ಉಡುಪಿ ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಳ ➤ ಮೇ ತಿಂಗಳಲ್ಲಿ 24 ಪ್ರಕರಣ ದಾಖಲು
(ನ್ಯೂಸ್ ಕಡಬ) newskadaba.com ಉಡುಪಿ,ಜೂ.14: ಉಡುಪಿ ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಅದರ ನಡುವೆ ಸದ್ದಿಲ್ಲದೆ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವುದು ಆರೋಗ್ಯ ಇಲಾಖೆಗೆ ತಲೆನೋವಾಗಿ ಪರಿಣಮಿಸಿದೆ. ಉಡುಪಿ ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣ ನಿಯಂತ್ರಣದಲ್ಲಿದೆ. ಆದರೂ ಕಳೆದ ಎರಡು ವರ್ಷಗಳಿಗೆ ಹೋಲಿಕೆ ಮಾಡಿದರೆ ಪ್ರಕರಣಗಳ ಸಂಖ್ಯೆ ಕೊಂಚ ಏರಿಕೆಯಾಗಿದೆ. 2020 ಜನವರಿ ತಿಂಗಳಿನಿಂದ ಮೇ ವರೆಗೆ ಒಟ್ಟು 72 ಡೆಂಗ್ಯೂ ಪ್ರಕರಣ ಪತ್ತೆಯಾಗಿವೆ. ಇದೇ ಸಮಯಕ್ಕೆ 2018ರಲ್ಲಿ 41 ಪ್ರಕರಣ ಕಂಡುಬಂದಿದ್ದವು. ಈ ಬಾರಿ […]
ಉಡುಪಿ ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಳ ➤ ಮೇ ತಿಂಗಳಲ್ಲಿ 24 ಪ್ರಕರಣ ದಾಖಲು Read More »
ಕರಾವಳಿ, ಕರ್ನಾಟಕ









