ಆಲಂಕಾರಿನಲ್ಲಿ ರತ್ನಶ್ರೀ ಸಂಸ್ಥೆಯಿಂದ ನೂತನ ಪೆಟ್ರೋಲ್ ಬಂಕ್ ➤ ಎಂಆರ್‌ಪಿಎಲ್‌ನ ರಿಟೈಲ್ ಔಟ್‌ಲೆಟ್‌ಗೆ ಭೂಮಿಪೂಜೆ
(ನ್ಯೂಸ್ ಕಡಬ)newskadaba.com ಅಲಂಕಾರು, ಜೂ. 21, ಎಂಆರ್‌ಪಿಎಲ್‌ನ ರಿಟೈಲ್ ಔಟ್‌ಲೆಟ್‌ಗೆ ಆಲಂಕಾರಿನಲ್ಲಿ ಜೂ.20ರಂದು ಬೆಳಿಗ್ಗೆ ಭೂಮಿಪೂಜೆ ನೆರವೇರಿಸಲಾಯಿತು. ಶ್ರೀ ರಾಮಕುಂಜೇಶ್ವರ ವಿದ್ಯಾವರ್ಧಕ ಸಭಾದ ಅಧ್ಯಕ್ಷ ಕೃಷ್ಣಮೂರ್ತಿ ಕಲ್ಲೇರಿಯವರು ಶಿಲಾನ್ಯಾಸ ನೆರವೇರಿಸಿ, ಪುರೋಹಿತರಾದ ಶ್ರೀಕಾಂತ ಕಲ್ಲೂರಾಯ ಬಾಜಳ್ಳಿಯವರು ಪೂಜಾ ವಿಧಿ-ವಿಧಾನಗಳನ್ನು ನೆರವೇರಿಸಿದರು. ವಿದ್ಯಾರಣ್ಯ ಕಲ್ಲೇರಿ, ಪೆರಾಬೆ ಗ್ರಾ.ಪಂ. ಅಧ್ಯಕ್ಷೆ ಸುಗುಣ, ಕಡಬ ಸಿ.ಎ ಬ್ಯಾಂಕ್ ಅಧ್ಯಕ್ಷ ರಮೇಶ್ ಕಲ್ಪುರೆ, ಆಲಂಕಾರು ಗ್ರಾ.ಪಂ. ಸದಸ್ಯ ಕೇಶವ ಗೌಡ ಆಲಡ್ಕ, ಉಪ್ಪಿನಂಗಡಿ ರಾಜ್ ಬೋರ್‌ವೆಲ್ಸ್‌ನ ಕೃಷ್ಣರಾಜ್, ಆಲಂಕಾರು ಹಾಲು ಉತ್ಪಾದಕರ ಸಹಕಾರಿ […]










