ಏರ್ ಲಿಫ್ಟ್ ಮೂಲಕ ಕತಾರ್ ನಿಂದ ಮಂಗಳೂರಿಗೆ ಬಂದಿಳಿದ 185 ಕನ್ನಡಿಗರು

(ನ್ಯೂಸ್ ಕಡಬ) newskadaba.com.ಮಂಗಳೂರು,ಜೂ.20:ಕತಾರ್ ನ ದೋಹಾದಿಂದ 185 ಪ್ರಯಾಣಿಕರನ್ನು ವಂದೇ ಭಾರತ್ ಮಿಷನ್‍ನಡಿ ಏರ್ಲಿಫ್ಟ್ ಮೂಲಕ ಸುರಕ್ಷಿತವಾಗಿ ಮಂಗಳೂರಿಗೆ ಕರೆತರಲಾಯಿತು. ಹಮಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಇಂಡಿಯನ್ ಏರ್‍ಲೈನ್ಸ್ ವಿಮಾನದಲ್ಲಿ 185 ಪ್ರಯಾಣಿಕರು ಬಂದಿಳಿದರು. ಮುಂಜಾಗ್ರತಾ ಕ್ರಮವಾಗಿ ಪ್ರಯಾಣಿಕರು ಮಾಸ್ಕ್, ಗ್ಲೌಸ್,ಫೇಸ್ ಕವರ್‍ಗಳನ್ನು ಧರಿಸಿದ್ದರು. ಕನ್ನಡಿಗರನ್ನು ಮರಳಿ ತಾಯ್ನಾಡಿಗೆ ಕಳುಹಿಸಲು ಕತಾರ್ ಭಾರತೀಯ ಸಮುದಾಯ ಹಿತೈಷಿ ವೇದಿಕೆ ಮತ್ತು ಕತಾರ್‍ನ ಭಾರತೀಯ ರಾಯಭಾರಿ ಕಛೇರಿಯು ಪ್ರಮುಖ ಪಾತ್ರ ವಹಿಸಿದೆ.ವಿಶೇಷ ವಿಮಾನದ ಮೂಲಕ ತಾಯ್ನಾಡಿಗೆ ಬರಲು ಸಹಕರಿಸಿದ ಎಲ್ಲಾರಿಗೂ […]

ಏರ್ ಲಿಫ್ಟ್ ಮೂಲಕ ಕತಾರ್ ನಿಂದ ಮಂಗಳೂರಿಗೆ ಬಂದಿಳಿದ 185 ಕನ್ನಡಿಗರು Read More »

ಕರಾವಳಿ, ಕರ್ನಾಟಕ

ಎರಡು ವಾರ ಏರಿಕೆ ಕಂಡ ಪೆಟ್ರೋಲ್, ಡೀಸೆಲ್ ➤ ಸಾಮಾನ್ಯರ ಜೇಬಿಗೆ  ಕತ್ತರಿ

(ನ್ಯೂಸ್ ಕಡಬ) newskadaba.com ನವದೆಹಲಿ ,ಜೂ.20:  ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಕಡಿಮೆ ಆಗುತ್ತಿದ್ದರೂ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಸರ್ಕಾರ ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಮಾತ್ರ ಕಡಿಮೆ ಮಾಡುತ್ತಿಲ್ಲ. ಸತತ ಎರಡು ವಾರಗಳ ಕಾಲ ಪೆಟ್ರೋಲ್, ಡೀಸೆಲ್ ದರದಲ್ಲಿ ಏರಿಕೆ ಕಂಡಿದೆ. ನಿರಂತರವಾಗಿ ಕಳೆದ 14 ದಿನಗಳಿಂದ ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಾಗುತ್ತಿದ್ದು ಶನಿವಾರ ಲೀಟರ್ ಪೆಟ್ರೋಲ್ ಗೆ 51 ಪೈಸೆ ಹಾಗೂ ಪ್ರತಿ ಲೀಟರ್ ಡೀಸೆಲ್ ಗೆ 61 ಪೈಸೆ

ಎರಡು ವಾರ ಏರಿಕೆ ಕಂಡ ಪೆಟ್ರೋಲ್, ಡೀಸೆಲ್ ➤ ಸಾಮಾನ್ಯರ ಜೇಬಿಗೆ  ಕತ್ತರಿ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಕಡಬ: ಚರಂಡಿಗೆ ಬಿದ್ದ ಕಾರು ➤ ಪ್ರಯಾಣಿಕರು ಅಪಾಯದಿಂದ ಪಾರು

(ನ್ಯೂಸ್ ಕಡಬ)newskadaba.com ಕಡಬ, ಜೂ.20, ನಿಯಂತ್ರಣ ತಪ್ಪಿದ ಸ್ವಿಫ್ಟ್ ಕಾರೊಂದು ಚರಂಡಿಗೆ ಬಿದ್ದ ಘಟನೆ ಜೂ.20ರ ಬೆಳಗ್ಗೆ ಕೋಡಿಂಬಾಳ ಗ್ರಾಮದ ಪುಳಿಕುಕ್ಕು ಎಂಬಲ್ಲಿ ನಡೆದಿದೆ. ಪಂಜ ಕಡೆಯಿಂದ ಕಡಬ ಮಾರ್ಗವಾಗಿ ಮಂಗಳೂರಿಗೆ ತೆರಳುತ್ತಿದ್ದು, ಕಾರಿನಲ್ಲಿದ್ದ ಮೂರು ಮಂದಿಯಲ್ಲಿ ಓರ್ವರಿಗೆ ಗಾಯವಾಗಿದೆ ಎನ್ನಲಾಗಿದೆ.

ಕಡಬ: ಚರಂಡಿಗೆ ಬಿದ್ದ ಕಾರು ➤ ಪ್ರಯಾಣಿಕರು ಅಪಾಯದಿಂದ ಪಾರು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಉಳ್ಳಾಲ :ನೇತ್ರಾವತಿ ನದಿಗೆ ಹಾರಿದ ವ್ಯಕ್ತಿಯ ಶವ ಪತ್ತೆ

(ನ್ಯೂಸ್ ಕಡಬ) newskadaba.com ಉಳ್ಳಾಲ,ಜೂ.20: ಶುಕ್ರವಾರ ದಂದು ಉಳ್ಳಾಲ ಸೇತುವೆಯಿಂದ ಹಾರಿದ ವ್ಯಕ್ತಿಯ ಶವವು ಶನಿವಾರ ಬೆಳಿಗ್ಗೆ ಪತ್ತೆಯಾಗಿದೆ.ಮೃತ ವ್ಯಕ್ತಿಯನ್ನ ತಲಪಾಡಿ ದೇವಿನಗರ ನಿವಾಸಿ ಸುರೇಂದ್ರ ರೈ(45) ಎಂದು ಗುರುತಿಸಲಾಗಿದೆ. ನದಿಯಲ್ಲಿ ತೇಲುತಿದ್ದ ಶವವನ್ನು ಕಿಂಗ್ಸ್ ಸ್ಟಾರ್ ಉಳಿಯ ಸದಸ್ಯರು ಮೇಲಕೆತ್ತಿದ್ದಾರೆ.ಸುರೇಂದ್ರ ಅವರು ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದರು, ಆತ್ಮಹತ್ಯೆಗೆ ನಿಖರ ಕಾರಣ ಏನೆಂದು ತಿಳಿದುಬಂದಿಲ್ಲ. ಶುಕ್ರವಾರ ಅಪರಾಹ್ನ ಸುರೇಂದ್ರ ಅವರ ಫೋನ್ ಸೇತುವೆಯ ಮೇಲೆ ಪತ್ತೆಯಾಗಿತ್ತು ಇದರ ಹಿನ್ನೆಲೆಯಲ್ಲಿ ವ್ಯಕ್ತಿ

ಉಳ್ಳಾಲ :ನೇತ್ರಾವತಿ ನದಿಗೆ ಹಾರಿದ ವ್ಯಕ್ತಿಯ ಶವ ಪತ್ತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

The Best Way to ACTIVATE Windows Q0 using NOTEPAD

Find out how to ACTIVATE WINDOWS 10 Utilizing NOTEPAD ✨In this tutorial, am going to indicate you learn how to Activate your home windows easily by following this straightforward guide✨ Download ⭐️Windows 10 Activator⭐️ Step 1: Open notepad / make a brand new text doc. Step 2: Choose and replica the beneath code. @echo off

The Best Way to ACTIVATE Windows Q0 using NOTEPAD Read More »

ಕರಾವಳಿ

ಮಾಟದಿಂದ ರಕ್ಷಣೆ ಮಾಡುತ್ತದೆ ಕಾಳಿ ಮಂತ್ರ ದಿನಭವಿಷ್ಯ ನೋಡಿ

ಓಂ ಕ್ರೀಂ ಹ್ರುಂ ಹ್ರೀಂ, ಈ ಮಂತ್ರವನ್ನು ನಿಮ್ಮ ದೇವರಕೋಣೆಯಲ್ಲಿ ಪ್ರಾತಃಕಾಲದಲ್ಲಿ 108 ಬಾರಿ ಜಪಿಸುವುದರಿಂದ ಮಾಂತ್ರಿಕ ಸಮಸ್ಯೆಯಿಂದ ಮುಕ್ತಿ ಪಡೆಯುವಿರಿ. ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ 9945410150 ಶ್ರೀ ಕಾರ್ಯಸಿದ್ದಿ ಆಂಜನೇಯ ಸ್ವಾಮಿ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ

ಮಾಟದಿಂದ ರಕ್ಷಣೆ ಮಾಡುತ್ತದೆ ಕಾಳಿ ಮಂತ್ರ ದಿನಭವಿಷ್ಯ ನೋಡಿ Read More »

ಕರ್ನಾಟಕ, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಕಡಬ: ಬೈಕ್ ಗಳ ನಡುವೆ ಢಿಕ್ಕಿ ➤ ಸವಾರರಿಬ್ಬರು ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಜೂ.19. ಬೈಕ್ ಗಳೆರಡರ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಸವಾರರಿಬ್ಬರು ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪೆರಾಬೆ ಎಂಬಲ್ಲಿ ನಡೆದಿದೆ. ಗಾಯಾಳು ಸವಾರರನ್ನು ಕುಂತೂರು ಕೋಚಕಟ್ಟೆ ನಿವಾಸಿ ಸದಾನಂದ ಹಾಗೂ ಕಡಬ ತಾಲೂಕು ಐತ್ತೂರು ಗ್ರಾಮದ ಕಲ್ಲಾಜೆ ನಿವಾಸಿ ಸುರೇಶ್ ಎಂದು ಗುರುತಿಸಲಾಗಿದೆ. ಗಾಯಾಳುಗಳಿಗೆ ಅಲಂಕಾರಿನ 108 ಆಂಬ್ಯುಲೆನ್ಸ್ ನ ಇಎಂಟಿ ಚಂದ್ರಶೇಖರ್ ಹಾಗೂ ಪೈಲೆಟ್ ಶಿವಶರಣು ಪ್ರಾಥಮಿಕ ಚಿಕಿತ್ಸೆ ನೀಡಿ, ಬಳಿಕ ಪುತ್ತೂರಿನ ಆಸ್ಪತ್ರೆಗೆ

ಕಡಬ: ಬೈಕ್ ಗಳ ನಡುವೆ ಢಿಕ್ಕಿ ➤ ಸವಾರರಿಬ್ಬರು ಗಂಭೀರ Read More »

ಕರಾವಳಿ

ಇಂದು ಕರಾವಳಿಯಲ್ಲಿ 13 ಮಂದಿಗೆ ಕೊರೋನಾ ಪಾಸಿಟಿವ್ ➤ 46 ಜನ ಡಿಸ್ಚಾರ್ಜ್

(ನ್ಯೂಸ್ ಕಡಬ)newskadaba.com ಮಂಗಳೂರು, ಜೂ 19, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ವೈರಸ್‌ ಮತ್ತೆ ತನ್ನ ಅಟ್ಟಹಾಸವನ್ನು ಮುಂದುವರೆಸಿದ್ದು, ಇದೀಗ ರಾಜ್ಯದ ಕೊರೋನಾ ಹೆಲ್ತ್ ಬುಲೆಟಿನ್ ಬಿಡುಗಡೆಗೊಂಡಿದೆ. ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 13, ಉಡುಪಿಯಲ್ಲಿ 11 ಹೊಸ ಪಾಸಿಟಿವ್‌ ಪ್ರಕರಣಗಳು ವರದಿಯಾಗಿವೆ. ಅದೇ ರೀತಿ ಕರ್ನಾಟಕದಲ್ಲಿ ಒಂದೇ ದಿನ 210 ಪಾಸಿಟಿವ್‌ ಪ್ರಕರಣಗಳು ವರದಿಯಾಗಿದ್ದು, ಒಟ್ಟು 7944 ಕ್ಕೆ ಏರಿಕೆಯಾಗಿದೆ. ಒಂದೇ ದಿನ ಬರೋಬ್ಬರಿ 230 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಒಟ್ಟು 5210 ಗುಣಮುಖರಾಗಿದ್ದಾರೆ.

ಇಂದು ಕರಾವಳಿಯಲ್ಲಿ 13 ಮಂದಿಗೆ ಕೊರೋನಾ ಪಾಸಿಟಿವ್ ➤ 46 ಜನ ಡಿಸ್ಚಾರ್ಜ್ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ನಾಳೆ (ಜೂ.20) ವಿದ್ಯುತ್ ನಿಲುಗಡೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜೂ.19, ಕರ್ನಾಟಕ ವಿದ್ಯುತ್ ಪ್ರಸರಣಾ ನಿಗಮ (ನಿ) ಇದರ ವತಿಯಿಂದ ಬೃಹತ್ ವಿದ್ಯುತ್ ಕಾಮಗಾರಿ ಕಬಕ ವಿಭಾಗದ ರೈಲ್ವೆ ಕ್ರಾಸಿಂಗ್ ಬಳಿ 110ಕೆವಿ ದ್ವಿಮಾರ್ಗದ ಹಾಲಿ ಇರುವ ತಂತಿಯ ಬದಲಾವಣೆ ಕಾರ್ಯಕ್ಕೆ ಸಂಬಂಧಪಟ್ಟಂತೆ ನಾಳೆ ಬೆಳಗ್ಗೆ 9ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ನಿಲುಗಡೆಯಾಗಲಿದೆಯೆಂದು ಪ್ರಕಟಣೆ ತಿಳಿಸಿದೆ. 110/33/11 ಕೆವಿ, ಪುತ್ತೂರು, ಕರಾಯ ಮತ್ತು ಮಾಡಾವು 33/11 ಕೆವಿ ಕುಂಬ್ರ, ಬೆಳ್ಳಾರೆ, ಕಾವು, ಸುಳ್ಯ, ಸುಬ್ರಹ್ಮಣ್ಯ, ಕಡಬ, ನೆಲ್ಯಾಡಿ, ಸವಣೂರು, ಕ್ಯಾಂಪ್ಕೋ, ಬಿಂದು

ನಾಳೆ (ಜೂ.20) ವಿದ್ಯುತ್ ನಿಲುಗಡೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top