ಕೊರೊನಾ ಏರಿಕೆ ಹಿನ್ನಲೆ ➤ ಸದ್ಯಕಿಲ್ಲ ಶಬರಿಮಲೆ ಅಯ್ಯಪ್ಪನ ದರ್ಶನ

(ನ್ಯೂಸ್ ಕಡಬ) newskadaba.com ತಿರುವನಂತಪುರ,ಜೂ.12: ಶಬರಿಮಲೆ ಅಯ್ಯಪ್ಪನ ದರ್ಶನಕ್ಕೆ ಭಕ್ತರು ಇನ್ನೂ ಸ್ವಲ್ಪದಿನ ಕಾಯಬೇಕಾದ ಪರಿಸ್ಥಿತಿ ಬಂದಿದ್ದು, ಕೇರಳ ಸರಕಾರ ಶಬರಿಮಲೆಗೆ ಭಕ್ತರಿಗೆ ಪ್ರವೇಶಕ್ಕೆ ಸದ್ಯಕ್ಕೆ ಅನುಮತಿ ನಿರಾಕರಿಸಿದೆ.   ಕೇಂದ್ರ ಸರಕಾರದ ಅನ್ ಲಾಕ್ 1.0ದಲ್ಲಿ ಧಾರ್ಮಿಕ ಕೇಂದ್ರಗಳನ್ನು ಮಾರ್ಗಸೂಚಿ ಗಳೊಂದಿಗೆ ತೆರೆಯಲು ಅನುಮತಿ ನೀಡಿದ ಬೆನ್ನಲ್ಲೆ ದೇಶದಾದ್ಯಂತ ಹಲವು ದೇವಸ್ಥಾನಗಳು ಭಕ್ತರಿಗೆ ದೇವರ ದರ್ಶನಕ್ಕ ಅವಕಾಶ ನೀಡಿವೆ. ಈ ಹಿನ್ನಲೆ ಕೇರಳ ಸರಕಾರವೂ ಕೂಡ ಶಬರಿಮಲೆ ಅಯ್ಯಪ್ಪನ ದರ್ಶನಕ್ಕೆ ಅವಕಾಶ ನೀಡಿತ್ತು. ಆದರೆ ದೇಶದಾದ್ಯಂತ […]

ಕೊರೊನಾ ಏರಿಕೆ ಹಿನ್ನಲೆ ➤ ಸದ್ಯಕಿಲ್ಲ ಶಬರಿಮಲೆ ಅಯ್ಯಪ್ಪನ ದರ್ಶನ Read More »

ಕರಾವಳಿ, ರಾಷ್ಟ್ರೀಯ ನ್ಯೂಸ್

ಕುಕ್ಕೆಯಲ್ಲಿ ಜಿಂಕೆಗಳ ಸವಾರಿ

ನ್ಯೂಸ್ ಕಡಬ) newskadaba.com.ಸುಬ್ರಹ್ಮಣ್ಯ,ಜೂ.12:ಕುಕ್ಕೆ ಸುಬ್ರಹ್ಮಣ್ಯ ಪೇಟೆಯ ರಸ್ತೆಯಲ್ಲಿ ರಾತ್ರಿ ಜಿಂಕೆಗಳ ಓಡಾಟ ಕಂಡುಬಂದಿದೆ.ಇದನ್ನು ನೋಡಿದ ಸ್ಥಳೀಯರು ಛಾಯಚಿತ್ರ ಸೆರೆಹಿಡಿದಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯದ ಎಸ್‍ಎಸ್‍ಪಿಯು ಕಾಲೇಜಿನ ಬಳಿಯ ವಲ್ಲೀಶಾ ಸಭಾಭವನದ ರಸ್ತೆಯಲ್ಲಿ ರಾತ್ರಿ 2 ಜಿಂಕೆಗಳು ರಸ್ತೆ ದಾಟುತ್ತಿದ್ದವು ಅದೇ ವೇಳೆ ವಾಹನಗಳು ಹೋದುದರಿಂದ ಅಲ್ಲೇ ಸ್ವಪ್ಪ ಹೊತ್ತು ನಿಂತು ಅಲ್ಲಿಂದ ಓಡಿವೆ. ಈ ಹಿಂದೆ ರಾತ್ರಿ ಹೊತ್ತಲ್ಲೆ ಆನೆಗಳು ಕಂಡುಬಂದಿದ್ದವೂ ಹೀಗೆ ಕಾಡು ಪ್ರಾಣಿಗಳು ಪದೇ ಪದೇ ಸುಬ್ರಹ್ಮಣ್ಯ ಪ್ರದೇಶದಲ್ಲಿ ಓಡಾಟ ನಡೆಸುವುದು ಸರ್ವೆಸಾಮಾನ್ಯ ವಾಗಿದೆ.  

ಕುಕ್ಕೆಯಲ್ಲಿ ಜಿಂಕೆಗಳ ಸವಾರಿ Read More »

ಕರಾವಳಿ

ಮಕ್ಕಳ ವಿರುದ್ದ ದೂರು ➤ ಕೆರೆಗೆ ಹಾರಿ ವೃದ್ದ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com  ಪುತ್ತೂರು,ಜೂ.12:  ಮಕ್ಕಳ ಮೇಲೆ ದೂರು ನೀಡಿದ ತಂದೆ ಕೊನೆಗೆ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂ 11ರ ಗುರುವಾರ ಶಾಂತಿಗೋಡು ಗ್ರಾಮದ ನೆಕ್ಕರೆಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಶಾಂತಿಗೋಡು ಗ್ರಾಮದ ನೆಕ್ಕರೆ ಸೇಸಪ್ಪ ಕುಲಾಲ್ (74) ಎನ್ನಲಾಗಿದೆ. 20 ದಿನಗಳ ಹಿಂದೆ ಸೇಸಪ್ಪ ಕುಲಾಲ್ ಅವರು ತನ್ನ ಇಬ್ಬರು ಮಕ್ಕಳ ವಿರುದ್ದ ಪೊಲೀಸರಿಗೆ ದೂರು ನೀಡಿದ್ದರು. ಈ ವಿಚಾರದ ಬಗ್ಗೆ ವಿಚಾರಣೆ ನಡೆಸಿದ ಬಳಿಕ ಮನೆಯಲ್ಲಿ ಯಾರೊಂದಿಗೆ ಮಾತನಾಡುತ್ತಿರಲಿಲ್ಲ ಎನ್ನಲಾಗಿದೆ. ಕೆಲಸಕ್ಕೂ

ಮಕ್ಕಳ ವಿರುದ್ದ ದೂರು ➤ ಕೆರೆಗೆ ಹಾರಿ ವೃದ್ದ ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ

ಏಳನೇ ತರಗತಿವರೆಗೆ ಆನ್ ಲೈನ್ ತರಗತಿ ರದ್ದು

(ನ್ಯೂಸ್ ಕಡಬ)newskadaba.com ಜೂ. 12, ಏಳನೇ ತರಗತಿವರೆಗೂ ಆನ್ ಲೈನ್ ತರಗತಿಗಳನ್ನು ರದ್ದುಪಡಿಸಿ ಸರಕಾರ ಆದೇಶ ಹೊರಡಿಸಿದ್ದು, ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದ್ದಾರೆ. ಬುಧವಾರದಂದು ನಡೆದ ಸಂಪುಟ ಸಭೆಯಲ್ಲಿ ಎಲ್ಕೆಜಿ, ಯುಕೆಜಿ ಸೇರಿ ಐದನೇ ತರಗತಿವರೆಗಿನ ಆನ್ ಲೈನ್ ತರಗತಿಗಳನ್ನು ರದ್ದುಗೊಳಿಸಿದ ಸರಕಾರ, ಗುರುವಾರದಂದು ಏಳನೇ ತರಗತಿವರೆಗಿನ ಆನ್ ಲೈನ್ ತರಗತಿಗಳನ್ನು ರದ್ದುಪಡಿಸಿದೆ ಎಂದು ಮಾಧುಸ್ವಾಮಿ ವಿಧಾನಸೌದದಲ್ಲಿ ತಿಳಿಸಿದ್ದಾರೆ.

ಏಳನೇ ತರಗತಿವರೆಗೆ ಆನ್ ಲೈನ್ ತರಗತಿ ರದ್ದು Read More »

ಕರ್ನಾಟಕ

ಮಂಗಳೂರು: ಶ್ರೀ ಮಂಗಳಾದೇವಿ ಕ್ಷೇತ್ರದ ಪ್ರಧಾನ ಅರ್ಚಕ ಬಿ. ವೇಣುಗೋಪಾಲ್ ಐತಾಳ್ ನಿಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.12 : ಶ್ರೀಮಂಗಳಾದೇವಿ ದೇವಸ್ಥಾನದ ಪ್ರಧಾನ ಅರ್ಚಕ ಬಿ. ವೇಣುಗೋಪಾಲ್ ಐತಾಳ್(49) ಅವರು ಅಲ್ಪಕಾಲದ ಅಸೌಖ್ಯದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಜೂ. 11ರಂದು ನಿಧನರಾಗಿದ್ದಾರೆ.   ಶ್ರೀಮಂಗಳಾದೇವಿ ದೇವಸ್ಥಾನದ ಅನುವಂಶಿಕ ಮೊಕ್ತೇಸರ ಹಾಗೂ ಪೂಜಾ ಮನೆತನಕ್ಕೆ ಸೇರಿದ ಇವರು, ಈ ವರ್ಷದ ಪ್ರಧಾನ ಅರ್ಚಕರಾಗಿ ನಿಯುಕ್ತಿಗೊಂಡಿದ್ದರು. ದೇವಸ್ಥಾನದ ಪೂಜಾ ಕೆಲಸದೊಂದಿಗೆ ಊರಿನ ಪೌರೋಹಿತ್ಯವನ್ನು ನಿರ್ವಹಿಸುತ್ತಿದ್ದರು ಇವರು ತಾಯಿ ಜಲಜಾಕ್ಷಿ, ಸಹೋದರ ವೇದಮೂರ್ತಿ ಚಂದ್ರಶೇಖರ್ ಐತಾಳ್, ಹರೀಶ್ ಐತಾಳ್, ಸಹೋದರಿ ಲಕ್ಷ್ಮೀ ಹೊಳ್ಳರವರನ್ನ

ಮಂಗಳೂರು: ಶ್ರೀ ಮಂಗಳಾದೇವಿ ಕ್ಷೇತ್ರದ ಪ್ರಧಾನ ಅರ್ಚಕ ಬಿ. ವೇಣುಗೋಪಾಲ್ ಐತಾಳ್ ನಿಧನ Read More »

ಕರಾವಳಿ, ಕರ್ನಾಟಕ

ಪಾಕಿಸ್ತಾನ ಝಿಂದಾಬಾದ್ ಘೋಷಣೆ ಪ್ರಕರಣ : ಅಮೂಲ್ಯಗೆ ಜಾಮೀನು

(ನ್ಯೂಸ್ ಕಡಬ)newskadaba.com ಬೆಂಗಳೂರು, ಜೂ. 12, ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಸಿದ್ದ ಪ್ರತಿಭಟನೆ ವೇಳೆ ಪಾಕಿಸ್ತಾನ ಝಿಂದಾಬಾದ್ ಎಂದು ಘೋಷಣೆ ಕೂಗಿ ಕಾರಾಗೃಹ ಸೇರಿದ್ದ ಅಮೂಲ್ಯ ಲಿಯೋನ್‍ಗೆ ನಗರದ ಸಿಟಿ ಸಿವಿಲ್ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಅಮೂಲ್ಯ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠವು, ಜಾಮೀನು ಮಂಜೂರು ಮಾಡಿದೆ. ಅರ್ಜಿದಾರರ ಪರ ವಾದಿಸಿದ ವಕೀಲರು, ಅರ್ಜಿದಾರರಾದ ಅಮೂಲ್ಯ ಇನ್ನೂ 19 ವರ್ಷ ವಯಸ್ಸಿನ ಯುವತಿ, ನಗರದ ಖಾಸಗಿ ಕಾಲೇಜು ಒಂದರಲ್ಲಿ ಓದುತ್ತಿದ್ದಾರೆ.

ಪಾಕಿಸ್ತಾನ ಝಿಂದಾಬಾದ್ ಘೋಷಣೆ ಪ್ರಕರಣ : ಅಮೂಲ್ಯಗೆ ಜಾಮೀನು Read More »

ರಾಷ್ಟ್ರೀಯ ನ್ಯೂಸ್

ದುರ್ಗಾದೇವಿಯ ಆಶೀರ್ವಾದದಿಂದ ಈ ದಿನದ ರಾಶಿ ಫಲಗಳ ಬಗ್ಗೆ ತಿಳಿಯೋಣ

ಶ್ರೀ ದುರ್ಗಾ ದೇವಿಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ 9945410150 ಮೇಷ ರಾಶಿ ಸಣ್ಣಪುಟ್ಟ ವಿಷಯಗಳಲ್ಲಿ

ದುರ್ಗಾದೇವಿಯ ಆಶೀರ್ವಾದದಿಂದ ಈ ದಿನದ ರಾಶಿ ಫಲಗಳ ಬಗ್ಗೆ ತಿಳಿಯೋಣ Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

Obtain Windows 7 Activator 2024 (All Strategies)

Need to download the windows 7 activator to activate windows 32 Bit or 64 bit. We’ve all strategies like Keys activation, text code, CMD Code, Offline Validation, or KMSPICO. See below Fast Hyperlinks. Download Method #1 Home windows 7 Loader Technique #2 Kmspico Software Technique #3 CMD Activation Technique #4 Microsoft Toolkit Technique #5 Product

Obtain Windows 7 Activator 2024 (All Strategies) Read More »

ಕರಾವಳಿ

ರಾಜ್ಯದಲ್ಲಿ ಕೊರೋನ ಸೋಂಕಿಗೆ ಮೂವರು ಬಲಿ: 204 ಮಂದಿಗೆ ಸೋಂಕು ದೃಢ

ಬೆಂಗಳೂರು, ಜೂ.11: ರಾಜ್ಯದಲ್ಲಿ ಕೊರೋನ ಸೋಂಕಿಗೆ ಮತ್ತೆ ಮೂವರು ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 72ಕ್ಕೇರಿಕೆಯಾಗಿದೆ. ರಾಜ್ಯದಲ್ಲಿ ಇಂದು ಚಿಕ್ಕಮಗಳೂರು ಜಿಲ್ಲೆಯ ಕಡೂರಿನ ಎಸೆಸೆಲ್ಸಿ ವಿದ್ಯಾರ್ಥಿ ಸೇರಿದಂತೆ 204 ಮಂದಿಗೆ ಕೊರೋನ ಪಾಸಿಟಿವ್ ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 6,245ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಚೇತರಿಕೆಯ ಪ್ರಮಾಣ ಕೂಡ ಉತ್ತಮವಾಗಿದ್ದು, ಗುರುವಾರ 114 ಮಂದಿ ಗುಣಮುಖರಾಗಿದ್ದಾರೆ. ಇದರಿಂದ ಚೇತರಿಕೆ ಕಂಡವರ ಸಂಖ್ಯೆ 2,976ಕ್ಕೇರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 2,976 ಸಕ್ರಿಯ ಪ್ರಕರಣಗಳಿದ್ದು, 10 ಮಂದಿ ಐಸಿಯುನಲ್ಲಿ ಚಿಕಿತ್ಸೆ

ರಾಜ್ಯದಲ್ಲಿ ಕೊರೋನ ಸೋಂಕಿಗೆ ಮೂವರು ಬಲಿ: 204 ಮಂದಿಗೆ ಸೋಂಕು ದೃಢ Read More »

ಕರ್ನಾಟಕ
Scroll to Top