ರಜೌರಿ ಗಡಿಯಲ್ಲಿ ಪಾಕ್ ಸೇನೆಯಿಂದ ಗುಂಡಿನ ದಾಳಿ ➤ ಓರ್ವ ಭಾರತೀಯ ಯೋಧ ಹುತಾತ್ಮ

(ನ್ಯೂಸ್ ಕಡಬ) newskadaba.com ಶ್ರೀನಗರ,ಜೂ.22 :ಜಮ್ಮು ಕಾಶ್ಮೀರದ ರಜೌರಿ ಜಿಲ್ಲೆಯ ಭಾರತ ಪಾಕ್ ಗಡಿ ಭಾಗದಲ್ಲಿ ನಡೆದ ಗುಂಡಿ ದಾಳಿಯಲ್ಲಿ ಓರ್ವ ಭಾರತೀಯ ಯೋಧ ಹುತಾತ್ಮರಾಗಿದ್ದಾರೆ. ಪಾಕ್ ಪಡೆಗಳು ಗಡಿ ನಿಯಂತ್ರಣ ರೇಖೆಯಲ್ಲಿ ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸಿದೆ ಎಂದು ವರದಿಯಾಗಿದೆ. ಇಂದು ಬೆಳಿಗ್ಗೆ ಪೂಂಚ್ ಮತ್ತು ರಜೌರಿ ಜಿಲ್ಲೆಗಳಲ್ಲಿ ಪಾಕಿಸ್ಥಾನ ಸೇನೆ ಹಲವು ಬಾರಿ ಕದನ ವಿರಾಮ ಉಲ್ಲಂಘಿಸಿದೆ.   ಪೂಂಚ್ ಜಿಲ್ಲೆಯ ಕೃಷ್ಣ ಘಾಟಿಯಲ್ಲಿ ಇಂದು ಬೆಳಿಗ್ಗೆ 3.30ರ ಸುಮಾರಿಗೆ ಪಾಕಿಸ್ಥಾನ […]

ರಜೌರಿ ಗಡಿಯಲ್ಲಿ ಪಾಕ್ ಸೇನೆಯಿಂದ ಗುಂಡಿನ ದಾಳಿ ➤ ಓರ್ವ ಭಾರತೀಯ ಯೋಧ ಹುತಾತ್ಮ Read More »

ರಾಷ್ಟ್ರೀಯ ನ್ಯೂಸ್

ಪುತ್ತೂರಿನ 5 ಖಾಸಗಿ ಆಸ್ಪತ್ರೆಗಳಲ್ಲಿ ಕೊರೋನಾ ಚಿಕಿತ್ಸೆ ಲಭ್ಯ

(ನ್ಯೂಸ್ ಕಡಬ)newskadaba.com ಪುತ್ತೂರು, ಜೂ.22, ದಿನೇ ದಿನೇ ಕೊರೋನಾ ಪ್ರಕರಣಗಳು ರಾಜ್ಯದಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆ ರಾಜ್ಯದ ಖಾಸಗಿ ಆಸ್ಪತ್ರೆಗಳಲ್ಲಿಯೂ ಕೊರೊನಾ ಸೋಂಕಿಗೆ ಚಿಕಿತ್ಸೆ ನೀಡಲು ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಇದರಂತೆ ಪುತ್ತೂರಿನ 5 ಖಾಸಗಿ ಆಸ್ಪತ್ರೆಗಳು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 30 ಆಸ್ಪತ್ರೆಗಳನ್ನು ಚಿಕಿತ್ಸೆಗಾಗಿ ಗುರುತಿಸಲಾಗಿದೆ. ಸೋಂಕಿತರ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಈಗಾಗಲೇ ರಾಜ್ಯದಲ್ಲಿ ಸುಮಾರು 8 ಸಾವಿರಕ್ಕಿಂತಲೂ ಹೆಚ್ಚು ಕೊರೋನಾ ಸೋಂಕಿತರು ಪತ್ತೆಯಾಗಿದ್ದಾರೆ. ಮುಂದಿನ ದಿನಗಳಲ್ಲಿ ಕೊರೋನಾ ಪ್ರಕರಣಗಳು ಮತ್ತಷ್ಟು

ಪುತ್ತೂರಿನ 5 ಖಾಸಗಿ ಆಸ್ಪತ್ರೆಗಳಲ್ಲಿ ಕೊರೋನಾ ಚಿಕಿತ್ಸೆ ಲಭ್ಯ Read More »

ಕರಾವಳಿ

ಅಡುಗೆ ಭಟ್ಟರಿಗೆ ಕೊರೊನಾ ದೃಢ ➤ ಬೆಳಿಗ್ಗೆ ಮದುವೆಯಾದ ನವಜೋಡಿ ಸಂಜೆ ವೇಳೆ ಕ್ವಾರಂಟೈನ್ ನಲ್ಲಿ ಲಾಕ್

(ನ್ಯೂಸ್ ಕಡಬ) newskadaba.com ತುಮಕೂರು, ಜೂ.22,. ಬೆಳಗ್ಗೆ ತಾನೇ ಮದುವೆ ಮುಗಿಸಿದ ನವಜೋಡಿಗೆ ಸಂಜೆ ವೇಳೆ ಕ್ವಾರಂಟೈನ್‍ನಲ್ಲಿ ಲಾಕ್ ಆದ ಘಟನೆ ತುಮಕೂರಿನ ಹೇರೂರಿನಲ್ಲಿ ನಡೆದಿದೆ. ಮದುವೆ ಮನೆಯಲ್ಲಿ ಅಡುಗೆ ಭಟ್ಟರೋರ್ವರಿಗೆ ಕೊರೊನಾ ದೃಢಪಟ್ಟ ಹಿನ್ನೆಲೆಯಲ್ಲಿ ನವಜೋಡಿ ಸೇರಿದಂತೆ ಮದುವೆಗೆ ಬಂದವರೆಲ್ಲಾ ಕ್ವಾರಂಟೈನ್ ಆಗಿದ್ದಾರೆ. ಹೇರೂರಿನ ವರ ಗಿರೀಶ್‍ಗೆ ಕಾಟೇನಹಳ್ಳಿಯ ವಧು ಮೀನಾಕ್ಷಿಯ ಜೊತೆ ವಿವಾಹವಾಗಿತ್ತು. ಈ ಮದುವೆಗೆ ಅಡುಗೆ ಮಾಡಲು ಬಂದ ಅಡುಗೆ ಭಟ್ಟರೋರ್ವರು ಚಿಟ್ಟದ ಕುಪ್ಪೆ ನಿವಾಸಿ 50 ವರ್ಷದ ವ್ಯಕ್ತಿಗೆ ಸೋಂಕು ದೃಢಪಟ್ಟಿದೆ.

ಅಡುಗೆ ಭಟ್ಟರಿಗೆ ಕೊರೊನಾ ದೃಢ ➤ ಬೆಳಿಗ್ಗೆ ಮದುವೆಯಾದ ನವಜೋಡಿ ಸಂಜೆ ವೇಳೆ ಕ್ವಾರಂಟೈನ್ ನಲ್ಲಿ ಲಾಕ್ Read More »

ಕರಾವಳಿ

ಚಾರ್ಮಾಡಿ ತೋಟಕ್ಕೆ ನುಗ್ಗಿದ ಕಾಡಾನೆಗಳು ಅಪಾರ ಬೆಳೆ ನಾಶ

(ನ್ಯೂಸ್ ಕಡಬ) newskadaba.com.ಮುಂಡಾಜೆ,ಜೂ.22:ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಹೊಸಮಠದಲ್ಲಿ ಭಾನುವಾರ ಅಡಿಕೆ ತೋಟಗಳಿಗೆ ನುಗ್ಗಿದ ಕಾಡಾನೆಗಳು ಅಡಿಕೆ ಮರ ತೆಂಗಿನ ಮರ, ಸೇರಿದಂತೆ ಬಾಳೆಗಿಡಗಳನ್ನು ನಾಶ ಮಾಡಿರುವುದು ವರದಿ ಯಾಗಿದೆ. ನಾರಾಯಣ ಹಾಗೂ ಭಾಸ್ಕರ ಅವರ ತೋಟಗಳಿಗೆ ಆನೆ ದಾಳಿ ಮಾಡಿ ಅಡಿಕೆ, ತೆಂಗು ಮತ್ತು 50ಕ್ಕೂ ಅಧಿಕ ಬಾಳೆಗಿಡಗಳನ್ನು ನೆಲಕ್ಕುರುಳಿಸಿದೆ. ಮರಿಯಾನೆ ಸಹಿತ 4 ಆನೆಗಳ ಘೀಳಿಡುವಿಕೆಯ ಸದ್ದಿನಿಂದ ಎಚ್ಚರಗೊಂಡ ಮನೆಮಂದಿ ಮತ್ತು ಸ್ಥಳೀಯರು ಪಟಾಕಿ ಸಿಡಿಸಿ. ದೊಂದಿ ಬೆಳಕನ್ನು ಹಿಡಿದು ಕಾಡಿಗೆ ಓಡಿಸಿದ್ದಾರೆ. ಸ್ಥಳಕ್ಕೆ

ಚಾರ್ಮಾಡಿ ತೋಟಕ್ಕೆ ನುಗ್ಗಿದ ಕಾಡಾನೆಗಳು ಅಪಾರ ಬೆಳೆ ನಾಶ Read More »

ಕರಾವಳಿ

ಉಳ್ಳಾಲ: ಉಸ್ತುವಾರಿ ಸಚಿವರಿಂದ ಕಡಲ್ಕೊರೆತ ಪ್ರದೇಶ ವೀಕ್ಷಣೆ

(ನ್ಯೂಸ್ ಕಡಬ) newskadaba.com ಉಳ್ಳಾಲ,ಜೂ.22: ಮುಂಗಾರಿನ ಅಬ್ಬರಕ್ಕೆ ಕರಾವಳಿಯ ಉಳ್ಳಾಲದಲ್ಲಿ ಕಡಲಕೊರೆತ ಆರಂಭಗೊಂಡಿದ್ದು, ಈಗಾಗಲೇ ಹಲವಾರು ಮನೆಗಳು ಕಡಲ ಪಾಲಾಗಿದೆ .ಉಳ್ಳಾಲದಿಂದ ಕಾರವಾರ ವರೆಗಿನ 320 ಕಿ.ಮೀ. ಕಡಲ ತಡಿಯಲ್ಲಿ ಕಡಲಿನ ಪ್ರಕ್ಷುಬ್ಧತೆ ಅಧಿಕವಾಗಿರುವುದರಿಂದ ಅತ್ಯಂತ ಹೆಚ್ಚು ಹಾನಿಗೀಡಾದ ಪ್ರದೇಶಗಳನ್ನು ಗುರುತಿಸಿ ತುರ್ತು ತಡೆಗೋಡೆ ನಿರ್ಮಿಸಲು ಆದೇಶ ನೀಡಲಾಗಿದೆ.   ಸೋಮೇಶ್ವರ ಉಚ್ಚಿಲದಲ್ಲಿ ಮೀನುಗಾರರ ಮನೆಗಳ ರಕ್ಷಣೆಗೆ ಈ ಕೂಡಲೇ ತುರ್ತು ಕಾಮಗಾರಿ ನಡೆಯಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ

ಉಳ್ಳಾಲ: ಉಸ್ತುವಾರಿ ಸಚಿವರಿಂದ ಕಡಲ್ಕೊರೆತ ಪ್ರದೇಶ ವೀಕ್ಷಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ರಸ್ತೆಯಲ್ಲಿಯೇ ಹರಿದ ಕೆಸರುಮಯ ಮಳೆನೀರು

(ನ್ಯೂಸ್ ಕಡಬ) newskadaba.comಕಡಬ,ಜೂ.22:  ಕರಾವಳಿಯಲ್ಲಿ ಮಳೆರಾಯನ ಅಬ್ಬರ ಆರಂಭವಾಗಿ ಅಲ್ಲಲ್ಲಿ ಸಣ್ಣ ಪುಟ್ಟ ಹಾನಿಗಳು ಉಂಟಗಿದೆ, ಇದರ ಜೊತೆಗೆ ಕಡಬ ಪರಿಸರದಲ್ಲಿ ಮಳೆಯ ಅಬ್ಬರಕ್ಕೆ ಕಾಂಕ್ರೀಟ್ ರಸ್ತೆಗಳು, ಮಣ್ಣಿನ ತಸ್ತೆಗಳು ಗದ್ದೆಗಳಾಂತಗಿದೆ. ಕಡಬದ ಕಾಲೇಜು ರಸ್ತೆ ಅಡ್ಡಗದ್ದೆ ಪ್ರದೇಶದಲ್ಲಿ ರವಿವಾರ ಸಂಜೆ ಸುರಿದ ಭಾರೀ ಮಳೆಗೆ, ಮಳೆನೀರು ಸಂಪೂರ್ಣವಾಗಿ ರಸ್ತೆಯಲ್ಲಿಯೇ ಹರಿದು ಸ್ಥಳೀಯರ ಓಡಾಟಕ್ಕೆ ತೊಂದರೆವುಂಟಾಗಿದೆ.   ಸರಿಯಾದ ಕ್ರಮದಲ್ಲಿ ಚರಂಡಿ ನಿರ್ವಹಣೆ ಮಾಡದ ಕಾರಣ ಮಳೆನೀರು ಹರಿದು ಹೋಗಲು ತಡೆಯುಂಟಾಗಿ, ಕೆಲವು ಕಡೆ ರಸ್ತೆ ಪಕ್ಕ್ದ

ಕಡಬ: ರಸ್ತೆಯಲ್ಲಿಯೇ ಹರಿದ ಕೆಸರುಮಯ ಮಳೆನೀರು Read More »

ಕರಾವಳಿ, ಕರ್ನಾಟಕ

ವಿಕೆಟ್ ದಾಖಲೆ ವೀರ ರಾಜಿಂದರ್ ಗೋಯೆಲ್ ವಿಧಿವಶ

(ನ್ಯೂಸ್ ಕಡಬ) newskadaba.com ಕೋಲ್ಕತ್ತಾ ,ಜೂ.22: ಭಾರತದ ಮಾಜಿ ಕ್ರಿಕೆಟಿಗ, ಎಡಗೈ ಸ್ಪಿನ್ನರ್, ರಣಜಿ ಕ್ರಿಕೆಟ್ ನ ದಿಗ್ಗಜ ರಾಜಿಂದರ್ ಗೋಯೆಲ್ ರವಿವಾರ ನಿಧನರಾದರು. 77 ವರ್ಷದ ರಾಜಿಂದರ್ ಬಹಳ ಸಮಯದ ಅನಾರೋಗ್ಯದ ಬಳಿಕ ರವಿವಾರ ಕೋಲ್ಕತ್ತಾದ ನಿವಾಸದಲ್ಲಿ ನಿಧನರಾದರು.   ರಾಜಿಂದರ್ ಗೋಯೆಲ್ ಟೀಂ ಇಂಡಿಯಾ ಪರ ಅಂತಾರಾಷ್ಟ್ರೀಯ ಕ್ರಿಕೆಟ್ ಆಡದೇ ಇದ್ದರೂ, ದೇಶೀಯ ವಲಯದಲ್ಲಿ ಉತ್ತಮ ಸ್ಪಿನ್ನರ್ ಆಗಿ ಮೂಡಿಬಂದಿದ್ದರು. ಭಾರತದ ದಿಗ್ಗಜ ಬಿಷನ್ ಸಿಂಗ್ ಬೇಡಿ ಸಮಕಾಲೀನ ಸ್ಪಿನ್ನರ್ ಆಗಿದ್ದ ರಾಜಿಂದರ್ 157

ವಿಕೆಟ್ ದಾಖಲೆ ವೀರ ರಾಜಿಂದರ್ ಗೋಯೆಲ್ ವಿಧಿವಶ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮರ್ಧಾಳ: ಬೈಕ್ ಗಳ ನಡುವೆ ಢಿಕ್ಕಿ ➤ ಸವಾರರಿಬ್ಬರು ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಜೂ.22. ಬೈಕ್ ಗಳ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಎರಡೂ ಬೈಕಿನ ಸವಾರರಿಬ್ಬರು ಗಂಭೀರ ಗಾಯಗೊಂಡ ಘಟನೆ ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ಕೋಡಂದೂರು ಎಂಬಲ್ಲಿ ಸೋಮವಾರದಂದು ನಡೆದಿದೆ. ಗಾಯಳು ಸವಾರರನ್ನು ಕಡಬ ತಾಲೂಕು ಬಂಟ್ರ ಗ್ರಾಮದ ಪಣೆಬೈಲು ನಿವಾಸಿ ಯತೀಂದ್ರ ರೈ ಎಂಬವರ ಪುತ್ರ ಪ್ರಮೋದ್ ಹಾಗೂ ರೆಂಜಿಲಾಡಿ ಗ್ರಾಮದ ಖಂಡಿಗ ನಿವಾಸಿ ಗಣೇಶ್ ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಕಡಬದ 108 ಆಂಬ್ಯುಲೆನ್ಸ್ ಮೂಲಕ ಕಡಬ

ಮರ್ಧಾಳ: ಬೈಕ್ ಗಳ ನಡುವೆ ಢಿಕ್ಕಿ ➤ ಸವಾರರಿಬ್ಬರು ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ಪುರುಷ ಪ್ರೇಮ ವಶ ಸಿದ್ದಿ ತಂತ್ರ ಮತ್ತು ದಿನ ಭವಿಷ್ಯ.

ನಿಮ್ಮನ್ನು ಆತ್ಮೀಯತೆಯಿಂದ ಪ್ರೀತಿಸಿ ಕಾಲಾನಂತರ ದೂರ ಹೋಗುತ್ತಿರುವ ಪುರುಷನನ್ನು ನೀವು ಮರಳಿ ಪಡೆಯುವ ಪ್ರಯತ್ನ ನಡೆಸುತ್ತಿದ್ದರೆ ಚಿಂತೆ ಬೇಡ ಈ ಪರಿಹಾರ ಆಚರಿಸಿ. ನವಧಾನ್ಯ, ತುಳಸಿ, ಬಿಲ್ವಪತ್ರೆ ಇವುಗಳನ್ನು ಕೆಂಪು ಬಟ್ಟೆಯಲ್ಲಿ ಕಟ್ಟಿ ಅಂಜೂರ ವೃಕ್ಷಕ್ಕೆ ಪೂಜೆ ಮಾಡಿ ಕಟ್ಟಬೇಕು ಇದರಿಂದ ನಿಮ್ಮ ಇಷ್ಟಾರ್ಥಗಳು ಈಡೇರುತ್ತವೆ. ಇದು ಪುರುಷ ಪ್ರೇಮಕ್ಕಾಗಿ ಮಾತ್ರ ಬಳಸತಕ್ಕದ್ದು. ಶ್ರೀ ರುದ್ರಾಣಿ ಭಗವತಿ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ,

ಪುರುಷ ಪ್ರೇಮ ವಶ ಸಿದ್ದಿ ತಂತ್ರ ಮತ್ತು ದಿನ ಭವಿಷ್ಯ. Read More »

ಕರಾವಳಿ, ಕರ್ನಾಟಕ, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

Windows 11 Professional – the Way to Obtain, Install And Activate?

You do not need to delay any longer and are making ready to change to the brand new operating system? We’ve got ready a guide for you, the place you’ll study the place to download, set up, and run Home windows 11. Download On the whole, once you begin installing Windows 11 Professional, all of

Windows 11 Professional – the Way to Obtain, Install And Activate? Read More »

ಕರಾವಳಿ
Scroll to Top