ಸುಳ್ಯ: ಮೂರನೇ ಕೊರೋನಾ ಸೋಂಕು ಪತ್ತೆ

(ನ್ಯೂಸ್ ಕಡಬ)newskadaba.com ಸುಳ್ಯ. ಜೂ.18, ವಾರದ ಹಿಂದೆ ಮಹಾರಾಷ್ಟ್ರದಿಂದ ಬಂದು ಸುಳ್ಯದಲ್ಲಿ ಕ್ವಾರಂಟೈನ್ ನಲ್ಲಿದ್ದ ಅಜ್ಜಾವರ ಗ್ರಾಮದ ವ್ಯಕ್ತಿಯೊಬ್ಬರಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ. ಈ ಮೂಲಕ ಸುಳ್ಯ ತಾಲೂಕಿನಲ್ಲಿ ಕೊರೋನಾ ಪ್ರಕರಣ ಮೂರಕ್ಕೆ ಏರಿಕೆಯಾಗಿದೆ. ಅಜ್ಜಾವರ ಗ್ರಾಮದ 30 ವರ್ಷ ವಯಸ್ಸಿನವರಾದ ಇವರು ಮಹಾರಾಷ್ಟ್ರದಿಂದ ಬಂದು ಶಾಲೆಯೊಂದರಲ್ಲಿ ಕ್ವಾರಂಟೈನ್ ನಲ್ಲಿದ್ದರು. ಇವರ ಗಂಟಲ ದ್ರವ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಕೊರೋನಾ ಇರುವುದು ದೃಢಪಟ್ಟಿದೆ. ಅವರನ್ನು ಇದೀಗ ಮಂಗಳೂರು ಕೋವಿಡ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಸುಳ್ಯ: ಮೂರನೇ ಕೊರೋನಾ ಸೋಂಕು ಪತ್ತೆ Read More »

ಕರಾವಳಿ

ದ.ಕ: 8 ಹೊಸ ಕೊರೋನಾ ಸೋಂಕು ಪತ್ತೆ ➤ ಒಬ್ಬರ ಸ್ಥಿತಿ ಗಂಭೀರ

(ನ್ಯೂಸ್ ಕಡಬ)newskadaba.com ಮಂಗಳೂರು. ಜೂ. 18, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಸೊಂಕಿನ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, 8 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 378ಕ್ಕೆ ಏರಿಕೆಯಾಗಿದೆ. ಸೌದಿಯಿಂದ ಆಗಮಿಸಿದ್ದ 43 ಮತ್ತು 25 ವರ್ಷದ ವ್ಯಕ್ತಿಗಳನ್ನು ಕ್ವಾರಂಟೈನ್‌ನಲ್ಲಿರಿಸಲಾಗಿತ್ತು. ಅವರ ಗಂಟಲ ದ್ರವ ಮಾದರಿ ವರದಿ ಬಂದಿದ್ದು, ಸೋಂಕು ಇರುವುದು ದೃಢಪಟ್ಟಿದೆ. ಕ್ವಾರಂಟೈನ್‌ನಲ್ಲಿದ್ದ 30, 38 ವರ್ಷದ ಮಹಿಳೆ ಮತ್ತು 12 ವರ್ಷದ ಬಾಲಕಿಗೆ ಕೋವಿಡ್-19 ಸೋಂಕು ತಗುಲಿದೆ. ಕ್ವಾರಂಟೈನ್‌ನಲ್ಲಿದ್ದ

ದ.ಕ: 8 ಹೊಸ ಕೊರೋನಾ ಸೋಂಕು ಪತ್ತೆ ➤ ಒಬ್ಬರ ಸ್ಥಿತಿ ಗಂಭೀರ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ➤ ಚಾಲಕ ಗಂಭೀರ…!

(ನ್ಯೂಸ್ ಕಡಬ) newskadaba.com ಭಟ್ಕಳ, ಜೂ.18., ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಪಲ್ಟಿಯಾಗಿ 6 ಮಂದಿ ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಬೈಲೂರ ಪಂಚಾಯತ್ ವ್ಯಾಪ್ತಿಯ ಗುಡಿಗದ್ದೆ ಕ್ರಾಸ್ ನಲ್ಲಿ ಜರುಗಿದೆ. ಹೊನ್ನಾವರ ತಾಲೂಕಿನ ಮಂಕಿ ನವಾಯತ್ ಕಾಲನಿಯಿಂದ ಮುರ್ಡೇಶ್ವರಕ್ಕೆ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ವಾಹನ ಗುಡಿಗದ್ದೆ ಕ್ರಾಸ್ ಸಮೀಪದ ಕಿರುಬಚ್ಚಲು ಸೇತುವೆ ಸಮೀಪ ತಿರುವಿನಲ್ಲಿ ಪಲ್ಟಿ ಹೊಡೆದ ಪರಿಣಾಮ ಕಾರು ಸಂಪೂರ್ಣ ನುಜ್ಜುಗೊಂಡಿದೆ. ಅಪಘಾತದಲ್ಲಿ ಕಾರು ಚಾಲಕ ಗಂಭೀರ

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ➤ ಚಾಲಕ ಗಂಭೀರ…! Read More »

ಕರಾವಳಿ

ಪ್ರಯೋಗಗಳಿಗೆ ಗ್ರಹಣ ಸೂಕ್ತಕಾಲ ನೋಡಿ ದಿನ ಭವಿಷ್ಯ

ಗ್ರಹಣದ ದಿನ ನಡೆಸುವ ಕೆಲವು ತಾಂತ್ರಿಕ ಪೂಜೆಗಳು ವಿಶಿಷ್ಟ ಹಾಗೂ ಖಚಿತ ಫಲಿತಾಂಶ ತಂದುಕೊಡುತ್ತದೆ. ವಶೀಕರಣ, ತಂತ್ರ ಮಂತ್ರ ವಿದ್ಯೆ, ಸ್ತಂಬನ, ಉಚ್ಛಾಟನ, ಆಕರ್ಷಣ ವಿಧಾನಗಳು ಗ್ರಹಣಕಾಲದಲ್ಲಿ ಶ್ರೇಷ್ಟವಾದದ್ದಾಗಿದೆ. ಶ್ರೀ ದತ್ತಾತ್ರೇಯ ಸ್ವಾಮಿಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ

ಪ್ರಯೋಗಗಳಿಗೆ ಗ್ರಹಣ ಸೂಕ್ತಕಾಲ ನೋಡಿ ದಿನ ಭವಿಷ್ಯ Read More »

ಕರ್ನಾಟಕ, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ನಾಳೆ (18) ದ್ವಿತೀಯ ಪಿಯುಸಿ ಪರೀಕ್ಷೆ ➤ ಉಚಿತ ಕೆಎಸ್ಸಾರ್ಟಿಸಿ ಪ್ರಯಾಣ

(ನ್ಯೂಸ್ ಕಡಬ)newskadaba.com ಪುತ್ತೂರು, ಜೂ. 17, ದ್ವಿತೀಯ ಪಿಯುಸಿ ಆಂಗ್ಲ ಭಾಷಾ ಪರೀಕ್ಷೆಯು ಜೂ.18ರಂದು ನಡೆಯಲಿದ್ದು, ಇದರ ಪ್ರಯುಕ್ತ ಕೆಎಸ್ಸಾರ್ಟಿಸಿ ನಿಗಮದ ಸಾರಿಗೆ ಸೌಲಭ್ಯವು ಉಚಿತವಾಗಿರುವುದರಿಂದ ವಿದ್ಯಾರ್ಥಿಗಳು ಪರೀಕ್ಷಾ ಪ್ರವೇಶ ಪತ್ರ ತೋರಿಸಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಿದೆ. ಕೆಎಸ್ಸಾರ್ಟಿಸಿ ಬಸ್‌ಗಳು ಕಾರ್ಯಾಚರಿಸುವ ಮಾರ್ಗದಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣವಾಗಿದ್ದು, ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ನಿಗದಿತ ಪರೀಕ್ಷಾ ಕೇಂದ್ರಗಳನ್ನು ತಲುಪಲು ಅನುಕೂಲವಾಗುವ ನಿಟ್ಟಿನಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ನೀಡಲಾದ ಮಾರ್ಗದಲ್ಲಿ ನಿಗಮದ ಸಾರಿಗೆ ಸೌಲಭ್ಯ ಕಲ್ಪಿಸಲಾಗುವುದು. ಶಿಕ್ಷಣ

ನಾಳೆ (18) ದ್ವಿತೀಯ ಪಿಯುಸಿ ಪರೀಕ್ಷೆ ➤ ಉಚಿತ ಕೆಎಸ್ಸಾರ್ಟಿಸಿ ಪ್ರಯಾಣ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಡುಪಿಯಲ್ಲಿ ಕೆಂಗೇರಿ ನಿವಾಸಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಉಡುಪಿ, ಜೂನ್ .17: ಉಡುಪಿಯ ಲಾಡ್ಜ್ ಒಂದರಲ್ಲಿ ಇಂದು ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ಯುವಕನನ್ನು ಬೆಂಗಳೂರು ಕೆಂಗೇರಿ ನಿವಾಸಿ ವೀರಭದ್ರ(22) ಎಂದು ಗುರುತಿಸಲಾಗಿದೆ. ಈತ ಉಡುಪಿ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣ ಸಮೀಪದ ಲಾಡ್ಜ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ಮುನ್ನ ನನ್ನವರು ಯಾರೂ ಇಲ್ಲ ಎಂದು ಡೆತ್ ನೋಟ್ ಬರೆದಿಟ್ಟಿರುವ ಯುವಕ ತನ್ನ ಮೊಬೈಲ್,ದಾಖಲೆಗಳ ಸುಟ್ಟು ಹಾಕಿದ್ದಾನೆ. ಸಮಾಜ ಸೇವಕ ನಿತ್ಯಾನಂದ ವಳಕಾಡು ಶವವನ್ನು

ಉಡುಪಿಯಲ್ಲಿ ಕೆಂಗೇರಿ ನಿವಾಸಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆ ➤ ಕಡಬದಲ್ಲಿ ಸಕಲ ಸಿದ್ಧತೆ

(ನ್ಯೂಸ್ ಕಡಬ) newskadaba.com ಕಡಬ,ಜೂ.17:  ಕೊರೋನಾ ಅಬ್ಬರಕ್ಕೆ ಶಾಲಾ ಕಾಲೇಜುಗಳು ಸ್ಥಗಿತಗೊಂಡಿದೆ. ಇದರಿಂದಾಗಿ ಎಸ್.ಎಸೆ ಎಲ್ ಸಿ ಪರೀಕ್ಷೆ, ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆಯು ಕೊರೋನಾ ದಿಂದಾಗಿ ದೇಶದಲ್ಲಿ ಲಾಕ್ ಡೌನ್ ಘೋಷಣೆಯಾದ ಪರಿಣಾಮವಾಗಿ ಪರೀಕ್ಷೆಗೆ ತೊಡಕು ಉಂಟಾಗಿತ್ತು.ಸದ್ಯ, ಬೆಥನಿ ನೂಜಿಬಾಳ್ತಿಲ, ಸೈಂಟ್ ಜೋಕಿಮ್ಸ್, ಸರಸ್ವತಿ ಕಾಲೇಜು ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜಿನ ಒಟ್ಟು 311 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಪ್ರತೀ ಕೊಠಡಿಯಲ್ಲಿ 24 ಮಂದಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ. ಲಾಕ್ ಡೌನ್ ಸಮಸ್ಯೆಯನ್ನು

ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆ ➤ ಕಡಬದಲ್ಲಿ ಸಕಲ ಸಿದ್ಧತೆ Read More »

ಕರಾವಳಿ, ಕರ್ನಾಟಕ

SSLC ಪರೀಕ್ಷೆ ನಡೆಸಲು ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್

(ನ್ಯೂಸ್ ಕಡಬ)newskadaba.com ರಾಜ್ಯದಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಯು ನಿಗದಿತ ದಿನಾಂಕದಂತೆ ಜೂನ್ 25 ರಿಂದ ಜುಲೈ 4 ರವರೆಗೆ ನಡೆಯಲಿದೆ. ಮಾಹಾಮಾರಿ ಕೊರೋನಾ ಹಾವಳಿ ಮಧ್ಯೆ ರಾಜ್ಯದಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆ ನಡೆಸುತ್ತಿರುವುದನ್ನು ಪ್ರಶ್ನಿಸಿ ಬೆಳಗಾವಿಯ ರಾಜಶ್ರೀ ಎಂಬವರು ಸುಪ್ರೀಂಕೋರ್ಟ್ ಕದ ತಟ್ಟಿದ್ದರು. ಈ ಅರ್ಜಿಯ ಕುರಿತು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಬೆಳಗಾವಿಯ ಮರಾಠಿ ಮಂಡಳ ಶಿಕ್ಷಣ ಸಂಸ್ಥೆಯ ಅಧ್ಯಕ್ಷೆ ರಾಜಶ್ರೀ ಹಲಗೇಕರ್ ಅವರ ಅರ್ಜಿಯನ್ನು ತಳ್ಳಿಹಾಕಿದೆ. ಇದೇ ವೇಳೆ ರಾಜ್ಯ ಸರ್ಕಾರಕ್ಕೆ ಕೆಲವು ಸೂಚನೆಗಳನ್ನೂ ಕೂಡಾ ನೀಡಿದೆ.

SSLC ಪರೀಕ್ಷೆ ನಡೆಸಲು ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ Read More »

ಕರ್ನಾಟಕ

ಸಾವಿನಲ್ಲೂ ಒಂದಾದ ದಂಪತಿಗಳು

(ನ್ಯೂಸ್ ಕಡಬ) newskadaba.com.ಬಾಗಲಕೋಟೆ,ಜೂ.17:ಮನೆಯಲ್ಲಿ ನಡೆದ ವಿದ್ಯುತ್ ಅವಘಡದಿಂದಾಗಿ ದಂಪತಿ ಸಾವನಪ್ಪಿರುವ ಘಟನೆ ಬಾಗಲಕೋಟೆಯ ನಗರದಲ್ಲಿ ನಡೆದಿದೆ. ಶ್ಯಾಮರಾವ್(70). ಸರೋಜಾ(60) ಸಾವಿಗೀಡಾದ ದಂಪತಿ. ಪತ್ನಿ ಸರೋಜಾ ಅವರು ಮನೆ ಆವರಣದ ಪಂಪ್ ಸೆಟ್ ಚಾಲನೆ ಮಾಡಲು ತೆರಳಿದ ಸಂದರ್ಭ ಶಾರ್ಟ್ ಸಕ್ರ್ಯೂಟ್‍ನಿಂದಾಗಿ ಸರೋಜಾ ಅವರಿಗೆ ವಿದ್ಯುತ್ ತಗುಲಿದೆ. ಈ ಹಿನ್ನೆಲೆ ಸರೋಜಾ ಜೋರಾಗಿ ಚೀರಿಕೊಂಡಿದ್ದಾರೆ. ತಕ್ಷಣ ಅವರ ಶಬ್ದ ಕೇಳಿದ ಪತಿ ಶ್ಯಾಮರಾವ್. ತಕ್ಷಣ ರಕ್ಷಿಸಲು ಧಾವಿಸಿದಾಗ ಅವರಿಗೂ ವಿದ್ಯುತ್ ಸ್ವರ್ಶವಾಗಿದ್ದು. ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ನಗರದ

ಸಾವಿನಲ್ಲೂ ಒಂದಾದ ದಂಪತಿಗಳು Read More »

ಕರ್ನಾಟಕ

➤➤ ಕವರ್ ಸ್ಟೋರಿ ಸುಬ್ರಹ್ಮಣ್ಯ- ಐನೆಕಿದು ಸಂಪರ್ಕ ರಸ್ತೆ ಕೆಸರುಮಯ! ಅರ್ಧದಲ್ಲೇ ಬಾಕಿಯಾದ ದುರಸ್ತಿ ಕಾರ್ಯ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜೂ.17, ಸುಬ್ರಹ್ಮಣ್ಯದಿಂದ ಐನೆಕಿದು ಮತ್ತು ಹರಿಹರ ಪಲ್ಲತಡ್ಕ ಪ್ರದೇಶವನ್ನು ಸಂಪರ್ಕಿಸುವ ಜಿ.ಪಂ. ರಸ್ತೆ ದುಸ್ತರಗೊಂಡು ಕೆಸರುಮಯಗೊಂಡಿದ್ದು, ವಾಹನ ಸಂಚಾರ ಅಸಾಧ್ಯ ರೀತಿಯಲ್ಲಿದೆ. ರಸ್ತೆಯ ದುರಸ್ತಿ ಕಾರ್ಯ ಅರ್ಧದಲ್ಲೇ ಬಾಕಿಯಾಗಿದ್ದು, ಕಡಬ ತಾಲೂಕಿನ ಸುಬ್ರಹ್ಮಣ್ಯದಿಂದ ಐನೆಕಿದು, ಹರಿಹರ ಪಲ್ಲತಡ್ಕ ಪ್ರದೇಶವನ್ನು ಸಂಪರ್ಕಿಸುವ ರಸ್ತೆ ಮಳೆಯಿಂದಾಗಿ ತೀರಾ ಹದಗೆಟ್ಟಿದೆ. ವಾಹನ ಸವಾರರು ನರಕಯಾತನೆ ಅನುಭವಿಸುತ್ತಿದ್ದಾರೆ. ಈ ರಸ್ತೆ ಅಲ್ಲಲ್ಲಿ ಕಾಂಕ್ರೀಟ್ ಕಾಮಗಾರಿ ನಡೆಸಿದ್ದು, ಬಹುತೇಕ ರಸ್ತೆ ದುಸ್ತರವಾಗಿಯೇ ಉಳಿದಿದೆ. ಈ ರಸ್ತೆಯ ಮಲೆಯಾಳ ಎಂಬಲ್ಲಿ

➤➤ ಕವರ್ ಸ್ಟೋರಿ ಸುಬ್ರಹ್ಮಣ್ಯ- ಐನೆಕಿದು ಸಂಪರ್ಕ ರಸ್ತೆ ಕೆಸರುಮಯ! ಅರ್ಧದಲ್ಲೇ ಬಾಕಿಯಾದ ದುರಸ್ತಿ ಕಾರ್ಯ Read More »

ಕರಾವಳಿ
Scroll to Top