ಜಮ್ಮು ಕಾಶ್ಮೀರದಲ್ಲಿ ಗುಂಡಿನ ಚಕಮಕಿ ➤ 24 ಗಂಟೆಗಳಲ್ಲಿ ಒಂಭತ್ತು ಮಂದಿ ಉಗ್ರರ ಹತ್ಯೆ
(ನ್ಯೂಸ್ ಕಡಬ) newskadaba.com ಶೋಪಿಯಾನ್,ಜೂ.8: ಜಮ್ಮು- ಕಾಶ್ಮೀರದಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ಭಾರತೀಯ ಸೇನಾಪಡೆ ಸೋಮವಾರ ಮತ್ತೆ ನಾಲ್ವರು ಉಗ್ರರನ್ನು ಸದೆಬಡೆದಿದೆ. ಕಳೆದ 24 ಗಂಟೆಗಳಲ್ಲಿ ಒಂಭತ್ತು ಮಂದಿ ಉಗ್ರರನ್ನು ಹತ್ಯೆ ಮಾಡುವಲ್ಲಿ ಸೇನಾಪಡೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಶೋಪಿಯಾನ್ ಜಿಲ್ಲೆಯ ಪಿಂಜೋರಾ ಎಂಬ ಪ್ರದೇಶದಲ್ಲಿ ಎನ್ಕೌಂಟರ್ ನಡೆಸಲಾಗಿದ್ದು, ಸೇನಾಪಡೆ ನಾಲ್ವರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಜಮ್ಮು-ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ. ಉಗ್ರರು ಅಡಗಿ ಕುಳಿತಿರುವ ಬಗ್ಗೆ ಖಚಿತ ಮಾಹಿತಿ ತಿಳಿಯುತ್ತಿದ್ದಂತೆಯೇ ಜಮ್ಮು-ಕಾಶ್ಮೀರ ಪೊಲೀಸರು ಹಾಗೂ ಸೇನಾಪಡೆ […]
ಜಮ್ಮು ಕಾಶ್ಮೀರದಲ್ಲಿ ಗುಂಡಿನ ಚಕಮಕಿ ➤ 24 ಗಂಟೆಗಳಲ್ಲಿ ಒಂಭತ್ತು ಮಂದಿ ಉಗ್ರರ ಹತ್ಯೆ Read More »
ರಾಷ್ಟ್ರೀಯ ನ್ಯೂಸ್






