ಜೂನ್ 1ರಿಂದ ದೇವರ ದರ್ಶನಕ್ಕೆ ಅನುಮತಿ ➤ ಬಿ.ಎಸ್ ಯಡಿಯೂರಪ್ಪ

(ನ್ಯೂಸ್ ಕಡಬ) newskadaba.com ಕಡಬ, ಮೇ.27, ರಾಜ್ಯದಲ್ಲಿ ದೇವಸ್ಥಾನಗಳು ಜೂನ್ 1ನೇ ತಾರೀಖಿನಿಂದ ಸಾರ್ವಜನಿಕರ ದರ್ಶನಕ್ಕೆ ಲಭ್ಯವಾಗಲಿವೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಬುಧವಾರ ಹೇಳಿದರು. ಕೇಂದ್ರ ಸರಕಾರಕ್ಕೆ ಈ ಬಗ್ಗೆ ಪತ್ರ ಬರೆಯಲಾಗಿದೆ. ​ಜೂನ್ 1ನೇ ತಾರೀಖಿನ ಬಳಿಕ ಎಲ್ಲದಕ್ಕೂ ಬಹುಪಾಲು ಕೇಂದ್ರದಿಂದ ಅನುಮತಿ ಸಿಗಬಹುದು. ದೇವಸ್ಥಾನಗಳು ಓಪನ್ ಆದರೆ ಚರ್ಚ್​​, ಮಸೀದಿಗಳು ಆಗಲೇಬೇಕು ಎಂದು ಅವರು ತಿಳಿಸಿದ್ದಾರೆ. ಧಾರ್ಮಿಕ ಶ್ರದ್ಧಾಕೇಂದ್ರಗಳನ್ನು ತೆರೆದ ಬಳಿಕ ಅನುಸರಿಸಬೇಕಾದ ನಿಭಂದನೆಗಳ ಕುರಿತು ಧರ್ಮಸ್ಥಳದ ಧರ್ಮಾಧಿಕಾರಿಗಳು ಡಾ.ವೀರೇಂದ್ರ ಹೆಗ್ಗಡೆಯವರು ಕೆಲವು […]

ಜೂನ್ 1ರಿಂದ ದೇವರ ದರ್ಶನಕ್ಕೆ ಅನುಮತಿ ➤ ಬಿ.ಎಸ್ ಯಡಿಯೂರಪ್ಪ Read More »

ಕರಾವಳಿ

ವಶೀಕರಣ ತಂತ್ರ ಪ್ರಯೋಗ

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ಗುಪ್ತ ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ. 9945410150 ವ್ಯಕ್ತಿ ತಾನು ಸಾಧಿಸಲು ಬೇಕಾಗಿರುವ ತನ್ನ ಮನದ ಇಷ್ಟಾರ್ಥಗಳನ್ನು ಸದಾ ಆಸೆ ಅಭಿವ್ಯಕ್ತಪಡಿಸುತ್ತಾನೆ. ತನ್ನ ಪ್ರೀತಿಪಾತ್ರರು ತನ್ನ ವಶವಾಗಲು ತಾನು ಹೇಳಿದಂತೆ ನಡೆಯಲು ಮತ್ತು ತನ್ನ ಮನೋಕಾಮನೆಗಳನ್ನು ವ್ಯಕ್ತಪಡಿಸಲು ಬಯಸುವುದು ಸಹಜ. ಆದರೆ ಇಷ್ಟಾರ್ಥಗಳನ್ನು ವ್ಯಕ್ತಿಗಳನ್ನು ಅರ್ಥೈಸಿಕೊಳ್ಳದಿರಬಹುದು ಅಥವಾ ನಿಮ್ಮ ಮೇಲೆ ಆಕರ್ಷಣೆ ಇಲ್ಲದಿರುವುದು. ಇದರ ಹೊರತಾಗಿಯೂ ತನ್ನ ಹಳೆಯ ಪ್ರೇಮ ಅಥವಾ ಸ್ನೇಹವನ್ನು ಮರೆತು ಅವರು ದೂರ

ವಶೀಕರಣ ತಂತ್ರ ಪ್ರಯೋಗ Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಜೂ.1 ಮಸೀದಿ, ಚಚ್೯ ದೇವಸ್ಥಾನ ತೆರೆಯಲು ಅವಕಾಶ: ಸಿಎಂ 

ಬೆಂಗಳೂರು, ಮೇ 27: ಜೂನ್‌ 1 ರಿಂದ ದೇವಸ್ಥಾನ ಮಾತ್ರವಲ್ಲದೇ ಮಸೀದಿ, ಚರ್ಚ್‌ಗಳನ್ನು ತೆರೆಯಲು ಅವಕಾಶ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.   ಈ ಬಗ್ಗೆ ವಿಧಾನಸೌಧದ ಆವರಣದಲ್ಲಿ ಮಾಜಿ ಪ್ರಧಾನಿ ಜವಹರಲಾಲ್ ನೆಹರು ಪುಣ್ಯತಿಥಿ ಅಂಗವಾಗಿ ನೆಹರು ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ದೇವಸ್ಥಾನಕ್ಕೆ ಜೂನ್‌ 1ರಿಂದ ತೆರೆಯಲು ಅನುಮತಿ ನೀಡಲಾಗಿದೆ. ಇದು ಚರ್ಚ್ ಮತ್ತು ಮಸೀದಿಗಳಿಗೂ ಅನ್ವಯಿಸುತ್ತದೆ ಎಂದು ಹೇಳಿದ್ದಾರೆ. ಈ ಸಂದರ್ಭದಲ್ಲೇ ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳನ್ನು

ಜೂ.1 ಮಸೀದಿ, ಚಚ್೯ ದೇವಸ್ಥಾನ ತೆರೆಯಲು ಅವಕಾಶ: ಸಿಎಂ  Read More »

ಕರ್ನಾಟಕ

ಉಡುಪಿ: ಇಂದು 9 ಮಂದಿಗೆ ಕೊರೋನ ದೃಢ

(ನ್ಯೂಸ್ ಕಡಬ) newskadaba.com ಉಡುಪಿ, ಮೇ. 27, ಜಿಲ್ಲೆಯಲ್ಲಿ ಇಂದು 9 ಮಂದಿಯಲ್ಲಿ ಕೊರೋನ ವೈರಸ್ ಸೋಂಕು ಇರುವುದು ದೃಢಪಟ್ಟಿದ್ದು, ಇದರ ಬಗ್ಗೆ ಬುಧವಾರ ರಾಜ್ಯ ಆರೋಗ್ಯ ಇಲಾಖೆ ಪ್ರಕಟಿಸಿದ ಕೋವಿಡ್-19 ಸೋಂಕಿತರ ಪಟ್ಟಿಯಲ್ಲಿ ಮಾಹಿತಿ ನೀಡಲಾಗಿದೆ. ಕೊರೋನಾ ಪಾಸಿಟಿವ್ ಬಂದವರೆಲ್ಲರೂ ಮಹಾರಾಷ್ಟ್ರದಿಂದ ಬಂದವರಾಗಿದ್ದಾರೆ. ಇವರಲ್ಲಿ 6 ಮಂದಿ ಪುರುಷರು, ಇಬ್ಬರು ಯುವತಿಯರು ಹಾಗೂ ಓರ್ವ ಬಾಲಕ ಸೇರಿದ್ದಾರೆ ಎಂದು ತಿಳಿಸಲಾಗಿದೆ.

ಉಡುಪಿ: ಇಂದು 9 ಮಂದಿಗೆ ಕೊರೋನ ದೃಢ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ದ.ಕ. ಜಿಲ್ಲೆಯಲ್ಲಿ ಇಂದು 11 ಮಂದಿಗೆ ಕೊರೋನ ಸೋಂಕು ದೃಢ

ಮಂಗಳೂರು, ಮೇ 27: ದ.ಕ. ಜಿಲ್ಲೆಯಲ್ಲಿ ಇಂದು ಒಟ್ಟು 11 ಮಂದಿಯಲ್ಲಿ ಕೊರೋನ ಸೋಂಕು ದೃಢಪಟ್ಟಿದೆ. ಇದರಲ್ಲಿ 10 ಮಂದಿ ಮಹಾರಾಷ್ಟ್ರದಿಂದ ಬಂದವರಾಗಿದ್ದು, ಓರ್ವ ಮಾತ್ರ ಗುಜರಾತ್ ನಿಂದ ಬಂದವರಾಗಿದ್ದಾರೆ.   ಜಿಲ್ಲೆಯ ಸೋಂಕಿತರಲ್ಲಿ 3 ವರ್ಷದ ಮಗು ಸೇರಿ 35 ವರ್ಷದ ಗಂಡಸು, 36 ವರ್ಷದ ಹೆಂಗಸು , 46 ವರ್ಷದ ಗಂಡಸು , 11 ವರ್ಷದ ಹೆಣ್ಣು , 59 ವರ್ಷದ ಹೆಂಗಸು, 37 ವರ್ಷದ ಹೆಂಗಸು, 45 ವರ್ಷದ ಹೆಂಗಸು, 22 ವರ್ಷದ

ದ.ಕ. ಜಿಲ್ಲೆಯಲ್ಲಿ ಇಂದು 11 ಮಂದಿಗೆ ಕೊರೋನ ಸೋಂಕು ದೃಢ Read More »

ಕರಾವಳಿ

ಇಂದಿನ ಹೆಲ್ತ್ ಬುಲೆಟಿನ್ ► ದ.ಕ. 11, ಉಡುಪಿ 9 ಕೊರೋನಾ ಪ್ರಕರಣ

(ನ್ಯೂಸ್ ಕಡಬ) newskadaba.com  ಮಂಗಳೂರು ,ಮೇ27 : ರಾಜ್ಯದಲ್ಲಿ ಕೊರೋನಾ ರೌದ್ರ ನರ್ತನ ಮುಂದುವರಿಯುತ್ತಲೆ ಇದೆ. ಎಂದಿನಂತೆ ಇಂದು ಕೂಡ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಕೊರೋನಾ ಕೊವೀಡ್ -19 ಪ್ರಕರಣ ದೃಢ ಪಟ್ಟಿದೆ. ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 11 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಒಟ್ಟು ದಕ್ಷಿಣ ಕನ್ನಡಲ್ಲಿ ಸೋಂಕಿತರ ಸಂಖ್ಯೆ 81ಕ್ಕೆ ಏರಿಕೆಯಾಗಿದೆ.     ಜತೆಗೆ, ಉಡುಪಿಯಲ್ಲಿ ಇಂದು 9 ಮಂದಿಯಲ್ಲಿ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು ಕೊರೋನಾ

ಇಂದಿನ ಹೆಲ್ತ್ ಬುಲೆಟಿನ್ ► ದ.ಕ. 11, ಉಡುಪಿ 9 ಕೊರೋನಾ ಪ್ರಕರಣ Read More »

ಕರಾವಳಿ, ಕರ್ನಾಟಕ

ಚಂದನ ಸಾಹಿತ್ಯ ವೇದಿಕೆ ವತಿಯಿಂದ ಆನ್ ಲೈನಲ್ಲಿ ರಾಜ್ಯಮಟ್ಟದ ಕವಿಗೋಷ್ಠಿ

(ನ್ಯೂಸ್ ಕಡಬ) newskadaba.com  ಕಡಬ,ಮೇ.27:  ಸುಳ್ಯದ ಚಂದನ ಸಾಹಿತ್ಯ ವೇದಿಕೆಯು ಸಾಮಾಜಿಕ ಜಾಲತಾಣವಾದ ವಾಟ್ಸಪ್ಪನಲ್ಲಿ ರಾಜ್ಯಮಟ್ಟದ ಚಂದನ ಕವಿಗೋಷ್ಠಿ ಯು ಇತ್ತೀಚೆಗೆ ನಡೆಯಿತು. ರಾಜ್ಯಮಟ್ಟದ ಚಂದನ ಆನ್ ಲೈನ್ ಕವಿಗೋಷ್ಠಿ ಉದ್ಘಾಟನೆಯನ್ನು ಹರಿನರಸಿಂಹ ಉಪಾಧ್ಯಾಯ  ಬೆಂಗಳೂರು ಇವರು ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಸಾಹಿತಿ ಮತ್ತು ಶಿಕ್ಷಕರಾದ ಜಮಖಂಡಿಯ ದಾಮೋದರ್ ಬಡಿಗೇರ್ ಮತ್ತು ಮಂಗಳೂರಿನ  ಖ್ಯಾತ ಮದರಂಗಿ ಪತ್ರಿಕಾ ಸಂಪಾದಕರಾದ ಅಬೂಬಕರ್ ಕೈರಂಗಳ ರವರು ಮುಖ್ಯ ಅತಿಥಿಗಳಾಗಿ ಮಾತನಾಡಿದರು . ಕವಿಗೋಷ್ಠಿ ಅಧ್ಯಕ್ಷತೆಯನ್ನು ಖ್ಯಾತ ಕವಿಗಳು, ಪತ್ರಕರ್ತರೂ ಆದ

ಚಂದನ ಸಾಹಿತ್ಯ ವೇದಿಕೆ ವತಿಯಿಂದ ಆನ್ ಲೈನಲ್ಲಿ ರಾಜ್ಯಮಟ್ಟದ ಕವಿಗೋಷ್ಠಿ Read More »

ಕರಾವಳಿ

ಮಾಸ್ಕ್ ವಿಚಾರ ಗುಂಪುಗಳ ಮಧ್ಯೆ ಮಾರಾಮಾರಿ

(ನ್ಯೂಸ್ ಕಡಬ) newskadaba.com ಕಡಬ, ಮೇ.27. ಪುತ್ತೂರು: ಮಾಸ್ಕ್ ಹಾಕದೆ ಖಾಸಗಿ ಮಳಿಗೆಗೆ ಆಗಮಿಸಿದ ಗ್ರಾಹಕನೊಂದಿಗೆ ವಿಚಾರಿಸಿದ್ದಕ್ಕೆ  ಹೊಡೆದಾಟ ನಡೆದಿರುವ ಘಟನೆ ಮಂಗಳವಾರದಂದು  ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ  ನಡೆದಿದೆ. ಪುತ್ತೂರಿನಲ್ಲಿರುವ ಖಾಸಗಿ ಮಳಿಗೆಯ ಮುಂಭಾಗದಲ್ಲಿ ಖರೀದಿಗೆ ಆಗಮಿಸಿದ್ದ ಗ್ರಾಹಕನೊಬ್ಬ ಮಾಸ್ಕ್ ಹಾಕದೇ ಸಾಲಿನಲ್ಲಿ ನಿಂತಿದ್ದ. ಕೋವಿಡ್ ವೈರಸ್ ಸೋಂಕು ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರ ಕಾಪಾಡುವುದು ಕಡ್ಡಾಯವಾಗಿರುವುದರಿಂದ ಮಾಸ್ಕ್ ಧರಿಸದ ಗ್ರಾಹನಿಗೆ ಮಳಿಗೆಯ ಸಿಬ್ಬಂದಿಗಳು ಖರೀದಿಗೆ ಪ್ರವೇಶ

ಮಾಸ್ಕ್ ವಿಚಾರ ಗುಂಪುಗಳ ಮಧ್ಯೆ ಮಾರಾಮಾರಿ Read More »

ಕರಾವಳಿ

ಪಂಚಾಯತ್ ಚುನಾವಣೆ ನಡೆಸಲು ಒತ್ತಾಯ► ಇಲ್ಲದಿದ್ದಲ್ಲಿ ಪ್ರತಿಭಟನೆಯ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಸುಳ್ಯ ,ಮೇ27:ಈಗಾಗಲೇ ಪಂಚಾಯತ್ ನಲ್ಲಿ ಸದಸ್ಯರುಗಳ ಆಡಳಿತ ಅವಧಿ ಕೊನೆಗೊಂಡಿದ್ದು, ಹೀಗಿರುವಾಗ ಸರ್ಕಾರ ಇದೀಗ ಪಂಚಾಯತ್ ಗಳಿಗೆ ನಾಮ ನಿರ್ದೇಶನ ಸದಸ್ಯರುಗಳನ್ನು ನೇಮಿಸಲು ಮುಂದಾಗಿದೆ. ಇದರ ಬದಲಿಗೆ ರಾಜ್ಯ ಸರ್ಕಾರ ಹಾಗೂ ಚುನಾವಣಾ ಆಯೋಗ ಗ್ರಾಮ ಪಂಚಾಯತ್ ಗೆ ಚುನಾವಣೆ ನಡೆಸಬೇಕೆಂದು ಸರಕಾರಕ್ಕೆ ಒತ್ತಾಯಿಸುತ್ತೇವೆ. ಒಂದೋ ಸರ್ಕಾರ ಚುನಾವಣೆ ನಡೆಸಬೇಕು, ತಪ್ಪಿದ್ದಲ್ಲಿ ಆಡಳಿತಾಧಿಕಾರಿಯನ್ನು ನೇಮಿಸಬೇಕು. ಇಲ್ಲದಿದ್ದಲ್ಲಿ ಆಯಾಯ ಗ್ರಾಮ ಪಂಚಾಯತ್ ಎದುರು ಪ್ರತಿಭಟನೆಯನ್ನು ಕಾಂಗ್ರೇಸ್ ಪಕ್ಷದ ವತಿಯಿಂದ ನಡೆಸಲಾಗುವುದೆಂದು ಸುಳ್ಯ ಬ್ಲಾಕ್ ಕಾಂಗ್ರೇಸ್

ಪಂಚಾಯತ್ ಚುನಾವಣೆ ನಡೆಸಲು ಒತ್ತಾಯ► ಇಲ್ಲದಿದ್ದಲ್ಲಿ ಪ್ರತಿಭಟನೆಯ ಎಚ್ಚರಿಕೆ Read More »

ಕರಾವಳಿ, ಕರ್ನಾಟಕ

ಇನ್ನು ಮುಂದೆ ವಾಟ್ಸಾಪ್ ಮೂಲಕ ಗ್ಯಾಸ್ ಬುಕ್ ಮಾಡಿ ➤ ಹೇಗೆಂದು ತಿಳಿಯಬೇಕೆ..?

(ನ್ಯೂಸ್ ಕಡಬ) newskadaba.com ನವದೆಹಲಿ,ಮೇ.27., ದೇಶದ ಎರಡನೇ ಅತಿದೊಡ್ಡ ತೈಲ ಮಾರುಕಟ್ಟೆ ಕಂಪನಿ ಭಾರತ್ ಪೆಟ್ರೋಲಿಯಂ (BPCL) ಅನಿಲ ಗ್ರಾಹಕರಿಗೆ ಹೊಸ ಸೌಲಭ್ಯವನ್ನು ಪ್ರಾರಂಭಿಸಿದ್ದು, ದೇಶಾದ್ಯಂತ ಇನ್ನು ಮುಂದೆ ವಾಟ್ಸಾಪ್‌ನಲ್ಲಿ ಗ್ಯಾಸ್ ಸಿಲಿಂಡರ್‌ಗಳನ್ನು ಕಾಯ್ದಿರಿಸುವ ಸೌಲಭ್ಯವನ್ನು ಪ್ರಾರಂಭಿಸಲಾಗಿದೆ. ಭಾರತ್ ಪೆಟ್ರೋಲಿಯಂ ದೇಶಾದ್ಯಂತ 71 ದಶಲಕ್ಷಕ್ಕೂ ಹೆಚ್ಚು ಅನಿಲ ಗ್ರಾಹಕರನ್ನು ಹೊಂದಿದೆ. ಭಾರತ್ ಗ್ಯಾಸ್ ಪ್ರಕಾರ ಎಲ್‌ಪಿಜಿ ಗ್ರಾಹಕರು ತಮ್ಮ ಗ್ಯಾಸ್ ಸಿಲಿಂಡರ್‌ಗಳನ್ನು ವಾಟ್ಸಾಪ್ ಸಂಖ್ಯೆ 180022434 ನಲ್ಲಿ ಬುಕ್ ಮಾಡಬಹುದು. ನೀವು ಮಾಡಬೇಕಾದ ಪ್ರಮುಖ ವಿಚಾರ ನೆನಪಿನಲ್ಲಿಡಿ, ಗ್ಯಾಸ್

ಇನ್ನು ಮುಂದೆ ವಾಟ್ಸಾಪ್ ಮೂಲಕ ಗ್ಯಾಸ್ ಬುಕ್ ಮಾಡಿ ➤ ಹೇಗೆಂದು ತಿಳಿಯಬೇಕೆ..? Read More »

ರಾಷ್ಟ್ರೀಯ ನ್ಯೂಸ್
Scroll to Top