ಪೇರಡ್ಕ ರಾಜ್ಯ ಹೆದ್ದಾರಿಯ ಸೇತುವೆ ದುರಸ್ತಿ

ಕಲ್ಲುಗುಡ್ಡೆ, ಜೂ.16: ಸುಬ್ರಹ್ಮಣ್ಯ-ಮರ್ಧಾಳ-ಧರ್ಮಸ್ಥಳ ರಾಜ್ಯ ಹೆದ್ದಾರಿಯ ರೆಂಜಿಲಾಡಿ ಗ್ರಾಮದ ಪೇರಡ್ಕ ಸೇತುವೆಯಲ್ಲಿ ಉಂಟಾಗಿದ್ದ ಕುಸಿತವನ್ನು ಸೋಮವಾರ ದುರಸ್ತಿ ಪಡಿಸಲಾಯಿತು. ಪೇರಡ್ಕ ಕಿರು ಸೇತುವೆಯ ತಡೆಗೋಡೆ ಬದಿಯಲ್ಲಿ ಗ್ರಾ.ಪಂ. ನ ನೀರಿನ ಪೈಪನ್ನು ಅಳವಡಿಸಲಾಗಿತ್ತು. ಕೆಲದಿನಗಳ ಹಿಂದೆ ಪೈಪು ಹೊಡೆದು ನೀರು ಸೇತುವೆಯ ಬದಿಯ ಕೆಳ ಭಾಗದಲ್ಲಿ ಹರಿದು ಮಣ್ಣು ಕೊಚ್ಚಿ ಹೋಗಿ ರಂದ್ರ ಉಂಟಾಗಿ ಕುಸಿತದ ಭೀತಿ ಉಂಟಾಗಿತ್ತು. ಮಾಹಿತಿ ಅರಿತ ಕೂಡಲೇ ಪುತ್ತೂರು ಲೋಕೋಪಯೋಗಿ ಇಲಾಖೆ ವತಿಯಿಂದ ಸೋಮವಾರ ಕುಸಿತದ ಜಾಗಕ್ಕೆ ಚರಲ್ ಮಣ್ಣು ಹಾಕಿ […]

ಪೇರಡ್ಕ ರಾಜ್ಯ ಹೆದ್ದಾರಿಯ ಸೇತುವೆ ದುರಸ್ತಿ Read More »

ಕರಾವಳಿ

ಗಲ್ಫ್ ನಿಂದ ಹಿಂತಿರುಗಿ ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿ ಸಾವು

(ನ್ಯೂಸ್ ಕಡಬ) newskadaba.com ಕಾಸರಗೋಡು,ಜೂ.16:  ಕೊರೊನಾ ನಿಗಾದಲ್ಲಿದ್ದ ಗಲ್ಫ್ ಉದ್ಯೋಗಿ ಮೃತಪಟ್ಟ ಘಟನೆ ಕಾಸರಗೋಡಿನ ಉದುಮದಲ್ಲಿ ನಡೆದಿದೆ. ಮೃತಪಟ್ಟವರನ್ನು ಉದುಮ ಸೌತ್ ಕರಿಪ್ಪೊಡಿಯ ಅಬ್ದುಲ್ ರಹಮಾ ನ್ (54) ಎಂದು ಗುರುತಿಸಲಾಗಿದೆ. ಶನಿವಾರ ಬೆಳಿಗ್ಗೆ ಅಬ್ದುಲ್ ರಹಮಾನ್ ಮತ್ತು ಪುತ್ರ ಜಿಶಾದ್ ಗಲ್ಫ್ ನಿಂದ ಊರಿಗೆ ಬಂದಿದ್ದು , ಮನೆಯಲ್ಲಿ ಕ್ವಾರಂಟೈನ್ ನಲ್ಲಿದ್ದರು . ಸೋಮವಾರ ಬೆಳಿಗ್ಗೆ ಉದುಮ ಪ್ರಾಥಮಿಕ ಆರೋಗ್ಯ ಕೇದ್ರದ ವೈದ್ಯರು ಅಬ್ದುಲ್ ರಹಮಾನ್ ಹಾಗೂ ಜಿಶಾದ್ ನ ಗಂಟಲ ದ್ರವ ತೆಗೆದಿದ್ದು ,

ಗಲ್ಫ್ ನಿಂದ ಹಿಂತಿರುಗಿ ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿ ಸಾವು Read More »

ಕರಾವಳಿ, ಕರ್ನಾಟಕ

ನಾಪತ್ತೆಯಾಗಿದ್ದ ಪೆರುವಾಯಿಯ ಯುವತಿ ಬೆಂಗಳೂರಿನಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com.ವಿಟ್ಲ,ಜೂ.16:ನಾಪತ್ತೆಯಾಗಿದ್ದ ಪೆರುವಾಯಿ ಗ್ರಾಮದ ಕಂಬಕೋಡಿ ನಿವಾಸಿ ಜ್ಯೋತಿ ತನ್ನ ಪ್ರಿಯಕರನ ಜತೆ ಬೆಂಗಳೂರಿನಲ್ಲಿರುವುದನ್ನು ವಿಟ್ಲ ಪೋಲಿಸರು ಪತ್ತೆ ಹಚ್ಚಿದ್ದಾರೆ. ಮೇ 29 ರಂದು ಜ್ಯೋತಿ ತನ್ನ ಸ್ನೇಹಿತೆ ಶ್ರೇಯಾ ಜತೆ ತೆರಳಿ ನಾಪತ್ತೆಯಾಗಿದ್ದಳು. ಈ ಬಗ್ಗೆ ಆಕೆಯ ತಂದೆ ಭಾಸ್ಕರ ಅವರು ವಿಟ್ಲ ಪೋಲಿಸ್ ಠಾಣೆಗೆ ದೂರು ನೀಡಿದ್ದರು. ಈ ಬಗ್ಗೆ ಪ್ರಕರಣ ದಾಕಲಿಸಿಕೊಂಡ ವಿಟ್ಲ ಪೋಲಿಸರು ಜ್ಯೋತಿ ಬೆಂಗಳೂರಿನಲ್ಲಿ ತನ್ನ ಪ್ರಿಯಕರ ಬೆಳ್ತಂಗಡಿ ತಾಲೂಕಿನ ಪುತ್ತಿಲ ಗ್ರಾಮದ ಕಿರಣ್ ಜೊತೆ ಇರುವ ಬಗ್ಗೆ

ನಾಪತ್ತೆಯಾಗಿದ್ದ ಪೆರುವಾಯಿಯ ಯುವತಿ ಬೆಂಗಳೂರಿನಲ್ಲಿ ಪತ್ತೆ Read More »

ಕರಾವಳಿ

ಕುವೈಟ್ ನಲ್ಲಿ ಅಗ್ನಿ ಅವಘಡ ➤ ಕರಾವಳಿಯ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.16: ಕರಾವಳಿಯ ಯುವಕನೋರ್ವ ಅಗ್ನಿ ಅವಘಡದಲ್ಲಿ ಮೃತ ಪಟ್ಟ ಘಟನೆ ನಡೆದಿದೆ. ಪಡೀಲ್ ಕೊಡಕ್ಕಲ್ ನಿವಾಸಿಯಾಗಿರವ ಸತೀಶ್ ಕೋಚು ಶೆಟ್ಟಿ ಎಂಬುವವರು, ಕುವೈಟ್ ನಲ್ಲಿ ಆಯಿಲ್ ಗ್ಯಾಸ್ ನಲ್ಲಿ ಉಂಟಾದ ಅವಘಡದಲ್ಲಿ ಮೃತ  ಪಟ್ಟ ಬಗ್ಗೆ ವರದಿಯಾಗಿದೆ.   ಕುವೈಟ್ ಆಯಿಲ್, ಗ್ಯಾಸ್ ಕಂಪೆನಿಯೊಂದರಲ್ಲಿ ಕರಾವಳಿಯ ಯುವಕ ಸತೀಶ್ ಉದ್ಯೋಗಿಯಾಗಿದ್ದರು.  ರಾತ್ರಿ ಪಾಳಿಯಲ್ಲಿ ಅವರು ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿ ವಿಷಕಾರಿ ಅನಿಲ ಬಿಡುಗಡೆಗೊಂಡು ಅಗ್ನಿ ಅವಘಡ ಸಂಭವಿಸಿದೆ. ಈ ವೇಳೆ ಸತೀಶ್ ಗಂಭೀರ ಗಾಯಗೊಂಡಿದ್ದರು.

ಕುವೈಟ್ ನಲ್ಲಿ ಅಗ್ನಿ ಅವಘಡ ➤ ಕರಾವಳಿಯ ಯುವಕ ಮೃತ್ಯು Read More »

ಕರಾವಳಿ, ಕರ್ನಾಟಕ

ಈ ದಿನದ ದ್ವಾದಶ ರಾಶಿ ಫಲವನ್ನು ತಿಳಿಯೋಣ – ಗಿರಿಧರ ಭಟ್

ಶ್ರೀ ಮಂಗಳ ಗಾಯಿತ್ರಿ ಅಮ್ಮನವರ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ 9945410150 ಮೇಷ ರಾಶಿ ಕೆಲಸದಲ್ಲಿ

ಈ ದಿನದ ದ್ವಾದಶ ರಾಶಿ ಫಲವನ್ನು ತಿಳಿಯೋಣ – ಗಿರಿಧರ ಭಟ್ Read More »

ಕರ್ನಾಟಕ, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಕಡಬದ ಜನತೆಗೆ ಸಂತಸದ ಸುದ್ದಿ ➤ ಕ್ವಾರಂಟೈನ್ ನಲ್ಲಿದ್ದ 22 ಮಂದಿಯ ಕೊರೋನಾ ವರದಿಗಳೂ ನೆಗೆಟಿವ್

(ನ್ಯೂಸ್ ಕಡಬ)newskadaba.com ಕಡಬ. ಜೂ. 15, ಕಳೆದ ವಾರ ಇಲ್ಲಿನ ಶಿಕ್ಷಕರೋರ್ವರಿಗೆ ಕೊರೋನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಅವರ ಪ್ರಾಥಮಿಕ ಸಂಪರ್ಕದಲ್ಲಿದ್ದ 23 ಮಂದಿಯ ಗಂಟಲು ದ್ರವ ಪರೀಕ್ಷೆ ಮಾಡಲಾಗಿದ್ದು, ಅದರ ಫಲಿತಾಂಶದ ವರದಿಗಳು ಈಗಾಗಲೇ ಬಂದಿದ್ದು 22 ಮಂದಿಯ ಪರೀಕ್ಷಾ ವರದಿಗಳು ನೆಗೆಟಿವ್ ಬಂದಿದೆ ಎಂದು ಕಡಬ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸುಚಿತ್ರಾ ರಾವ್ ತಿಳಿಸಿದ್ದಾರೆ.

ಕಡಬದ ಜನತೆಗೆ ಸಂತಸದ ಸುದ್ದಿ ➤ ಕ್ವಾರಂಟೈನ್ ನಲ್ಲಿದ್ದ 22 ಮಂದಿಯ ಕೊರೋನಾ ವರದಿಗಳೂ ನೆಗೆಟಿವ್ Read More »

ಕರಾವಳಿ

ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್ ಜಾರಿಯಾಗಲ್ಲ➤ ಮುಂದಿನ ದಿನದಲ್ಲಿ ಮತ್ತಷ್ಟು ಸಡಿಲಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು,ಜೂ.15:  ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್ ಮಾಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ವಾರದಲ್ಲಿ ಎರಡು ದಿನಗಳ ಕಾಲ ಲಾಕ್‌ಡೌನ್ ಮಾಡಲಾಗುತ್ತದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ಇಂತಹ ಯಾವುದೇ ಯೋಜನೆಯೂ ಸರ್ಕಾರದ ಮುಂದೆ ಇಲ್ಲ ಎಂದರು.   ಪ್ರಧಾನಿ ನರೇಂದ್ರ ಮೋದಿ ಜೊತೆಗೆ ನಡೆಯಲಿರುವ ವಿಡಿಯೋ ಸಂವಾದಲ್ಲೂ ಈ ಮನವಿಯನ್ನು ಮಾಡುತ್ತೇನೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಲಾಕ್‌ಡೌನ್ ಸಡಿಲಿಕೆ ಮಾಡುವ ನಿಟ್ಟಿನಲ್ಲಿ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು. ಕೊರೊನಾ ಸೋಂಕು

ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್ ಜಾರಿಯಾಗಲ್ಲ➤ ಮುಂದಿನ ದಿನದಲ್ಲಿ ಮತ್ತಷ್ಟು ಸಡಿಲಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೊವಿಡ್-19 ನಕಲಿ ಸುದ್ದಿ ಪತ್ತೆ ಹಚ್ಚುವ ಚಾಟ್ ಬಾಟ್ ಕಂಡುಹಿಡಿದ ಬೆಂಗಳೂರು ಯುವಕ!

(ನ್ಯೂಸ್ ಕಡಬ) newskadaba.com ಬೆಂಗಳೂರು ,ಜೂ.15: ಹೊಸ-ಯುಗದ ಅಂತರ್ಜಾಲ ವ್ಯಾಪಕ ಪ್ರಮಾಣದ ಮಾಹಿತಿ ಪ್ರಸಾರಕ್ಕೆ ಸಾಕ್ಷಿಯಾಗಿದ್ದರೂ, ಕೆಲವು ನಕಲಿ ಸುದ್ದಿಗಳು ಮತ್ತು ಪರಿಶೀಲಿಸದ ಮೂಲಗಳಿಂದ ಬರುವ ಮಾಹಿತಿ ತೀವ್ರ ಕಳವಳಕ್ಕೆ ಕಾರಣವಾಗಿದೆ. ಇತ್ತೀಚಿಗೆ ನಕಲಿ ಸುದ್ದಿಗಳ ಹಾವಳಿ ಹೆಚ್ಚುತ್ತಿದ್ದು, ಇದಕ್ಕೆ ಬ್ರೇಕ್ ಹಾಕಲು ಬೆಂಗಳೂರಿನ ಯುವಕ ಯಶ್ ಜೈಸ್ವಾಲ್ ಅವರು ಚಾಟ್ ಬಾಟ್ ಎಂಬ ಹೊಸ ತಂತ್ರಜ್ಞಾನ ಕಂಡುಹಿಡಿದಿದ್ದಾರೆ.   20 ವರ್ಷದ ಯಶ್ ಜೈಸ್ವಾಲ್ ಅವರು ಬೆಂಗಳೂರಿನ ನಿಟ್ಟೆ ಮೀನಾಕ್ಷಿ ತಾಂತ್ರಿಕ ಮಹಾವಿದ್ಯಾಲಯದ ಮಾಹಿತಿ ತಂತ್ರಜ್ಞಾನ

ಕೊವಿಡ್-19 ನಕಲಿ ಸುದ್ದಿ ಪತ್ತೆ ಹಚ್ಚುವ ಚಾಟ್ ಬಾಟ್ ಕಂಡುಹಿಡಿದ ಬೆಂಗಳೂರು ಯುವಕ! Read More »

ಕರ್ನಾಟಕ, ಲೈಫ್‍ಸ್ಟೈಲ್

ಕರ್ನಾಟಕದಲ್ಲಿ ಗುರುವಾರ ಮಾಸ್ಕ್ ಡೇ ಆಚರಣೆಗೆ ಸಿದ್ಧತೆ

(ನ್ಯೂಸ್ ಕಡಬ) newskadaba.com.ಬೆಂಗಳೂರು,ಜೂ.15:ರಾಜ್ಯದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಕೊರೊನಾದಿಂದಾಗಿ ತಳೆಕೆಡಿಸಿಕೊಂಡಿರುವ ಸರಕಾರ ಇದರಿಂದ ರಕ್ಷಣೆ ಪಡೆಯುವ ನಿಟ್ಟಿನಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯಮಾಡಿದೆ ಆದರೆ ಇದು ಎಲ್ಲಾ ಕಡೆಗಳಲ್ಲಿ ಆಗುತ್ತಿಲ್ಲಾ ಹಾಗಾಗಿ ಅರಿವು ಮೂಡಿಸುವ ಸಲುವಾಗಿ ಗುರುವಾರ ಮಾಸ್ಕ್ ಡೇ ಆಚರಿಸಲು ಸರಕಾರ ನಿರ್ಧರಿಸಿದೆ. ಕಳೆದ ಎರಡು ದಿನಗಳಿಂದ ರಾಜ್ಯದಲ್ಲಿ ಸೋಂಕು ಹೆಚ್ಚಳವಾಗುತ್ತಿದೆ. ಈ ನಿಟ್ಟಿನಲ್ಲಿಅಧಿಕಾರಿಗಳ ಜೊತೆಗೆ ಸೋಮವಾರ ಸಿಎಂ ಬಿಎಸ್‍ವೈ ಚರ್ಚೆ ನಡೆಸಿ ನಂತರ ಈ ನಿರ್ಧಾರವನ್ನು ಕೈಗೊಂಡಿದ್ದಾರೆ.ಕೊರೊನಾದಿಂದ ರಕ್ಷಣೆ ಪಡೆಯುವ ನಿಟ್ಟಿನಲ್ಲಿ ಮಾಸ್ಕ್ ಧರಿಸುವುದು ಒಂದು

ಕರ್ನಾಟಕದಲ್ಲಿ ಗುರುವಾರ ಮಾಸ್ಕ್ ಡೇ ಆಚರಣೆಗೆ ಸಿದ್ಧತೆ Read More »

ಕರ್ನಾಟಕ

ವ್ಯಾಟ್ಸಪ್ ನಲ್ಲಿ ಸದ್ಯದಲ್ಲೇ ಬರಲಿದೆ ಈ ಹೊಸ ಫೀಚರ್

(ನ್ಯೂಸ್ ಕಡಬ) newskadaba.com ನವದೆಹಲಿ ,ಜೂ.15: ಒಂದು ಸಂಖ್ಯೆಯನ್ನು ಬಳಸಿ ಒಂದು ವ್ಯಾಟ್ಸಪ್ ಖಾತೆ. ಇದು ಸದ್ಯಕ್ಕಿರುವ ವ್ಯವಸ್ಥೆ. ಆದರೆ ಇದು ಸದ್ಯದಲ್ಲೇ ಬದಲಾಗಲಿದೆ. ನಿಮ್ಮ ಒಂದೇ ವ್ಯಾಟ್ಸಪ್ ಖಾತೆಯನ್ನು ಒಂದೇ ಸಮಯಕ್ಕೆ ಒಂದಕ್ಕಿಂತ ಹೆಚ್ಚು ಡಿವೈಸ್ ಗಳಲ್ಲಿ ಲಾಗಿನ್ ಆಗುವ ಹೊಸ ಸೌಲಭ್ಯವನ್ನು ವ್ಯಾಟ್ಸಪ್ ಅಳವಡಿಸಿಕೊಳ್ಳಲಿದೆ.   ಇದರಿಂದ ಒಂದೇ ಸಮಯಕ್ಕೆ ಒಂದೇ ವ್ಯಾಟ್ಸಪ್ ಖಾತೆಯನ್ನು ಬೇರೆ ಬೇರೆ ಮೊಬೈಲ್ ಅಥವಾ ಪಿಸಿ ಮೂಲಕ ನೀವು ಓಪನ್ ಮಾಡಬಹುದಾಗಿದೆ. ಅದೇ ರೀತಿ ಲಾಗಿನ್, ಲಾಗ್ ಔಟ್

ವ್ಯಾಟ್ಸಪ್ ನಲ್ಲಿ ಸದ್ಯದಲ್ಲೇ ಬರಲಿದೆ ಈ ಹೊಸ ಫೀಚರ್ Read More »

ಲೈಫ್‍ಸ್ಟೈಲ್
Scroll to Top