಕ್ಷ ರೂಪಾಯಿಯವರೆಗೆ ಆಧಾರ ರಹಿತ ಶೂನ್ಯ ಬಡ್ಡಿ ದರದಲ್ಲಿ ಸಾಲ ನೀಡಲಾಗುವುದು. 3 ಲಕ್ಷ ರೂಪಾಯಿಯವರೆಗೆ ಶೇಕಡಾ 4ರ ಬಡ್ಡಿ ಹಾಗೂ […]

ಹಾಲು ಉತ್ಪಾದಕರಿಗೆ ಶುಭ ಸುದ್ದಿ ➤ ಅದೇನೆಂದು ಗೊತ್ತೇ…?? Read More »

ಕರ್ನಾಟಕ

Workplace 2024 Activation free of Charge With .TXT Activator [2024 Information]

Microsoft Workplace is a great suite for virtually everyone throughout varied domains. From college students utilizing Word, Excel, and PowerPoint for assignments and presentations to professionals leveraging these tools and more to automate their workflow. Its versatility is just not solely its strength but in addition the allure of related workplace suites. Whereas these programs

Workplace 2024 Activation free of Charge With .TXT Activator [2024 Information] Read More »

ಕರಾವಳಿ

ಹುಷಾರಾಗಿರಿ ನೀರಿನಿಂದಲೂ ಹರಡಬಹುದು ಕೊರೊನಾ!

(ನ್ಯೂಸ್ ಕಡಬ) newskadaba.com.ದೆಹಲಿ,ಜೂ.22:ಕೊರೊನಾ ವೈರಸ್ ವಿರುದ್ದ ಹೋರಾಟ ನಡೆಸುತ್ತಿರುವ ದೇಶಕ್ಕೆ ಇದೀಗ ಮತ್ತೊಂದು ಸುದ್ದಿ ಬರ ಸಿಡಿಳಿನಂತೆ ಬಂದು ಅಪ್ಪಳಿಸಿದೆ. ನೀರಿನ ಮೂಲಕವು ಕೊರೊನಾ ವೈರಸ್ ಹರಡುತ್ತದೆ ಎಂಬ ಸಂಶೋಧನ ವರದಿಯೊಂದು ಹೊರಬಿದ್ದಿದೆ. ಮಾರಕ ಕೊರೊನಾ ವೈರಸ್‍ಗೆ ಈಗಾಗಲೇ ದೇಶದಲ್ಲಿ 3 ಲಕ್ಷಕ್ಕೂ ಅಧಿಕ ಮಂದಿ ತುತ್ತಾಗಿದ್ದು ದಿನೇ ದಿನೇ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ. ಇದೇ ಹೊತ್ತಿನಲ್ಲಿ ಮೋರಿ ನೀರಿನಲ್ಲೂ ಕೊರೊನಾ ವೈರಸ್ ಸೋಂಕು ಕಂಡುಬಂದಿದೆ ಎಂದು ಐಐಟಿ ಗಾಂಧಿನಗರ, ಗುಜರಾತ್ ಜೈವಿಕ ತಂತ್ರಜ್ಞಾನ ಸಂಶೋಧನಾ ಕೇಂದ್ರ

ಹುಷಾರಾಗಿರಿ ನೀರಿನಿಂದಲೂ ಹರಡಬಹುದು ಕೊರೊನಾ! Read More »

ರಾಷ್ಟ್ರೀಯ ನ್ಯೂಸ್

ಬಜಾಲ್ ವಾರ್ಡಿನ ಅಭಿವೃದ್ದಿ ಕಾಮಗಾರಿಗೆ ಶಾಸಕ ಕಾಮತ್ ಗುದ್ದಲಿಪೂಜೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜೂ.22, ಮಹಾನಗರ ಪಾಲಿಕೆಯ ಬಜಾಲ್ ವಾರ್ಡಿನ ಜಲ್ಲಿಗುಡ್ಡೆಯಲ್ಲಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಿ.ವೇದವ್ಯಾಸ್ ಕಾಮತ್ ಗುದ್ದಲಿಪೂಜೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಶಾಸಕ ಕಾಮತ್, ಬಜಾಲ್ ವಾರ್ಡಿನ ಜಲ್ಲಿಗುಡ್ಡೆ ಕೋರ್ದಬ್ಬು ದೈವಸ್ಥಾನದಿಂದ ಮುಂದಕ್ಕೆ ರಸ್ತೆ ಅಭಿವೃದ್ಧಿಪಡಿಸುವ‌ ಕುರಿತು ಸ್ಥಳೀಯ ಮುಖಂಡರ ಮೂಲಕ ಇಲ್ಲಿನ ಸಾರ್ವಜನಿಕರು ಮನವಿ ಸಲ್ಲಿಸಿದ್ದರು. ಹಾಗಾಗಿ 7 ಲಕ್ಷ ರೂಪಾಯಿ ಅನುದಾನ ಬಿಡುಗಡೆಯಾಗಿದ್ದು, ಕಾಮಗಾರಿಯ ಗುದ್ದಲಿಪೂಜೆ ಸಾರ್ವಜನಿಕರ ಸಮ್ಮುಖದಲ್ಲಿ ನೆರವೇರಿಸಲಾಯಿತು. ಕಳೆದ 2 ವರ್ಷದಲ್ಲಿ ಬಜಾಲ್ ವಾರ್ಡಿನ ಅಭಿವೃದ್ಧಿಗೆ ಕೋಟಿಗೂ

ಬಜಾಲ್ ವಾರ್ಡಿನ ಅಭಿವೃದ್ದಿ ಕಾಮಗಾರಿಗೆ ಶಾಸಕ ಕಾಮತ್ ಗುದ್ದಲಿಪೂಜೆ Read More »

ಕರಾವಳಿ

ಸೈಕಲ್ ಸವಾರಿ ಮತ್ತು ಪೋಲಿಯೋ ಡ್ರಾಪ್ಸ್

(ನ್ಯೂಸ್ ಕಡಬ) newskadaba.com ,ಜೂ.22: 1980ರ ಕಾಲಘಟ್ಟ. ನಾನಾಗ ಎರಡನೇ ತರಗತಿಯಲ್ಲಿ ಓದುತ್ತಿದ್ದ. 1973ರಲ್ಲಿ ಹುಟ್ಟಿದ ನನಗೆ ಆಗ 7 ವರ್ಷವಾಗಿತ್ತು. ನಮ್ಮೂರು ಚೂಂತಾರು ಸಮೀಪದ, ಶೇಣಿಯ ಸರಕಾರಿ ಶಾಲೆಯಲ್ಲಿ ಓದುತ್ತಿದ್ದ ಸಮಯವದು. ಆ ಸಂದರ್ಭದಲ್ಲಿ ಪೊಲಿಯೋ ಡ್ರಾಪ್ಸ್ ಹಾಕುವುದು ಈಗಿನಂತೆ ಎಲ್ಲೆಡೆ ಭರದಿಂದ ನಡೆಯುತ್ತಿತ್ತು. ನಮ್ಮಪ್ಪನಿಗೆ ನಾನು ಸೇರಿ ನಾಲ್ಕು ಮಕ್ಕಳು ಬೆನ್ನು ಬೆನ್ನಿಗೆ ಹುಟ್ಟಿದ ಕಾರಣದಿಂದ ನಮಗೆಲ್ಲರಿಗೂ ವರ್ಷದಷ್ಟೆ ಅಂತರ ಇತ್ತು. ತಮ್ಮ, ಅಣ್ಣ, ಅಕ್ಕ ಮತ್ತು ನನಗೆ ಹೀಗೆ ನಾಲ್ವರಿಗೂ ಪೊಲಿಯೋ ಡ್ರಾಪ್ಸ್

ಸೈಕಲ್ ಸವಾರಿ ಮತ್ತು ಪೋಲಿಯೋ ಡ್ರಾಪ್ಸ್ Read More »

ಕರಾವಳಿ, ಕರ್ನಾಟಕ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ನೆಲ್ಯಾಡಿ: ಎಸ್ಡಿಪಿಐ ಸಂಸ್ಥಾಪನಾ ದಿನದ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮ

(ನ್ಯೂಸ್ ಕಡಬ)newskadaba.com ನೆಲ್ಯಾಡಿ, ಜೂ.22, 2009 ರ ಜೂನ್ 21 ರಂದು ಈ ದೇಶದ ಜನತೆಯ ಆಶಾಕಿರಣವಾಗಿ ಸಮರ್ಪಿಸಲ್ಪಟ್ಟ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ತನ್ನ ಹೋರಾಟವನ್ನು ರಾಜಕೀಯದ ಮೂಲಕ ಜನ ಮನ್ನಣೆ ಗಳಿಸುತ್ತಾ 11 ವರ್ಷಗಳನ್ನು ಪೂರೈಸಿ 12 ನೇ ವರ್ಷಕ್ಕೆ ಪಾದಾರ್ಪಣೆಗೈಯುತ್ತಿರುವ ಈ ಸಂಧರ್ಭದಲ್ಲಿ ಪಕ್ಷವು ಪ್ರತಿ ವರ್ಷದಂತೆ ಈ ವರ್ಷವೂ ಜೂನ್ 21 (ಆದಿತ್ಯವಾರ) ರಂದು ದೇಶಾದ್ಯಂತ ತನ್ನ “ಸಂಸ್ಥಾಪನಾ ದಿನ” ವನ್ನು ಆಚರಿಸುವ, ಈ ಸಂದರ್ಭದಲ್ಲಿ ಪಕ್ಷದ ರಾಜ್ಯಾಧ್ಯಕ್ಷರು

ನೆಲ್ಯಾಡಿ: ಎಸ್ಡಿಪಿಐ ಸಂಸ್ಥಾಪನಾ ದಿನದ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮ Read More »

ಕರಾವಳಿ

ಎರಡು ವರ್ಷಗಳಿಂದ ಕ್ಯಾನ್ಸರ್ ವಿರುದ್ಧ ಹೋರಾಟ ➤ ಭಾರತದ ಮಾಜಿ ಶೂಟರ್ ಪೂರ್ಣಿಮಾ ನಿಧನ

(ನ್ಯೂಸ್ ಕಡಬ) newskadaba.com ನವದೆಹಲಿ:,ಜೂ.22:  ಭಾರತದ ಮಾಜಿ ಶೂಟರ್ ಮತ್ತು ತರಬೇತುದಾರೆ ಪೂರ್ಣಿಮಾ ಜಾನಾನೆ  ಇಂದು, ತಮ್ಮ  42 ನೇ ವಯಸ್ಸಿನಲ್ಲಿ ನಿಧನ ಹೊಂದಿದ್ದಾರೆ. ಭಾರತೀಯ ರೈಫಲ್ ಶೂಟರ್ ಕಳೆದ ಎರಡು ವರ್ಷಗಳಿಂದ ಕ್ಯಾನ್ಸರ್ ವಿರುದ್ಧ ಹೋರಾಡುತ್ತಿದ್ದರು, ಪೂರ್ಣಿಮಾ ಪುಣೆಯಲ್ಲಿ ಕೊನೆಯುಸಿರೆಳೆದರು.   ಪೂರ್ಣಿಮಾ ವಿಶ್ವಕಪ್, ಏಷ್ಯನ್ ಚಾಂಪಿಯನ್‌ಶಿಪ್‌ನಲ್ಲಿ ದೇಶವನ್ನು ಪ್ರತಿನಿಧಿಸಿದ್ದಾರೆ. ಅವರು 10 ಮೀಟರ್ ಏರ್ ರೈಫಲ್‌ನಲ್ಲಿ ದೀರ್ಘಕಾಲದವರೆಗೆ ರಾಷ್ಟ್ರೀಯ ದಾಖಲೆ ಹೊಂದಿದ್ದರು. ಅವರ ಯಶಸ್ಸಿಗೆ ಮಹಾರಾಷ್ಟ್ರ ಸರ್ಕಾರ ಅವರಿಗೆ ಶಿವ ಛತ್ರಪತಿ ಕ್ರೀಡಾ ಪ್ರಶಸ್ತಿಯನ್ನು

ಎರಡು ವರ್ಷಗಳಿಂದ ಕ್ಯಾನ್ಸರ್ ವಿರುದ್ಧ ಹೋರಾಟ ➤ ಭಾರತದ ಮಾಜಿ ಶೂಟರ್ ಪೂರ್ಣಿಮಾ ನಿಧನ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಡಬದ ಜನತೆಗೆ ಸಿಹಿ ಸುದ್ದಿ ➤ 35 ಜನರ ವರದಿ ನೆಗೆಟಿವ್

(ನ್ಯೂಸ್ ಕಡಬ) newskadaba.com ಕಡಬ, ಜೂ.22, ಕೊರೋನಾ ಸೋಂಕು ಪಾಸಿಟಿವ್ ಬಂದಿದ್ದರಿಂದ ಆಸ್ಪತ್ರೆಗೆ ದಾಖಲಾಗಿ ನಂತರ ಸೋಂಕು ಮುಕ್ತರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿರುವ ಕಡಬದ ಸಿ.ಎ. ಬ್ಯಾಂಕ್ ಸಿಬ್ಬಂದಿಯ ಪ್ರಾಥಮಿಕ ಸಂಪರ್ಕದ ಎಲ್ಲಾ 35 ಜನರ ವರದಿಯೂ ನೆಗೆಟಿವ್ ಬಂದಿದೆ. ಗಂಟಲು ದ್ರವ ಮಾದರಿಯ ಪ್ರಯೋಗಾಲಯ ವರದಿಯು ನೆಗೆಟಿವ್ ಬಂದಿದೆ ಎಂದು ಕಡಬ ಸಮುದಾಯ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಸುಚಿತ್ರಾ ರಾವ್ ಅವರು ತಿಳಿಸಿದ್ದಾರೆ. ಈ ಮೂಲಕ ಕಡಬದ ಜನತೆ ಸಮಾಧಾನದ ನಿಟ್ಟುಸಿರು ಬಿಟ್ಟಿದ್ದಾರೆ.

ಕಡಬದ ಜನತೆಗೆ ಸಿಹಿ ಸುದ್ದಿ ➤ 35 ಜನರ ವರದಿ ನೆಗೆಟಿವ್ Read More »

ಕರಾವಳಿ

ಮಡಿಕೇರಿ : ಕೊಡಗಿನಲ್ಲಿ ಮತ್ತಿಬ್ಬರಿಗೆ ಕೊರೊನಾ

(ನ್ಯೂಸ್ ಕಡಬ) newskadaba.com ಮಡಿಕೇರಿ,ಜೂ.22: ಮುಂಬೈನಿಂದ ಬಂದಿದ್ದ ವ್ಯಕ್ತಿ ಹಾಗೂ ಕೊಡಗಿನ ಸೋಮವಾರಪೇಟೆ ಸಮೀಪದ ನಿವಾಸಿಗೆ ಕೊರೊನಾ ಸೋಂಕು ತಗುಲಿದೆ ಎಂದು ಡಿಎಚ್ಓ ಮೋಹನ್ ಸ್ಪಷ್ಟಪಡಿಸಿದ್ದಾರೆ.   ಸೋಂಕಿತರು ವಾಸವಾಗಿದ್ದ ಗ್ರಾಮವನ್ನು ಜಿಲ್ಲಾಡಳಿತ ಸೀಲ್ಡೌನ್ ಮಾಡಿದೆ. ಗದಗ ಜಿಲ್ಲೆಗೆ ಹೋಗಿ ಬಂದಿದ್ದ ವ್ಯಕ್ತಿ ಬಳಿಕ ಗ್ರಾಮದಲ್ಲಿ ಓಡಾಡಿದ್ದಾನೆ ಎನ್ನಲಾಗಿದೆ. ಆದ್ದರಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ ಗ್ರಾಮವನ್ನು ಸೀಲ್ಡೌನ್ ಮಾಡಿದೆ. ಮುಂಬೈನಿಂದ ಬಂದಿದ್ದ ವ್ಯಕ್ತಿಗೆ ಕೊರೊನಾ ಖಚಿತವಾಗಿದೆ. ಸೋಂಕಿತರಿಬ್ಬರನ್ನು ಮಡಿಕೇರಿಯ ಕೋವಿಡ್-19 ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ

ಮಡಿಕೇರಿ : ಕೊಡಗಿನಲ್ಲಿ ಮತ್ತಿಬ್ಬರಿಗೆ ಕೊರೊನಾ Read More »

ಕರಾವಳಿ, ಕರ್ನಾಟಕ

ಸುಳ್ಯ: ಜಿಲ್ಲಾ ಗೃಹರಕ್ಷಕ ದಳದ ವತಿಯಿಂದ ವನ ಮಹೋತ್ಸವ ಮತ್ತು ಸ್ಯಾನಿಟೈಸರ್ ವಿತರಣೆ

(ನ್ಯೂಸ್ ಕಡಬ)newskadaba.com ದ.ಕ. ಜಿಲ್ಲಾ ಗೃಹರಕ್ಷಕ ದಳದ ಸುಳ್ಯ ಘಟಕದ ವತಿಯಿಂದ ವನಮಹೋತ್ಸವ ಮತ್ತು ಸ್ಯಾನಿಟೈಸರ್ ವಿತರಣಾ ಕಾರ್ಯಕ್ರಮವು ನಡೆಯಿತು. ಈ ಸಂದರ್ಭದಲ್ಲಿ ಅತಿಥಿಗಳಾಗಿ ಆಗಮಿಸಿದ ಶ್ರೀ ರಂಗನಾಥ ಕೆಎಫ್‍ಡಿಸಿ ಅಧ್ಯಕ್ಷರು, ಶ್ರೀ ನಟರಾಜ್ ದೈಹಿಕ ಶಿಕ್ಷಕರು ಸರ್ಕಾರಿ ಜೂನಿಯರ್ ಕಾಲೇಜು ಸುಳ್ಯ, ಶ್ರೀ ರಾಮಚಂದ್ರ ಲಯನ್ಸ್ ಅಧ್ಯಕ್ಷರು ಮತ್ತು ಸುದ್ದಿ ಬಿಡುಗಡೆಯ ವರದಿಗಾರ ಶ್ರೀ ಹರೀಶ್ ಬಂಟ್ವಾಳ ಇವರುಗಳು ಸಾಂಕೇತಿಕವಾಗಿ ಗಿಡ ನೆಡುವುದರ ಮೂಲಕ ಉದ್ಘಾಟನೆಯನ್ನು ಮಾಡಿದರು. ಈ ಸಂದರ್ಭದಲ್ಲಿ ಕೆಎಫ್‍ಡಿಸಿ ಅಧ್ಯಕ್ಷರಾದ ಶ್ರೀ ರಂಗನಾಥ

ಸುಳ್ಯ: ಜಿಲ್ಲಾ ಗೃಹರಕ್ಷಕ ದಳದ ವತಿಯಿಂದ ವನ ಮಹೋತ್ಸವ ಮತ್ತು ಸ್ಯಾನಿಟೈಸರ್ ವಿತರಣೆ Read More »

ಕರಾವಳಿ
Scroll to Top