ವಿಷ ಸೇವಿಸಿ ಸ್ಯಾಂಡಲ್ ವುಡ್ ನಟಿ ಆತ್ಮಹತ್ಯೆ ➤ ಪ್ರೀತಿಸಿ ಮೋಸ ಹೋದ ಕನ್ನಡ ಕಿರುತೆರೆ ನಿರೂಪಕಿ
(ನ್ಯೂಸ್ ಕಡಬ) newskadaba.com ಬೆಂಗಳೂರು,ಜೂ.01: ಸ್ಯಾಂಡಲ್ ವುಡ್ ನಟಿ ಚಂದನ ತನ್ನ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾವರೆ ಕೆರೆಯ ಕೃಷ್ಣ ಮೂರ್ತಿ ಲೇ ಔಟ್ ನಲ್ಲಿ ಸೋಮವಾರ ನಡೆದಿದೆ. ಕಳೆದ ಮೂರು ದಿನಗಳ ಹಿಂದೆ ವಿಷ ಸೇವಿಸಿದ ನಟಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ ಸಾವನ್ನಪ್ಪಿದ್ದಾರೆ.ಸಾಯುವ ಮೊದಲು ನಟಿ ಸೆಲ್ಫಿ ವಿಡಿಯೋ ಮಾಡಿದ್ದು ತನ್ನ ಪ್ರಿಯಕರ ದಿನೇಶ್ ತನ್ನನ್ನು ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ್ಧರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗುವುದಾಗಿ ತಿಳಿಸಿದ್ದಾರೆ. […]
ವಿಷ ಸೇವಿಸಿ ಸ್ಯಾಂಡಲ್ ವುಡ್ ನಟಿ ಆತ್ಮಹತ್ಯೆ ➤ ಪ್ರೀತಿಸಿ ಮೋಸ ಹೋದ ಕನ್ನಡ ಕಿರುತೆರೆ ನಿರೂಪಕಿ Read More »
ಕರ್ನಾಟಕ, ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್








