ಮಂಜುನಾಥನ ದರ್ಶನಕ್ಕೆ ಸಕಲ ಸಿದ್ಧತೆ ➤ ಸಾಮಾಜಿಕ ಅಂತರ ಕಡ್ಡಾಯ

(ನ್ಯೂಸ್ ಕಡಬ) newskadaba.com.ಬೆಳ್ತಂಗಡಿ,ಜೂ.6: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿಯ ದರ್ಶನಕ್ಕೆ ಸಾರ್ವಜನಿಕರಿಗೆ ಮುಕ್ತ ಅವಕಾಶವನ್ನು ಒದಗಿಸಲಾಗಿದೆ. ಇದಕ್ಕೆ ಸಂಬಂದ ಪಟ್ಟಂತೆ ದೇವಸ್ಥಾನದ ಒಳ ಪ್ರವೇಶ ಮಾಡುವವರು ತೆಗೆದುಕೊಳ್ಳಬೇಕಾದ ಮುಂಜಗರೂಕತೆ ಕ್ರಮಗಳು ಇಂತಿವೆ.   ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿಯ ದರ್ಶನಕ್ಕೆ ಸಾರ್ವಜನಿಕರಿಗೆ ಮುಕ್ತ ಅವಕಾಶವನ್ನು ಇದೇ 8 ರಂದು ಮಾಡಿಕೊಡಲಾಗುವುದೆಂದು ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ವೀರು ಶೆಟ್ಟಿಯವರು ತಿಳಿಸಿದ್ದಾರೆ.ದೇವರ ದರ್ಶನಕ್ಕೆ ಧರ್ಮಸ್ಥಳದ ದೇವಳದಲ್ಲಿ, ಅನ್ನಪೂರ್ಣ ಭೋಜನ ಮಂದಿರದಲ್ಲಿ, ಸೂಕ್ತ ವ್ಯವಸ್ಥೆಯನ್ನು ಮಾಡಲಾಗಿದೆ..ಮುಖಕ್ಕೆ […]

ಮಂಜುನಾಥನ ದರ್ಶನಕ್ಕೆ ಸಕಲ ಸಿದ್ಧತೆ ➤ ಸಾಮಾಜಿಕ ಅಂತರ ಕಡ್ಡಾಯ Read More »

ಕರಾವಳಿ, ಕರ್ನಾಟಕ

ಬಾಳೆ ಗಿಡಗಳನ್ನ ಕತ್ತರಿಸಿ ವಿಕೃತಿ ➤ ತಡರಾತ್ರಿ ಘಟನೆ

(ನ್ಯೂಸ್ ಕಡಬ) newskadaba.com ರಾಮನಗರ, ಜೂ6: ರಾಮನಗರದಲ್ಲಿ ಬರೋಬ್ಬರಿ 300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕತ್ತರಿಸಿ ವಿಕೃತಿ ಮೆರೆದ ದುಷ್ಕರ್ಮಿಗಳು! ದುಷ್ಕರ್ಮಿಗಳ ಗುಂಪೊಂದು ಸುಮಾರು 300ಕ್ಕೂ ಅಧಿಕ ಬಾಳೆ ಗಿಡಗಳನ್ನು ಕತ್ತರಿಸಿ ನಾಶ ಮಾಡಿರುವ ಘಟನ ತಡರಾತ್ರಿ ರಾಮನಗರದ ಕೂಟಗಲ್ ಹೋಬಳಿಯ ತಿಮ್ಮಸಂದ್ರ ಗ್ರಾಮದ ಪಟೇಲ್ ರಾಜಣ್ಣ ಅವರ ತೋಟದಲ್ಲಿ ನಡೆದಿದೆ. ತಡರಾತ್ರಿ ತೋಟಕ್ಕೆ ಎಂಟ್ರಿಕೊಟ್ಟ ಕಿಡಿಗೇಡಿಗಳು ಕಟಾವಿಗೆ ಬಂದಿದ್ದ 300ಕ್ಕೂ ಅಧಿಕ ಬಾಳೆಗಿಡಗಳನ್ನ ನಾಶ ಮಾಡಿ ವಿಕೃತಿ ಮೆರೆದಿದ್ದಾರೆ. ಪಟೇಲ್ ರಾಜಣ್ಣ ಅವರ 6 ಎಕರೆ

ಬಾಳೆ ಗಿಡಗಳನ್ನ ಕತ್ತರಿಸಿ ವಿಕೃತಿ ➤ ತಡರಾತ್ರಿ ಘಟನೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಖ್ಯಾತ ಬಾಲಿವುಡ್ ನಿರ್ಮಾಪಕ ಅನಿಲ್ ಸೂರಿ ಕೊರೊನಾ ಸೋಂಕಿಗೆ ಬಲಿ

(ನ್ಯೂಸ್ ಕಡಬ) newskadaba.com ಮುಂಬೈ,ಜೂ 6 : ಖ್ಯಾತ ಬಾಲಿವುಡ್ ನಿರ್ಮಾಪಕ ಅನಿಲ್ ಸೂರಿಯವರು ಕೊರೊನಾ ವೈರಸ್ ಸೋಂಕಿಗೆ ಬಲಿಯಾಗಿದ್ದಾರೆ. 77 ವಯಸ್ಸಿನ ಇವರಿಗೆ ಜೂನ್ 2 ರಂದು ತೀವ್ರ ಜ್ವರ ಕಾಣಿಸಿಕೊಂಡಿದ್ದು ಬಳಿಕ ನಂತರದ ದಿನವೇ ಉಸಿರಾಟದ ಸಮಸ್ಯೆ ಕೂಡಾ ತೀವ್ರವಾಗಿದೆ.     ಜೂನ್ 3 ರಂದು ಮುಂಬೈನ ಖ್ಯಾತ ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದ್ದು ಅವರು ದಾಖಲಿಸಿಕೊಳ್ಳಲು ನಿರಾಕರಿಸಿದ್ದಾರೆ ಎಂದು ಅವರ ಸಹೋದರ ರಾಜೀವ್ ಸೂರಿ ಸುದ್ದಿ ಸಂಸ್ಥೆಯೊಂದಕ್ಕೆ ತಿಳಿಸಿದ್ದಾರೆ. ಅವರನ್ನು ಕೊನೆಗೆ ಬುಧವಾರ ರಾತ್ರಿ

ಖ್ಯಾತ ಬಾಲಿವುಡ್ ನಿರ್ಮಾಪಕ ಅನಿಲ್ ಸೂರಿ ಕೊರೊನಾ ಸೋಂಕಿಗೆ ಬಲಿ Read More »

ಅಂತರ್ರಾಷ್ಟ್ರೀಯ ನ್ಯೂಸ್

Ultimate Information to KMSPico Windows Activator 2024 Ideas for Easy Activation And Obtain

In the realm of software, finding a dependable and efficient activation tool for Windows could be a daunting task. Nonetheless, with the appearance of KMSPico, the technique of activation and license management has develop into considerably extra streamlined. This guide delves into the important points of utilizing KMSPico, offering you with tips for easy download

Ultimate Information to KMSPico Windows Activator 2024 Ideas for Easy Activation And Obtain Read More »

ಕರಾವಳಿ

➤➤Breaking news ಕಡಬ: ಸಿ.ಎ ಬ್ಯಾಂಕ್ ಸೀಲ್ ಡೌನ್ ➤ ಸಿಬ್ಬಂದಿಗಳು ಸೆಲ್ಫ್ ಕ್ವಾರಂಟೈನ್ ಗೆ

(ನ್ಯೂಸ್ ಕಡಬ)newskadaba.com ಕಡಬ. ಜೂ. 6 ಕಡಬದ ಶಿಕ್ಷಕರೋರ್ವರಿಗೆ ಕೊರೋನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಅವರು ಭೇಟಿ ನೀಡಿದ್ದಾರೆನ್ನಲಾದ ಕಡಬ ಸಿ.ಎ ಬ್ಯಾಂಕ್ ಹಾಗೂ ಎಲ್ಲಾ ಶಾಖೆಗಳನ್ನು ಸೀಲ್ ಡೌನ್ ಮಾಡಲಾಗಿದೆ. ಜೂ. 2 ರಂದು ಶಿಕ್ಷಕರು ಕಡಬದ ಸಿ.ಎ ಬ್ಯಾಂಕ್ ಗೆ ಭೇಟಿ ನೀಡಿದ್ದು, ಈ ಹಿನ್ನೆಲೆಯಲ್ಲಿ ಬ್ಯಾಂಕ್ ನ ಕಡಬದ ಕಛೇರಿ ಹಾಗೂ ಮರ್ಧಾಳ, ಕೊಣಾಜೆ, ನೂಜಿಬಾಳ್ತಿಲ ಶಾಖೆಗಳನ್ನು ಸೀಲ್ ಡೌನ್ ಮಾಡಲಾಗಿದೆ ಮತ್ತು ಸಿಬ್ಬಂದಿಗಳು ಹಾಗೂ ಆಡಳಿತ ಮಂಡಳಿಯ ಪದಾಧಿಕಾರಿಗಳು ಸೆಲ್ಫ್ ಕ್ವಾರಂಟೈನ್

➤➤Breaking news ಕಡಬ: ಸಿ.ಎ ಬ್ಯಾಂಕ್ ಸೀಲ್ ಡೌನ್ ➤ ಸಿಬ್ಬಂದಿಗಳು ಸೆಲ್ಫ್ ಕ್ವಾರಂಟೈನ್ ಗೆ Read More »

ಕರಾವಳಿ

ಅಧಿಕಾರಿಗೆ ಚಪ್ಪಲಿಯೇಟು ತಿನ್ನಿಸಿದ ಬಿಜೆಪಿ ನಾಯಕಿ

(ನ್ಯೂಸ್ ಕಡಬ)newskadaba.com ಹೊಸದಿಲ್ಲಿ. ಜೂ. 6, ಬಿಜೆಪಿ ನಾಯಕಿ ಸೊನಾಲಿ ಫೋಗಟ್ ರವರು ಅಧಿಕಾರಿಯೊಬ್ಬರಿಗೆ ಚಪ್ಪಲಿಯಲ್ಲಿ ಹೊಡೆಯುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಶುಕ್ರವಾರ ಅವರು ರೈತರ ಮಾರುಕಟ್ಟೆಗೆ ಭೇಟಿ ನೀಡಿದ್ದು, ರೈತರು ನೀಡಿದ್ದ ದೂರಿನಂತೆ ಇಲ್ಲಿನ ಸಮಿತಿಯ ಸದಸ್ಯ ಸುಲ್ತಾನ್ ಸಿಂಗ್ ಬಳಿ ಮಾತನಾಡಲು ಹೋಗಿದ್ದರು. ಈ ಸಂದರ್ಭ ಆತ ಆಕೆಯನ್ನು ನಿಂದಿಸಿದ್ದ ಎಂದು ಆರೋಪಿಸಲಾಗಿದೆ. ಈ ಸಂದರ್ಭ ಕೋಪಗೊಂಡ ಆಕೆ ಅಧಿಕಾರಿಗೆ ಚಪ್ಪಲಿಯಲ್ಲಿ ಥಳಿಸಿದ್ದಾರೆ. ಆಕೆ ಥಳಿಸುತ್ತಿರುವಂತೆ ಆ ವ್ಯಕ್ತಿ ಬಿಟ್ಟು ಬಿಡುವಂತೆ

ಅಧಿಕಾರಿಗೆ ಚಪ್ಪಲಿಯೇಟು ತಿನ್ನಿಸಿದ ಬಿಜೆಪಿ ನಾಯಕಿ Read More »

ರಾಷ್ಟ್ರೀಯ ನ್ಯೂಸ್

ಕಡಬ: ಡೆಂಗ್ಯೂ ಪೀಡಿತ ಪ್ರದೇಶಗಳಿಗೆ ಆರೋಗ್ಯಾಧಿಕಾರಿ ಭೇಟಿ

(ನ್ಯೂಸ್ ಕಡಬ)newskadaba.com ಕಡಬ. ಜೂ.6, ಕಡಬ ತಾಲೂಕಿನ ಕೋಡಿಂಬಾಳದಲ್ಲಿ ಡೆಂಗ್ಯೂ ಪ್ರಕರಣ ಪತ್ತೆಯಾದ ಹಿನ್ನೆಲೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ| ರಾಮಚಂದ್ರ ಬಾಯಾರಿ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೋಡಿಂಬಾಳ ಗ್ರಾಮದ ಮುಳಿಯ ನಿವಾಸಿಗಳಾದ ಲೋಹಿತ್, ತೇಜಸ್ವಿನಿ ಹಾಗೂ ಶೃತಿ ಎಂಬವರಿಗೆ ಡೆಂಗ್ಯೂ ಜ್ವರ ಪತ್ತೆಯಾಗಿತ್ತು. ಕಳೆದ ವರ್ಷ ಇದೇ ಪರಿಸರದಲ್ಲಿ ಮಹಿಳೆಯೊಬ್ಬರು ಡೆಂಗ್ಯೂ ಜ್ವರದಿಂದ ಮೃತಪಟ್ಟಿದ್ದರು, ಇದೀಗ ಮತ್ತೆ ಡೆಂಗ್ಯೂ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿಗಳ ತಂಡ ಜ್ವರ ಪೀಡಿತರ ಮನೆಗೆ ಭೇಟಿ ನೀಡಿ ಬಳಿಕ

ಕಡಬ: ಡೆಂಗ್ಯೂ ಪೀಡಿತ ಪ್ರದೇಶಗಳಿಗೆ ಆರೋಗ್ಯಾಧಿಕಾರಿ ಭೇಟಿ Read More »

ಕರಾವಳಿ

ಹಾಡು ಹಗಲಲ್ಲೇ ಉದ್ಯಮಿ ಹತ್ಯೆ ➤ ಬೆಚ್ಚಿ ಬೆದ್ದ ಮುಲ್ಕಿ

(ನ್ಯೂಸ್ ಕಡಬ) newskadaba.com ಮುಲ್ಕಿ, ಜೂ.6:  ಮೂಡಬಿದ್ರೆಯಲ್ಲಿ ಚಿನ್ನದ ಮಳಿಗೆ ಹೊಂದಿದ್ದ ಕಾಣಿಯೂರು ಸಮೀಪದ ಮುರುಳ್ಯ ಗ್ರಾಮದ ಯುವಕ ಅಬ್ದುಲ್ ಲತೀಫ್ ರವರನ್ನ ದುಷ್ಕರ್ಮಿಗಳ ತಂಡವೊಮದು ಅಡ್ಡಗಟ್ಟಿ ಚಾಕುವಿನಿಂದ ಇರಿದು ಕೊಲೆಗೈದ ಘಟನೆ ಜೂ.5 ರಂದು ಮುಲ್ಕಿಯಲ್ಲಿ ನಡೆದಿದೆ.   ಮೂಡ ಬಿದಿರೆಯ ಅಮರಶ್ರೀ ಚಿತ್ರ ಮಂದಿರದ ಬಳಿ ಅಲೈನ್ ಗೋಲ್ಡ್ ಎಂಬ ಹೆಸರಿನ ಚಿನ್ನದ ಮಳಿಗೆ ನಡೆಸುತ್ತಿದ್ದ ಯುವ ಉದ್ಯಮಿ ಅಬ್ದುಲ್ ಲತೀಫ್ ಅವರು, ತನ್ನ ಮಾನ ಮುನೀರ್ ಹಾಗೂ ಅವರ ಪುತ್ರ ಹಯಾತ್ ಎಂಬುವರ

ಹಾಡು ಹಗಲಲ್ಲೇ ಉದ್ಯಮಿ ಹತ್ಯೆ ➤ ಬೆಚ್ಚಿ ಬೆದ್ದ ಮುಲ್ಕಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ಕೊರೋನಾ ಮುಂಜಾಗೃತಾ ಕ್ರಮ ➤ ಇಂದು ಮಧ್ಯಾಹ್ನ ತಹಶೀಲ್ದಾರ್ ನೇತೃತ್ವದಲ್ಲಿ ತುರ್ತು ಸಭೆ

(ನ್ಯೂಸ್ ಕಡಬ)newskadaba.com ಕಡಬ. ಜೂ.6, ಕೊರೋನಾ ಮುಂಜಾಗೃತಾ ಕ್ರಮದ ಬಗ್ಗೆ ಮುಂದಿನ ದಿನದಲ್ಲಿ ಕೈಗೊಳ್ಳಬೇಕಾದ ಕ್ರಮದ ಬಗ್ಗೆ ಚರ್ಚಿಸಲು ಕಡಬ ತಹಸೀಲ್ದಾರ್ ಜಾನ್ ಪ್ರಕಾಶ್ ರೋಡ್ರಿಗಸ್ ಜೂ.6ರಂದು ಕಡಬ ಅಂಬೇಡ್ಕರ್ ಭವನದಲ್ಲಿ ಅಪರಾಹ್ನ 3.30 ಕ್ಕೆ ತುರ್ತು ಸಭೆಯನ್ನು ಕರೆದಿದ್ದಾರೆ. ಸಭೆಯಲ್ಲಿ ಪಂಚಾಯತ್ ಆರೋಗ್ಯ ಇಲಾಖೆ, ಕಂದಾಯ ಇಲಾಖೆ, ಪೊಲೀಸ್ ಇಲಾಖಾ ಅಧಿಕಾರಿಗಳು, ಕಡಬದ ವರ್ತಕರು, ಎಲ್ಲಾ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಅತೀ ಅಗತ್ಯವಾಗಿ ಪಾಲ್ಗೊಳ್ಳಬೇಕು ಎಂದು ತಹಸೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಡಬ: ಕೊರೋನಾ ಮುಂಜಾಗೃತಾ ಕ್ರಮ ➤ ಇಂದು ಮಧ್ಯಾಹ್ನ ತಹಶೀಲ್ದಾರ್ ನೇತೃತ್ವದಲ್ಲಿ ತುರ್ತು ಸಭೆ Read More »

ಕರಾವಳಿ

ಮಂಗಳೂರು: ಜೂ. 8 ರಿಂದ ಫೋರಂ ಮಾಲ್ ಪುನರಾರಂಭ

(ನ್ಯೂಸ್ ಕಡಬ)newskadaba.com ಮಂಗಳೂರು. ಜೂ. 6, ಕೊರೋನಾ ಭೀತಿಯ ಕಾರಣದಿಂದ ಎರಡು ತಿಂಗಳುಗಳಿಂದ ಬಂದ್‌ ಆಗಿದ್ದ ಮಂಗಳೂರಿನ ಪಾಂಡೇಶ್ವರದಲ್ಲಿರುವ ಫೋರಂ ಮಾಲ್‌ ಜೂನ್‌.8 ರಿಂದ ಪುನಾರರಂಭಗೊಳ್ಳಲಿದೆ ಎಂದು ಮಾಲ್‌ ಮ್ಯಾನೇಜರ್‌ ಅರವಿಂದ ಶ್ರೀ ವಾಸ್ತವ ಹೇಳಿದ್ದಾರೆ. ಗ್ರಾಹಕರ ಅನುಕೂಲದ ಹಿನ್ನೆಲೆಯಲ್ಲಿ ಅವರ ಕೈ ತಗಲುವ ಹಲವು ಟಚ್‌ ಪಾಯಿಂಟ್‌ಗಳೊಂದಿಗೆ, ಸುರಕ್ಷಿತ ಅಂತರ ಕಾಯ್ದುಕೊಳ್ಳುವ ವಿಚಾರದಲ್ಲಿ ಹಲವು ಮಾರ್ಗಸೂಚಿಗಳನ್ನು ಅನುಸರಿಸಲಾಗುವುದು. ಮುಖಕ್ಕೆ ಮಾಸ್ಕ್‌, ಪ್ರವೇಶ ದ್ವಾರದಲ್ಲಿ ಸ್ಯಾನಿಟೈಸರ್‌ ಬಳಸುವುದು ಕಡ್ಡಾಯವಾಗಿದೆ. ಮಾಲ್ ಪ್ರವೇಶಿಸುವ ಮುನ್ನ ಗ್ರಾಹಕರನ್ನು ಥರ್ಮಲ್‌ ಸ್ಕ್ಯಾ‌ನಿಂಗ್‌

ಮಂಗಳೂರು: ಜೂ. 8 ರಿಂದ ಫೋರಂ ಮಾಲ್ ಪುನರಾರಂಭ Read More »

ಕರಾವಳಿ, ಕರ್ನಾಟಕ
Scroll to Top