ಇನ್ಮುಂದೆ ಭಾನುವಾರ ಸೆಲೂನ್ ಕ್ಲೋಸ್ ➤ ದ.ಕ ಹಾಗೂ ಉಡುಪಿ ಗೆ ಅನ್ವಯ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ 01: ಲಾಕ್ ಡೌನ್ ಘೋಷಣೆಯಾದ ಬಳಿಕ ಅಂತಿಮವಾಗಿ ಸಲೂನ್ ಗಳಿಗೆ ತೆರೆಯಲು ಅವಕಾಶ ನೀಡಲಾಗಿದೆ. ಹಲವು ನಿಯಮ ಪಾಲನೆ ಹಾಗೂ ಪ್ರತಿಯೊಬ್ಬ ಗ್ರಾಹಕನಿಗೂ ಬಳಸಿ ಎಸೆಯಬಹುದಾದ ಟವೆಲ್ , ಪೇಪರ್ ಶೀಟ್ ಬಳಕೆ ಮಾಡಬೇಕು ಎಂದು ಸೂಚಿಸಿ ಸರ್ಕಾರ ಅನುಮತಿ ನೀಡಿತ್ತು.ಕರಾವಳಿಯಲ್ಲಿ ಸೆಲೂನ್ ಇನ್ಮುಂದೆ ಭಾನುವಾರ ತೆರೆಯುವುದಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಸವಿತ ಸಮಾಜ ಹೇಳಿದೆ. ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಈವರೆಗೆ ಮಂಗಳವಾರ ರಜೆ ಇರುತ್ತಿತ್ತು.   […]

ಇನ್ಮುಂದೆ ಭಾನುವಾರ ಸೆಲೂನ್ ಕ್ಲೋಸ್ ➤ ದ.ಕ ಹಾಗೂ ಉಡುಪಿ ಗೆ ಅನ್ವಯ Read More »

ಕರಾವಳಿ, ಕರ್ನಾಟಕ

ಮಂಗಳೂರು: ಮಾರಕಾಸ್ತ್ರದಿಂದ ಹಲ್ಲೆ ➤ ಓರ್ವ ಸಾವು..!! ಇಬ್ಬರು ಗಂಭೀರ

(ನ್ಯೂಸ್ ಕಡಬ) newskadaba.com ಮಂಗಳೂರು,ಜೂನ್ 01., ಮೂವರು ಯುವಕರ ಮೇಲೆ ದಾಳಿ ತಂಡವೊಂದು ದಾಳಿ ನಡೆಸಿದ ಪರಿಣಾಮ ಓರ್ವ ಸಾವನ್ನಪ್ಪಿ,ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಭಾನುವಾರ ರಾತ್ರಿ ಬಜಪೆ ಠಾಣಾ ವ್ಯಾಪ್ತಿಯ ಎಕ್ಕಾರು ದೇವರಗುಡ್ಡೆಯಲ್ಲಿ ನಡೆದಿದೆ ಸಾವನ್ನಪ್ಪಿದ ಯುವಕನನ್ನು ಕೀರ್ತನ್ (20) ಹಾಗೂ ಗಾಯಗೊಂಡವರನ್ನು ನಿತಿನ್ (20) ಮತ್ತು ಮಣೇಶ್ (20) ಎಂದು ಗುರುತಿಸಲಾಗಿದೆ. ಗಾಂಜಾ ಮತ್ತು ಅಕ್ರಮ ಮರಳುಗಾರಿಕೆಯೇ ಈ ಘಟನೆಗೆ ಪ್ರಮುಖ ಕಾರಣ ಎನ್ನಲಾಗಿದೆ. ಭಾನುವಾರ ರಾತ್ರಿ ಸುಮಾರು 9.30 ಗಂಟೆಗೆ ಎಕ್ಕಾರು ಪಂಚಾಯತ್

ಮಂಗಳೂರು: ಮಾರಕಾಸ್ತ್ರದಿಂದ ಹಲ್ಲೆ ➤ ಓರ್ವ ಸಾವು..!! ಇಬ್ಬರು ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ಕರಾವಳಿಯಲ್ಲಿ “ಆರೆಂಜ್ ಅಲರ್ಟ್’ ➤ ಭಾರೀ ಮಳೆಯಾಗುವ ಮುನ್ಸೂಚನೆ

(ನ್ಯೂಸ್ ಕಡಬ) newskadaba.com  ಮಂಗಳೂರು,ಜೂ.1 : ಭಾರತೀಯ ಹವಾಮಾನ ಇಲಾಖೆಯು ಕರಾವಳಿ ಭಾಗದಲ್ಲಿ ಮುಂದಿನ ಎರಡು ದಿನಗಳ ಕಾಲ “ಆರೆಂಜ್ ಅಲರ್ಟ್’ ಘೋಷಿಸಿದ್ದು, ಮಳೆರಾಯನ ಅಬ್ಬರ ಹೆಚ್ಚಾಗುವ ಸಾಧ್ಯತೆಯಿದೆ . ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಯಂತೆ ಜೂ. 1 ಮತ್ತು 2ರಂದು ಕರಾವಳಿ ಭಾಗದಲ್ಲಿ 115.6 ಮಿ.ಮೀ.ನಿಂದ 204.4 ಮಿ.ಮೀ.ವರೆಗೆ ಮಳೆಯಾಗುವ ಸಾಧ್ಯತೆ ಇದೆ. ಈ ವೇಳೆ ಗುಡುಗು ಮತ್ತು ಗಾಳಿ ಕೂಡ ಹೆಚ್ಚಾಗಿರಲಿದೆ ಎಂದು ತಿಳಿಸಿದೆ.ಜೂ. 3ರಂದು ಗುಜರಾತ್ ರಾಜ್ಯದತ್ತ ಮಳೆ ಸಂಚರಿಸಲಿದೆ.  

ಕರಾವಳಿಯಲ್ಲಿ “ಆರೆಂಜ್ ಅಲರ್ಟ್’ ➤ ಭಾರೀ ಮಳೆಯಾಗುವ ಮುನ್ಸೂಚನೆ Read More »

ಕರಾವಳಿ, ಕರ್ನಾಟಕ

LPG ಗ್ರಾಹಕರಿಗೆ ಶಾಕ್ ➤ ಲಾಕ್ ಡೌನ್ ಮಧ್ಯೆ ಸಿಲಿಂಡರ್ ದರ ಹೆಚ್ಚಳ

(ನ್ಯೂಸ್ ಕಡಬ) newskadaba.com ದೆಹಲಿ,ಜೂ.1 : ಕೊರೊನಾ ವೈರಸ್ ಸಾಂಕ್ರಾಮಿಕ ರೋಗ, ಲಾಕ್ ಡೌನ್ 5.0 ರ ಮೊದಲ ದಿನದಂದು ಸಾಮಾನ್ಯ ಜನರಿಗೆ ದೊಡ್ಡ ಹಿನ್ನಡೆಯಾಗಿದೆ. ದೇಶದ ತೈಲ ಮಾರುಕಟ್ಟೆ ಕಂಪನಿಗಳು LPG ಗ್ಯಾಸ್ ಸಿಲಿಂಡರ್ ದರವನ್ನು ಹೆಚ್ಚಿಸಿವೆ. ದೆಹಲಿಯಲ್ಲಿ 14.2 ಕೆಜಿ ಸಬ್ಸಿಡಿ ರಹಿತ LPG ಸಿಲಿಂಡರ್ ಬೆಲೆ ಪ್ರತಿ ಸಿಲಿಂಡರ್ ಗೆ 11.50 ರೂಪಾಯಿ ಹೆಚ್ಚಾಗಿದೆ.   ಇತರ ನಗರಗಳಲ್ಲಿಯೂ ಸಹ ದೇಶೀಯ LPG ಸಿಲಿಂಡರ್ಗಳ ಬೆಲೆಯನ್ನು ಇಂದಿನಿಂದ ಹೆಚ್ಚಿಸಲಾಗಿದೆ. ಈ ಮೊದಲು ಮೇ

LPG ಗ್ರಾಹಕರಿಗೆ ಶಾಕ್ ➤ ಲಾಕ್ ಡೌನ್ ಮಧ್ಯೆ ಸಿಲಿಂಡರ್ ದರ ಹೆಚ್ಚಳ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಕೋವಿಡ್ 19 ಕೇಸ್ ➤ ಜಾಗತಿಕವಾಗಿ 7ನೇ ಸ್ಥಾನದತ್ತ ಭಾರತ

(ನ್ಯೂಸ್ ಕಡಬ) newskadaba.com ನವದೆಹಲಿ, ಜೂ. 1 : ಕೊರೋನಾ , ಕೋವಿಡ್ 19 ಕೇಸ್ಗಳ ಪ್ರಮಾಣ ದಿನೇದಿನದೆ ಹೆಚ್ಚಿತ್ತಿರುವ ಕಾರಣ ಭಾರತ ಜಾಗತಿಕ ಮಟ್ಟದಲ್ಲೂ ಟಾಪ್ 10 ಪಟ್ಟಿಯಲ್ಲಿ ಮೇಲೇರುತ್ತಿದೆ. ನಿನ್ನೆ 8 ಸ್ಥಾನದಲ್ಲಿದ್ದ ಭಾರತ ಇಂದು 7 ನೇ ಸ್ಥಾನಕ್ಕೆ ಏರಿದೆ. ವಿಶ್ವ ಆರೋಗ್ಯ ಸಂಸ್ಥೆಯ ಕೊರೋನಾ ವೈರಸ್ ಟ್ರ್ಯಾಕರ್ನ ಪ್ರಕಾರ ಭಾರತದಲ್ಲಿ 1,82,143 ಕೋವಿಡ್ ಪ್ರಕರಣ ದೃಢಪಟ್ಟಿದೆ. ಭಾನುವಾರ ರಾತ್ರಿ 10.30ರ ಡೇಟಾ ಪ್ರಕಾರ ಜಾಗತಿಕವಾಗಿ ಒಟ್ಟು 59,34,936 ಕೋವಿಡ್ ಪ್ರಕರಣ ಪತ್ತೆಯಾಗಿದೆ. ಭಾರತದಲ್ಲಿ

ಕೋವಿಡ್ 19 ಕೇಸ್ ➤ ಜಾಗತಿಕವಾಗಿ 7ನೇ ಸ್ಥಾನದತ್ತ ಭಾರತ Read More »

ರಾಷ್ಟ್ರೀಯ ನ್ಯೂಸ್

ದಚ್ಚು ಅಭಿಮಾನಿಗಳಿಗೆ ಸಿಹಿ ಸುದ್ದಿ ➤ ‘ರಾಜವೀರ ಮದಕರಿನಾಯಕ’ ಚಿತ್ರೀಕರಣಕ್ಕೆ ಪ್ಲಾನ್

(ನ್ಯೂಸ್ ಕಡಬ) newskadaba.com ಸಿನೆಮಾ ಸುದ್ದಿ: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ರಾಜವೀರ ಮದಕರಿ ನಾಯಕ’ ಚಿತ್ರೀಕರಣಕ್ಕೆ ಚಿತ್ರತಂಡ ತಯಾರಿ ನಡೆಸಿದ್ದು ಬೆಂಗಳೂರಿನಲ್ಲಿಯೇ ಚಿತ್ರೀಕರಣಕ್ಕೆ ಪ್ಲಾನ್ ಮಾಡಿಕೊಳ್ಳಲಾಗಿದೆ. ಈಗಾಗಲೇ ಕೇರಳದಲ್ಲಿ 20 ದಿನಗಳ ಚಿತ್ರೀಕರಣ ಮುಗಿಸಿದ್ದು ಐತಿಹಾಸಿಕ ಚಿತ್ರದ ಎರಡನೇ ಹಂತದ ಚಿತ್ರೀಕರಣ ರಾಜಸ್ಥಾನದಲ್ಲಿ ನಡೆಯಬೇಕಿತ್ತು. ಲಾಕ್ಡೌನ್ ಕಾರಣದಿಂದ ರಾಜಸ್ಥಾನದ ಬದಲಿಗೆ ಬೆಂಗಳೂರು ಮತ್ತು ಸುತ್ತಮುತ್ತ ಚಿತ್ರೀಕರಣಕ್ಕೆ ಪ್ಲ್ಯಾನ್ ಮಾಡಿಕೊಳ್ಳಲಾಗಿದೆ.       ಸರ್ಕಾರದಿಂದ ಚಿತ್ರೀಕರಣಕ್ಕೆ ಅನುಮತಿ ನೀಡುತ್ತಿದ್ದಂತೆ ಬೆಂಗಳೂರು ಸುತ್ತಮುತ್ತ ಶೂಟಿಂಗ್ ನಡೆಸಲಾಗುವುದು. ಚಿತ್ರದ

ದಚ್ಚು ಅಭಿಮಾನಿಗಳಿಗೆ ಸಿಹಿ ಸುದ್ದಿ ➤ ‘ರಾಜವೀರ ಮದಕರಿನಾಯಕ’ ಚಿತ್ರೀಕರಣಕ್ಕೆ ಪ್ಲಾನ್ Read More »

ಕರ್ನಾಟಕ, ಲೈಫ್‍ಸ್ಟೈಲ್

ಖಾಸಗಿ ಬಸ್ ಆರಂಭ ➤ ಮಂಗಳೂರಿನಲ್ಲಿ ಬಸ್ ಗಳಿಗೆ ಸ್ಯಾನಿಟೈಸೇಷನ್

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 1: ದ. ಕನ್ನಡ ಜಿಲ್ಲೆಯಲ್ಲಿ ಸುಮಾರು ಎರಡುವರೆ ತಿಂಗಳ ಬಳಿಕ ಇಂದು ಖಾಸಗಿ ಬಸ್ ಗಳು ರಸ್ತೆಗಿಳಿದಿವೆ. ಕೊರೋನಾ ಸಂಕಷ್ಟದ ನಡುವೆಯೂ ಖಾಸಗಿ ಬಸ್ ಗಳು ಇಂದು ಸಂಚಾರ ಆರಂಭಿಸಿದ್ದು, ಸುರಕ್ಷತಾ ಕ್ರಮವಾಗಿ ಇಂದು ಸ್ಯಾನಿಟೈಸೇಶನ್ ಮಾಡಲಾಯಿತು. ಮಂಗಳೂರಿನ ಸ್ಟೇಟ್ ಬ್ಯಾಂಕ್ ಬಸ್ ನಿಲ್ದಾಣದಲ್ಲಿ ಪೂರ್ತಿ ಬಸ್ ಗೆ ಸ್ಯಾನಿಟೈಸೇಷನ್ ಮಾಡಲಾಗುತ್ತಿದೆ.   ಸುರಕ್ಷತೆಯ ದೃಷ್ಟಿಯಿಂದ ಬಸ್ಸುಗಳ ಒಳಗೆ ಮತ್ತು ಹೊರಗೆ ಸಂಪೂರ್ಣ ಸ್ಯಾನಿಟೈಸ್ ಮಾಡಲಾಗುತ್ತಿದೆ. ಇನ್ನು ಬಸ್ ಗಳ

ಖಾಸಗಿ ಬಸ್ ಆರಂಭ ➤ ಮಂಗಳೂರಿನಲ್ಲಿ ಬಸ್ ಗಳಿಗೆ ಸ್ಯಾನಿಟೈಸೇಷನ್ Read More »

ಕರಾವಳಿ, ಕರ್ನಾಟಕ

ಐದನೇ ವರ್ಷಕ್ಕೆ ಪಾದಾರ್ಪಣೆಯತ್ತ ‘ನ್ಯೂಸ್ ಕಡಬ’ | ಓದುಗರಿಂದ ಅಭಿಪ್ರಾಯ ಆಹ್ವಾನ

ಪ್ರಿಯ ನ್ಯೂಸ್ ಕಡಬದ ಓದುಗರೇ, ಜೂನ್ 03, 2016 ರಂದು ಪ್ರಾರಂಭಗೊಂಡ ಕಡಬದ ಪ್ರಥಮ ಸುದ್ದಿ ತಾಣ ನಾಲ್ಕು ವರ್ಷಗಳನ್ನು ಪೂರೈಸಿ ಇದೀಗ ಐದನೇ ವರ್ಷಕ್ಕೆ ಪಾದಾರ್ಪಣೆಗೈಯುತ್ತಿದೆ. ಈ ಸುಸಂದರ್ಭದಲ್ಲಿ ನಮ್ಮನ್ನು ಹರಸಿ ಹಾರೈಸಿದ ನಮ್ಮೆಲ್ಲಾ ಓದುಗರಿಗೂ, ಜಾಹೀರಾತುದಾರರಿಗೂ ಹೃದಯಸ್ಪರ್ಶಿ ಕೃತಜ್ಞತೆಗಳೊಂದಿಗೆ ಮುಂದೆಯೂ ನಿಮ್ಮೆಲ್ಲರ ಸಹಕಾರವನ್ನು ಕೋರುತ್ತಿದ್ದೇವೆ. ‘ನ್ಯೂಸ್ ಕಡಬ’ದ ಬಗ್ಗೆ ಓದುಗರಿಗೆ ತಮ್ಮ ಅಭಿಪ್ರಾಯ, ಸಲಹೆ, ಸೂಚನೆಗಳನ್ನು ವ್ಯಕ್ತಪಡಿಸಲು ಅವಕಾಶವಿದ್ದು, ನೀವು ಒಂದು ನಿಮಿಷಕ್ಕೆ ಮೀರದಂತೆ ಮೊಬೈಲ್‌ ನಲ್ಲಿ ವೀಡಿಯೋ ಮಾಡಿ +91 9743493943 ಸಂಖ್ಯೆಗೆ

ಐದನೇ ವರ್ಷಕ್ಕೆ ಪಾದಾರ್ಪಣೆಯತ್ತ ‘ನ್ಯೂಸ್ ಕಡಬ’ | ಓದುಗರಿಂದ ಅಭಿಪ್ರಾಯ ಆಹ್ವಾನ Read More »

ಕರ್ನಾಟಕ

ಆರ್ಥಿಕ ಅಡಚಣೆಗಳಿಂದ ಪಾರಾಗಲು ದಿನಭವಿಷ್ಯ ನೋಡಿ

ಹಣಕಾಸಿನ ವ್ಯವಹಾರದಲ್ಲಿ ನೀವು ಬಹಳಷ್ಟು ಸಮಸ್ಯೆ ಅನುಭವಿಸುತ್ತಿದ್ದರೆ ನಿಮ್ಮ ಕೈಯಾರೆ ನಿಮ್ಮ ಇಷ್ಟದೇವತಾ ಮೂರ್ತಿಯನ್ನು ಮಾಡಿ. ಈ ಪ್ರಕ್ರಿಯೆಯನ್ನು ಅಮಾವಾಸ್ಯೆ ದಿನದಂದು ಮಾಡತಕ್ಕದ್ದು. ಪುಷ್ಪ ಕುಂಕುಮಾದಿಗಳಿಂದ ಪೂಜಿಸಿ 21 ದಿನಗಳ ನಂತರ ನೀರಿಗೆ ಬಿಡಿ. ಶ್ರೀ ಕಾಳಿ ದೇವಿಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ

ಆರ್ಥಿಕ ಅಡಚಣೆಗಳಿಂದ ಪಾರಾಗಲು ದಿನಭವಿಷ್ಯ ನೋಡಿ Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ರಾಜ್ಯದಲ್ಲಿಂದು 299 ಮಂದಿಗೆ ಕೋವಿಡ್: ಸಾವಿನ ಸಂಖ್ಯೆ 51ಕ್ಕೆ ಏರಿಕೆ

ಬೆಂಗಳೂರು, ಮೇ 31: ರಾಜ್ಯದಲ್ಲಿ ಇಂದು 299 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 3,221ಕ್ಕೇರಿಕೆಯಾಗಿದೆ. ಅಲ್ಲದೆ ಸೋಂಕಿನಿಂದ ಇಬ್ಬರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ರಾಜ್ಯದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಗರಿಷ್ಠ ಪ್ರಮಾಣದ ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ. ರಾಯಚೂರಿನಲ್ಲಿ 83, ಯಾದಗಿರಿಯಲ್ಲಿ 44, ಬೀದರ್‌ನಲ್ಲಿ 33, ಬೆಂಗಳೂರು ನಗರದಲ್ಲಿ 21, ದಕ್ಷಿಣ ಕನ್ನಡದಲ್ಲಿ 14, ವಿಜಯಪುರದಲ್ಲಿ 26, ಬೆಳಗಾವಿ ಮತ್ತು ಮಂಡ್ಯದಲ್ಲಿ ತಲಾ 13 ಹೊಸ

ರಾಜ್ಯದಲ್ಲಿಂದು 299 ಮಂದಿಗೆ ಕೋವಿಡ್: ಸಾವಿನ ಸಂಖ್ಯೆ 51ಕ್ಕೆ ಏರಿಕೆ Read More »

ಕರ್ನಾಟಕ
Scroll to Top