ಗಂಡಿಬಾಗಿಲು: ಶಾಲಾ ದುರಸ್ಥಿ ಕಾಮಗಾರಿಗೆ ರೂ. 3.50 ಲಕ್ಷ ಮಂಜೂರು

(ನ್ಯೂಸ್ ಕಡಬ) newskadaba.com ಕಡಬ, ಮೇ.25. ಕೊಯಿಲ ಗ್ರಾಮದ ಗಂಡಿಬಾಗಿಲು ಸರ್ಕಾರಿ ದ.ಕ.ಜಿ.ಪ. ಹಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿ ಕಾಮಗಾರಿಗೆ 3 ಲಕ್ಷದ 50 ಸಾವಿರ ರೂಪಾಯಿ ಮಂಜೂರು ಆಗಿದೆ ಎಂದು ನೆಲ್ಯಾಡಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಸದಸ್ಯ ಸರ್ವೋತ್ತಮ ಗೌಡ ತಿಳಿಸಿದ್ದಾರೆ. ಶಾಲೆಯ ಕಟ್ಟಡದ ಮಾಡು ಸಂಪೂರ್ಣವಾಗಿ ಹಳೆಯದಾಗಿ, ನಾದುರಸ್ಥಿಯಲ್ಲಿತ್ತು.ಮಳೆಗಾಲದಲ್ಲಿ ತೀರಾ ಅಪಾಯ ಕಾಡುವಂತಿತ್ತು, ಅದರ ಸಲುವಾಗಿ ದ.ಕ. ಜಿಲ್ಲಾ ಪಂಚಾಯಿತಿ ಮತ್ತು ಜಿಲ್ಲಾಧಿಕಾರಿ ಮಳೆಹಾನಿ ನಿಧಿಯಿಂದ ಕಟ್ಟಡದ ಮಾಡು ರಿಪೇರಿಗೆ 2 ಲಕ್ಷ ರೂಪಾಯಿ […]

ಗಂಡಿಬಾಗಿಲು: ಶಾಲಾ ದುರಸ್ಥಿ ಕಾಮಗಾರಿಗೆ ರೂ. 3.50 ಲಕ್ಷ ಮಂಜೂರು Read More »

ಕರಾವಳಿ

ಧಾರಾವಾಹಿ ಪ್ರೀಯರಿಗೆ ಗುಡ್ ನ್ಯೂಸ್ ➤ಇಂದಿನಿಂದ ಸೀರಿಯಲ್ ಶೂಟಿಂಗ್ ಪ್ರಾರಂಭ.

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ25 : ಮಹಾಮಾರಿ ಕೊರೋನಾ ವೈರಸ್ ಹಾವಳಿಯಿಂದಾಗಿ ಎಲ್ಲಾ ಕೆಲಸ ಕಾರ್ಯಗಳು ಸ್ಥಗಿತಗೊಂಡಿದ್ದವು. ಇದರನ್ವಯ ಧಾರಾವಾಹಿ ಪ್ರೀಯರ ನೆಚ್ಚಿನ ಧಾರಾವಾಹಿಗಳ ಮೇಲೆ ಕೊರೋನಾ ವೈರಸ್, ಲಾಕ್ ಡೌನ್ ಪರಿಣಾಮ ಬಿರಿತ್ತು. ಯಾವುದೇ ಕೆಲ್ಸ ಇದ್ರು ಪಕ್ಕಕ್ಕಿಟ್ಟು, ಸೀರಿಯಲ್ ನೋಡಲು ಮುಗಿ ಬಿಳುತ್ತಿದ್ದ ನಾರಿಮಣಿಯರಿಗೆ  ಕೊಂಚ ನಿರಾಸೆಯು ಆಗಿತ್ತು. ಆದ್ರೀಗಾ ಧಾರಾವಾಹಿ ಪ್ರೀಯರಿಗೆ ಒಂದು ಗುಡ್ ನ್ಯೂಸ್. ಹೌದು ಇಂದಿನಿಂದ ಸೀರಿಯಲ್ ಶೂಟಿಂಗ್ ಪ್ರಾರಂಭವಾಗುತ್ತಿದೆ.       ಸುಮಾರು ಎರಡು ತಿಂಗಳಿನಿಂದ

ಧಾರಾವಾಹಿ ಪ್ರೀಯರಿಗೆ ಗುಡ್ ನ್ಯೂಸ್ ➤ಇಂದಿನಿಂದ ಸೀರಿಯಲ್ ಶೂಟಿಂಗ್ ಪ್ರಾರಂಭ. Read More »

ಲೈಫ್‍ಸ್ಟೈಲ್

ಲಾಕ್‍ಡೌನ್ ಸಂಕಷ್ಠ ಎದುರಿಸುತ್ತಿರುವ 92 ಮಂದಿಗೆ ಈದ್ ಕಿಟ್ ವಿತರಣೆ

(ನ್ಯೂಸ್ ಕಡಬ) newskadaba.com ಕಡಬ, ಮೇ.25. ಹೆಲ್ಪ್‍ಲೈನ್ ಗ್ರೂಪ್ ಗಂಡಿಬಾಗಿಲು ವತಿಯಿಂದ ಕೊರೊನ ಜಾಗೃತಿ ಹಿನ್ನೆಲೆಯ ಲಾಕ್‍ಡೌನ್ ಸಲುವಾಗಿ ತೀರಾ ಸಂಕಷ್ಠ ಎದುರಿಸುತ್ತಿರುವ ಜಮಾಅತ್ ವ್ಯಾಪ್ತಿಯ 92 ಮಂದಿಗೆ ವಿದೇಶ ಮತ್ತು ಸ್ಥಳೀಯ ದಾನಿಗಳ ಸಹಕಾರದೊಂದಿಗೆ ಈದ್ ಕಿಟ್ ವಿತರಣೆ ಮಾಡಲಾಯಿತು.  ಗಂಡಿಬಾಗಿಲು ಕುತುಬಿಯಾ ಜುಮಾ ಮಸೀದಿ ಖತೀಬ್ ಹಾದಿ ಅನಸ್ ತಂಙಳ್ ದುವಾಃ ನೆರವೇರಿಸಿ ಕಿಟ್ ವಿತರಣೆಗೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಹಿಮಾಯತುಲ್ ಇಸ್ಲಾಂ ಕಮಿಟಿ ಕಾರ್ಯದರ್ಶಿ ಮಹಮ್ಮದ್ ರಫೀಕ್, ಯಂಗ್‍ಮೆನ್ಸ್ ಅಧ್ಯಕ್ಷ ಅಬ್ದುಲ್ ಲತೀಫ್,

ಲಾಕ್‍ಡೌನ್ ಸಂಕಷ್ಠ ಎದುರಿಸುತ್ತಿರುವ 92 ಮಂದಿಗೆ ಈದ್ ಕಿಟ್ ವಿತರಣೆ Read More »

ಕರಾವಳಿ

ಕಡಬ: ಮಿನಿ ವಿಧಾನಸೌಧಕ್ಕೆ ಶಾಸಕ ಅಂಗಾರರಿಂದ ಗುದ್ದಲಿ ಪೂಜೆ ➤ ಶಂಕುಸ್ಥಾಪನೆ ನಡೆದು ವರ್ಷದ ಬಳಿಕ ಕಾಮಗಾರಿಗೆ ಚಾಲನೆ

(ನ್ಯೂಸ್ ಕಡಬ) newskadaba.com ಕಡಬ, ಮೇ.25. ತಾಲೂಕು ಕೇಂದ್ರವಾಗಿರುವ ಕಡಬದಲ್ಲಿ ಮಿನಿ ವಿಧಾನಸೌಧ ನಿರ್ಮಾಣಕ್ಕೆ ಶಂಕುಸ್ಥಾಪನೆ ಆಗಿ ಒಂದು ವರ್ಷದ ಬಳಿಕ ಗುದ್ದಲಿ ಪೂಜೆ ನಡೆದಿದ್ದು, ಈ ಮೂಲಕ ಕಾಮಗಾರಿಗೆ ಮತ್ತೆ ಜೀವ ಕಳೆ ಬಂದಂತಾಗಿದೆ. ಜನಸಾಮಾನ್ಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಒಂದೇ ಸೂರಿನಡಿಯಲ್ಲಿ ವಿವಿಧ ಇಲಾಖೆಗಳ ಕಚೇರಿಗಳನ್ನು ತೆರೆಯಬೇಕು ಎನ್ನುವ ಸರಕಾರದ ಆಶಯದಂತೆ ಕಡಬದಲ್ಲಿ ಮಿನಿ ವಿಧಾನಸೌಧ ನಿರ್ಮಾಣಕ್ಕೆ 10 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ತಹಶೀಲ್ದಾರ್ ಕಚೇರಿ ಬಳಿ ಸೋಮವಾರದಂದು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕ

ಕಡಬ: ಮಿನಿ ವಿಧಾನಸೌಧಕ್ಕೆ ಶಾಸಕ ಅಂಗಾರರಿಂದ ಗುದ್ದಲಿ ಪೂಜೆ ➤ ಶಂಕುಸ್ಥಾಪನೆ ನಡೆದು ವರ್ಷದ ಬಳಿಕ ಕಾಮಗಾರಿಗೆ ಚಾಲನೆ Read More »

ಕರ್ನಾಟಕ

ಕೊರೊನಾಗೆ ತತ್ತರಿಸಿದ ಕೃಷ್ಣನಗರಿ: ಉಡುಪಿಯಲ್ಲಿ ಒಟ್ಟು ಕೊರೊನಾ ಪ್ರಕರಣಗಳ ಸಂಖ್ಯೆ 93 ಕ್ಕೆ ಏರಿಕೆ

(ನ್ಯೂಸ್ ಕಡಬ) newskadaba.com ಕಡಬ, ಮೇ.25.  :  ಉಡುಪಿ ಜಿಲ್ಲೆಯಲ್ಲಿ ಸೋಮವಾರ 16 ಕೊರೊನಾ ಪ್ರಕರಣ ದಾಖಲಾಗಿದ್ದು, 16 ಪ್ರಕರಣಗಳ ಪೈಕಿ 14 ಹೊರರಾಜ್ಯದ ಸಂಪರ್ಕ ಹಾಗೂ ಇಬ್ಬರಿಗೆ ಹೊರ ದೇಶದ ಸಂಪರ್ಕದಿಂದ ಸೋಂಕು ಹರಡಿದೆ.   ಮಹಾರಾಷ್ಟ್ರ ರಾಜ್ಯದಿಂದ ಬಂದ 8 ಮಕ್ಕಳು, 4 ಮಹಿಳೆಯರಲ್ಲಿ ಹಾಗೂ  2 ಮಂದಿ ಗಂಡಸರಲ್ಲಿ ಸೋಂಕು ದೃಢವಾಗಿದೆ. ಇನ್ನು ದುಬೈನಿಂದ ಹಿಂತಿರುಗಿದ ಇಬ್ಬರು ಮಹಿಳೆಯಲ್ಲಿ ಸೋಂಕು ದೃಢಪಟ್ಟಿದೆ. ಇಂದಿನ ಪ್ರಕರಣ ಸೇರಿ ಉಡುಪಿ ಜಿಲ್ಲೆಯಲ್ಲಿ ಓಟ್ಟು ಕೊರೊನಾ ಪ್ರಕರಣಗಳ ಸಂಖ್ಯೆ 93 ಕ್ಕೆ

ಕೊರೊನಾಗೆ ತತ್ತರಿಸಿದ ಕೃಷ್ಣನಗರಿ: ಉಡುಪಿಯಲ್ಲಿ ಒಟ್ಟು ಕೊರೊನಾ ಪ್ರಕರಣಗಳ ಸಂಖ್ಯೆ 93 ಕ್ಕೆ ಏರಿಕೆ Read More »

ಕರಾವಳಿ

ಕರ್ನಾಟಕದಲ್ಲಿ ಸಂಡೇ ಲಾಕ್ ಡೌನ್ ರಿಲೀಫ್ ➤ ಮತ್ತೆ ಸಹಜ ಸ್ಥಿತಿಯತ್ತ ಜನ ಜೀವನ

(ನ್ಯೂಸ್ ಕಡಬ) newskadaba.com ಬೆಂಗಳೂರು: ಸಿಎಂ ಬಿ.ಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಜಾರಿಗೊಳಿಸಿದ್ದ 36 ಗಂಟೆ ಕಫ್ರ್ಯೂ ಮಾದರಿ ಸಂಡೇ ಲಾಕ್ ಡೌನ್ ಮುಕ್ತಾಯವಾಗಿದೆ. ಶನಿವಾರ ಸಂಜೆ 7 ಗಂಟೆಯಿಂದ ಇಂದು ಬೆಳಗ್ಗೆ 7 ಗಂಟೆಯ ವರಗೂ ಕಫ್ರ್ಯೂ ಮಾದರಿ ಸಂಡೇ ಲಾಕ್ ಡೌನ್ ಜಾರಿಗೊಳಿಸಲಾಗಿತ್ತು.   ಇಂದು ಬೆಳಗ್ಗೆ 7 ಗಂಟೆಯ ವೇಳೆಗೆ ಲಾಕ್ ಡೌನ್ ಮುಕ್ತಾಯಗೊಂಡಿದೆ. ಎಂದಿನಂತೆಯೇ ಇಂದಿನಿಂದ ಸಹಜ ಸ್ಥಿತಿಯತ್ತ ಜನ ಜೀವನ ಮರಳಿದೆ. ಇನ್ನು ಇಂದಿನಿಂದ ಮುಂದಿನ ಶನಿವಾರದ

ಕರ್ನಾಟಕದಲ್ಲಿ ಸಂಡೇ ಲಾಕ್ ಡೌನ್ ರಿಲೀಫ್ ➤ ಮತ್ತೆ ಸಹಜ ಸ್ಥಿತಿಯತ್ತ ಜನ ಜೀವನ Read More »

ಕರ್ನಾಟಕ

ಭಾರತಕ್ಕೆ ಕೊರೋನಾ ಕಂಟಕ ➤ ಒಂದೇ ದಿನ 6977 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ

(ನ್ಯೂಸ್ ಕಡಬ) newskadaba.com ದೆಹಲಿ. ಮೇ.25, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆಯು ಏರಿಕೆ ಕಂಡಿದ್ದು, ಇದರನ್ವಯ ಸತತ 3ನೇ ದಿನ ಕೂಡ ಭಾರತದಲ್ಲಿ 6000ಕ್ಕೂ ಅಧಿಕ ಮಂದಿಯಲ್ಲಿ ಕೊರೋನಾ ಕೇಸ್ ಪತ್ತೆಯಾಗಿದೆ. ಇಂದು (ಸೋಮವಾರ) ದಾಖಲೆಯ 6,977 ಪ್ರಕರಣಗಳು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಒಟ್ಟು ಕೊರೋನಾ ಸೋಂಕಿತರ ಸಂಖ್ಯೆ 1,38,845ಕ್ಕೆ ಏರಿಕೆಯಾಗಿದೆ. ಇದರ ಜೊತೆಗೆ, 24 ಗಂಟೆಯಲ್ಲಿ ಕೊರೋನಾ ವೈರಸ್ 154 ಮಂದಿಯನ್ನು ಬಲಿ ಪಡೆದುಕೊಂಡಿದ್ದು, ಇದರಿಂದ ಸಾವಿನ ಸಂಖ್ಯೆ 4021ಕ್ಕೆ ಏರಿಕೆಯಾಗಿದೆ. ಒಂದೇ ದಿನ

ಭಾರತಕ್ಕೆ ಕೊರೋನಾ ಕಂಟಕ ➤ ಒಂದೇ ದಿನ 6977 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ Read More »

ಅಂತರ್ರಾಷ್ಟ್ರೀಯ ನ್ಯೂಸ್

ಶ್ರೀನಗರ: ಭಾರತೀಯ ಯೋಧರ ಗುಂಡಿಗೆ ಇಬ್ಬರು ಉಗ್ರರು ಬಲಿ

(ನ್ಯೂಸ್ ಕಡಬ)newskadaba.com ಶ್ರೀನಗರ, ಮೇ. 25, ಜಮ್ಮು-ಕಾಶ್ಮೀರ ಭದ್ರತಾ ಪಡೆಯ ಯೋಧರಿಬ್ಬರು ಭಯೋತ್ಪಾದಕರನ್ನು ಹತ್ಯೆಗೈಯ್ಯುವಲ್ಲಿ ಯಶಸ್ವಿಯಾಗಿದ್ದಾರೆ. ಇಂದು ಮುಂಜಾನೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರನ್ನು ಹತ್ಯೆಗೈಯ್ಯಲಾಗಿದೆ ಎಂದು ಕಾಶ್ಮೀರದ ಪೊಲೀಸ್ ಮುಖ್ಯಾಧಿಕಾರಿ ವಿಜಯ್ ಕುಮಾರ್ ತಿಳಿಸಿದ್ದಾರೆ. ಜಮ್ಮು-ಕಾಶ್ಮೀರದ ಕುಲ್‌ಗಾಂ ಜಿಲ್ಲೆಯ ಮಂಜ್‌ಗಮ್ ಪ್ರದೇಶದಲ್ಲಿ ಇಂದು ಬೆಳಿಗ್ಗೆ ಗುಂಡಿನ ಚಕಮಕಿ ಆರಂಭವಾಗಿತ್ತು. ಕೇಂದ್ರ ಮೀಸಲು ಪೊಲೀಸ್ ಪಡೆ ಮತ್ತು ಕುಲ್‌ಗಮ್‌ ಪೊಲೀಸರು ಕಾರ್ಯಾಚರಣೆಯಲ್ಲಿ ತೊಡಗಿದ್ದರು.  

ಶ್ರೀನಗರ: ಭಾರತೀಯ ಯೋಧರ ಗುಂಡಿಗೆ ಇಬ್ಬರು ಉಗ್ರರು ಬಲಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

?? ?reaking News ದ.ಕ ಜಿಲ್ಲೆಯಲ್ಲಿ ಕೊರೋನಾಗೆ ಮತ್ತೊಂದು ಬಲಿ

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ, 25. ಕೊರೊನಾಗೆ ದಕ್ಷಿಣ ಕನ್ನಡದಲ್ಲಿ ಮತ್ತೊಂದು ಬಲಿಯಾಗಿದ್ದು, ವೇಣೂರಿನ ವ್ಯಕ್ತಿ ಕೊರೋನಾ ವೈರಸ್‌ನಿಂದ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.   ಬೆಳ್ತಂಗಡಿ ತಾಲೂಕಿನ ವೇಣೂರು ಮೂಡುಕೋಡಿ ಪರಿಸರದ ವ್ಯಕ್ತಿಯಾದ ಇವರು ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದು, ಮಂಗಳೂರಿನ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮೃತಪಟ್ಟ ವ್ಯಕ್ತಿಯ ಗಂಟಲು ದ್ರವ ಪರೀಕ್ಷೆ ಮಾಡಲಾಗಿದ್ದು, ಇವರಿಗೆ ಕೊರೋನಾ ಸೋಂಕು ತಗುಲಿರುವುದು ದೃಢವಾಗಿದೆ.

?? ?reaking News ದ.ಕ ಜಿಲ್ಲೆಯಲ್ಲಿ ಕೊರೋನಾಗೆ ಮತ್ತೊಂದು ಬಲಿ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಧರ್ಮಸ್ಥಳ ಯೋಜನೆ ವತಿಯಿಂದ ವೀಲ್ಹ್ ಚಯರ್ ವಿತರಣೆ

(ನ್ಯೂಸ್ ಕಡಬ) newskadaba.com ಕಡಬ, ಮೇ.25.  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಎಂಡೋಪಿಡಿತೆಗೆ ವೀಲ್ಹ್ ಚಯರ್ ಬುಧವಾರ ವಿತರಿಸಲಾಯಿತು. ನೂಜಿಬಾಳ್ತಿಲ ಗ್ರಾಮದ ಕಾಡುಮನೆ ವಿಜಯ ಅವರ‌ ಪುತ್ರಿ ಎಂಡೋಪಿಡಿತೆ ಯಕ್ಷಿತಾ ಅವರಿಗೆ ಯೋಜನೆ ವತಿಯಿಂದ ಕೊಡಮಾಡಲಾದ ವೀಲ್ಹ್ ಚಯರ್ ನ್ನು  ಧರ್ಮಸ್ಥಳ ಯೋಜನೆಯ ದ.ಕ. ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ ಅವರು ಫಲಾನುಭವಿ ಮನೆಗೆ ಬೇಟಿ ನೀಡಿ ವಿತರಿಸಿದರು. ಇದೇ ಸಂದರ್ಭದಲ್ಲಿ ಯೋಜನೆಯ ಬಿಳಿನೆಲೆ ವಲಯ ವ್ಯಾಪ್ತಿಯ ಸಂಘದ ಸದಸ್ಯರ ಮನೆಗೂ ಬೇಟಿ ಮಾಡಿ

ಧರ್ಮಸ್ಥಳ ಯೋಜನೆ ವತಿಯಿಂದ ವೀಲ್ಹ್ ಚಯರ್ ವಿತರಣೆ Read More »

ಕರಾವಳಿ
Scroll to Top