ಗಿರಿಧರ ಭಟ್ ರವರಿಂದ ದಿನ ಭವಿಷ್ಯ ಮಾಹಿತಿ

ಶ್ರೀ ಮಂಜುನಾಥ ಸ್ವಾಮಿ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಪ್ರಧಾನ ತಾಂತ್ರಿಕರು, ಆಂಜನೇಯಸ್ವಾಮಿ ಉಪಾಸಕರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ 9945410150 ಮೇಷ ರಾಶಿ […]

ಗಿರಿಧರ ಭಟ್ ರವರಿಂದ ದಿನ ಭವಿಷ್ಯ ಮಾಹಿತಿ Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಉಡುಪಿಯಲ್ಲಿ ಇಂದು 18 ಮಂದಿಗೆ ಕೊರೋನ ಪಾಸಿಟಿವ್

ಉಡುಪಿ, ಮೇ 24: ಕಳೆದ ಕೆಲವು ದಿನಗಳಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆಯಲ್ಲಿ ದಿಢೀರ್ ಏರಿಕೆ ಕಂಡು ಆತಂಕದಲ್ಲಿರುವ ಉಡುಪಿ ಜಿಲ್ಲೆಯಲ್ಲಿ ಇಂದು ಮತ್ತೆ 18 ಹೊಸ ಸೋಂಕು ಪ್ರಕರಣಗಳು ದೃಢವಾಗಿದೆ. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯ ಪೇದೆ ಮತ್ತು ಅಜೆಕಾರು ಠಾಣೆಯ ಎಎಸ್ ಐ ರಿಗೆ ಸೋಂಕು ದೃಢವಾಗಿದ್ದು, ಜಿಲ್ಲೆಯ ಜನರ ಆತಂಕಕ್ಕೆ ಕಾರಣವಾಗಿದೆ. ಚೆಕ್ ಪೋಸ್ಟ್ ಗಳಲ್ಲಿ ಕಾರ್ಯನಿರ್ವಹಿಸಿದ್ದ ಪೊಲೀಸರಿಗೆ ಸೋಂಕು ತಾಗಿರುವ ಕಾರಣ ಅವರ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದ ಪೊಲೀಸರನ್ನು ಕ್ವಾರಂಟೈನ್ ಗೆ ಕಳುಹಿಸಲಾಗಿದೆ.

ಉಡುಪಿಯಲ್ಲಿ ಇಂದು 18 ಮಂದಿಗೆ ಕೊರೋನ ಪಾಸಿಟಿವ್ Read More »

ಕರಾವಳಿ

ಕಾರ್ಕಳದ ಇಬ್ಬರು ಪೊಲೀಸರಲ್ಲಿ ಕೊರೋನ ದೃಢ: ನಾಲ್ಕು ಕಚೇರಿ ಸೀಲ್‌ಡೌನ್

ಉಡುಪಿ, ಮೇ 24: ಅಜೆಕಾರು ಠಾಣೆಯ ಎಎಸ್‌ಐ ಹಾಗೂ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣಾ ಕಾನ್ಸ್‌ಟೇಬಲ್ ಗೆ ಕೊರೊನಾ ದೃಢಪಟ್ಟಿದೆ. ಪೊಲೀಸರಿಬ್ಬರಿಗೆ ಕೊರೋನ ದೃಢಪಟ್ಟ ಹಿನ್ನಲೆ ಕಾರ್ಕಳ ನಗರ ಮತ್ತು ಗ್ರಾಮಾಂತರ ಪೊಲೀಸ್‌ ಠಾಣೆ, ಕಾರ್ಕಳ ಸರ್ಕಲ್‌ ಇನ್‌ಸ್ಪೆಕ್ಟರ್‌ ಕಚೇರಿ, ಅಜೆಕಾರು ಪೊಲೀಸ್‌ ಠಾಣೆಯನ್ನು ಸೀಲ್‌ಡೌನ್‌ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಇನ್ನು ಪೊಲೀಸ್‌ ಕಾನ್ಸ್‌ಟೇಬಲ್ ಹಾಗೂ ಎಎಸ್ಸೈ ಕೊರೋನ ದೃಢಪಟ್ಟ ಹಿನ್ನಲೆಯಲ್ಲಿ ಒಟ್ಟು 80 ಸಿಬ್ಬಂದಿಯನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗುತ್ತಿದೆ. ಕೊರೋನ ದೃಢಪಟ್ಟ ಇಬ್ಬರು ಪೊಲೀಸ್‌ ಸಿಬ್ಬಂದಿ

ಕಾರ್ಕಳದ ಇಬ್ಬರು ಪೊಲೀಸರಲ್ಲಿ ಕೊರೋನ ದೃಢ: ನಾಲ್ಕು ಕಚೇರಿ ಸೀಲ್‌ಡೌನ್ Read More »

ಕರಾವಳಿ

ನಿಮ್ಮ ಪ್ರೇಮ ನಿಮ್ಮ ವಶದಲ್ಲಿ ದಿನ ಭವಿಷ್ಯ ನೋಡಿ.

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ನಿಮ್ಮ ಪ್ರತಿಯೊಂದು ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ. 9945410150 ಮಾಡಿದ ಪ್ರೀತಿಯನ್ನು ಉಳಿಸಿಕೊಳ್ಳುವ ಮನಸ್ಥಿತಿ ನಿಮ್ಮದು. ಆದರೆ ಸಮಯ ಸಂದರ್ಭ ನಿಮ್ಮ ಪ್ರೀತಿಯ ವಿಷಯದಲ್ಲಿ ಬೇರೆಯದೆ ಆಟ ಆಡಬಹುದಾಗಿದೆ. ನಿಮ್ಮ ಪ್ರೇಮ ಉಳಿಸಿ ನಂತರ ಅದರಲ್ಲಿ ಜೀವನ ಕಟ್ಟಿಕೊಳ್ಳುವ ಬಯಕೆಗೆ ಹಲವಾರು ಅಡ್ಡಿ ಆತಂಕ ಸಹಜ. ಮೂರನೇ ವ್ಯಕ್ತಿಗಳಿಂದ, ಮನೆಯಿಂದ, ಅನ್ಯ ವಿಚಾರಧಾರೆಗಳಿಂದ, ಹೀಗೆ ಹತ್ತು ಹಲವು ಕಾರಣಗಳಿಂದ ಇಂತಹ ಸಮಸ್ಯೆ ಎದುರಾಗುತ್ತದೆ. ಈ ದಿಸೆಯಲ್ಲಿ ಈ

ನಿಮ್ಮ ಪ್ರೇಮ ನಿಮ್ಮ ವಶದಲ್ಲಿ ದಿನ ಭವಿಷ್ಯ ನೋಡಿ. Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ನಿಮ್ಮ ಪ್ರೇಮ ನಿಮ್ಮ ವಶದಲ್ಲಿ ದಿನ ಭವಿಷ್ಯ ನೋಡಿ.

ಪ್ರೀತಿಸಿದ ವ್ಯಕ್ತಿಗಳು ನಿಮ್ಮ ವಶದಲ್ಲಿ ಬರುವ ಹಾಗೆ ಮಾಡಲು ಈ ವಿಧಾನ ಬಹಳ ಸೂಕ್ತವಾಗಿದೆ. ಪಂಚಲೋಹದ ತಗಡಿನಲ್ಲಿ ಅವರ ಹೆಸರನ್ನು ಬರೆದು ಬೇವಿನ ಮರದ ಬಳಿ ಇಡಿ ಈ ರೀತಿ ಮೂರು ದಿನಗಳ ಕಾಲ ಪ್ರಾತಃಕಾಲ ಮಾಡತಕ್ಕದ್ದು. ಶ್ರೀ ನರಸಿಂಹ ಸ್ವಾಮಿ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಪ್ರಧಾನ ತಾಂತ್ರಿಕರು, ಆಂಜನೇಯಸ್ವಾಮಿ ಉಪಾಸಕರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ,

ನಿಮ್ಮ ಪ್ರೇಮ ನಿಮ್ಮ ವಶದಲ್ಲಿ ದಿನ ಭವಿಷ್ಯ ನೋಡಿ. Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಆಗಸ್ಟ್-ಸೆಪ್ಟೆಂಬರ್ ಒಳಗೆ ಅಂತರಾಷ್ಟ್ರೀಯ ವಿಮಾನ ಹಾರಾಟ: ಸಚಿವ ದೀಪ್ ಸಿಂಗ್ ಪುರಿ

ಹೊಸದಿಲ್ಲಿ, ಮೇ 23: ಅಂತರಾಷ್ಟ್ರೀಯ ವಿಮಾನ ಹಾರಾಟವನ್ನು ಆಗಸ್ಟ್ ಅಥವಾ ಸೆಪ್ಟೆಂಬರ್ ಒಳಗೆ ಪುನರಾರಂಭಿಸುವ ಭರವಸೆಯಿದೆ ಎಂದು ನಾಗರಿಕ ವಿಮಾನಯಾನ ಸಚಿವ ಹರ್‌ದೀಪ್ ಸಿಂಗ್ ಪುರಿ ಹೇಳಿದ್ದಾರೆ. ಈಗಲೇ ಯಾವ ದಿನ ಅಂತರಾಷ್ಟ್ರೀಯ ವಿಮಾನ ಹಾರಾಟ ಆರಂಭವಾಗುತ್ತದೆ ಎಂದು ಖಚಿತವಾಗಿ ಹೇಳಲಾಗದು. ಪರಿಸ್ಥಿತಿಯನ್ನು ಅವಲೋಕಿಸಿ ಆರಂಭ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಮೇ 25ರಿಂದ ದೇಶೀಯ ವಿಮಾನ ಹಾರಾಟ ಪ್ರಾರಂಭಿಸಲಾಗುವುದು ಎಂದು ಮೂರು ದಿನಗಳ ಹಿಂದೆ ಅವರು ಘೋಷಣೆ ಮಾಡಿದ್ದರು. ಕೊರೋನ ವೈರಸ್ ವ್ಯಾಪಿಸುವುದನ್ನು ನಿಯಂತ್ರಿಸುವ ಸಲುವಾಗಿ ದೇಶಾದ್ಯಂತ

ಆಗಸ್ಟ್-ಸೆಪ್ಟೆಂಬರ್ ಒಳಗೆ ಅಂತರಾಷ್ಟ್ರೀಯ ವಿಮಾನ ಹಾರಾಟ: ಸಚಿವ ದೀಪ್ ಸಿಂಗ್ ಪುರಿ Read More »

ರಾಷ್ಟ್ರೀಯ ನ್ಯೂಸ್

ರಾಜ್ಯದಲ್ಲಿ ಇಂದು 216 ಮಂದಿಗೆ ಕೊರೋನ ಸೋಂಕು ದೃಢ: ಸೋಂಕಿತರ ಸಂಖ್ಯೆ 1,959ಕ್ಕೆ ಏರಿಕೆ

ಬೆಂಗಳೂರು, ಮೇ 23. ರಾಜ್ಯದಲ್ಲಿ ಮೇ 22ರ ಸಂಜೆ 5ರಿಂದ ಮೇ 23ರ ಸಂಜೆ 5ರವರೆಗೆ 216 ಕೊರೋನ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಕ್ಯೆ 1,959ಕ್ಕೇರಿಕೆಯಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರು ನಗರದಲ್ಲಿ 4, ಮಂಡ್ಯದಲ್ಲಿ 28, ಕಲಬುರಗಿ 1, ಬೆಳಗಾವಿ 1, ದಾವಣಗೆರೆ 3, ಚಿಕ್ಕಬಳ್ಳಾಪುರ 26, ಯಾದಗಿರಿ 72, ಹಾಸನ 4, ಬೀದರ್ 3, ಉತ್ತರ ಕನ್ನಡ 2, ರಾಯಚೂರು 40, ದಕ್ಷಿಣ

ರಾಜ್ಯದಲ್ಲಿ ಇಂದು 216 ಮಂದಿಗೆ ಕೊರೋನ ಸೋಂಕು ದೃಢ: ಸೋಂಕಿತರ ಸಂಖ್ಯೆ 1,959ಕ್ಕೆ ಏರಿಕೆ Read More »

ಕರ್ನಾಟಕ

ಉಡುಪಿ ಜಿಲ್ಲೆಯಲ್ಲಿ ಮೇ 24ರಂದು ಸಂಪೂರ್ಣ ಲಾಕ್‌ಡೌನ್: ಡಿಸಿ ಜಗದೀಶ್

ಉಡುಪಿ, ಮೇ 23: ಜಿಲ್ಲೆಯಲ್ಲಿ ಶನಿವಾರ ಸಂಜೆ 7ರಿಂದ 36 ಗಂಟೆಗಳ ಲಾಕ್‌ಡೌನ್ ಜಾರಿಗೊಳಿಸಲಾಗುತ್ತಿದ್ದು, ಜನರು ಕಟ್ಟುನಿಟ್ಟಾಗಿ ಪಾಲಿಸಬೇಕು. ತಪ್ಪಿದ್ದಲ್ಲಿ ಕಠಿಣ ಪೊಲೀಸ್ ಕ್ರಮ ಎದುರಿಸಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಸಿದ್ದಾರೆ. ಶನಿವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶನಿವಾರ ಸಂಜೆ 7ರಿಂದ ಸೋಮವಾರ ಬೆಳಗ್ಗೆ 7ರವರೆಗೆ 36 ಗಂಟೆಗಳ ಲಾಕ್‌ಡೌನ್ ಅನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿದೆ. ಲಾಕ್ ಡೌನ್ ಉಲ್ಲಂಘಿಸಿ ಅನಗತ್ಯವಾಗಿ ತಿರುಗಾಡುವವರ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಳ್ಳಲಿದ್ದಾರೆ ಎಂದರು. ಈ

ಉಡುಪಿ ಜಿಲ್ಲೆಯಲ್ಲಿ ಮೇ 24ರಂದು ಸಂಪೂರ್ಣ ಲಾಕ್‌ಡೌನ್: ಡಿಸಿ ಜಗದೀಶ್ Read More »

ಕರಾವಳಿ

ಮಂಗಳೂರು: 65 ಕ್ಕೇರಿದ ಸೋಂಕಿತರ ಸಂಖ್ಯೆ ➤ ಬೆಳ್ತಂಗಡಿಯ ಮಹಿಳೆ ಹಾಗೂ ಮಂಗಳೂರಿನ ಯುವಕನಲ್ಲಿ ಕೊರೊನಾ ಪತ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ 23. ದ.ಕ. ಜಿಲ್ಲೆಯಲ್ಲಿ ಶನಿವಾರ ಮತ್ತೆ ಎರಡು ಕೊರೋನ ಸೋಂಕು ಪ್ರಕರಣ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 65ಕ್ಕೇರಿದೆ. ಬೆಳ್ತಂಗಡಿ ತಾಲೂಕಿನ ಶಿರ್ಲಾಲು ಗ್ರಾಮದ 41ರ ಹರೆಯದ ಮಹಿಳೆಗೆ ಸೋಂಕು ತಗಲಿದ್ದು, ತೀವ್ರ ಜ್ವರದಿಂದ ಬಳಲುತ್ತಿದ್ದ ಇವರ ಗಂಟಲಿನ ದ್ರವವನ್ನು ಪರೀಕ್ಷೆಗೊಳಪಡಿಸಿದಾಗ ಸೋಂಕು ಇರುವುದು ದೃಢಪಟ್ಟಿವೆ. ಮುಂಬೈಯಿಂದ ಬಂದು ಮಂಗಳೂರಿನ ಕ್ವಾರಂಟೈನ್‌ನಲ್ಲಿದ್ದ 30 ವರ್ಷ ಪ್ರಾಯದ ಯುವಕನಿಗೂ ಸೋಂಕು ಇರುವುದು ಶನಿವಾರ ದೃಢಗೊಂಡಿವೆ. ಮುಂಬೈಯಿಂದ ಬಂದಿದ್ದ ಇವರು ಜಿಲ್ಲಾಡಳಿತ ವತಿಯಿಂದ

ಮಂಗಳೂರು: 65 ಕ್ಕೇರಿದ ಸೋಂಕಿತರ ಸಂಖ್ಯೆ ➤ ಬೆಳ್ತಂಗಡಿಯ ಮಹಿಳೆ ಹಾಗೂ ಮಂಗಳೂರಿನ ಯುವಕನಲ್ಲಿ ಕೊರೊನಾ ಪತ್ತೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಉಡುಪಿ: ಇಂದು ಮತ್ತೆ ಐವರಲ್ಲಿ ಕೊರೋನಾ ದೃಢ

(ನ್ಯೂಸ್ ಕಡಬ) newskadaba.com ಉಡುಪಿ, ಮೇ. 23, ಉಡುಪಿ ಜಿಲ್ಲೆಯಲ್ಲಿ ಇಂದು ಮತ್ತೆ ಐವರಲ್ಲಿ ಕೊರೋನ ವೈರಸ್ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ. ಮುಂಬೈಯಿಂದ ಆಗಮಿಸಿದ್ದ ನಾಲ್ವರು ಹಾಗೂ ವಿದೇಶದಿಂದ ಆಗಮಿಸಿದ ಓರ್ವ ವ್ಯಕ್ತಿಯಲ್ಲಿ ಸೋಂಕು ಪತ್ತೆಯಾಗಿರುವುದಾಗಿ ಅವರು ಹೇಳಿದ್ದಾರೆ.

ಉಡುಪಿ: ಇಂದು ಮತ್ತೆ ಐವರಲ್ಲಿ ಕೊರೋನಾ ದೃಢ Read More »

ಬ್ರೇಕಿಂಗ್ ನ್ಯೂಸ್
Scroll to Top