ಐಎಎಸ್ ಪಾಸಾದ ಕೇರಳದ ಪ್ರಪ್ರಥಮ ಆದಿವಾಸಿ ಯುವತಿಯಿಂದ ಅಧಿಕಾರ ಸ್ವೀಕಾರ
(ನ್ಯೂಸ್ ಕಡಬ)newskadaba.com ಕೋಯಿಕ್ಕೋಡ್. ಜೂ.12, ಐಎಎಸ್ ಪರೀಕ್ಷೆ ಪಾಸಾಗಿರುವ ಕೇರಳದ ಬುಡಕಟ್ಟು ಸಮುದಾಯದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾದ ಶ್ರೀಧನ್ಯಾ ಸುರೇಶ್ ಗುರುವಾರ ಕೋಝಿಕ್ಕೋಡ್‌ನಲ್ಲಿ ಸಹಾಯಕ ಜಿಲ್ಲಾಧಿಕಾರಿಯಾಗಿ ಆಗಿ ಅಧಿಕಾರ ವಹಿಸಿಕೊಂಡರು. 2019ರ ಬ್ಯಾಚ್‌ನ ಭಾರತೀಯ ಆಡಳಿತಾತ್ಮಕ ಸೇವೆ(ಐಎಎಸ್)ಅಧಿಕಾರಿಯಾಗಿರುವ ಶ್ರೀಧನ್ಯಾ ಐಎಎಸ್ ಪರೀಕ್ಷೆ ಪಾಸಾಗಿರುವ ಕೇರಳದ ಬುಡಕಟ್ಟು ಸಮುದಾಯದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿ ಸುದ್ದಿಯಾಗಿದ್ದರು. ತನ್ನ ನಾಗರಿಕ ಸೇವೆಯ ಪಯಣವನ್ನು ನೆನಪಿಸಿಕೊಂಡ ಶ್ರೀಧನ್ಯಾ, ‘‘2016ರಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದಾಗ […]
ಐಎಎಸ್ ಪಾಸಾದ ಕೇರಳದ ಪ್ರಪ್ರಥಮ ಆದಿವಾಸಿ ಯುವತಿಯಿಂದ ಅಧಿಕಾರ ಸ್ವೀಕಾರ Read More »
ರಾಷ್ಟ್ರೀಯ ನ್ಯೂಸ್







