ದೂರವಾಗಿರುವ ಸಂಗಾತಿ ಈ ತಂತ್ರದಿಂದ ನಿಮ್ಮ ಹತ್ತಿರ ಬರುವರು

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಪರಿಹಾರ ಶತಸಿದ್ಧ. ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸುವುದು ನಿಶ್ಚಿತ. 9945410150 ನಂಬಿದ ಸಂಗಾತಿಯು ನಿಮ್ಮಿಂದ ಕಾಲಾಂತರದಲ್ಲಿ ದೂರವಾಗಿರಬಹುದು ಹಾಗೂ ನಿಮ್ಮ ವಿರುದ್ಧವಾಗಿ ಅಪಸ್ವರ ತೆಗೆದಿರಬಹುದು. ಇದು ನಿಮ್ಮ ಮನಸ್ಸಿಗೆ ಬಹಳ ಬೇಸರ ತರಿಸುವಂತಹ ವಿಷಯವಾಗಿರುತ್ತದೆ. ಹಿಂದಿನ ಪ್ರೇಮ ಸ್ನೇಹ ಎಲ್ಲವನ್ನು ಮರೆತು ಅವರು ತಮ್ಮದೇಯಾದ ದಾರಿಯನ್ನು ನೋಡಿಕೊಂಡು ನಿಮ್ಮನ್ನು ಬಹಳಷ್ಟು ಕನಿಷ್ಠವಾಗಿ ನೋಡುವ ಸಾಧ್ಯತೆ ಇರುತ್ತದೆ. ಹಾಗೆಯೇ […]

ದೂರವಾಗಿರುವ ಸಂಗಾತಿ ಈ ತಂತ್ರದಿಂದ ನಿಮ್ಮ ಹತ್ತಿರ ಬರುವರು Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ದ.ಕ.ದಲ್ಲಿ 184 ಮಂದಿಯ ಕೊರೊನಾ ವರದಿ ನೆಗೆಟಿವ್ ➤ ಸುರಕ್ಷತಾ ಕ್ರಮಗಳತ್ತ ಕರಾವಳಿಗರು

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.31: ದ.ಕ. ಜಿಲ್ಲೆಯಲ್ಲಿ ಶನಿವಾರದಂದು 14 ಮಂದಿಯಲ್ಲಿ ಕೊರೊನಾ ಕಾಣಿಸಿಕೊಂಡ ದಿನದಂದು ಸುಮಾರು 184 ಮಂದಿಯ ವರದಿ ನೆಗೆಟಿವ್ ಬಂದಿದೆ. ಆ ಮೂಲಕ ಕರಾವಳಿ ಭಾಗದ ಜನರಲ್ಲಿ ಸ್ವಲ್ಪ ಆತಂಕ ದೂರವಾಗಿದೆ. ಇನ್ನು ಸೋಂಕು ಪತ್ತೆಯಾದವರ ಪೈಕಿ 13 ಮಂದಿ ಮುಂಬೈನಿಂದ ಮರಳಿದವರಾಗಿದ್ದಾರೆ. ಉಳಿದಂತೆ ಓರ್ವ ವ್ಯಕ್ತಿ ಉಳ್ಳಾಲದ ಸೋಮೇಶ್ವರ ಮೂಲದವರಾಗಿದ್ದು, ಸೋಂಕಿತರಿಗೆ ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಶನಿವಾರದಂದು ಒಟ್ಟು 198 ಮಂದಿಯ ಕೋವಿಡ್ ಪರೀಕ್ಷಾ ವರದಿ

ದ.ಕ.ದಲ್ಲಿ 184 ಮಂದಿಯ ಕೊರೊನಾ ವರದಿ ನೆಗೆಟಿವ್ ➤ ಸುರಕ್ಷತಾ ಕ್ರಮಗಳತ್ತ ಕರಾವಳಿಗರು Read More »

ಕರಾವಳಿ, ಕರ್ನಾಟಕ

ಇಂದು ಬೆಳಿಗ್ಗೆ 11 ಗಂಟೆಗೆ ಮೋದಿ ಅವರ ಮನ್‌‌ ಕೀ ಬಾತ್‌‌

(ನ್ಯೂಸ್ ಕಡಬ) newskadaba.com ನವದೆಹಲಿ,ಮೇ.31: ದೇಶಾದ್ಯಂತ 4ನೇ ಹಂತದ ಲಾಕ್ಡೌನ್ನ ಕೊನೆಯ ದಿನವಾದ ಇಂದು ಬೆಳಗ್ಗೆ 11 ಗಂಟೆಗೆ ಪ್ರಧಾನಿ ಮೋದಿ ಅವರು ಮನ್ ಕೀ ಬಾತ್ ಮೂಲಕ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ.ಪ್ರಧಾನಿ ಮೋದಿ ಅವರ ನೇತೃತ್ವದ ಸರ್ಕಾರ ಎರಡನೇ ಬಾರಿ ಅಧಿಕಾರಕ್ಕೇರಿ ಶನಿವಾರ ಒಂದು ವರ್ಷ ಪೂರೈಸಿದ್ದು, ಇದರ ಬೆನ್ನಲ್ಲೇ ಮನ್ ಕೀ ಬಾತ್ನ 65ನೇ ಸಂಚಿಕೆ ಇಂದು ಪ್ರಸಾರವಾಗಲಿದೆ.   ಎರಡು ತಿಂಗಳಿನಿಂದ ಲಾಕ್ಡೌನ್ ಜಾರಿಯಲ್ಲಿದ್ದು ಜೂನ್ 1ರಿಂದ ಲಾಕ್ಡೌನ್ ಸಡಿಲಿಕೆ ಆಗಲಿದೆ. ಈ ಬಗ್ಗೆ

ಇಂದು ಬೆಳಿಗ್ಗೆ 11 ಗಂಟೆಗೆ ಮೋದಿ ಅವರ ಮನ್‌‌ ಕೀ ಬಾತ್‌‌ Read More »

ರಾಷ್ಟ್ರೀಯ ನ್ಯೂಸ್

ಕೌಟಂಬಿಕ, ದಾಂಪತ್ಯ ಸಮಸ್ಯೆಗೆ ಸುಲಭ ಪರಿಹಾರ ಮತ್ತು ದಿನ ಭವಿಷ್ಯ

ಕೌಟುಂಬಿಕ ಕಲಹ ದಾಂಪತ್ಯದಲ್ಲಿ ಬೇಸರದ ವಾತಾವರಣ ಇವುಗಳು ಅತಿಯಾಗಿ ನಿಮ್ಮ ಜೀವನದಲ್ಲಿ ಕಂಡುಬರುತ್ತಿದ್ದರೆ ಹಾಗೂ ಇದರಿಂದ ನೀವು ಹತಾಶ ಮನೋಭಾವನೆ ಹೊಂದಿದ್ದರೆ ಚಿಂತಿಸುವ ಅಗತ್ಯವಿಲ್ಲ ಹೀಗೆ ಮಾಡಿ. ಬಾಳೆ ಎಲೆಯ ಮೇಲೆ ಯಾರು ನಿಮಗೆ ಸಮಸ್ಯೆ ಮಾಡುತ್ತಿದ್ದಾರೆ ಅವರ ಹೆಸರನ್ನು ಕುಂಕುಮದಲ್ಲಿ ಬರೆದು ಅವರ ಹಳೆಯ ಬಟ್ಟೆ ಜೊತೆಗೆ ಹರಿಯುವ ನೀರಿಗೆ ಬಿಡಿ ಖಂಡಿತ ಪರಿಹಾರವಾಗುತ್ತದೆ. ಶ್ರೀ ನರಸಿಂಹ ಸ್ವಾಮಿ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಪ್ರಧಾನ ತಾಂತ್ರಿಕರು, ಆಂಜನೇಯಸ್ವಾಮಿ ಉಪಾಸಕರು

ಕೌಟಂಬಿಕ, ದಾಂಪತ್ಯ ಸಮಸ್ಯೆಗೆ ಸುಲಭ ಪರಿಹಾರ ಮತ್ತು ದಿನ ಭವಿಷ್ಯ Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಕಡಬ, ಬೆಳ್ತಂಗಡಿ ತಲುಪಿದೆ ಮಿಡತೆ ಹಿಂಡು ➤ ಆತಂಕದಲ್ಲಿ ಕೃಷಿಕರು

(ನ್ಯೂಸ್ ಕಡಬ) newskadaba.com ಕಡಬ, ಮೇ.30. ದೇಶಾದ್ಯಂತ ರೈತರನ್ನು ಚಿಂತೆಗೀಡಾಗುವಂತೆ ಮಾಡಿದ್ದ ಮಿಡತೆ ಹಾವಳಿಯು ರಾಜ್ಯಕ್ಕೆ ಕಾಲಿಟ್ಟಿದ್ದು, ಇದೀಗ ಕಡಬ ಪರಿಸರದಲ್ಲೂ ಕಂಡುಬಂದಿದೆ. ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಿಡತೆ ಹಾವಳಿ ಆರಂಭಗೊಂಡಿದ್ದು, ರೈತರನ್ನು ಕಂಗೆಡಿಸಿದೆ. ನೂಜಿಬಾಳ್ತಿಲ ಗ್ರಾಮದ ರೆಂಜಿಲಾಡಿ ಆನಂದ ಏರಾ ಎಂಬವರ ತೋಟದಲ್ಲಿ ಮಿಡತೆಗಳ ಗುಂಪು ಕಂಡುಬಂದಿದೆ. ಗುಂಪು, ಗುಂಪಾಗಿ ಆಗಮಿಸುವ ಮಿಡತೆಗಳು ಮರದ ಎಲೆಗಳನ್ನು ತಿನ್ನುತ್ತಿವೆ. ಸಾಮಾನ್ಯವಾಗಿ ಸಂಜೆ ಸಮಯದಲ್ಲಿ ಈ ಮಿಡತೆಗಳ ಗುಂಪು ಕಾಣಸಿಗುತ್ತಿದ್ದು, ಪರಿಸರವಾಸಿಗಳನ್ನು ಆತಂಕಕ್ಕೀಡುಮಾಡಿದೆ. ಅಲ್ಲದೆ

ಕಡಬ, ಬೆಳ್ತಂಗಡಿ ತಲುಪಿದೆ ಮಿಡತೆ ಹಿಂಡು ➤ ಆತಂಕದಲ್ಲಿ ಕೃಷಿಕರು Read More »

ಕರ್ನಾಟಕ

108 ಆಂಬ್ಯುಲೆನ್ಸ್ ಸಿಬ್ಬಂದಿಗಳಿಗೆ ಆಸರೆಯಾದ ಯುವಶಕ್ತಿ ಕಡೇಶಿವಾಲಯ ➤ 120 ಕ್ಕೂ ಹೆಚ್ಚು ಸಿಬ್ಬಂದಿಗಳಿಗೆ ಆಹಾರ ಕಿಟ್‌ ನೀಡಿ ಗೌರವ ಸಮರ್ಪಣೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಮೇ.30. ಯುವಶಕ್ತಿ ಕಡೇಶಿವಾಲಯದ ವತಿಯಿಂದ ಪೆರ್ನೆ ಹಿಂದೂ ಜಾಗರಣ ವೇದಿಕೆ, ಯುವ ಕೇಸರಿ ಗಡಿಯಾರ, ಪೆರಾಜೆಯ ಯುವವೇದಿಕೆಯ ಸಹಕಾರದಿಂದ ಕೊರೋನಾ ಸೋಂಕಿನ ನಡುವೆಯೂ ರೋಗಿಗಳನ್ನು ಸಾಗಿಸುವ 108 ಆಂಬ್ಯುಲೆನ್ಸ್ ನ ಸುಮಾರು 120 ಕ್ಕೂ ಅಧಿಕ ತುರ್ತು ಜೀವರಕ್ಷಕರನ್ನು ಗುರುತಿಸಿ, ಅಭಿನಂದಿಸಿ ಆಹಾರ ಕಿಟ್ ನೀಡಿ ಗೌರವಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿಯವರ ಸಮಕ್ಷಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮಚಂದ್ರ ಬಾಯಾರಿ, ಜಿಲ್ಲಾ ಆರೋಗ್ಯ

108 ಆಂಬ್ಯುಲೆನ್ಸ್ ಸಿಬ್ಬಂದಿಗಳಿಗೆ ಆಸರೆಯಾದ ಯುವಶಕ್ತಿ ಕಡೇಶಿವಾಲಯ ➤ 120 ಕ್ಕೂ ಹೆಚ್ಚು ಸಿಬ್ಬಂದಿಗಳಿಗೆ ಆಹಾರ ಕಿಟ್‌ ನೀಡಿ ಗೌರವ ಸಮರ್ಪಣೆ Read More »

ಕರಾವಳಿ

ಜೂನ್ 30ರ ವರೆಗೆ ಲಾಕ್‌ಡೌನ್ ವಿಸ್ತರಣೆ ➤ ಲಾಕ್‌ಡೌನ್ 5.0 ದಲ್ಲಿ ಏನಿರುತ್ತೆ..? ಏನಿರಲ್ಲ..?

(ನ್ಯೂಸ್ ಕಡಬ) newskadaba.com ನವದೆಹಲಿ, ಮೇ.30. ಕೊರೋನಾ ವೈರಸ್ ಸೋಂಕು ಪ್ರಕರಣಗಳು ಹೆಚ್ಚಿರುವ ಪ್ರದೇಶಗಳಲ್ಲಿ ಜೂನ್ 30ರ ವರೆಗೆ ಲಾಕ್‌ಡೌನ್ ಮುಂದುವರಿಸಿ ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ ಶನಿವಾರ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಲಾಕ್‌ಡೌನ್ 5.0ರಲ್ಲಿ ರಾತ್ರಿ 7ರಿಂದ ಬೆಳಗ್ಗೆ 7ರವರೆಗಿದ್ದ ಕರ್ಫ್ಯೂ ಸಮಯವನ್ನು ಸಡಿಸಿಲಾಗಿದ್ದು, ರಾತ್ರಿ 9 ರಿಂದ ಬೆಳಗ್ಗೆ 5ರ ವರೆಗೆ ನಿಗದಿಪಡಿಸಲಾಗಿದೆ. ಜೂನ್ 8 ರಿಂದ ಧಾರ್ಮಿಕ ಸ್ಥಳಗಳು, ಹೊಟೇಲ್ ಮತ್ತು ರೆಸ್ಟೊರೆಂಟ್, ಮಾಲ್‌ಗಳು ತೆರೆಯಲು ಅವಕಾಶ ಕಲ್ಪಿಸಲಾಗಿದೆ. ಶಾಲೆ ಮತ್ತು ಕಾಲೇಜುಗಳು

ಜೂನ್ 30ರ ವರೆಗೆ ಲಾಕ್‌ಡೌನ್ ವಿಸ್ತರಣೆ ➤ ಲಾಕ್‌ಡೌನ್ 5.0 ದಲ್ಲಿ ಏನಿರುತ್ತೆ..? ಏನಿರಲ್ಲ..? Read More »

ರಾಷ್ಟ್ರೀಯ ನ್ಯೂಸ್

ಉಡುಪಿ: 13 ಮಂದಿಗೆ ಕೊರೋನ ಪಾಸಿಟಿವ್

ಉಡುಪಿ, ಮೇ 30: ಜಿಲ್ಲೆಯಲ್ಲಿಂದು 13 ಹೊಸ ಕೊರೋನ ಸೋಂಕು ಪ್ರಕರಣ ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 177ಕ್ಕೆ ಏರಿಕೆಯಾಗಿದೆ. ಇಂದಿನ ಪ್ರಕರಣಗಳ ಪೈಕಿ ಒಬ್ಬರು ತೆಲಂಗಾಣದಿಂದ ಬಂದಿದ್ದರೆ, ಉಳಿದವರೆಲ್ಲಾ ಮಹಾರಾಷ್ಟ್ರದಿಂದ ಬಂದವರಾಗಿದ್ದಾರೆ. ಮಹಾರಾಷ್ಟ್ರದಿಂದ ಪುಣೆಯಿಂದ ಆಗಮಿಸಿದ ಕೋಟದ ಬಾರಿಕೆರೆಯ ಮಹಿಳೆ 14 ದಿನದಿಂದ ಕುಂದಾಪುರದಲ್ಲಿ ಕ್ವಾರಂಟೈನ್ ನಲ್ಲಿದ್ದರು. ಆದರೆ ರಿಪೋರ್ಟ್ ಲಭ್ಯವಾಗುವ ಮುನ್ನವೇ ಮೇ 28 ರಂದು ಸಂಜೆ ಮನೆಗೆ ಬಂದಿದ್ದು, ಮೇ 29ರ ರಾತ್ರಿಯ ವೇಳೆಗೆ ಪಾಸಿಟಿವ್‌ಎಂದು ತಿಳಿದು ಬಂದಿದೆ. ಜಿಲ್ಲೆಯಲ್ಲಿ ಶುಕ್ರವಾರ 15

ಉಡುಪಿ: 13 ಮಂದಿಗೆ ಕೊರೋನ ಪಾಸಿಟಿವ್ Read More »

ಕರಾವಳಿ

ರಾಜ್ಯದಲ್ಲಿ ಕೊರೋನ ಸೋಂಕಿಗೆ ಮತ್ತೊಂದು ಬಲಿ: 141 ಹೊಸ ಪ್ರಕರಣ ಪತ್ತೆ

ಬೆಂಗಳೂರು, ಮೇ 30: ರಾಜ್ಯದಲ್ಲಿ ಕೊರೋನ ವೈರಸ್‌ಗೆ ಶನಿವಾರ ಮತ್ತೊಂದು ಬಲಿಯಾಗಿದ್ದು, 141 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 2,922ಕ್ಕೆ ಏರಿಕೆಯಾಗಿದೆ. ಇಂದು ಹೊಸದಾಗಿ ಪತ್ತೆಯಾದ 141 ಸೋಂಕಿತರ ಪೈಕಿ 90 ಜನರು ಹೊರರಾಜ್ಯದ ಪ್ರಯಾಣದ ಹಿನ್ನೆಲೆ ಹೊಂದಿದ್ದಾರೆ. ಬೆಂಗಳೂರು ನಗರ 33, ಯಾದಗಿರಿ 18, ದಕ್ಷಿಣ ಕನ್ನಡ 14, ಉಡುಪಿ 13, ಹಾಸನ 13, ವಿಜಯಪುರ 11, ಶಿವಮೊಗ್ಗ 6,ಕಲಬುರಗಿಯಲ್ಲಿ 2, ಬೆಳಗಾವಿ 1, ದಾವಣಗೆರೆಯಲ್ಲಿ 4, ಬೀದರ್ ನಲ್ಲಿ 10,

ರಾಜ್ಯದಲ್ಲಿ ಕೊರೋನ ಸೋಂಕಿಗೆ ಮತ್ತೊಂದು ಬಲಿ: 141 ಹೊಸ ಪ್ರಕರಣ ಪತ್ತೆ Read More »

ಕರ್ನಾಟಕ

ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಜಗಿದು ಉಗುಳುವುದು ನಿಷೇಧ: ಆರೋಗ್ಯ ಇಲಾಖೆ ಆದೇಶ

ಬೆಂಗಳೂರು, ಮೇ 30: ಕೊರೋನ ಸೋಂಕು ಹರಡುವುದನ್ನು ತಡೆಯುವ ಉದ್ದೇಶದಿಂದ ಸಾರ್ವಜನಿಕ ಸ್ಥಳಗಳಲ್ಲಿ ಜಗಿಯುವ ತಂಬಾಕು ಉತ್ಪನ್ನಗಳು ಹಾಗೂ ಪಾನ್ ಮಸಾಲ ಉತ್ಪನ್ನಗಳ ಸೇವನೆ ಮತ್ತು ಉಗುಳುವುದನ್ನು ನಿಷೇಧಿಸಿ ರಾಜ್ಯ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ. ಈಗಾಗಲೇ ವಿಶ್ವ ಆರೋಗ್ಯ ಸಂಸ್ಥೆ ಮತ್ತು ಐಸಿಎಂಆರ್ ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದರಿಂದ ಕೊರೋನ ಹೆಚ್ಚುತ್ತಿದೆ ಎಂಬ ಕುರಿತು ಆತಂಕ ವ್ಯಕ್ತಪಡಿಸಿದೆ. ಈ ಹಿನ್ನೆಲೆಯಲ್ಲಿ ತಂಬಾಕು ಜಗಿದು ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದನ್ನು ನಿಷೇಧಿಸಲಾಗಿದೆ ಎಂದು ಇಲಾಖೆ ಆದೇಶದಲ್ಲಿ ತಿಳಿಸಿದೆ. ನಿಯಮ ಉಲ್ಲಂಘಿಸಿದಲ್ಲಿ,

ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಜಗಿದು ಉಗುಳುವುದು ನಿಷೇಧ: ಆರೋಗ್ಯ ಇಲಾಖೆ ಆದೇಶ Read More »

ಕರ್ನಾಟಕ
Scroll to Top