ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆ ➤ ವಿವೇಕಾನಂದ ಕಾಲೇಜು ನಲ್ಲಿ ಪರೀಕ್ಷಾ ಸಿದ್ದತೆ

(ನ್ಯೂಸ್ ಕಡಬ) newskadaba.com ಪುತ್ತೂರು,ಜೂ.16: ಕೊರೋನಾ ಅಬ್ಬರಕ್ಕೆ ಶಾಲಾ ಕಾಲೇಜುಗಳು ಸ್ಥಗಿತಗೊಂಡಿದೆ. ಇದರಿಂದಾಗಿ ಎಸ್.ಎಸೆ ಎಲ್ ಸಿ ಪರೀಕ್ಷೆ, ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆಯು ಕೊರೋನಾ ದಿಂದಾಗಿ ದೇಶದಲ್ಲಿ ಲಾಕ್ ಡೌನ್ ಘೋಷಣೆಯಾದ ಪರಿಣಾಮವಾಗಿ ಪರೀಕ್ಷೆಗೆ ತೊಡಕು ಉಂಟಾಗಿತ್ತು. ಅದರ ಜೊತೆಗೆ, ಕೊನೆಯ ಪರೀಕ್ಷೆಗೆ ವಿದ್ಯಾರ್ಥಿಗಳು ಉತ್ತಮ ರೀತಿಯಲ್ಲಿ ಸಿದ್ದತೆಯನ್ನು ನಡೆಸಿದ್ದರು.   ಆದರೆ, ಲಾಕ್ ಡೌನ್ ಸಮಸ್ಯೆಯನ್ನು ಎದುರಿಸಿದ ಸಂದರ್ಭದಲ್ಲಿ ಇಂಗ್ಲೀಷ್ ಪರೀಕ್ಷೆಯನ್ನು ಕಡ್ಡಾಯವಾಗಿ ಮುಂದೂಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದೀಗಾ ರಾಜ್ಯ ಸರ್ಕಾರದ ಶಿಕ್ಷಣ ಇಲಾಖೆಯು, […]

ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆ ➤ ವಿವೇಕಾನಂದ ಕಾಲೇಜು ನಲ್ಲಿ ಪರೀಕ್ಷಾ ಸಿದ್ದತೆ Read More »

ಕರಾವಳಿ, ಕರ್ನಾಟಕ

ಕೊರೊನಾಗೆ ಬಲಿಯಾದ ಪೋಲಿಸ್

(ನ್ಯೂಸ್ ಕಡಬ) newskadaba.com.ಬೆಂಗಳೂರು,ಜೂ.16: ಕೊರೊನಾ ಸೋಂಕಿನ ಹಿನ್ನಲೆಯಲ್ಲಿ ಸಂಚಾರ ಠಾಣೆ ಎಎಸ್‍ಐ ಒಬ್ಬರು ಮೃತಪಟ್ಟಿರು ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇದರೊಂದಿಗೆ ಕೊರೊನಾ ಕರ್ನಾಟಕದಲ್ಲಿ ಮೊದಲ ಪೋಲಿಸ್ ಬಲಿ ಪಡೆದುಕೊಂಡಿದೆ. ಮೃತರು ಬೆಂಗಳೂರು ವಿ.ವಿ.ಪುರಂ ಸಂಚಾರಿ ಠಾಣೆ ಎಎಸ್‍ಐ ಇನ್ನೂ 15 ದಿನಗಳಲ್ಲಿ ನಿವೃತ್ತರಾಗಲಿದ್ದರು. ಥಣಿಸಂದ್ರದ ಮನೆಯಲ್ಲಿ ದಿಢೀರನೆ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಮರಣೋತ್ತರ ತಪಾಸಣೆ ನಡೆಸಿದಾಗ ಅವರಿಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ವಿಷಯ ತಿಳಿದ ಪೋಲಿಸ್ ಹಿರಿಯ ಅಧಿಕಾರಿಗಳು ಸಭೆ ನಡೆಸಿ ಮುಂದಿನ ಕ್ರಮಕೈಗೊಂಡಿದ್ದಾರೆ. ಅದೇ ಠಾಣೆಯ

ಕೊರೊನಾಗೆ ಬಲಿಯಾದ ಪೋಲಿಸ್ Read More »

ಕರ್ನಾಟಕ

ದಿಲ್ಲಿ ಆರೋಗ್ಯ ಸಚಿವರಿಗೆ ಕೋವಿಡ್ ಸೋಂಕು ಲಕ್ಷಣ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com.ಹೊಸದಿಲ್ಲಿ,ಜೂ.16:ದಿಲ್ಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಕೋವಿಡ್ ಸೋಂಕು ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸೋಮವಾರ ರಾತ್ರಿ ಸತ್ಯೇಂದರ್ ಜೈನ್ ಅವರಿಗೆ ತೀವ್ರ ಜ್ವರ. ಉಸಿರಾಟ ಸಮಸ್ಯೆ ಎದುರಾದ ಹಿನ್ನಲೆಯಲ್ಲಿ ದಿಲ್ಲಿಯ ರಾಜೀವ್ ಗಾಂಧಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸತ್ಯೇಂದರ್ ಜೈನ್ ಅವರ ಕೋವಿಡ್-19 ಸೋಂಕು ಪರೀಕ್ಷೆ ಮಾಡಲಾಗಿದ್ದು. ವರದಿಗಾಗಿ ಕಾಯಲಾಗುತ್ತಿದೆ ಎಂದು ಸ್ವತಃ ಸತ್ಯೇಂದರ್ ಜೈನ್ ಅವರು ಟ್ವೀಟರ್ ಮೂಲಕ ಸ್ಪಷ್ಟಪಡಿಸಿದ್ದಾರೆ.

ದಿಲ್ಲಿ ಆರೋಗ್ಯ ಸಚಿವರಿಗೆ ಕೋವಿಡ್ ಸೋಂಕು ಲಕ್ಷಣ ಆಸ್ಪತ್ರೆಗೆ ದಾಖಲು Read More »

ರಾಷ್ಟ್ರೀಯ ನ್ಯೂಸ್

ಶತ್ರುಗಳಿಂದ ಸಮಸ್ಯೆ ಅನುಭವಿಸುತ್ತಿದ್ದರೆ ಹೀಗೆ ಮಾಡಿ

ಜ್ಯೋತಿಷ್ಯರು ಪ್ರಧಾನ ತಾಂತ್ರಿಕ ಶ್ರೀ ಗಿರಿಧರ ಭಟ್ ಗಿರಿಧರ ಭಟ್ ಜ್ಯೋತಿಷ್ಯಶಾಸ್ತ್ರ ಆಧಾರಿತವಾಗಿ ತಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಪರಿಹಾರ ನಿಶ್ಚಿತವಾಗಿ ಪಡೆಯಿರಿ. ಇಂದೇ ಕರೆ ಮಾಡಿ. 9945410150 ಕಾಲಿಟ್ಟ ಕಡೆಯಲ್ಲಿ ದರಿದ್ರ ಶತ್ರುಗಳೇ ತುಂಬಿರಬಹುದು. ನಿಮ್ಮ ವ್ಯವಸ್ಥೆ ಮತ್ತು ಕಾರ್ಯಗಳಿಗೆ ಪ್ರತಿಕೂಲವಾಗಿ ವಿರೋಧ ವ್ಯಕ್ತಪಡಿಸುವ ಉದ್ದೇಶ ಹೊಂದಿರುತ್ತಾರೆ. ಹಾಗೂ ನಿಮ್ಮ ಏಳಿಗೆಯನ್ನು ಸಹಿಸದೆ ಒಟ್ಟಾರೆಯಾಗಿ ನಿಮ್ಮನ್ನು ಮೂಲೆಗೆ ತಳ್ಳುವ ಅಥವಾ ತಲೆತಗ್ಗಿಸುವ ಹಾಗೆ ನಡೆದುಕೊಳ್ಳುತ್ತಾರೆ. ಇಂತಹ ಶತ್ರು ಪೀಡೆಯಿಂದ ತಮಗೆ ಬಹಳಷ್ಟು ಸಮಸ್ಯೆ

ಶತ್ರುಗಳಿಂದ ಸಮಸ್ಯೆ ಅನುಭವಿಸುತ್ತಿದ್ದರೆ ಹೀಗೆ ಮಾಡಿ Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಜುಲೈ 2ರಂದು ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ)newskadaba.com ಬೆಂಗಳೂರು. ಜೂ. 16, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರ ಪದಗ್ರಹಣ ಕಾರ್ಯಕ್ರಮಕ್ಕೆ ಕೊನೆಗೂ ಕ್ಷಣಗಣನೆ ನಿಗದಿಯಾಗಿದೆ. ಡಿ.ಕೆ. ಶಿವಕುಮಾರ್ ಅವರು ಜುಲೈ 2 ರಂದು ಕೆಪಿಸಿಸಿಯ ನೂತನ ಕಛೇರಿಯಲ್ಲಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಅವರ ಪದಗ್ರಹಣಕ್ಕೆ ಈ ಮೊದಲು ಯೋಜನೆ ಹಾಕಲಾಗಿತ್ತಾದರೂ, ಕೊರೋನಾ ಹಿನ್ನೆಲೆಯಿಂದಾದ ಲಾಕ್ ಡೌನ್ ನಿಂದಾಗಿ ಸಾಧ್ಯವಾಗಿರಲಿಲ್ಲ. ಇದೀಗ ಲಾಕ್ ಡೌನ್ ತೆರವಾದ ಬಳಿಕ ಸರಕಾರ ಅನುಮತಿ ನೀಡಿದ್ದು, ಜು.2 ರಂದು ಪದಗ್ರಹಣ ನಡೆಯಲಿದೆ ಎಂದು ತಿಳಿದು ಬಂದಿದೆ.

ಜುಲೈ 2ರಂದು ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ ಅಧಿಕಾರ ಸ್ವೀಕಾರ Read More »

ಕರ್ನಾಟಕ

MNPT ಯಿಂದ ಮಾನವೀಯ ಕಾರ್ಯ ➤ ಕುತ್ತಿಗೆಗೆ ಹಗ್ಗ ಬಿಗಿದು ನೋವು ಅನುಭವಿಸುತ್ತಿದ್ದ ಹೋರಿಯ ರಕ್ಷಣೆ.

(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.16: ಮಂಗಳೂರಿನ ಪಣಂಬೂರಿನ ಆಸುಪಾಸಿನಲ್ಲಿ, ಕಳೆದ ಹಲವು ಸಮಯಗಳಿಂದ ಕುತ್ತಿಗೆಗೆ ಹಗ್ಗ ಸಿಲುಕಿಕೊಂಡು ನೋವಿನಿಂದ ಒದ್ದಾಡುತ್ತಾ, ಪರಿಸರದಲ್ಲಿ ಅಡ್ಡಾಡುತ್ತಿದ್ದ ಹೋರಿಯನ್ನು ರಕ್ಷಣೆ ಮಾಡಲಾಗಿದೆ.   ಅಡ್ಡಾಡುತ್ತಿದ್ದ ಈ ಹೋರಿ ಜಾನುವಾರು ಕಳ್ಳರಿಂದ ತಪ್ಪಿಸಿಕೊಂಡು ಬಂದಿರಬೇಕೆಂದು ಶಂಕಿಸಲಾಗಿದೆ. ಹಗ್ಗ ಕುತ್ತಿಗೆಗೆ ಬಿಗಿದ ಸ್ಥಿತಿಯಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ , ಬೃಹತ್ ಹೋರಿಯೊಂದನ್ನು ನವ ಮಂಗಳೂರು ಬಂದರಿನ ಅಗ್ನಿಶಾಮಕ ದಳ ರಕ್ಷಿಸಿದೆ. ಹಗ್ಗವನ್ನು ಸಿಬ್ಬಂದಿಗಳು ತುಂಡರಿಸಿ ಹೋರಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಬಿಟ್ಟುಬಿಡಲಾಗಿದೆ. ನೈಲನ್ ಹಗ್ಗ ಬಿಗಿದ

MNPT ಯಿಂದ ಮಾನವೀಯ ಕಾರ್ಯ ➤ ಕುತ್ತಿಗೆಗೆ ಹಗ್ಗ ಬಿಗಿದು ನೋವು ಅನುಭವಿಸುತ್ತಿದ್ದ ಹೋರಿಯ ರಕ್ಷಣೆ. Read More »

ಕರಾವಳಿ, ಕರ್ನಾಟಕ

ಕಾಸರಗೋಡು ಗಾಂಜಾ ಸಹಿತ ಆರೋಪಿ ಸೆರೆ

(ನ್ಯೂಸ್ ಕಡಬ) newskadaba.com.ಕಾಸರಗೋಡು,ಜೂ.16:ಮನೆಯಲ್ಲಿ ಅಕ್ರಮವಾಗಿ ಶೇಖರಿಸಿಕೊಂಡಿದ್ದ 10 ಕಿಲೋ ಗಾಂಜಾ ಸಹಿತ ಆರೋಪಿಯನ್ನು ಬಂಧಿಸಿರುವ ಘಟನೆ ಕಾಸರಗೋಡಿನ ಮಂಜೇಸ್ವರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಂಜೇಶ್ವರದ ಮೀಯಪದವಿನ ನಿವಾಸಿ ವಿನ್ಸೆಂಟ್ ಡಿ ಸೋಜ(33) ಬಂಧಿತ ಆರೋಪಿ. ಈತ ಹಲವು ವರ್ಷಗಳಿಂದ ಗಾಂಜಾ ವಹಿವಾಟು ಮಾಡುತ್ತಿದ್ದ ಎಂದು ಪೋಲಿಸರ ಕಾರ್ಯಚರಣೆ ನಂತರ ತಿಳಿದು ಬಂದಿದೆ. ಡಿ ವೈ ಎಸ್ ಪಿ ಬಾಲಕೃಷ್ಣನ್ ನೇತೃತ್ವದ ಪೋಲಿಸ್ ತಂಡ ಖಚಿತ ಮಾಹಿತಿಯಂತೆ ದಾಳಿ ನಡೆಸಿ ಗಾಂಜಾ ಸಹಿತ ಆತನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಕಾಸರಗೋಡು ಗಾಂಜಾ ಸಹಿತ ಆರೋಪಿ ಸೆರೆ Read More »

ಕರಾವಳಿ

ಕುಕ್ಕೆ ದೇವಾಲಯ ಹಾಗೂ ಧರ್ಮಸ್ಥಳಕ್ಕೆ ಶಾಸಕ ಶ್ರೀ ಈಶ್ವರ್ ಖಂಡ್ರೆ ಭೇಟಿ

(ನ್ಯೂಸ್ ಕಡಬ) newskadaba.com ಕುಕ್ಕೆ ಸುಬ್ಯಹ್ಮಣ್ಯ,ಜೂ.16: ಕರ್ನಾಟಕ ಕಾಂಗ್ರೆಸಿನ ಉನ್ನತ ಮಟ್ಟದ ಪ್ರಬಲ ನಾಯಕರು, ಬೀದರ್ ಜಿಲ್ಲೆಯ ಭಾಲ್ಕಿಯ ಶಾಸಕರು, ರಾಜ್ಯ ಹಸ್ತಪಕ್ಷದ ಕಾರ್ಯಾಧ್ಯಕ್ಷರೂ ಆಗಿರುವ ಶ್ರೀ ಈಶ್ವರ್ ಖಂಡ್ರೆಯವರು ಕುಕ್ಕೆ ದೇವಾಲಯಕ್ಕೆ ಆಗಮಿಸಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಕುಕ್ಕೆ ದೇವಾಲಯಗಳಿಗೆ ಕೊರೊನಾ ನಿಮಿತ್ತ ಸಂಕಷ್ಟದಲ್ಲಿರುವ ಜಗಕ್ಕೆ ಆದಷ್ಟು ಶೀಘ್ರವಾಗಿ ಕಂಟಕ ನಿವಾರಣೆ ಆಗಲಿ, ರಾಜ್ಯದ ದೇಶದ ಜನತೆಗೆ ಮತ್ತು ಪ್ರಪಂಚದ ನಾನಾ ಭಾಗಗಳಲ್ಲಿ ಉದ್ಯೋಗ ನಿಮಿತ್ತ ನಮ್ಮ ನಾಡಿನಿಂದ ತೆರಳಿರುವವರ ಸಂಕಷ್ಟ ನಿವಾರಣೆ ಆಗಲಿ

ಕುಕ್ಕೆ ದೇವಾಲಯ ಹಾಗೂ ಧರ್ಮಸ್ಥಳಕ್ಕೆ ಶಾಸಕ ಶ್ರೀ ಈಶ್ವರ್ ಖಂಡ್ರೆ ಭೇಟಿ Read More »

ಕರಾವಳಿ, ಕರ್ನಾಟಕ

ಮೂವರು ಉಗ್ರರನ್ನು ಸದೆಬಡಿದ ಭಾರತೀಯ ಸೇನೆ

(ನ್ಯೂಸ್ ಕಡಬ)newskadaba.com ಜಮ್ಮು- ಕಾಶ‍್ಮೀರ. ಶೋಪಿಯಾನ್ ಪ್ರದೇಶದ ಗ್ರಾಮವೊಂದರಲ್ಲಿ ಇಂದು ಸೇನಾ ಪಡೆ, ಪೊಲೀಸ್ ಮತ್ತು ಭದ್ರತಾ ಪಡೆಗಳು ಜಂಟಿ ಕಾರ್ಯಚರಣೆಯ ಮೂಲಕ ಮೂವರು ಉಗ್ರರನ್ನು ಎನ್ ಕೌಂಟರ್ ಮೂಲಕ ಸದೆಬಡಿಯುವಲ್ಲಿ ಯಶಸ್ವಿಯಾಗಿದೆ. ಟುರ್ಕು ವಂಗಮ್ ಗ್ರಾಮದಲ್ಲಿ ಇಂದು ಬೆಳ್ಳಂಬೆಳಗ್ಗೆ ಗುಂಡಿನ ದಾಳಿ ನಡೆಸಿದ್ದರು ಇದಕ್ಕೆ ತಕ್ಕ ಪ್ರತ್ಯುತ್ತರ ನೀಡಿದ ಭಾರತೀಯ ಭದ್ರತಾ ಪಡೆಗಳು ಮೂವರು ಉಗ್ರರನ್ನು ಹೊಡೆದುರುಳಿಸಿದೆ. ಸ್ಥಳದಿಂದ ಏಕೆ-47, ಐಎನ್ ಎಸ್ ಎಎಸ್ ರೈಫಲ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದ್ದು, ಇನ್ನೂ ಮೂವರು

ಮೂವರು ಉಗ್ರರನ್ನು ಸದೆಬಡಿದ ಭಾರತೀಯ ಸೇನೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಆತ್ಮಹತ್ಯೆಗೆ ಶರಣಾದ ಅಣ್ಣ- ತಂಗಿ

(ನ್ಯೂಸ್ ಕಡಬ) newskadaba.com ಬಂಟ್ವಾಳ ,ಜೂ.16: ಅನಾರೋಗ್ಯ ದಿಂದ ಬಳಲುತ್ತಿದ್ದ ಅವಿವಾಹಿತ ಅಣ್ಣ- ತಂಗಿ ಇಬ್ಬರು, ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಗೆ ಶರಣಾದ ಹೃದಯ ವಿದ್ರಾವಕ ಘಟನೆ, ಸೋಮವಾರ ತಡರಾತ್ರಿ ಬಂಟ್ವಾಳದ ಸಂಗಬೆಟ್ಟು ಎಂಬಲ್ಲಿ ನಡೆದಿದೆ. 30 ವರ್ಷಗಳಿಂದ ಮಾನಸಿಕ ವಾಗಿ ಖಿನ್ನತೆಗೊಳಗಾಗಿದ್ದ ತಂಗಿ – ಅನಾರೋಗ್ಯ ದಿಂದ ಬಳಲುತ್ತಿದ್ದ ಅಣ್ಣ ಇಬ್ಬರು ಸಾವಿಗೆ ಶರಣಾಗಿದ್ದಾರೆ. ಆತ್ಮಹತ್ಯೆಗೈದವರನ್ನು ನೀಲಯ್ಯ ಶೆಟ್ಟಿ ಗಾರ್ (42) , ಕೇಸರಿ ( 39) ಎಂದು ಗುರುತಿಸಲಾಗಿದೆ. ಅವಿವಾಹಿತರಾಗಿದ್ದ ಇವರು

ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಆತ್ಮಹತ್ಯೆಗೆ ಶರಣಾದ ಅಣ್ಣ- ತಂಗಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top