ರಾಂಚಿಯಲ್ಲಿ ಮೊದಲ ಏಕದಿನ ಪಂದ್ಯ

(ನ್ಯೂಸ್‌ ಕಡಬ) newskadaba.com, ಡಿ.01: ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಕ್ರಿಕೆಟ್ ಪಂದ್ಯದಲ್ಲಿ ಭಾರತ 17 ರನ್ ಗಳಿಂದ ರೋಚಕ ಜಯ ಸಾಧಿಸಿದೆ. ದಕ್ಷಿಣ ಆಫ್ರಿಕಾ ಅಬ್ಬರದ ಬ್ಯಾಟಿಂಗ್ ಮಾಡಿದ್ದು ಗೆಲುವಿನ ಸೂಚನೆ ನೀಡಿತ್ತು. ಆದರೆ ಭಾರತೀಯ ಬೌಲರ್ ಆಫ್ರಿಕಾ ಬ್ಯಾಟರ್ ಗಳನ್ನು ಕಟ್ಟಿಹಾಕಿದರು. ರಾಂಚಿಯ ಜೆಎಸ್ ಸಿಎ ಕ್ರೀಡಾಂಗಣದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದು ದಕ್ಷಿಣ ಆಫ್ರಿಕಾ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಹೀಗಾಗಿ ಭಾರತ ಮೊದಲು ಬ್ಯಾಟಿಂಗ್ ಮಾಡಿದ್ದು 349 ರನ್ […]

ರಾಂಚಿಯಲ್ಲಿ ಮೊದಲ ಏಕದಿನ ಪಂದ್ಯ Read More »

ಕ್ರೀಡಾ ನ್ಯೂಸ್

ಹೊಸ ಜೀವನಕ್ಕೆ ಕಾಲಿಟ್ಟ ʻ777 ಚಾರ್ಲಿʼ ನಿರ್ದೇಶಕ ಕಿರಣ್‌ ರಾಜ್‌!

(ನ್ಯೂಸ್‌ ಕಡಬ) newskadaba.com,  ಡಿ.01 : ʻ777 ಚಾರ್ಲಿʼನಂತಹ ಹಿಟ್‌ ಸಿನಿಮಾ ನೀಡಿದ ಡೈರೆಕ್ಟರ್‌ ಕಿರಣ್‌ ರಾಜ್‌ ದಾಂಪತ್ಯ ಬದುಕಿಗೆ ಕಾಲಿರಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಪ್ರೀ-ವೆಡ್ಡಿಂಗ್‌ ಸೆಲೆಬ್ರೇಷನ್‌, ಹಳದಿ ಶಾಸ್ತ್ರ, ಮೆಹಂದಿ ಶಾಸ್ತ್ರ, ಸಂಗೀತ ಕಾರ್ಯಕ್ರಮ ಸೇರಿದಂತೆ ಎಲ್ಲ ಕಾರ್ಯಮಗಳೂ ಅದ್ದೂರಿಯಾಗಿ ನೆರವೇರಿದ್ದು, ನವೆಂಬರ್‌ 30ರಂದು ಈ ಜೋಡಿ ಹೊಸ ಜೀವನಕ್ಕೆ ಕಾಲಿರಿಸಿದೆ. ಕಿರಣ್‌ ರಾಜ್‌ ಅವರ ಪತ್ನಿ ಅನಯಾ ವಸುಧಾ ಭರತನಾಟ್ಯ ಕಲಾವಿದೆಯಾಗಿದ್ದು, ಬಹು ಕಾಲದ ಪ್ರೀತಿಗೆ ಈ ಜೋಡಿ ಮದುವೆ ಮುದ್ರೆ ಒತ್ತಿದ್ದಾರೆ.

ಹೊಸ ಜೀವನಕ್ಕೆ ಕಾಲಿಟ್ಟ ʻ777 ಚಾರ್ಲಿʼ ನಿರ್ದೇಶಕ ಕಿರಣ್‌ ರಾಜ್‌! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ಸಂಸತ್ ಚಳಿಗಾಲದ ಅಧಿವೇಶನ ಆರಂಭ

(ನ್ಯೂಸ್‌ ಕಡಬ) newskadaba.com, ಡಿ.01: ಸಂಸತ್‌ನ ಚಳಿಗಾಲದ ಅಧಿವೇಶನ ಇಂದು (ಡಿಸೆಂಬರ್ 1) ಆರಂಭಗೊಳ್ಳಲಿದ್ದು, ಡಿಸೆಂಬರ್ 19ರಂದು ಸಂಪನ್ನಗೊಳ್ಳಲಿದೆ. 19 ದಿನಗಳ ಅವಧಿಯಲ್ಲಿ ಒಟ್ಟು 15 ಕಲಾಪಗಳು ನಡೆಯಲಿದ್ದು, ಕೇಂದ್ರ ಮತ್ತು ವಿಪಕ್ಷಗಳ ನಡುವಿನ ರಾಜಕೀಯ ತೀವ್ರತೆ ಈ ಬಾರಿಯ ಅಧಿವೇಶನಕ್ಕೆ ವಿಶೇಷ ಬಣ್ಣ ನೀಡಲಿದೆ. ತೃಣಮೂಲ ಕಾಂಗ್ರೆಸ್, ಡಿಎಂಕೆ ಮತ್ತು ಸಮಾಜವಾದಿ ಪಕ್ಷಗಳು, ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆಗೆ ತೀವ್ರ ವಿರೋಧ ವ್ಯಕ್ತಪಡಿಸಲು ನಿರ್ಧರಿಸಿವೆ. ಜೊತೆಗೆ ಚುನಾವಣಾ ಆಯೋಗ ನಡೆಸುತ್ತಿರುವ ಈ ಪ್ರಕ್ರಿಯೆಯಲ್ಲಿ ಕೇಂದ್ರ

ಸಂಸತ್ ಚಳಿಗಾಲದ ಅಧಿವೇಶನ ಆರಂಭ Read More »

ಕರ್ನಾಟಕ

ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ೧೬ ಜೋಡಿಗೆ ‘ಮಾಂಗಲ್ಯಭಾಗ್ಯ

(ನ್ಯೂಸ್‌ ಕಡಬ) newskadaba.com, ಡಿ.01: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮತ್ತು ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿಯ ಜಂಟಿ ಆಯೋಜನೆಯಲ್ಲಿ ಪುತ್ತೂರು ಮಹಾಲಿಂಗೇಶ್ವರ ದೇವಳದ ದೇವರಮಾರು ಗದ್ದೆಯಲ್ಲಿ ಭಾನುವಾರ ಮೊತ್ತಮೊದಲ ಬಾರಿಗೆ ನಡೆದ ಉಚಿತ ಸಾಮೂಹಿಕ ವಿವಾಹದಲ್ಲಿ ೧೬ ಜೋಡಿಗಳು ಸತಿಪತಿಗಳಾದರು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಜನ್ಮಶತಾಬ್ಧಿ ಹಿನ್ನಲೆಯಲ್ಲಿ ೩ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವದ ಜತೆಗೆ ಈ ಉಚಿತ ಸಾಮೂಹಿಕ ವಿವಾಹ ವ್ಯವಸ್ಥೆ ಮಾಡಲಾಗಿತ್ತು. ವೈದಿಕ ರೀತಿಯಲ್ಲಿ ನಡೆದ ಈ ವಿವಾಹ ಕಾರ್ಯಕ್ರಮದಲ್ಲಿ ಪುರೋಹಿತರುಗಳು ಧಾರ್ಮಿಕ ವಿಧಿವಿದಾನಗಳನ್ನು ನೆರವೇರಿಸಿದರು.

ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ೧೬ ಜೋಡಿಗೆ ‘ಮಾಂಗಲ್ಯಭಾಗ್ಯ Read More »

ಕರ್ನಾಟಕ

ರಬ್ಬರ್ ಮಂಡಳಿಯಿಂದ ವಿವಿಧ ಹುದ್ದೆ: ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) newskadaba.com,  ಡಿ.01 ಮಂಗಳೂರು: ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ರಬ್ಬರ್ ಮಂಡಳಿಯು ವಿವಿಧ ಹುದ್ದೆಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ವಿವರ: ಸೈಂಟಿಸ್ಟ್ ಸಿ ಎಗ್ರೋನಮಿ / ಸಾಯ್ಲ್ (1), ಸೈಂಟಿಸ್ಟ್ ಸಿ ಕ್ರಾಪ್ ಮ್ಯಾನೇಜ್ಮೆಂಟ್ (1), ಸೈಂಟಿಸ್ಟ್ ಸಿ ಕ್ರಾಪ್ ಫಿಜಿಯೋಲಜಿ (1), ಸೈಂಟಿಸ್ಟ್ ಸಿ ಜಿನೋಮ್ (1), ಸೈಂಟಿಸ್ಟ್ ಸಿ ರಬ್ಬರ್ ಪೆÇ್ರಸೆಸಿಂಗ್/ ಟೆಕ್ನಾಲಜಿ (1), ಸೈಂಟಿಸ್ಟ್ ಬಿ ಸಾಯಿಲ್ಸ್ (2), ಸೈಂಟಿಸ್ಟ್ ಬಿ ಎಗ್ರೋನಮಿ( 3), ಸೈಂಟಿಸ್ಟ್ ಬಿ ಕ್ರಾಪ್

ರಬ್ಬರ್ ಮಂಡಳಿಯಿಂದ ವಿವಿಧ ಹುದ್ದೆ: ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪಿಜಿಯಲ್ಲಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ

(ನ್ಯೂಸ್‌ ಕಡಬ) newskadaba.com,  ಡಿ.01 ನೆಲಮಂಗಲ: ವಿದ್ಯಾರ್ಥಿನಿಯೊಬ್ಬಳು ಪಿಜಿಯಲ್ಲಿ ಆತಹತ್ಯೆಗೆ ಶರಣಾಗಿರುವ ಘಟನೆ ಸೋಲದೇವನಹಳ್ಳಿ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಹಾಸನ ಮೂಲದ ವತ್ಸಲಾ (19) ಆತ್ಮಹತ್ಯೆ ಮಾಡಿಕೊಂಡ ಪ್ರತಿಭಾವಂತ ವಿದ್ಯಾರ್ಥಿನಿ ಉನ್ನತ ವಿದ್ಯಾಭ್ಯಾಸ ಮಾಡಲು ಬೆಂಗಳೂರಿಗೆ ಬಂದಿದ್ದ ಅವರು ಹೆಸರುಘಟ್ಟದಲ್ಲಿನ ಕಾಲೇಜ್‌ನಲ್ಲಿ ಬಿ ಫಾರ್ಮ್‌ ಅಂತಿಮ ವರ್ಷದ ವ್ಯಾಸಾಂಗ ಮಾಡುತ್ತಿದ್ದರು. ಹತ್ತಿರದಲ್ಲೇ ಇದ್ದ ಪೆಟಲ್ಸ್ ಗರ್ಲ್ಸ್ ಪಿಪಿಜಿಯಲ್ಲಿ ವಾಸವಾಗಿದ್ದ ಆಕೆ ಆರು ಇಲ್ಲದ ಸಮಯದಲ್ಲಿ ಆತಹತ್ಯೆಗೆ ಶರಣಾಗಿದ್ದಾಳೆ. ತಂದೆಗೆ 8 ಪುಟದ ಭಾವನಾತಕ ಡೆತ್‌ನೋಟ್‌ ಬರೆದಿದ್ದು, ಪತ್ರದ

ಪಿಜಿಯಲ್ಲಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಡಿ.01 : ದಿತ್ವಾ ಚಂಡಮಾರುತ ಪರಿಣಾಮದಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ . ಕರ್ನಾಟಕ ರಾಜ್ಯಾದ್ಯಂತ ಮುಂದಿನ 5 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮುಂದಿನ 2 ದಿನ ಚಳಿ ಹಾಗೂ ಮೋಡ ಕವಿದ ವಾತಾವರಣ ಇರಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ

ಇಂದಿನ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಹಿಳಾ ಭದ್ರತೆಗೆ ಹೊಸ ತಾಂತ್ರಿಕ ಬೆಂಬಲ – ‘ಸುರಕ್ಷಾ ಆ್ಯಪ್’ ಅಧಿಕೃತ ಆರಂಭ!

(ನ್ಯೂಸ್‌ ಕಡಬ) newskadaba.com, ಡಿ.01: ಮಹಿಳೆಯರ ಸುರಕ್ಷತೆಯನ್ನು ಬಲಪಡಿಸುವುದಕ್ಕಾಗಿ ತುಮಕೂರು ಪೊಲೀಸರು ಮಹತ್ವದ ಹೆಜ್ಜೆ ಇಟ್ಟಿದ್ದು, ಬೆಂಗಳೂರಿನ ನಂತರ ಇದೀಗ ತುಮಕೂರಿನಲ್ಲೂ ‘ಸುರಕ್ಷಾ’ SOS ಆ್ಯಪ್‌ ಅಧಿಕೃತವಾಗಿ ಚಾಲನೆ ನೀಡಲಾಗಿದೆ. ಕೆಲಸಕ್ಕೆ ಹೋಗುವ ಮಹಿಳೆಯರು, ಕಾಲೇಜು ವಿದ್ಯಾರ್ಥಿನಿಯರು ಹಾಗೂ ನಿರ್ಜನ ಪ್ರದೇಶಗಳಲ್ಲಿ ಸಂಚರಿಸುವಾಗ ಎದುರಾಗುವ ಆತಂಕ ಮತ್ತು ಅಪಾಯಕಾರಿ ಸಂದರ್ಭಗಳಲ್ಲಿ ತ್ವರಿತ ನೆರವು ಪಡೆಯಲು ಈ ಆ್ಯಪ್ ಪರಿಣಾಮಕಾರಿ ಸಾಧನವಾಗಲಿದೆ. ಯಾವುದೇ ತುರ್ತು ಪರಿಸ್ಥಿತಿಯಲ್ಲಿ ಮಹಿಳೆಯರು ಆ್ಯಪ್‌ನಲ್ಲಿರುವ ‘ಪ್ಯಾನಿಕ್ ಬಟನ್’ ಒತ್ತಿದ ಕೂಡಲೇ ಅಲರ್ಟ್ ಸಂದೇಶ ಸ್ಮಾರ್ಟ್

ಮಹಿಳಾ ಭದ್ರತೆಗೆ ಹೊಸ ತಾಂತ್ರಿಕ ಬೆಂಬಲ – ‘ಸುರಕ್ಷಾ ಆ್ಯಪ್’ ಅಧಿಕೃತ ಆರಂಭ! Read More »

ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್

ಪ್ರವಾಸಕ್ಕೆ ಬಂದಿದ್ದ ಶಾಲಾ ಬಸ್ ಪಲ್ಟಿ, ಒಬ್ಬ ವಿದ್ಯಾರ್ಥಿ ಸಾವು, 26 ಮಕ್ಕಳಿಗೆ ಗಾಯ

(ನ್ಯೂಸ್‌ ಕಡಬ) newskadaba.com,  ಡಿ.01: ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಸುಳೆ ಮುರ್ಕಿ ಬಳಿ ಪ್ರವಾಸಕ್ಕೆ ಬಂದಿದ್ದ ಶಾಲಾ ಬಸ್ ಪಲ್ಟಿಯಾಗಿದೆ. ಅಪಘಾತದಲ್ಲಿ ಒಬ್ಬ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನೆಯಲ್ಲಿ 26 ಮಂದಿ ಗಾಯಗೊಂಡಿದ್ದಾರೆ. ಮೈಸೂರಿನ ತರಳಬಾಳು ವಿದ್ಯಾ ಸಂಸ್ಥೆಯ ಶಾಲಾ ಮಕ್ಕಳ ಪ್ರವಾಸ ದುರಂತದಲ್ಲಿ ಕೊನೆಗೊಂಡಿದೆ. ಮೃತ ಬಾಲಕನನ್ನು ಮೈಸೂರಿನ ಪವನ್ (15) ಎಂದು ಗುರುತಿಸಲಾಗಿದೆ. ಈತ SSLC ವಿದ್ಯಾರ್ಥಿಯಾಗಿದ್ದ ಎಂದು ತಿಳಿದು ಬಂದಿದೆ. ಗಾಯಗೊಂಡ ವಿದ್ಯಾರ್ಥಿಗಳನ್ನು ಹೊನ್ನಾವರ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಪ್ರವಾಸಕ್ಕೆ ಬಂದಿದ್ದ ಶಾಲಾ ಬಸ್ ಪಲ್ಟಿ, ಒಬ್ಬ ವಿದ್ಯಾರ್ಥಿ ಸಾವು, 26 ಮಕ್ಕಳಿಗೆ ಗಾಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸರ್ಕಾರಿ ನೌಕರರ ನಿವೃತ್ತಿ ವಯಸ್ಸಿನಲ್ಲಿ ಭಾರೀ ಬದಲಾವಣೆ!

(ನ್ಯೂಸ್‌ ಕಡಬ) newskadaba.com,  ಡಿ.01: ಪ್ರಮುಖ ನೀತಿ ನಿರ್ಧಾರವೊಂದರಲ್ಲಿ, ಭಾರತ ಸರ್ಕಾರವು ಕೇಂದ್ರ ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು 60 ವರ್ಷದಿಂದ 62 ವರ್ಷಗಳಿಗೆ ಹೆಚ್ಚಿಸಲು ಅನುಮೋದನೆ ನೀಡಿದೆ. ಭಾರತದ ಹೆಚ್ಚುತ್ತಿರುವ ಜೀವಿತಾವಧಿಗೆ ಅನುಗುಣವಾಗಿ ಮತ್ತು ಸಾರ್ವಜನಿಕ ಆಡಳಿತದಲ್ಲಿ ಅನುಭವಿ ಮಾನವ ಸಂಪನ್ಮೂಲಗಳ ಉತ್ತಮ ಬಳಕೆಯನ್ನು ಖಚಿತಪಡಿಸಿಕೊಳ್ಳುವ ಗುರಿಯನ್ನು ಈ ಕ್ರಮ ಹೊಂದಿದೆ. ಈ ನಿರ್ಧಾರವನ್ನು ಲಕ್ಷಾಂತರ ಸರ್ಕಾರಿ ನೌಕರರು ವ್ಯಾಪಕವಾಗಿ ಸ್ವಾಗತಿಸಿದ್ದಾರೆ, ಅವರು ಈಗ ನಿವೃತ್ತಿಗೆ ಮೊದಲು ಎರಡು ಹೆಚ್ಚುವರಿ ವರ್ಷಗಳ ಸೇವೆ, ಸಂಬಳ ಮತ್ತು

ಸರ್ಕಾರಿ ನೌಕರರ ನಿವೃತ್ತಿ ವಯಸ್ಸಿನಲ್ಲಿ ಭಾರೀ ಬದಲಾವಣೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top