ಮೂಡಬಿದಿರೆ ಕಾಡಿನಿಂದ ನಾಡಿಗೆ ಬಂದ ಕಾಡುಕೋಣ ➤ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com.ಮೂಡಬಿದಿರೆ,ಜೂ.17:ಮೂಡಬಿದಿರೆಯ ಕಲ್ಲಬೆಟ್ಟು ಗಂಟಾಲ್ಕಟ್ಟೆ ಚರ್ಚ್ ಬಳಿ ಅಸ್ವಸ್ಥಗೊಂಡ ಕಾಡುಕೋಣವೊಂದು ಮಂಗಳವಾರ ರಾತ್ರಿ ಕಾಣಿಸಿಕೊಂಡಿದೆ. ಪುರಸಭಾ ವ್ಯಾಪ್ತಿಯಲ್ಲಿ ಕರಿಂಜೆ ಗ್ರಾಮದ ಕರಿಂಜೆಗುತ್ತು ಪರಿಸರದಲ್ಲಿ ಮಂಗಳವಾರ ಬೆಳಗ್ಗೆ ಕಾಣಿಸಿಕೊಂಡಿತ್ತು ತಕ್ಷಣ ಸ್ಥಳೀಯರು ಅರಣ್ಯ ಇಲಾಖೆಗೆ ತಿಳಿಸಿದರು.ಸ್ಥಳಕ್ಕೆ ಭೇಟಿನೀಡಿದ ಅರಣ್ಯ ಇಲಾಖಾ ಅಧಿಕಾರಿಗಳು ದಿನವಿಡೀ ಹುಡುಕಾಟ ನಡೆಸಿದರು.ಆದರೆ ಎಲ್ಲೂ ಪತ್ತೆ ಯಾಗಿರಳಿಲ್ಲ. ರಾತ್ರಿ 9.30 ಸುಮಾ ರಿಗೆ ಕಲ್ಲಬೆಟ್ಟು ಗಂಟಾಲ್ಕಟ್ಟೆ ಚರ್ಚ್ ಬಳಿ ಅಸ್ವಸ್ಥಗೊಂಡ ರೀತಿಯಲ್ಲಿ ಪತ್ತೆಯಾಯಿತು. ಕೂಡಲೇ ಕಾರ್ಯಪ್ರವೃತರಾದ ಅರಣ್ಯ ಇಲಾಖೆ ಕಾಡುಕೋಣವನ್ನು ಹಿಡಿಯುವಲ್ಲಿ. ಸಫಲಾರಾಗಿದ್ದಾರೆ. ನಂತರ […]

ಮೂಡಬಿದಿರೆ ಕಾಡಿನಿಂದ ನಾಡಿಗೆ ಬಂದ ಕಾಡುಕೋಣ ➤ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆ Read More »

ಕರಾವಳಿ

ಲಾರಿ – ಸ್ಕೂಟರ್ ಢಿಕ್ಕಿ ➤ ಸ್ಕೂಟರ್ ಸವಾರ ಮೃತ್ಯು

(ನ್ಯೂಸ್ ಕಡಬ)newskadaba.com ಬಂಟ್ವಾಳ, ಜೂ. 17, ಲಾರಿ ಢಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಮೃತರನ್ನು ಪೂಂಜರಕೋಡಿ ನಿವಾಸಿ ರಿತೇಶ್ (30) ಎಂದು ಗುರುತಿಸಲಾಗಿದೆ. ಬಿಸಿರೋಡಿನ ಸರ್ಕಲ್ ಬಳಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಇವರು ಕೆಲಸ ಮುಗಿಸಿ ಮನೆಗೆ ಹಿಂದಿರುಗುವ ವೇಳೆ ಈ ಘಟನೆ ನಡೆದಿದೆ ಸಂಭವಿಸಿದ್ದು, ತಕ್ಷಣವೇ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಕೂಡ ತಲೆಗೆ ಗಂಭೀರ ಗಾಯವಾದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಘಟನಾ

ಲಾರಿ – ಸ್ಕೂಟರ್ ಢಿಕ್ಕಿ ➤ ಸ್ಕೂಟರ್ ಸವಾರ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ವಿದ್ಯುತ್ ಶಾಕ್ ಗೆ ಕೃಷಿಕ ಬಲಿ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಜೂ. 17, ವಿದ್ಯುತ್ ಶಾಕ್ ಹೊಡೆದು ಕೃಷಿಕನೋರ್ವ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ವಿಟ್ಲ ಗುಂಡಿಮಜಲು ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ಗುಂಡಿಮಜಲು ನಿವಾಸಿ ಬಾಸ್ಕರ್ ಗೌಡ ಎಂದು ಗುರುತಿಸಲಾಗಿದೆ. ಅವರು ಮನೆಗೆ ನೀರು ಸಂಗ್ರಹಕ್ಕಾಗಿ ತೋಟದಲ್ಲಿರುವ ಕೃಷಿ ಪಂಪ್ ಸೆಟ್ ನ ಸ್ವಿಚ್ ಹಾಕಲು ತೆರಳಿದ್ದ ವೇಳೆ ಈ ಘಟನೆ ಸಂಭವಿಸಿದೆನ್ನಲಾಗಿದೆ. ಇವರು ಸುಮಾರು ಹೊತ್ತು ಆದರೂ ಮನೆಗೆ ಬಾರದೆ ಇದ್ದುದ್ದರಿಂದ ಅವರ ಪತ್ನಿ ಪ್ರಿಯಾಂಕ ಅವರು ಪಂಪ್ ಹೌಸ್ ಬಳಿ ತೆರಳಿ

ವಿದ್ಯುತ್ ಶಾಕ್ ಗೆ ಕೃಷಿಕ ಬಲಿ Read More »

ಕರಾವಳಿ, ಕ್ರೈಮ್ ನ್ಯೂಸ್

ಗಿರಿಧರ ಭಟ್ ರವರಿಂದ ಮಾಹಿತಿ ದಿನ ಭವಿಷ್ಯ

ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ 9945410150 ಮೇಷ ರಾಶಿ ಇಂದು ವಿಶೇಷ

ಗಿರಿಧರ ಭಟ್ ರವರಿಂದ ಮಾಹಿತಿ ದಿನ ಭವಿಷ್ಯ Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಶಕ್ತಿಯ ತಂತ್ರ, ಅಭಿವ್ಯಕ್ತ ಮತ್ತು ಸೌಂದರ್ಯ

“ತಂತ್ರದಲ್ಲಿ, ಸಾಧಕರು ಈ ಜಗತ್ತನ್ನು ದೈವಿಕ ತಾಯಿಯಾದ ಶಕ್ತಿಯ ಅಭಿವ್ಯಕ್ತಿಯಾಗಿ ನೋಡುತ್ತಾರೆ. ಇದು ನಿಜ – ಖಂಡಿತ ನಿಜವಲ್ಲ. ಆದರೆ ಈ ಹೋಲಿಕೆಯನ್ನು ಪರಿಗಣಿಸಿ: ವೇದಾಂತ ಹೇಳುತ್ತದೆ, ‘ಮಾಯಾದಿಂದ ದೂರವಿರಿ, ಹೊರಹೋಗು!’ ತಂತ್ರ ಹೇಳುತ್ತದೆ: ‘ಇಲ್ಲ, ಇಲ್ಲ, ಮಾಯಾವನ್ನು ಪೂಜಿಸಿ. ಹೊರಬರಬೇಡಿ; ಅದನ್ನು ಎಸೆಯಬೇಡಿ; ಅದನ್ನು ತ್ಯಜಿಸಬೇಡಿ. ’ಇದು ತಂತ್ರದ ಸೌಂದರ್ಯ. ಇದು ಜಗತ್ತನ್ನು ನಿರಾಕರಿಸುವುದಿಲ್ಲ; ಅದು ಹೇಳುತ್ತದೆ, ‘ಜಗತ್ತು ಸುಂದರವಾಗಿದೆ; ಇದು ಸತ್ಯ; ಅದು ದೈವಿಕ ತಾಯಿಯ ಆಟದ ಮೈದಾನ, ಮತ್ತು ನಾವೆಲ್ಲರೂ ಅವಳ ಆಟದ

ಶಕ್ತಿಯ ತಂತ್ರ, ಅಭಿವ್ಯಕ್ತ ಮತ್ತು ಸೌಂದರ್ಯ Read More »

ಕರಾವಳಿ

ದ.ಕ. ಜಿಲ್ಲೆಗೆ ಕೊರೋನಾಘಾತ: ಇಂದು 79 ಮಂದಿಗೆ ಸೋಂಕು

ಮಂಗಳೂರು, ಜೂ.16: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ದಾಖಲೆ ಸಂಖ್ಯೆಯಲ್ಲಿ ಕೊರೋನ ಸೋಂಕಿತರು ಪತ್ತೆಯಾಗಿರುವುದಾಗಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಬರೋಬ್ಬರಿ 79 ಮಂದಿಯಲ್ಲಿ ಮಹಾಮಾರಿ ಪತ್ತೆಯಾಗಿದ್ದು, ಅವರನ್ನು ಕ್ವಾರಂಟೈನ್ ಕೇಂದ್ರದಿಂದ ಕೋವಿಡ್ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೆಲವು ದಿನಗಳ ಹಿಂದೆ ಸೌದಿಯಿಂದ ಮರಳಿದ್ದ 74 ಮಂದಿ ಹಾಗೂ ಮಹಾರಾಷ್ಟ್ರದಿಂದ ಮರಳಿದ್ದ ಐವರಲ್ಲಿ ಸೋಂಕು ಪತ್ತೆಯಾಗಿದ್ದು, ಇದು ಜಿಲ್ಲೆಯಲ್ಲಿ ಪತ್ತೆಯಾಗಿರುವ ಕೊರೋನ ಸೋಂಕಿತರ ಸಂಖ್ಯೆಯಲ್ಲಿ ಒಂದೇ ದಿನದ ದಾಖಲೆಯಾಗಿದೆ.

ದ.ಕ. ಜಿಲ್ಲೆಗೆ ಕೊರೋನಾಘಾತ: ಇಂದು 79 ಮಂದಿಗೆ ಸೋಂಕು Read More »

ಕರಾವಳಿ

ರಾಜ್ಯದಲ್ಲಿಂದು 317 ಮಂದಿಗೆ ಕೊರೋನ ಸೋಂಕು ದೃಢ: 7 ಮಂದಿ ಸಾವು

ಬೆಂಗಳೂರು, ಜೂ.16: ರಾಜ್ಯದಲ್ಲಿ ಇಂದು 317 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 7530ಕ್ಕೇರಿಕೆಯಾಗಿದೆ. ದಕ್ಷಿಣ ಕನ್ನಡ 79, ಕಲಬುರಗಿ 63, ಬಳ್ಳಾರಿ 53 ,ಬೆಂಗಳೂರು ನಗರ 47 ಪ್ರಕರಣಗಳು ದೃಢಪಟ್ಟಿವೆ. ರಾಜ್ಯದಲ್ಲಿಂದು ಸೋಂಕಿನ ಕಾರಣದಿಂದ 7 ಮಂದಿ ಸಾವನ್ನಪ್ಪಿದ್ದಾರೆ. 322 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ ರಾಜ್ಯದಲ್ಲಿ 2,976 ಸಕ್ರಿಯ ಸೋಂಕು ಪ್ರಕರಣಗಳಿವೆ.

ರಾಜ್ಯದಲ್ಲಿಂದು 317 ಮಂದಿಗೆ ಕೊರೋನ ಸೋಂಕು ದೃಢ: 7 ಮಂದಿ ಸಾವು Read More »

ಕರ್ನಾಟಕ

ಕಡಬ: ಚಾಲಕನ ನಿಯಂತ್ರಣ ತಪ್ಪಿದ ಟಾಟಾಎಸ್

(ನ್ಯೂಸ್ ಕಡಬ) newskadaba.com ಕಡಬ, ಜೂ.16. ಮರ್ಧಾಳದಿಂದ ಕಡಬ ಕಡೆಗೆ ತೆರಳುತ್ತಿದ್ದ ಟಾಟಾ ಏಸ್ ಗೂಡ್ಸ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಧರೆಗೆ ಅಪ್ಪಳಿಸಿ ಚರಂಡಿಗೆ ಬಿದ್ದ ಘಟನೆ ಮಂಗಳವಾರದಂದು ನಡೆದಿದೆ. ಘಟನೆಯಲ್ಲಿ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಚಾಲಕನಿಗೆ ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ.

ಕಡಬ: ಚಾಲಕನ ನಿಯಂತ್ರಣ ತಪ್ಪಿದ ಟಾಟಾಎಸ್ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಕೇಂದ್ರ ಸರಕಾರದ ವಿರುದ್ದ ಸಿಪಿಎಂನಿಂದ ಪ್ರತಿಭಟನೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜೂ.16, ಕೋವಿಡ್ -19 ನಿಗ್ರಹದಲ್ಲಿ ಕೇಂದ್ರ ಸರಕಾರ ಸಂಪೂರ್ಣ ವಿಫಲವಾಗಿದೆ ಮತ್ತು ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಸಿಪಿಎಂ ಮಂಗಳವಾರ ದ.ಕ.ಜಿಲ್ಲಾಧಿಕಾರಿ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿತು. ಆಹಾರ ಧಾನ್ಯಗಳ ವಿತರಣೆ, ನೇರ ನಗದು ವರ್ಗಾವಣೆ, ಕಾರ್ಮಿಕರಿಗೆ ವೇತನ, ಕೆಲಸದ ಭದ್ರತೆ, ಉದ್ಯೋಗ ಖಾತ್ರಿ ಯೋಜನೆ ವಿಸ್ತರಣೆ, ಸಾರ್ವಜನಿಕ ಉದ್ದಿಮೆಗಳ ರಕ್ಷಣೆ ಮುಂತಾದ ಬೇಡಿಕೆಗಳನ್ನು ಮುಂದಿಟ್ಟು ಸಿಪಿಎಂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಬಳಿಕ ಜಿಲ್ಲಾಧಿಕಾರಿಯ ಮೂಲಕ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.

ಮಂಗಳೂರು: ಕೇಂದ್ರ ಸರಕಾರದ ವಿರುದ್ದ ಸಿಪಿಎಂನಿಂದ ಪ್ರತಿಭಟನೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top