ಚಿಲ್ಲರೆ ಕಿರಿಕಿರಿಗೆ ಬ್ರೇಕ್ ಹಾಕಲು ಸನ್ನದ್ಧವಾದ ಸಿಟಿ ಬಸ್ ಗಳು

(ನ್ಯೂಸ್ ಕಡಬ) newskadaba.com ಕಡಬ, ಮೇ.28.ಮಂಗಳೂರು: ಮಂಗಳೂರು ನಗರದಲ್ಲಿ ಓಡಾಡುವ ಸಿಟಿ ಬಸ್ಗಳಲ್ಲಿ ಪ್ರಯಾಣಿಸಲು ಇನ್ನುಮುಂದೆ, ನೀವೂ ನಗದು ಹಣ ನೀಡಬೇಕಾಗಿಲ್ಲ. ಇದರ ಬದಲಾಗಿ, ವಿನೂತನ ಸ್ಮಾರ್ಟ್ ಕಾರ್ಡ್ ವ್ಯವಸ್ಥೆಯನ್ನು ಪರಿಚಯಿಸುವ ಸಿದ್ದತೆಯಲ್ಲಿದೆ ಸಿಟಿ ಬಸ್‍ಗಳು. ಆ ಕಾರ್ಡ್ಗೆ ಹಣ ವರ್ಗಾಯಿಸಿಕೊಂಡು ನಗದು ವ್ಯವಹಾರ ವಿಲ್ಲದೆ ಸಂಚರಿಸಬಹುದಾಗಿದೆ. ಚಿಲ್ಲರೆ ಕಿರಿಕಿರಿಯಿಲ್ಲದೆ ಎಲ್ಲೆಡೆ ಸಂಚರಿಸಬಹುದಾಗಿದೆ. ನಗರದಲ್ಲಿ ಓಡಾಟ ನಡೆಸುವ ಎಲ್ಲಾ  ಸಿಟಿ ಬಸ್ ಗಳಲ್ಲಿ ಸ್ಮಾರ್ಟ್ ಕಾರ್ಡ್ ವ್ಯವಸ್ಥೆ ಜಾರಿಗೆ ತರಲು ಚಲೋ ಸಂಸ್ಥೆ ಸಹಯೋಗದೊಂದಿಗೆ ಸಿಟಿ ಬಸ್ […]

ಚಿಲ್ಲರೆ ಕಿರಿಕಿರಿಗೆ ಬ್ರೇಕ್ ಹಾಕಲು ಸನ್ನದ್ಧವಾದ ಸಿಟಿ ಬಸ್ ಗಳು Read More »

ಕರಾವಳಿ

ಜೂನ್ 1ರಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಓಪನ್ ► ಭಕ್ತರ ಪ್ರವೇಶಕ್ಕೆ ಅವಕಾಶ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಮೇ.28: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಜೂನ್ 1ರಿಂದ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು, ಸರ್ಕಾರದ ನಿಯಮಗಳಿಗೆ ಅನುಸಾರವಾಗಿ ಕ್ಷೇತ್ರದಲ್ಲಿ ಅಧಿಕ ಕಾಳಜಿ ವಹಿಸಲಾಗಿದ್ದು,       ಕೊರೋನಾ ನಿಯಂತ್ರಣಕ್ಕೆ ಸಂಪೂರ್ಣ ಒತ್ತು ನೀಡಲಾಗುತ್ತಿದೆ. ಸಾಮಾಜಿಕ ಅಂತರ ಕಾಪಾಡುವುದರ ಜತೆಗೆ ಸ್ಯಾನಿಟೈಸರ್ ಬಳಕೆ ,ಮಾಸ್ಕ್ ಕಡ್ಡಾಯ ಒಳಗೊಂಡಂತೆ ಭಕ್ತರ ಸಂಖ್ಯೆಯಲ್ಲಿ ನಿಯಂತ್ರಣ ಕಾಪಾಡಲಾಗುವುದು. ಭಕ್ತರಿಗೆ ಯಾವುದೇ ರೀತಿಯಲ್ಲು ವಸತಿ ವ್ಯವಸ್ಥೆಯ ಬಗ್ಗೆ ಸದ್ಯಕ್ಕೆ ಯಾವುದೇ ತೀರ್ಮಾನವಿಲ್ಲ ವೆಂದು ಡಾ. ವಿರೇಂದ್ರ ಹೆಗ್ಗಡೆಯವರ

ಜೂನ್ 1ರಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಓಪನ್ ► ಭಕ್ತರ ಪ್ರವೇಶಕ್ಕೆ ಅವಕಾಶ Read More »

ಕರಾವಳಿ

ಆಯುಷ್ ಇಲಾಖೆಯ ವತಿಯಿಂದ ಆಶಾ ಕಾರ್ಯಕರ್ತೆಯರಿಗೆ ಆಯುರ್ವೇದ ಔಷಧಿ ವಿತರಣೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಮೇ.28.,  ಕೊರೋನಾ ವೈರಸ್ ತಡೆಗಟ್ಟಲು ಆರೋಗ್ಯ ಇಲಾಖೆಯ ಸಿಬ್ಬಂದಿ, ವೈದ್ಯರು, ಆಶಾ ಕಾರ್ಯಕರ್ತೆಯರು ಸೇರಿದಂತೆ ಅನೇಕ ಜನರು ಶ್ರಮಿಸುತ್ತಿದ್ದು ಅವರ ಸೇವೆ ಅನನ್ಯವಾಗಿದೆ. ಹೀಗಾಗಿ ಪ್ರತಿಯೊಬ್ಬರೂ ಅವರ ಸೇವೆಯನ್ನು ಗುರುತಿಸಿ ಅಭಿನಂದಿಸಬೇಕು ಎಂದು ಸರ್ಕಾರಿ ಆಯುರ್ವೇದ ಚಿಕಿತ್ಸಾಲಯದ ವೈದ್ಯಾಧಿಕಾರಿ ಡಾ.ಸಹನಾ ಹೇಳಿದರು. ಬೆಳ್ತಂಗಡಿ ತಾಲೂಕಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಆಯುಷ್ ಇಲಾಖೆಯ ವತಿಯಿಂದ ಆಶಾ ಕಾರ್ಯಕರ್ತೆಯರಿಗೆ ರೋಗ ನಿರೋಧಕ ಶಕ್ತಿ ವೃದ್ಧಿಸುವ ಚ್ಯವನಪ್ರಾಶ ಅವಲೇಹವನ್ನು ವಿತರಿಸಿ ಮಾತನಾಡಿದ ಅವರು, ಹಿಂದೆ ಋಷಿ

ಆಯುಷ್ ಇಲಾಖೆಯ ವತಿಯಿಂದ ಆಶಾ ಕಾರ್ಯಕರ್ತೆಯರಿಗೆ ಆಯುರ್ವೇದ ಔಷಧಿ ವಿತರಣೆ Read More »

ಕರಾವಳಿ

ಶ್ರೀ ಸಾಯಿಬಾಬಾ ಸ್ಮರಿಸಿ ದಿನಭವಿಷ್ಯ ನೋಡೋಣ

ಶ್ರೀ ಸಾಯಿ ಬಾಬಾ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ 9945410150 ಮೇಷ ರಾಶಿ ಸಕಾರಾತ್ಮಕ ಚಿಂತೆಯ ಫಲಗಳಿಂದ ಶುಭಕರವಾದ ವಾತಾವರಣ ನಿರ್ಮಿಸಲಿದ್ದೀರಿ. ಯೋಜನೆಗಳಲ್ಲಿ

ಶ್ರೀ ಸಾಯಿಬಾಬಾ ಸ್ಮರಿಸಿ ದಿನಭವಿಷ್ಯ ನೋಡೋಣ Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಇಂದಿನಿಂದ ಕಡಬ ಪಟ್ಟಣ ಪಂಚಾಯತ್ ➤ ಸರಕಾರದಿಂದ ಅಧಿಕೃತ ಆದೇಶ

(ನ್ಯೂಸ್ ಕಡಬ) newskadaba.com ಕಡಬ, ಮೇ.28. ಕಡಬ ಮತ್ತು ಕೋಡಿಂಬಾಳ ಗ್ರಾಮಗಳನ್ನು ಒಳಗೊಂಡ ಕಡಬ ಗ್ರಾಮ ಪಂಚಾಯತನ್ನು ಪಟ್ಟಣ ಪಂಚಾಯತ್ ಆಗಿ ಮೇಲ್ದರ್ಜೆಗೇರಿಸಿ ಸರಕಾರವು ಅಧಿಕೃತ ಆದೇಶ ಹೊರಡಿಸಿದೆ. ಕಡಬ ಕೋಡಿಂಬಾಳ ಗ್ರಾಮದಲ್ಲಿ ಒಟ್ಟು 9546 ಜನಸಂಖ್ಯೆ ಇದ್ದು 18.70 ಕಿ.ಮೀ. ಚದರ ಕಿಲೋಮೀಟರ್ ವಿಸ್ತೀರ್ಣ ಹೊಂದಿದೆ. ಮೇ.27 ರಂದು ಸರಕಾರದ ಮುಖ್ಯ ಕಾರ್ಯದರ್ಶಿ ಕಡಬ ಪಟ್ಟಣ ಪಂಚಾಯತ್ ಎಂದು ಅಧಿಕೃತ ಆದೇಶ ಹೊರಡಿಸಿದ್ದು, ಮುಖ್ಯಾಧಿಕಾರಿ ನೇಮಕಕ್ಕೆ ಆದೇಶ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಯಾವುದೇ ಕ್ಷಣದಲ್ಲಿ ಹೊಸ

ಇಂದಿನಿಂದ ಕಡಬ ಪಟ್ಟಣ ಪಂಚಾಯತ್ ➤ ಸರಕಾರದಿಂದ ಅಧಿಕೃತ ಆದೇಶ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ ಇಂದು 135 ಮಂದಿಗೆ ಕೊರೋನ ದೃಢ: ಸೋಂಕಿತರ ಸಂಖ್ಯೆ 2,418ಕ್ಕೆ ಏರಿಕೆ

ಬೆಂಗಳೂರು, ಮೇ 27: ರಾಜ್ಯದಲ್ಲಿ ಇಂದು 135 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 2,418ಕ್ಕೇರಿಕೆಯಾಗಿದೆ. ಅಲ್ಲದೆ ಇಂದು ಮೂವರು ಸೋಂಕಿಗೆ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಕಲಬುರಗಿ 28, ಉತ್ತರ ಕನ್ನಡ 06, ಚಿಕ್ಕಮಗಳೂರು 03, ದಕ್ಷಿಣ ಕನ್ನಡ 11, ಯಾದಗಿರಿ 16, ಹಾಸನ 14, ಉಡುಪಿ 09, ಬೆಂಗಳೂರು ನಗರ 06, ಬೆಂಗಳೂರು ಗ್ರಾಮಾಂತರ 02, ಬಳ್ಳಾರಿ 01, ಬೀದರ್ 12, ಬೆಳಗಾವಿ 04, ರಾಯಚೂರು 05,

ರಾಜ್ಯದಲ್ಲಿ ಇಂದು 135 ಮಂದಿಗೆ ಕೊರೋನ ದೃಢ: ಸೋಂಕಿತರ ಸಂಖ್ಯೆ 2,418ಕ್ಕೆ ಏರಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೂಳೆ ಮುರಿತಕ್ಕೊಳಗಾಗಿ ಆರ್ಥಿಕ ಸಂಕಷ್ಟದಲ್ಲಿದ್ದ ವ್ಯಕ್ತಿಗೆ ಧನಸಹಾಯ ಹಸ್ತಾಂತರ

(ನ್ಯೂಸ್ ಕಡಬ) newskadaba.com ಕಡಬ, ಮೇ.27.,  ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಭಜನಾ ಮಂಡಳಿ ಹಿರಿಯ ಸದಸ್ಯರಾದ ಉಮೇಶ ಕೆ. ಸಣ್ಣಾರ ಅವರು ತೋಟದಲ್ಲಿ ಕೆಲಸ ಮಾಡುತ್ತಿರುವಾಗ ಬಿದ್ದು ಅವರ ಕಾಲಿನ ಮೂಳೆ ಮುರಿತವಾಗಿದ್ದು,  ಆರ್ಥಿಕ ಸಂಕಷ್ಟದಲ್ಲಿರುವ ಇವರಿಗೆ ಶ್ರೀ ಗೋಪಾಲಕೃಷ್ಣ ಭಜನಾ ಮಂಡಳಿ ಸದಸ್ಯರಿಂದ ಧನ ಸಂಗ್ರಹ ಮಾಡಿ ಅವರಿಗೆ ಹಸ್ತಾಂತರಿಸಲಾಯಿತು. ಶ್ರೀ ಗೋಪಾಲಕೃಷ್ಣ ಭಜನಾ ಮಂಡಳಿ ಅಧ್ಯಕ್ಷರಾದ ಜನಾರ್ದನ ಸೂಡ್ಲು, ಕಾರ್ಯದರ್ಶಿ ಸುಂದರ ಒಗ್ಗು, ಪದಾಧಿಕಾರಿಗಳು ಉಪಸ್ಥಿತರಿದ್ದರು.

ಮೂಳೆ ಮುರಿತಕ್ಕೊಳಗಾಗಿ ಆರ್ಥಿಕ ಸಂಕಷ್ಟದಲ್ಲಿದ್ದ ವ್ಯಕ್ತಿಗೆ ಧನಸಹಾಯ ಹಸ್ತಾಂತರ Read More »

ಕರಾವಳಿ

‘ಮಿತ್ರೋ‘ ಮುಂದೆ ಧೂಳಿಪಟವಾದ ಟಿಕ್ ಟಾಕ್ ► ಕೇವಲ ಒಂದೇ ತಿಂಗಳಿನಲ್ಲಿ 50ಲಕ್ಷ ಡೌನ್ಲೋಡ್

(ನ್ಯೂಸ್ ಕಡಬ) newskadaba.com ಭಾರತ, ಮೇ.27:ನಿಂತಲ್ಲಿ , ಕುಂತಲ್ಲಿ , ಹೋದಲ್ಲಿ, ಬಂದಲ್ಲಿ, ಕೊನೆಗೆ ಸಾವಿನ ಮನೆಯಲ್ಲು ಟಿಕ್ ಟಾಕ್ ರಾಜಾಜಿಸುತ್ತಿತ್ತು. ಆದ್ರೇ ಕೇಳ ದಿನಗಳಿಂದ ಟಿಕ್ ಟಾಕ್ ಆ್ಯಪ್ ತನ್ನ ರೇಂಟಿಗ್ ಕಳೆದುಕೊಳ್ಳುತ್ತಿದೆ. ಹೌದು, ಭಾರತದಲ್ಲಿ ಕೆಳ ದಿನಗಳಿಂದ ಟಿಕ್ಟಾಕ್ ಆ್ಯಪ್ ಬಳಕೆದಾರರ ಸಂಖ್ಯೆ ತೀರಾ ಇಳಿಮುಖವಾಗಿದೆ. ಸ್ವದೇಶಿ ವಸ್ತುಗಳ ಬಳಕೆ ಮತ್ತು ಚೀನಾ ವಸ್ತುಗಳ ನಿಷೇಧ ಮಾಡುವ ಕಾರಣದಿಂದ ಅನೇಕರು ಟಿಕ್ಟಾಕ್ ಆ್ಯಪ್ ಬಳಸುವುದನ್ನು ನಿಲ್ಲಿಸಿದ್ದಾರೆ. ಮತ್ತೊಂಡೆದೆ ಸಾಮಾಜಿಕ ಜಾಲತಾಣದಲ್ಲಿ ಬ್ಯಾನ್ ಟಿಕ್ ಟಾಕ್

‘ಮಿತ್ರೋ‘ ಮುಂದೆ ಧೂಳಿಪಟವಾದ ಟಿಕ್ ಟಾಕ್ ► ಕೇವಲ ಒಂದೇ ತಿಂಗಳಿನಲ್ಲಿ 50ಲಕ್ಷ ಡೌನ್ಲೋಡ್ Read More »

ಅಂತರ್ರಾಷ್ಟ್ರೀಯ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೀದರ್ ನಲ್ಲಿ ಕೊರೋನಾಗೆ ಮತ್ತೊಂದು ಬಲಿ ► ರಾಜ್ಯದಲ್ಲಿ ಮೃತರ ಸಂಖ್ಯೆ 45ಕ್ಕೆ ಏರಿಕೆ

(ನ್ಯೂಸ್ ಕಡಬ) newskadaba.com  ಬೀದರ್,ಮೇ 27: ಹೆಮ್ಮಾರಿ ಕೊರೋನಾ ವೈರಸ್ ಬೀದರ್ ಜಿಲ್ಲೆಯಲ್ಲಿ ಮತ್ತೊಂದು ಬಲಿ ಪಡೆದುಕೊಂಡಿದ್ದು, ರಾಜ್ಯದಲ್ಲಿ ಮೃತರ ಸಂಖ್ಯೆ 45ಕ್ಕೆ ಏರಿಯಾಗಿದೆ.  ಬೀದರ್  ವಿದ್ಯಾನಗರ ಕಾಲೋನಿಯ ನಿವಾಸಿ 49 ವರ್ಷದ ವ್ಯಕ್ತಿಗೆ ಮೇ 22ರಂದು ಕೊರೋನಾ ಸೋಂಕು ಪತ್ತೆಯಾಗಿತ್ತು. ಅವರನ್ನು ರೋಗಿ-1712 ಎಂದು ಗುರುತಿಸಲಾಗಿತ್ತು. ಸೋಂಕಿನಿಂದಾಗಿ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ.       ಮೃತ ವ್ಯಕ್ತಿಯು ಕಿಡ್ನಿ ವೈಫಲ್ಯ ಹಾಗೂ ಗ್ಯಾಂಗ್ರೀನ್ ಸಮಸ್ಯೆಯಿಂದ ಬಳಲುತ್ತಿದ್ದರು

ಬೀದರ್ ನಲ್ಲಿ ಕೊರೋನಾಗೆ ಮತ್ತೊಂದು ಬಲಿ ► ರಾಜ್ಯದಲ್ಲಿ ಮೃತರ ಸಂಖ್ಯೆ 45ಕ್ಕೆ ಏರಿಕೆ Read More »

ಕರ್ನಾಟಕ

ಮುಂದಿನ ಲಾಕ್ಡೌನ್ ನಿರ್ಧಾರದಿಂದ ಅನ್ಲಾಕ್ ಆದ ಕೇಂದ್ರ ಸರಕಾರ >ಲಾಕ್ಡೌನ್ ನಿರ್ಧರಿಸಲಿದೆಯೇ? ರಾಜ್ಯ ಸರಕಾರ

(ನ್ಯೂಸ್ ಕಡಬ) newskadaba.com ಕಡಬ, ಮೇ.27.  ಹೊಸದಿಲ್ಲಿ:ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಜಾರಿಗೊಳಿಸಿರುವ ಲಾಕ್ಡೌನ್ ನಿಯಮಗಳನ್ನು ಮೇ 31ರ ನಂತರ ರೂಪಿಸುವ ನಿರ್ಧಾರವನ್ನು ರಾಜ್ಯ ಸರಕಾರಗಳಿಗೆ ಬಿಡಲು ಕೇಂದ್ರ ಮುಂದಾಗುವ ಸಾಧ್ಯತೆ ಇದೆ. ಕೇಂದ್ರದ ಉನ್ನತ ಮೂಲಗಳ ಪ್ರಕಾರ . ತಮ್ಮ ರಾಜ್ಯದ ಪರಿಸ್ಥಿತಿ ಆಧರಿಸಿ ನಿಯಮಗಳನ್ನು ರಾಜ್ಯಗಳು ರೂಪಿಸಬಹುದು ಎಂದು ತಿಳಿಸಬಹುದು ಎನ್ನಲಾಗುತ್ತಿದೆ. ಮೇ 31ರ ನಂತರ ಲಾಕ್ಡೌನ್ ಮುಂದುವರೆಸುವುದೋ ಬೇಡವೋ ಎಂಬ ಆಯ್ಕೆಯನ್ನು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ನೀಡಲು ಮುಂದಾಗಿದೆ ಎನ್ನಲಾಗುತ್ತಿದೆ. ಆದರೆ,

ಮುಂದಿನ ಲಾಕ್ಡೌನ್ ನಿರ್ಧಾರದಿಂದ ಅನ್ಲಾಕ್ ಆದ ಕೇಂದ್ರ ಸರಕಾರ >ಲಾಕ್ಡೌನ್ ನಿರ್ಧರಿಸಲಿದೆಯೇ? ರಾಜ್ಯ ಸರಕಾರ Read More »

ಕರಾವಳಿ
Scroll to Top