ಮೂಕ ಪ್ರಾಣಿಯ ಹತ್ಯೆ ➤ ದುಷ್ಕರ್ಮಿಗಳಿಗೆ ಕಾದಿದೆ ಕಠಿಣ ಶಿಕ್ಷೆ

(ನ್ಯೂಸ್ ಕಡಬ) newskadaba.com ಕೇರಳ,ಜೂ 04: ಕೇರಳದ ಮಲಪ್ಪುರಂ ಜಿಲ್ಲೆಯ ಸೈಲೆಂಟ್ ವ್ಯಾಲಿಯಲ್ಲಿ ಕಳೆದ ದಿನ ಹೃದಯ ವಿದ್ರಾವಕ ಘಟನೆಯೊಂದು ನಡೆದಿತ್ತು.ಹೌದು, ಆ ಮೂಕ ಪ್ರಾಣಯೊಂದು ತನ್ನ ಹೊಟ್ಟೆಯಲ್ಲಿ ಕಂದನನ್ನು ಇಟ್ಟು ಕೊಂಡು ಆಹಾರ ಅರಸುತ್ತಾ ಗ್ರಾಮವೊಂದರ ಸಮೀಪಕ್ಕೆ ಬಂದಿತ್ತು. ಆದರೆ ಅಲ್ಲಿ ಅಗಿದ್ದೇ ಬೇರೆ. ಮನುಷ್ಯ ರೂಪದಲ್ಲಿದ್ದ ಕ್ರೂರ ನರ ರಾಕ್ಷಸರು, ಅನನಾಸುವಿನಲ್ಲಿ ಪಟಾಕಿ ಇಟ್ಟು ಆ ಗರ್ಭಿಣಿ ಆನೆಯನ್ನ ಹತ್ಯೆ ಮಾಡಿಯೇ ಬಿಟ್ಟಿದ್ದರು. ಇಲ್ಲಿ ಮನುಷ್ಯನ ಮಾನವೀಯತೆ ಸತ್ತು ಹೋಗಿದೆ.       […]

ಮೂಕ ಪ್ರಾಣಿಯ ಹತ್ಯೆ ➤ ದುಷ್ಕರ್ಮಿಗಳಿಗೆ ಕಾದಿದೆ ಕಠಿಣ ಶಿಕ್ಷೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Astrology

ಹುಣ್ಣಿಮೆಯಂದು ಮಾಡುವ ಈ ತಂತ್ರವು ಸಾಲದಿಂದ ಪಾರಾಗಲು ಸಹಾಯಮಾಡುತ್ತದೆ

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಪರಿಹಾರ ಶತಸಿದ್ಧ. ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸುವುದು ನಿಶ್ಚಿತ. 9945410150 ಸಾಲದ ವಿಷವರ್ತುಲ ಅದು ಹೇಳಲು ಸಾಧ್ಯವಿಲ್ಲ ಅನುಭವಿಸಿದವರಿಗೆ ಗೊತ್ತಿರುವ ವಿಷಯ. ಯಾವುದೋ ಸಮಯದಲ್ಲಿ ಮಾಡುವ ಸಾಲ ಹೆಗಲ ಮೇಲೆ ಗಂಟು ಬಿದ್ದು ಮನುಷ್ಯನ ವರ್ಚಸ್ಸು ವ್ಯಕ್ತಿತ್ವವನ್ನು ನಾಶಮಾಡಲು ಶಕ್ತವಾಗುತ್ತದೆ. ಇದು ನಾವು ತಿಳಿದು ತಿಳಿಯದೆ ಬೀಳುವ ಕಂದಕ ಅಥವಾ ಪ್ರಪಾತ ವಾಗಿರಬಹುದು ಪಡೆದುಕೊಂಡು ಸಾಲದಿಂದ ಹತಾಶ

ಹುಣ್ಣಿಮೆಯಂದು ಮಾಡುವ ಈ ತಂತ್ರವು ಸಾಲದಿಂದ ಪಾರಾಗಲು ಸಹಾಯಮಾಡುತ್ತದೆ Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಕಡಬ: ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ. ಜೂ. 4, ಕುಟ್ರುಪಾಡಿ ಗ್ರಾಮದ ಮುಳಿಯ ನಿವಾಸಿ ಬಂಟ್ವಾಳ ತಾಲೂಕು ಅಜ್ಜಿಬೆಟ್ಟು ಗ್ರಾಮದ ಆಳದಪದವು ಎಂಬಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕುಟ್ರುಪಾಡಿ ಗ್ರಾಮದ ಮುಳಿಯ ಬಾಲಕೃಷ್ಣ ಶೆಟ್ಟಿ ಎಂಬವರ ಪುತ್ರ ನವೀನ್ ಶೆಟ್ಟಿಯವರು ಕಳೆದ ಹಲವಾರು ವರ್ಷಗಳಿಂದ ಆಳದಪದವಿನಲ್ಲಿ ವಾಸವಿದ್ದರು. ಇವರ ಪತ್ನಿ ಮಕ್ಕಳು ಕಳೆದ ಶನಿವಾರ ಅವರ ತಾಯಿ ಮನೆಗೆ ತೆರಳಿದ ಸಂದರ್ಭ ಮನೆಯಲ್ಲಿ ಓರ್ವರೇ ಇದ್ದ ಇವರು  ಮನೆಯ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ

ಕಡಬ: ನೇಣು ಬಿಗಿದು ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಟ್ರಬಲ್ ಶೂಟರ್ ಪುತ್ರಿ ಕಲ್ಯಾಣ ➤ ಕಾಫಿ ಡೇ ಸಿದ್ಧಾರ್ಥ್ ಪುತ್ರ, ಡಿಕೆಶಿ ಪುತ್ರಿ ಮದುವೆ ಮಾತುಕತೆ

(ನ್ಯೂಸ್ ಕಡಬ) newskadaba.com ಬೆಂಗಳೂರು,ಜೂ.04: ಕೆಪಿಸಿಸಿ ಅಧ್ಯಕ್ಷ, ಟ್ರಬಲ್ ಶೂಟರ್ ಡಿ.ಕೆ. ಶಿವಕುಮಾರ್ ಅವರ ಹಿರಿಯ ಪುತ್ರಿ ಐಶ್ವರ್ಯಾ ಹಾಗೂ ಕೆಫೆ ಕಾಫಿ ಡೇ ಸಂಸ್ಥಾಪಕ ದಿವಂಗತ ಸಿದ್ಧಾರ್ಥ ಹೆಗ್ಡೆ ಹಿರಿಯ ಪುತ್ರ ಅಮರ್ಥ್ಯ ಹೆಗ್ಡೆಗೆ ಮದುವೆ ಮಾಡಲು ಇತ್ತೀಚೆಗೆ ಉಭಯ ಕುಟುಂಬಗಳ ನಡುವೆ ಮಾತುಕತೆ ನಡೆದಿದೆ ಎಂದು ತಿಳಿದು ಬಂದಿದೆ. ಎಸ್.ಎಂ. ಕೃಷ್ಣ ಅವರ ಅಳಿಯ ವಿ.ಜಿ. ಸಿದ್ಧಾರ್ಥ (ಸಿದ್ಧಾರ್ಥ ಹೆಗ್ಡೆ) ಇತ್ತೀಚೆಗೆ ಆತ್ಮಹತ್ಯೆಗೆ ಶರಣಾಗಿದ್ದರು.     ಇದೀಗ ಅವರ ಹಿರಿಯ ಪುತ್ರ ಅಮರ್ಥ್ಯ

ಟ್ರಬಲ್ ಶೂಟರ್ ಪುತ್ರಿ ಕಲ್ಯಾಣ ➤ ಕಾಫಿ ಡೇ ಸಿದ್ಧಾರ್ಥ್ ಪುತ್ರ, ಡಿಕೆಶಿ ಪುತ್ರಿ ಮದುವೆ ಮಾತುಕತೆ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಉಡುಪಿ ಜಿಲ್ಲೆಯ 26 ಪ್ರದೇಶಗಳು ಸೀಲ್ ಡೌನ್

(ನ್ಯೂಸ್ ಕಡಬ) newskadaba.com ಕಡಬ,ಜೂ  04 .  ಉಡುಪಿ: ಕೊರೊನಾ ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ 17 ಗ್ರಾಮಗಳ 26 ಪ್ರದೇಶಗಳನ್ನು ಕಂಟೇನ್ಮೆಂಟ್ ವಲಯವೆಂದು ಗುರುತಿಸಿ  ಬುಧವಾರ ಸೀಲ್ ಡೌನ್ ಮಾಡಲಾಗಿದೆ. ಕಾಪು ತಾಲೂಕಿನ ಶಿರ್ವ ಗ್ರಾಮ, ಬೈಂದೂರಿನ ಯಡ್ತರೆ  ಮರವಂತೆ  ಯಳಜಿತ್, ಜಡ್ಕಲ್, ನಾಡ, ಹಡವು, ಕೊಲ್ಲೂರು  ಮತ್ತು ಕುಂದಾಪುರ ತಾಲೂಕಿನ ಹೆಮ್ಮಾಡಿ ಗ್ರಾಮ  ತಲ್ಲೂರು, ಬೀಜಾಡಿ, ಗುಲ್ವಾಡಿ, ಕರ್ಕುಂಜೆ, ಹಕ್ಲಾಡಿ ಬ್ರಹ್ಮಾವರ ತಾಲೂಕಿನ ಕಳ್ತೂರು, ಕಾರ್ಕಳ ತಾಲೂಕಿನ ಇನ್ನಾ ಗ್ರಾಮದಲ್ಲಿ ಸೀಲ್

ಉಡುಪಿ ಜಿಲ್ಲೆಯ 26 ಪ್ರದೇಶಗಳು ಸೀಲ್ ಡೌನ್ Read More »

ಕರಾವಳಿ

ಜೂ.5 ಮತ್ತು 6 ರಂದು ಚಂದ್ರಗ್ರಹಣ

(ನ್ಯೂಸ್ ಕಡಬ) newskadaba.com ಜೂನ್‌ 5 ಮತ್ತು 6ರ ಮಧ್ಯರಾತ್ರಿ ಚಂದ್ರಗ್ರಹಣ ಸಂಭವಿಸಲಿದ್ದು, ಆಕಾಶಕಾಯಗಳ ನಡುವೆ ಅದ್ಭುತ ವಿದ್ಯಮಾನ ನಡೆಯಲಿದೆ. ಜೂನ್ 5ರಂದು ಹುಣ್ಣಿಮೆ ಇದ್ದು, ಅಂದು ರಾತ್ರಿ 11.15ಕ್ಕೆ ಚಂದ್ರಗ್ರಹಣ ಪ್ರಾರಂಭವಾಗಿ ಜೂನ್‌ 6ರ ನಸುಕಿನ 2.45ಕ್ಕೆ ಕೊನೆಗೊಳ್ಳುತ್ತದೆ. ಗ್ರಹಣವು ದೇಶದ ಎಲ್ಲ ಭಾಗಗಳಲ್ಲಿ ಕಾಣಲಿದ್ದು, ಉತ್ತರ ಭಾರತದಲ್ಲಿ ಹೆಚ್ಚು ಪ್ರಮಾಣದಲ್ಲಿ ಗೋಚರವಾಗಲಿದೆ. ಗ್ರಹಣದ ಸಮಯದಲ್ಲಿ ಚಂದ್ರನ ಮೇಲೆ ಯಾವುದೇ ರೀತಿಯ ಕತ್ತಲು ಆವರಿಸುವುದಿಲ್ಲ ಎಂದು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್‌ ಕಾರ್ಯಕಾರಿ ಸಮಿತಿ ಸದಸ್ಯ

ಜೂ.5 ಮತ್ತು 6 ರಂದು ಚಂದ್ರಗ್ರಹಣ Read More »

ರಾಷ್ಟ್ರೀಯ ನ್ಯೂಸ್

PU ಇಂಗ್ಲಿಷ್ ಪರೀಕ್ಷೆ ➤ ವಿದ್ಯಾರ್ಥಿಗಳಿಗೆ ಆನ್ಲೈನ್ನಲ್ಲಿ ಪುನರಪಿ ತರಗತಿಗೆ ಸೂಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.04 : ಮೇ 18ರಂದು ದ್ವಿತೀಯ ಪಿಯು ಇಂಗ್ಲಿಷ್ ಪರೀಕ್ಷೆ ನಡೆಯಲಿದ್ದು, ಆನ್ಲೈನ್ನಲ್ಲಿ ಪುನರ್ಮನನ ತರಗತಿಗಳನ್ನು ನಡೆಸಬೇಕು ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಸೂಚನೆ ನೀಡಿದ್ದಾರೆ. ಈ ಕುರಿತಾಗಿ ಸುತ್ತೋಲೆ ಹೊರಡಿಸಿರುವ ಅವರು, ಕೊರೊನಾ ಲಾಕ್ಡೌನ್ನಿಂದಾಗಿ ಸುಮಾರು 3 ತಿಂಗಳ ಅಂತರವಿರುವಾಗಿದ್ದು ಇದರಿಂದ ವಿದ್ಯಾರ್ಥಿಗಳು ಓದಿದ್ದನ್ನು ಮರೆಯುವ ಸಾಧ್ಯತೆ ಇರುತ್ತದೆ. ಹೀಗಾಗಿ ಆನ್ಲೈನ್ನಲ್ಲಿ ಪುನರ್ಮನನ ತರಗತಿಗಳನ್ನು ನಡೆಸಬೇಕು ಎಂದು  ತಿಳಿಸಿದ್ದಾರೆ   ಈ ಬಗ್ಗೆ ಎಲ್ಲ ಕಾಲೇಜುಗಳ ಪ್ರಾಂಶುಪಾಲರು ಮತ್ತು

PU ಇಂಗ್ಲಿಷ್ ಪರೀಕ್ಷೆ ➤ ವಿದ್ಯಾರ್ಥಿಗಳಿಗೆ ಆನ್ಲೈನ್ನಲ್ಲಿ ಪುನರಪಿ ತರಗತಿಗೆ ಸೂಚನೆ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಜೂನ್‌ 5ರಂದು ನಗರದ ಹಲವೆಡೆ ವಿದ್ಯುತ್‌ ನಿಲುಗಡೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ 04: ನಗರದ ವಿವಿಧ ಫೀಡರ್‌ಗಳಲ್ಲಿ ನಿರ್ವಹಣಾ ಕಾಮಗಾರಿ ನಡೆಯಲಿರುವ ಕಾರಣದಿಂದಾಗಿ ಜೂ.5ರಂದು ಬೆಳಗ್ಗೆ 10ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ನಿಲುಗಡೆಯಾಗಲಿದ್ದು ಸಾರ್ವಜನಿಕರು ಸಹಕರಿಸಲು ವಿನಂತಿಸಲಾಗಿದೆ.     ಈ ಕುರಿತು ಪ್ರಕಟನೆಯಲ್ಲಿ ತಿಳಿಸಿರುವ ಮೆಸ್ಕಾಂ, ಜೂ.5ರಂದು ಬೆಳಗ್ಗೆ 10ರಿಂದ ಸಂಜೆ 5ರವರೆಗೆ 33/11 ಕೆ.ವಿ. ಕದ್ರಿ ಉಪಕೇಂದ್ರದಿಂದ ಹೊರಡುವ 11ಕೆವಿ ಕದ್ರಿ ಟೆಂಪಲ್ ಫೀಡರ್‌ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿಒಎಸ್ ದುರಸ್ತಿ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದೆ. ಇದರಿಂದ ನಗರದ ಅಲ್ವಾರಿಸ್

ಜೂನ್‌ 5ರಂದು ನಗರದ ಹಲವೆಡೆ ವಿದ್ಯುತ್‌ ನಿಲುಗಡೆ Read More »

ಕರಾವಳಿ, ಕರ್ನಾಟಕ

ಕೋವಿಡ್-19 ನಿಂದ ಕುವೈತ್ ನಲ್ಲಿ ಮೃತಪಟ್ಟ ಕಾರವಾರದ ವ್ಯಕ್ತಿ

(ನ್ಯೂಸ್ ಕಡಬ) newskadaba.com ಕಾರವಾರ,ಜು.04 : ಕಾರವಾರ ಮೂಲದ ವ್ಯಕ್ತಿಯೊಬ್ಬರು ಕೋವಿಡ್-19 ಸೋಂಕಿನಿಂದ ಕುವೈತ್ ನಲ್ಲಿ ಮೃತಪಟ್ಟಿರುವುದಾಗಿ ವರದಿಯಾಗಿದೆ. ಕಾರವಾರ ತಾಲೂಕಿನ ಸದಾಶಿವಡ ಮೂಲದ ಸುಶಾಂತ ಕಡವಾಡಕರ್ ಮೃತ ವ್ಯಕ್ತಿ ಎಂದು ತಿಳಿದು ಬಂದಿದೆ.   ಸುಶಾಂತ ಕುವೈತ್ ಹೊಟೇಲ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಅವರಿಗೆ ಮೇ 24 ರಂದು ಜ್ವರ ಕಾಣಿಸಿಕೊಂಡಿತ್ತು. ಮೇ.27 ರಂದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆ ನಂತರ ಸೋಂಕು ಇರುವುದು ದೃಢ ಪಟ್ಟಿದೆ. ಇದರಿಂದಲೇ ಮೃತಪಟ್ಟಿರಬಹುದು ಎಂದು ಹೇಳಲಾಗುತ್ತಿದೆ.  

ಕೋವಿಡ್-19 ನಿಂದ ಕುವೈತ್ ನಲ್ಲಿ ಮೃತಪಟ್ಟ ಕಾರವಾರದ ವ್ಯಕ್ತಿ Read More »

ಕರಾವಳಿ, ಕರ್ನಾಟಕ
Scroll to Top