ಏರಿಕೆಯತ್ತ ಟಿಕ್-ಟಾಕ್ ರೇಟಿಂಗ್ ➤ ಗೂಗಲ್ ಪ್ಲೇಸ್ಟೋರ್ ನಲ್ಲಿ ಒನ್ ಸ್ಟಾರ್

(ನ್ಯೂಸ್ ಕಡಬ) newskadaba.com ನವದೆಹಲಿ, ಮೇ.29: ಕಳೆದ ಒಂದು ವಾರದಿಂದ ಭಾರೀ ಕುಸಿತ ಕಂಡಿದ್ದ ಟಿಕ್ ಟಾಕ್ ರೇಟಿಂಗ್ ಇದೀಗ ಮತ್ತೆ 1.2 ರಿಂದ 4.4ಕ್ಕೆ ಏರಿಕೆಯಾಗಿದೆ. ಗೂಗಲ್ ಪ್ಲೇ ಸ್ಟೋರ್, ಟಿಕ್ ಟಾಕ್ ರೇಟಿಂಗ್ ಸುಧಾರಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದು, ಕೆಲವೊಂದು ಮಾರ್ಗಸೂಚಿಗಳ ಹಿನ್ನಲೆಯಲ್ಲಿ ಲಕ್ಷಾಂತರ ಒನ್ ಸ್ಟಾರ್ ರೇಟಿಂಗ್ ಗಳನ್ನು ತೆಗೆದುಹಾಕಿದೆ. ಭಾರತದಲ್ಲಿ ಟಿಕ್ ಟಾಕ್ ಅತ್ಯಂತ ಜನಪ್ರಿಯ ಆಯಪ್ ಆಗಿ ಬದಲಾಗಿತ್ತು. ಆದರೇ ಕಳೆದ ಒಂದು ವಾರದಿಂದ #tiktokexposed #Bantiktokinindia ಮುಂತಾದ ಹ್ಯಾಷ್ ಟ್ಯಾಗ್ […]

ಏರಿಕೆಯತ್ತ ಟಿಕ್-ಟಾಕ್ ರೇಟಿಂಗ್ ➤ ಗೂಗಲ್ ಪ್ಲೇಸ್ಟೋರ್ ನಲ್ಲಿ ಒನ್ ಸ್ಟಾರ್ Read More »

ಅಂತರ್ರಾಷ್ಟ್ರೀಯ ನ್ಯೂಸ್, ತಂತ್ರಜ್ಞಾನ

ನವಜಾತ ಶಿಶುವನ್ನು ಜೀವಂತ ಸಮಾಧಿ ಮಾಡಲು ಹೊರಟ ಕಲ್ಲೆದೆಯ ಪೋಷಕರು…!!!

(ನ್ಯೂಸ್ ಕಡಬ) newskadaba.com ಉತ್ತರ ಪ್ರದೇಶ, ಮೇ.29. ಆಗ ತಾನೆ ಹುಟ್ಟಿದ ಗಂಡು ಮಗುವನ್ನು ಕೃಷಿ ಭೂಮಿಯಲ್ಲಿ ಹೂತಿಟ್ಟ ಹೃದಯವಿದ್ರಾಕ ಘಟನೆ ಉತ್ತರ ಪ್ರದೇಶದ ಸಿದ್ಧಾರ್ಥನಗರದಲ್ಲಿ ನಡೆದಿದೆ. ಭೂಮಿಯೊಳಗಿನಿಂದ ಮಗುವೊಂದು ಅಳುತ್ತಿರುವ ಶಬ್ದ ಕೇಳಿ ಮಣ್ಣು ಅಗೆದು ನೋಡಿದಾಗ ಗಂಡು ಮಗುವೊಂದು ಇರುವುದು ಬೆಳಕಿಗೆ ಬಂದಿದೆ. ಮಗುವಿನ ಕಣ್ಣು, ಮೂಗು, ಬಾಯಲ್ಲಿ ಮಣ್ಣು ತುಂಬಿದ್ದು ಉಸಿರಾಡಲು ಸಮಸ್ಯೆಯಾಗಿತ್ತು. ಸ್ಥಳೀಯರ ಸಹಾಯದಿಂದ ಕೂಡಲೇ ಮಗುವನ್ನು ಆಸ್ಪತ್ರೆಗೆ ಸಾಗಿಸಿ ಮುಖದಲ್ಲಿದ್ದ ಮಣ್ಣನ್ನು ಶುಚಿಗೊಳಿಸಿ ಸೂಕ್ತ ಚಿಕಿತ್ಸೆ ನೀಡಲಾಯಿತು. ಜೀವಂತವಾಗಿ ಸಮಾಧಿ

ನವಜಾತ ಶಿಶುವನ್ನು ಜೀವಂತ ಸಮಾಧಿ ಮಾಡಲು ಹೊರಟ ಕಲ್ಲೆದೆಯ ಪೋಷಕರು…!!! Read More »

ರಾಷ್ಟ್ರೀಯ ನ್ಯೂಸ್

ಮತ್ತೆ ಚಿನ್ನದ ದರದಲ್ಲಿ ಏರಿಕೆ ➤ ಗ್ರಾಹಕರಿಗೆ ನಿರಾಸೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.29: ಕೊರೋನಾ ಮಹಾಮಾರಿ ನಡುವೆ ಚಿನ್ನದ ಬೆಲೆಯಲ್ಲಿ ಸ್ವಲ್ಪ ಮಟ್ಟಿಗೆ ಇಳಿಕೆ ಕಂಡು ಗ್ರಾಹಕರು ಚಿನ್ನ ಕೊಳ್ಳಲು ಮುಂದಾಗಿದ್ದರು. ಆದ್ರೆ, ಇದೀಗಾ ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆಯಾಗಿದೆ. ಇದರಿಂದಗಿ ಚಿನ್ನ ಕೊಳ್ಳಲ್ಲು ಮುಂದಾಗಿದ್ದ ಗ್ರಾಹಕರಿಗೆ ನಿರಾಸೆಯಾಗಿದೆ. , ಹೌದು ಕಳೆದ ಮೂರ್ನಾಲ್ಕು ದಿನಗಳಿಂದ ಚಿನ್ನದ ದರದಲ್ಲಿ ಭಾರೀ ಇಳಿಕೆ ಕಾಣುತ್ತಲೇ ಇತ್ತು. ಹೀಗಾಗಿ, ಚಿನ್ನ ಕೊಂಡುಕೊಳ್ಳುವವರು ತುಂಬಾನೇ ಉತ್ಸಾಹ ತೋರಿಸಿದ್ದರು.       ಆದರೆ, ಈಗ ಚಿನ್ನದ ದರದಲ್ಲಿ ಮತ್ತೆ

ಮತ್ತೆ ಚಿನ್ನದ ದರದಲ್ಲಿ ಏರಿಕೆ ➤ ಗ್ರಾಹಕರಿಗೆ ನಿರಾಸೆ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್

ಜೂ. 1ರಿಂದ ಖಾಸಗಿ ಬಸ್‍ಗಳು ರಸ್ತೆಗೆ ➤ ದರ ಏರಿಕೆ ಸಾಧ್ಯತೆ

(ನ್ಯೂಸ್ ಕಡಬ) newskadaba.com ಮಂಗಳೂರು/ಉಡುಪಿ ಮೇ,29: ದ.ಕ ಜಿಲ್ಲೆಯಲ್ಲಿ ಸಿಟಿ ಬಸ್ಸ್ ಗಳು, ಸರ್ವೀಸ್ ಖಾಸಗಿ ಬಸ್ಗಳು, ಎಕ್ಸ್ ಪ್ರೆಸ್ ಖಾಸಗಿ ಬಸ್ ಗಳು ಜೂನ್ 1 ರಿಂದ ಸೀಮಿತ ಸಂಖ್ಯೆಯಲ್ಲಿ ದೈಹಿಕ ಅಂತರ ಕಾಯ್ದುಕೊಳ್ಳುವ ಪರಿಸತ್ತಿನೊಂದಿಗೆ ಭಾಗಶ: ಕಾರ್ಯಾರಂಭಿಸಲಿದೆ. ಸರ್ಕಾರ ಬಸ್ ಕಾರ್ಯಾಚರಣೆಗೆ ಈಗಾಗಲೇ ಅನುಮತಿ ನೀಡಿರುವ ನಿಟ್ಟಿನಲ್ಲಿ ಜಿಲ್ಲಾ ಸಾರಿಗೆ ಪ್ರಾಧಿಕಾರ ನಡೆಸಿದ ದ.ಕ ಜಿಲ್ಲಾ ಬಸ್ ಮಾಲೀಕರ ಸಂಘದವರ ಸಭೆಯಲ್ಲಿ ಸೂಚನೆ ಸಿಕ್ಕಿದೆ. ಇನ್ನು ಬಸ್ಸಿನಲ್ಲಿ 30 ಪ್ರಯಾಣಿಕರು ಮಾತ್ರ ಪ್ರಯಾಣಿಸಬೇಕು.ಪ್ರತಿಯೊಬ್ಬ ಪ್ರಯಾಣಿಕ,

ಜೂ. 1ರಿಂದ ಖಾಸಗಿ ಬಸ್‍ಗಳು ರಸ್ತೆಗೆ ➤ ದರ ಏರಿಕೆ ಸಾಧ್ಯತೆ Read More »

ಕರಾವಳಿ, ಕರ್ನಾಟಕ

ಕೇರಳದ ರಾಜಕಾರಣಿ ಎಂ.ಪಿ. ವೀರೇಂದ್ರ ಕುಮಾರ್ ನಿಧನ ➤ ಧೀಮಂತ ನಾಯಕನಿಗೆ ಗಣ್ಯರಿಂದ ಸಂತಾಪ ವ್ಯಕ್ತ

(ನ್ಯೂಸ್ ಕಡಬ) newskadaba.com ತಿರುವನಂತಪುರಂ ಮೇ,29: ಕೇರಳ ರಾಜ್ಯದ ಧೀಮಂತ ರಾಜಕಾರಣಗಳಲ್ಲೊಬ್ಬರೆಂದು ಪರಿಗಣಿಸಲಾದ ಎಂ.ಪಿ. ವೀರೇಂದ್ರ ಕುಮಾರ್ ನಿನ್ನೆ ರಾತ್ರಿ ನಿಧನರಾಗಿದ್ದಾರೆ. ಕನ್ನಡಿಗರಾದ 83 ವರ್ಷದ ವೀರೇಂದ್ರ ಕುಮಾರ್ ಅವರು ಹೃದಯಾಘಾತದಿಂದ ಮೃತಪಟ್ಟರೆಂದು ಅವರು ಕುಟುಂಬ ಮೂಲಗಳು ಹೇಳಿದ್ಧಾಗಿ ಐಎಎನ್ಎಸ್ ಸುದ್ದಿ ಸಂಸ್ಥೆ ವರದಿ ಮಾಡಿದೆ.       ಕೇರಳದ ಸಮಾಜವಾದಿ ಮುಖಂಡರಲ್ಲಿ ವೀರೇಂದ್ರ ಕುಮಾರ್ ಅಗ್ರಗಣ್ಯರೆನಿಸಿದ್ದಾರೆ. ಸಂಸದರು, ಕೇಂದ್ರ ಸಚಿವರಾಗಿ ಸಾಕಷ್ಟು ಜನಪ್ರಿಯರಾಗಿದ್ಧಾರೆ. ಎರಡು ದಿನಗಳ ಹಿಂದಷ್ಟೇ ಅವರು ಕೇರಳ ಸಿಎಂ ಪಿಣಾರಯಿ ವಿಜಯನ್

ಕೇರಳದ ರಾಜಕಾರಣಿ ಎಂ.ಪಿ. ವೀರೇಂದ್ರ ಕುಮಾರ್ ನಿಧನ ➤ ಧೀಮಂತ ನಾಯಕನಿಗೆ ಗಣ್ಯರಿಂದ ಸಂತಾಪ ವ್ಯಕ್ತ Read More »

ರಾಷ್ಟ್ರೀಯ ನ್ಯೂಸ್

ಇಷ್ಟದ ವ್ಯಕ್ತಿ ನಿಮ್ಮ ವಶದಲ್ಲಿ ನೋಡಿ ರಾಶಿ ಫಲ

ಓಂ ನಮೋ ಭಗವತಿ ಐಂ ಹ್ರೀಂ ಶ್ರೀಂ ಕ್ಲೀಂ ಮಹಾಶಕ್ತಿ ಉಗ್ರಶಕ್ತಿ ಅಗಚ್ಚ ಅಗಚ್ಚ ಮಮ ಮನೋವಾಂಛಿತಂ ಕುರು ಕುರು ಸ್ವಾಹಾ ಈ ಮಂತ್ರವನ್ನು ದಿನ 11ಬಾರಿ ಜಪಿಸಿ,ಇದರಿಂದ ನಿಮ್ಮ ಇಷ್ಟದ ವ್ಯಕ್ತಿ ಯನ್ನು ವಶಮಾಡಿಕೊಳ್ಳಬಹುದು. ಶ್ರೀ ನಿಮಿಷಾಂಭ ದೇವಿಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ,

ಇಷ್ಟದ ವ್ಯಕ್ತಿ ನಿಮ್ಮ ವಶದಲ್ಲಿ ನೋಡಿ ರಾಶಿ ಫಲ Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಕುಮಾರಧಾರ ನದಿಯಲ್ಲಿ ಮೃತದೇಹ ಪತ್ತೆ ➤ ಕಡಬ ಪೊಲೀಸರಿಂದ ಪರಿಶೀಲನೆ

(ನ್ಯೂಸ್ ಕಡಬ) newskadaba.com ಕಡಬ, ಮೇ.28. ಹತ್ತು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯೋರ್ವರ ಮೃತದೇಹವೊಂದು ಕುಮಾರಧಾರ ನದಿ ತಟದಲ್ಲಿ ಕೊಳೆತ ಸ್ಥಿತಿಯಲ್ಲಿ ಗುರುವಾರದಂದು ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಕಡಬ ತಾಲೂಕು ಕುಂತೂರು ನಿವಾಸಿ ರುಕ್ಮಯ್ಯ ಗೌಡ(50) ಎಂದು ಗುರುತಿಸಲಾಗಿದೆ. ಕಳೆದ ಹತ್ತು ದಿನಗಳ ಹಿಂದೆ ನಾಪತ್ತೆಯಾಗಿದ್ದ ಇವರನ್ನು ಎಲ್ಲಡೆ ಹುಡುಕಾಡಿ ಪತ್ತೆಯಾಗದ ಹಿನ್ನೆಲೆಯಲ್ಲಿ ಮಂಗಳವಾರದಂದು ಕಡಬ ಠಾಣೆಗೆ ದೂರು ನೀಡಲಾಗಿತ್ತು. ಗುರುವಾರ ಸಂಜೆ ಕೊಳೆತ ಸ್ಥಿತಿಯಲ್ಲಿ ಇವರ ಮೃತದೇಹವು ಕಡಬ ಠಾಣಾ ವ್ಯಾಪ್ತಿಯ ಚಾರ್ವಾಕ ಗ್ರಾಮದ ಓಟಕೆರೆ

ಕುಮಾರಧಾರ ನದಿಯಲ್ಲಿ ಮೃತದೇಹ ಪತ್ತೆ ➤ ಕಡಬ ಪೊಲೀಸರಿಂದ ಪರಿಶೀಲನೆ Read More »

ಕರಾವಳಿ, ಕ್ರೈಮ್ ನ್ಯೂಸ್

ರಾಜ್ಯದಲ್ಲಿಂದು 115 ಮಂದಿಗೆ ಕೊರೋನ ಸೋಂಕು ದೃಢ: ಸೋಂಕಿತರ ಸಂಖ್ಯೆ 2,533ಕ್ಕೆ ಏರಿಕೆ

ಬೆಂಗಳೂರು, ಮೇ 28: ರಾಜ್ಯದಲ್ಲಿ ಇಂದು 115 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 2,533ಕ್ಕೇರಿಕೆಯಾಗಿದೆ. ಉಡುಪಿ ಜಿಲ್ಲೆಯಲ್ಲಿ ಒಟ್ಟು 29 ಸೋಂಕು ಪ್ರಕರಣ ದೃಢವಾಗಿದ್ದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 24 ಸೋಂಕು ಪ್ರಕರಣ ಪತ್ತೆಯಾಗಿದೆ. ಉಳಿದಂತೆ ಹಾಸನದಲ್ಲಿ 13 ಪ್ರಕರಣ, ಬೀದರ್‌ನಲ್ಲಿ 12 ಸೋಂಕು ಪ್ರಕರಣ, ಬೆಂಗಳೂರು ನಗರದಲ್ಲಿ 9, ಯಾದಗಿರಿಯಲ್ಲಿ 7, ಕಲಬುರಗಿಯಲ್ಲಿ 5, ಚಿತ್ರದುರ್ಗದಲ್ಲಿ 6, ಹಾವೇರಿ 4, ಚಿಕ್ಕಮಗಳೂರು 3, ವಿಜಯಪುರ 2, ರಾಯಚೂರಿನಲ್ಲಿ 1 ಕೋವಿಡ್ ಪ್ರಕರಣ ದೃಢವಾಗಿದೆ.

ರಾಜ್ಯದಲ್ಲಿಂದು 115 ಮಂದಿಗೆ ಕೊರೋನ ಸೋಂಕು ದೃಢ: ಸೋಂಕಿತರ ಸಂಖ್ಯೆ 2,533ಕ್ಕೆ ಏರಿಕೆ Read More »

ಕರ್ನಾಟಕ

ಕೋವಿಡ್‌ಗೆ ಕರಾವಳಿ ತತ್ತರ >>ದ.ಕ. ಜಿಲ್ಲೆಯ 24, ಉಡುಪಿಯ 29 ಮಂದಿಗೆ ಸೋಂಕು ದೃಢ

ಮಂಗಳೂರು, ಮೇ 28: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 24 ಮಂದಿ ಹಾಗೂ ಉಡುಪಿಯ 29 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದೆ. ದ.ಕ. ಜಿಲ್ಲೆಯ 24 ಮಂದಿಯೂ ಮಹಾರಾಷ್ಟ್ರದಿಂದ ಬಂದು ಕ್ವಾರಂಟೈನ್‌ನಲ್ಲಿ ಇರುವವರಾಗಿದ್ದಾರೆ. ಇವರನ್ನು ವೆನ್ಲಾಕ್ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಜಿಲ್ಲೆಯ 97 ಪ್ರಕರಣಗಳ ಪೈಕಿ 37 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಅದರಲ್ಲೂ 12 ಮಂದಿ ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 63 ಮಂದಿ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 6 ಮಂದಿ ಸಾವನ್ನಪ್ಪಿದ್ದಾರೆ. ಓರ್ವ ಸೋಂಕಿತ ಸೋಂಕು ಅಲ್ಲದ

ಕೋವಿಡ್‌ಗೆ ಕರಾವಳಿ ತತ್ತರ >>ದ.ಕ. ಜಿಲ್ಲೆಯ 24, ಉಡುಪಿಯ 29 ಮಂದಿಗೆ ಸೋಂಕು ದೃಢ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಸುಳ್ಯಕ್ಕೆ ಮತ್ತೊಂದು ಆಘಾತ ➤ ಬೆಳ್ಳಾರೆ ನಿವಾಸಿಗೆ ಕೊರೋನಾ ದೃಢ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಮೇ.28. ಬೆಳ್ಳಾರೆ ಪೋಲಿಸ್ ಠಾಣಾ ಬಳಿಯ ಹಾಸ್ಟೆಲೊಂದರಲ್ಲಿ ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿಯೋರ್ವರಿಗೆ (35 ವ) ಸೋಂಕು ದೃಢಪಟ್ಟ ವರದಿ ಇಂದು ವರದಿಯಾಗಿದೆ. ಮುಂಬೈನಲ್ಲಿ ಉದ್ಯೋಗಿಯಾಗಿರುವ ಇವರು ಮೂಲತಃ ಬೆಳ್ಳಾರೆ ಗ್ರಾಮದ ದರ್ಖಾಸಿನವರು. ಮೇ 21 ರಂದು ಊರಿಗೆ ಮರಳಿದ ಇವರನ್ನು ಹಾಸ್ಟೆಲ್ ನಲ್ಲಿ ಕ್ವಾರಂಟೈನ್ ನಲ್ಲಿ ಇರಿಸಲಾಗಿತ್ತು. ಮೇ 25 ರಂದು ಇವರ ಗಂಟಲ ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಇದರ ಪರೀಕ್ಷಾ ವರದಿ ಇಂದು ಬಂದಿದ್ದು ಕೊರೋನಾ ಸೋಂಕು ದೃಢ ಪಟ್ಟಿರುತ್ತದೆ.

ಸುಳ್ಯಕ್ಕೆ ಮತ್ತೊಂದು ಆಘಾತ ➤ ಬೆಳ್ಳಾರೆ ನಿವಾಸಿಗೆ ಕೊರೋನಾ ದೃಢ Read More »

ಕರಾವಳಿ
Scroll to Top