ಸಾಲದ ಸಮಸ್ಯೆಗೆ ಪ್ರಧಾನ ತಾಂತ್ರಿಕ್ ಗಿರಿಧರ ಭಟ್ ರವರಿಂದ ಬಲಿಷ್ಠ ಪರಿಹಾರ ಮಾರ್ಗ

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ 9945410150 ತೆಗೆದುಕೊಂಡ ಸಾಲ ತೀರಿಸಿ ನೆಮ್ಮದಿಯಾಗಿ, ಘನತೆಯಿಂದ ಜೀವಿಸಬೇಕು ಎಂಬ ಅಭಿಲಾಷೆ ಇಂತಹ ಸಮಸ್ಯೆ ಅನುಭವಿಸುತ್ತಿರುವವರಲ್ಲಿ ಮೂಡುವುದು ಸಹಜ. ಹಾಗಾಗಿ ಈ ಪರಿಹಾರವು ನಿಮ್ಮ ಸಾಲದ ಬಾಧೆಯಿಂದ ಪಾರಾಗುವ ದಾರಿ ದೀಪವಾಗಲಿದೆ. ಒಂಬತ್ತು ದಿನದ ನಿರಂತರ ನಿಮ್ಮ ಇಷ್ಟ ದೇವತ ಮೂರ್ತಿಯನ್ನು ಹೂ, ನೈವೇದ್ಯಗಳಿಂದ ಪೂಜಿಸಿ. ಈ ಪ್ರಕ್ರಿಯೆಯಲ್ಲಿ ಮದ್ಯ, ಮಾಂಸದಂತಹ ವಿಚಾರಗಳನ್ನು ದೂರವಿಡಿ. ಕನ್ನಡಿಯಲ್ಲಿ ನಿಮ್ಮ ಮುಖವನ್ನು ಸಹ ನೋಡಬೇಡಿ. ಆದಷ್ಟು ಕಠಿಣವಾಗಿರಲಿ ನಿಮ್ಮ ಸಂಕಲ್ಪ. […]

ಸಾಲದ ಸಮಸ್ಯೆಗೆ ಪ್ರಧಾನ ತಾಂತ್ರಿಕ್ ಗಿರಿಧರ ಭಟ್ ರವರಿಂದ ಬಲಿಷ್ಠ ಪರಿಹಾರ ಮಾರ್ಗ Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಪ್ರೇಮದಲ್ಲಿ ಜಯ ಸಾಧಿಸಿ ಮತ್ತು ದಿನಭವಿಷ್ಯ ನೋಡಿ

ಪ್ರೇಮದ ವಿಷಯದಲ್ಲಿ ಆಸಕ್ತಿ ಪಡೆದು ಪ್ರೇಮ ಪಡೆಯುವಲ್ಲಿ ವಿಫಲರಾಗುತ್ತಾರೆ. ಈ ತಂತ್ರ ನಿಮ್ಮ ಪ್ರೇಮ ಸಫಲತೆಗೆ ಅನುವು ಮಾಡಿಕೊಡುವುದು ನಿಶ್ಚಿತ. ಪ್ರತಿನಿತ್ಯ ಜಯದುರ್ಗ ಮಂತ್ರವನ್ನು ಪಟನೆ ಮಾಡಿ. ಶ್ರೀ ದುರ್ಗಾ ಗಣಪತಿ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಪ್ರಧಾನ ತಾಂತ್ರಿಕರು, ಆಂಜನೇಯಸ್ವಾಮಿ ಉಪಾಸಕರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ

ಪ್ರೇಮದಲ್ಲಿ ಜಯ ಸಾಧಿಸಿ ಮತ್ತು ದಿನಭವಿಷ್ಯ ನೋಡಿ Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಕಡಬ: ವಲಸೆ ಕಾರ್ಮಿಕರು ಊರಿಗೆ ತೆರಳಲು ಸೂಚನೆ, ಮತ್ತೆ ಪ್ರಯಾಣ ರದ್ದು ➤ ಆಕ್ರೋಶಕೊಂಡ ವಲಸೆ ಕಾರ್ಮಿಕರಿಂದ ಊರಿಗೆ ಕಳುಹಿಸುವಂತೆ ಪಟ್ಟು

(ನ್ಯೂಸ್ ಕಡಬ) newskadaba.com ಕಡಬ, ಮೇ.19. ಕಡಬ ಭಾಗದಿಂದ ಇಂದು ಊರಿಗೆ ತೆರಳಲು ಅಧಿಕಾರಿಗಳ ಸೂಚನೆ ಮೇರೆಗೆ ತಯಾರಾಗಿದ್ದ ಕಾರ್ಮಿಕರಿಗೆ ನಿರಾಸೆಯಾಗಿದೆ. ಕೊನೆಯ ಕ್ಷಣದಲ್ಲಿ ಪ್ರಯಾಣ ರದ್ದುಗೊಂಡಿದ್ದು ಜಾರ್ಖಂಡ್ ಮೂಲದ ಸುಮಾರು 148 ಕಾರ್ಮಿಕರು ಮಂಗಳವಾರದಂದು ಕಡಬ ತಹಸೀಲ್ದಾರ್ ಕಛೇರಿ ಎದುರು ಜಮಾಯಿಸಿದ್ದು ತಮ್ಮನ್ನು ಊರಿಗೆ ಕಳುಹಿಸಿಕೊಡುವಂತೆ ಆಗ್ರಹಿಸಿದ್ದಾರೆ.   ಕಡಬ ಆಸುಪಾಸಿನಲ್ಲಿ ಕಟ್ಟಡ ಕಾರ್ಮಿಕರಾಗಿ ದುಡಿಯುತ್ತಿದ್ದ ಸುಮಾರು 148 ಕಾರ್ಮಿಕರಿಗೆ ಮೇ.19ರಂದು ಊರಿಗೆ ಹೊರಡಲು ಸಿದ್ದವಾಗುವಂತೆ ಪೋಲಿಸ್ ಇಲಾಖೆಯಿಂದ ಸಂದೇಶ ಬಂದಿತ್ತು, ಈ ಬಗ್ಗೆ ಕಾರ್ಮಿಕರು

ಕಡಬ: ವಲಸೆ ಕಾರ್ಮಿಕರು ಊರಿಗೆ ತೆರಳಲು ಸೂಚನೆ, ಮತ್ತೆ ಪ್ರಯಾಣ ರದ್ದು ➤ ಆಕ್ರೋಶಕೊಂಡ ವಲಸೆ ಕಾರ್ಮಿಕರಿಂದ ಊರಿಗೆ ಕಳುಹಿಸುವಂತೆ ಪಟ್ಟು Read More »

ರಾಷ್ಟ್ರೀಯ ನ್ಯೂಸ್

ಮನೆಯ ಅಶಾಂತಿಯ ವಾತಾವರಣ ಹೀಗೆ ಸರಿಮಾಡಿ. ಮತ್ತು ದಿನಭವಿಷ್ಯ ನೋಡಿ.

ಮನೆಯ ಮೇಲೆ ಪ್ರಯೋಗ ಮಾಟದಂತಹ ಸಮಸ್ಯೆ ಎದುರಾಗುತ್ತಿದ್ದರೆ ಶಕ್ತಿ ದೇವತೆಗಳಿಗೆ 9 ಶುಕ್ರವಾರ ಅಥವಾ ಮಂಗಳವಾರ ನಿಂಬೆಹಣ್ಣಿನ ದೀಪವನ್ನು ಹಚ್ಚಿ. ಇದರಿಂದ ನಿಮ್ಮ ಮನೆ ಅಶಾಂತಿಯ ವಾತಾವರಣ ಸಂಪೂರ್ಣ ಸರಿ ಹೋಗುತ್ತದೆ. ಶ್ರೀ ಕಬ್ಬಾಳಮ್ಮ ದೇವಿಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಪ್ರಧಾನ ತಾಂತ್ರಿಕರು, ಆಂಜನೇಯಸ್ವಾಮಿ ಉಪಾಸಕರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ

ಮನೆಯ ಅಶಾಂತಿಯ ವಾತಾವರಣ ಹೀಗೆ ಸರಿಮಾಡಿ. ಮತ್ತು ದಿನಭವಿಷ್ಯ ನೋಡಿ. Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ರಾಜ್ಯದಲ್ಲಿ ಇಂದು ದಾಖಲೆಯ 99 ಕೋವಿಡ್ ಪ್ರಕರಣ ದೃಢ

ಬೆಂಗಳೂರು, ಮೇ 18: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 99 ಮಂದಿಗೆ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 1246ಕ್ಕೇರಿಕೆಯಾಗಿದೆ. ಇದು ರಾಜ್ಯದಲ್ಲಿ ಹೊಸ ದಾಖಲೆಯಾಗಿದೆ. ಇಂದು ಮಧ್ಯಾಹ್ನದ ಬುಲೆಟಿನ್‌ನಲ್ಲಿ 84 ಜನರ ವರದಿಯಾಗಿದ್ದು, ಕಲಬುರಗಿಯಲ್ಲಿ 5, ದಕ್ಷಿಣ ಕನ್ನಡದಲ್ಲಿ 2 ಮತ್ತು ಉಡುಪಿ- ಉತ್ತರ ಕನ್ನಡದಲ್ಲಿ ತಲಾ 1 ಪ್ರಕರಣ ವರದಿಯಾಗಿದೆ. ಬೆಂಗಳೂರಿನಲ್ಲಿ 5 ಪ್ರಕರಣಗಳು ಶಿವಾಜಿನಗರದಲ್ಲಿ ವರದಿಯಾಗಿದೆ. ಮತ್ತೊಂದು ಪ್ರಕರಣ ತಮಿಳುನಾಡಿನಿಂದ ವ್ಯಕ್ತಿಗೆ ಸೋಂಕು ದೃಢಪಟ್ಟಿದೆ. ಕಲಬುರಗಿಯಲ್ಲಿ ನಾಲ್ಕು ಮಕ್ಕಳಿಗೆ ಸೇರಿದಂತೆ ಐವರಿಗೆ ಸೋಂಕು ತಗುಲಿದ್ದು,

ರಾಜ್ಯದಲ್ಲಿ ಇಂದು ದಾಖಲೆಯ 99 ಕೋವಿಡ್ ಪ್ರಕರಣ ದೃಢ Read More »

ಕರ್ನಾಟಕ

breaking news ದ.ಕ. ಇಬ್ಬರಿಗೆ, ಉಡುಪಿ ಒಬ್ಬರಿಗೆ ಕೊರೋನ ಸೋಂಕು ದೃಢ

ಮಂಗಳೂರು, ಮೇ 18: ದ.ಕ. ಜಿಲ್ಲೆಯ ಇಬ್ಬರು ಹಾಗೂ ಉಡುಪಿಯ ಒಬ್ಬರಲ್ಲಿ ಸೋಮವಾರ ಕೊರೋನ ಸೋಂಕು ದೃಢಪಟ್ಟಿದೆ. ಇದರೊಂದಿಗೆ ದ.ಕ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 54ಕ್ಕೇರಿಕೆಯಾಗಿದೆ. ಮಹಾರಾಷ್ಟ್ರದ ರಾಯಗಡದಿಂದ ಆಗಮಿಸಿ ಕ್ವಾರೆಂಟೈನ್‌ನಲ್ಲಿದ್ದ 30 ವರ್ಷದ ವ್ಯಕ್ತಿ ಹಾಗೂ ನಗರದ ಖಾಸಗಿ ಆಸ್ಪತ್ರೆಯಲ್ಲಿ ತೀವ್ರ ಉಸಿರಾಟ ತೊಂದರೆಗೆ ಚಿಕಿತ್ಸೆ ಪಡೆಯುತ್ತಿದ್ದ 55 ವರ್ಷದ ಮಹಿಳೆಗೆ ಸೋಂಕು ದೃಢಪಟ್ಟಿದೆ. ಇನ್ನು ಮಹಾರಾಷ್ಟ್ರದ ಮುಂಬೈನಿಂದ ಆಗಮಿಸಿ ಕ್ವಾರಂಟೈನ್‌ನಲ್ಲಿದ್ದ ಉಡುಪಿಯ ಕೊಲ್ಲೂರಿನ 28 ವರ್ಷದ ಮಹಿಳೆಗೂ ಕೊರೋನ ದೃಢವಾಗಿದೆ.

breaking news ದ.ಕ. ಇಬ್ಬರಿಗೆ, ಉಡುಪಿ ಒಬ್ಬರಿಗೆ ಕೊರೋನ ಸೋಂಕು ದೃಢ Read More »

ಕರಾವಳಿ

ನಾಲ್ಕು ರಾಜ್ಯದ ಜನರಿಗೆ ಪ್ರವೇಶವಿಲ್ಲ: ಬಿಎಸ್‌ವೈ

ಬೆಂಗಳೂರು, ಮೇ 18: ಕೊರೋನ ಸೋಂಕು ಹರಡುವಿಕೆ ನಿಯಂತ್ರಿಸಲು ಗುಜರಾತ್, ಮಹಾರಾಷ್ಟ್ರ, ಕೇರಳ ಮತ್ತು ತಮಿಳುನಾಡಿನಿಂದ ಬರುವ ಜನರಿಗೆ ಮೇ 31ರ ವರೆಗೆ ಅವಕಾಶವಿರುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಲಾಕ್‌ಡೌನ್ 4.0 ಜಾರಿಯಲ್ಲಿದ್ದು, ಈ ಹಂತದಲ್ಲಿ ಹೊರ ರಾಜ್ಯಗಳ ಜನರಿಗೆ ತೀರಾ ಅನಿವಾರ್ಯವಾದರೆ ಮಾತ್ರ ರಾಜ್ಯಕ್ಕೆ ಬರಲು ಅವಕಾಶ ನೀಡಲಾಗುವುದು. ಅಂತಹವರಿಗೆ ಹಂತ ಹಂತವಾಗಿ ಬಸ್ ವ್ಯವಸ್ಥೆ ಮಾಡಲಾಗುವುದು. ಹಾಗೆ ಬಂದವರನ್ನು ತಪಾಸಣೆ ಮಾಡಿ ಕಡ್ಡಾಯವಾಗಿ ಸಾಮೂಹಿಕ ಕ್ವಾರಂಟೈನ್‌ಗೆ ಒಳಪಡಿಸಲಾಗುವುದು ಎಂದು ಅವರು ಹೇಳಿದ್ದಾರೆ. ರಾಜ್ಯದ

ನಾಲ್ಕು ರಾಜ್ಯದ ಜನರಿಗೆ ಪ್ರವೇಶವಿಲ್ಲ: ಬಿಎಸ್‌ವೈ Read More »

ಕರ್ನಾಟಕ

ಜೂ.18ಕ್ಕೆ ಪಿಯುಸಿ ಇಂಗ್ಲಿಷ್, ಜೂ.25ರಿಂದ ಎಸೆಸೆಲ್ಸಿ ಪರೀಕ್ಷೆ

ಬೆಂಗಳೂರು, ಮೇ 18: ಕೊರೋನ-ಲಾಕ್‌ಡೌನ್ ಹಿನ್ನೆಲೆಯಲ್ಲಿ ಮುಂದೂಡಲಾಗಿರುವ ಎಸೆಸೆಲ್ಸಿ ಪರೀಕ್ಷೆಯನ್ನು ಜೂನ್ 25ರಿಂದ ಜುಲೈ 4 ರವರೆಗೆ, ಪಿಯುಸಿಯ ಇಂಗ್ಲೀಷ್ ಪರೀಕ್ಷೆಯನ್ನು ಜೂನ್ 18ರಂದು ನಡೆಸಲು ಸರಕಾರ ತೀರ್ಮಾನಿಸಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಎಸೆಸೆಲ್ಸಿ ಪರೀಕ್ಷೆ ಬದಲಾದ ಪರಿಸ್ಥಿತಿಯಲ್ಲಿ ಹೆಚ್ಚುವರಿ ಕೊಠಡಿ ಬಳಸುತ್ತೇವೆ. 2,879 ಪರೀಕ್ಷಾ ಕೇಂದ್ರಗಳಲ್ಲಿ 43,720 ಕೊಠಡಿ ಬಳಸುತ್ತಿದ್ದೇವೆ. ಆರೋಗ್ಯ ಇಲಾಖೆಯ ಅಧಿಕಾರಿಗಳ ಸಲಹೆ ಪಡೆದು ಪ್ರತಿ ಸಭಾಂಗಣದಲ್ಲಿ ವಿದ್ಯಾರ್ಥಿಗಳ ನಡುವೆ ಅಂತರ ಕಾಯ್ದುಕೊಳ್ಳುವ ವ್ಯವಸ್ಥೆ ಮಾಡುತ್ತೇವೆ. ಪ್ರತಿ

ಜೂ.18ಕ್ಕೆ ಪಿಯುಸಿ ಇಂಗ್ಲಿಷ್, ಜೂ.25ರಿಂದ ಎಸೆಸೆಲ್ಸಿ ಪರೀಕ್ಷೆ Read More »

ಕರ್ನಾಟಕ

ಜೂನ್ 25 ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ➤ ಶಿಕ್ಷಣ ಸಚಿವ ಸುರೇಶ್ ಕುಮಾರ್

(ನ್ಯೂಸ್ ಕಡಬ) newskadaba.com ಬೆಂಗಳೂರು. ಮೇ.18, ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಜೂನ್ 25ರಿಂದ ಜುಲೈ 4ರ ವರೆಗೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ತಿಳಿಸಿದ್ದಾರೆ. ಜೂನ್ 18 ರಂದು ದ್ವಿತೀಯ ಪಿಯುಸಿಯ ಇಂಗ್ಲಿಷ್‌ ಪರೀಕ್ಷೆಯು ನಡೆಯಲಿರುವುದು ಎಂದು ಅವರು ಹೇಳಿದರು. ಸೋಮವಾರ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು 2,879 ಪರೀಕ್ಷಾ ಕೇಂದ್ರಗಳಲ್ಲಿ 43,720 ಕೊಠಡಿಗಳನ್ನು ಬಳಸಲಾಗುತ್ತಿದ್ದು, ಪ್ರತೀ ಕೊಠಡಿಯಲ್ಲಿ ಸುರಕ್ಷಿತ ಅಂತರ ಕಾಯ್ದುಕೊಂಡು ಆಸನದ ವ್ಯವಸ್ಥೆ ಮಾಡಲಾಗುವುದು

ಜೂನ್ 25 ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ➤ ಶಿಕ್ಷಣ ಸಚಿವ ಸುರೇಶ್ ಕುಮಾರ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಾಳೆಯಿಂದ ಬಸ್ ಸಂಚಾರಕ್ಕೆ ಅವಕಾಶ: ಬಿಎಸ್‌ವೈ

ರವಿವಾರ ಸಂಪೂರ್ಣ ಲಾಕ್‌ಡೌನ್ ಬೆಂಗಳೂರು, ಮೇ 18: ಕೆಎಸ್ಸಾರ್ಟಿಸಿ, ಬಿಎಂಟಿಸಿ, ವಾಯುವ್ಯ ಹಾಗೂ ಈಶಾನ್ಯ ಸಾರಿಗೆ ಬಸ್ ಸಂಚಾರ ಮೇ 19ರಂದು ಆರಂಭವಾಗಲಿದೆ. ಆದರೆ ರಾತ್ರಿ 7ರಿಂದ ಬೆಳಗ್ಗೆ 7ರವರೆಗೆ ಜನ, ಬಸ್ ಸಂಚಾರ ನಿಷೇಧವಿರಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು. ರಾಜ್ಯದಲ್ಲಿ ಖಾಸಗಿ ಬಸ್ ಸಂಚಾರಕ್ಕೂ ಅವಕಾಶ ನೀಡಲಾಗಿದ್ದು, ಬಸ್‌ನಲ್ಲಿ 30 ಜನರಿಗಷ್ಟೇ ಪ್ರಯಾಣಕ್ಕೆ ಅವಕಾಶ ನೀಡಲಾಗುವುದು. ಕೆಂಪು ವಲಯ ಹಾಗೂ ಕಂಟೈನ್ಮೆಂಟ್ ಹೊರತುಪಡಿಸಿ ಉಳಿದೆಡೆ ಸಂಚಾರ ಆರಂಭವಾಗಲಿದೆ ಎಂದು ಹೇಳಿದರು. ಆಟೊ, ಕ್ಯಾಬ್‌ಗಳಲ್ಲಿ

ನಾಳೆಯಿಂದ ಬಸ್ ಸಂಚಾರಕ್ಕೆ ಅವಕಾಶ: ಬಿಎಸ್‌ವೈ Read More »

ಕರ್ನಾಟಕ
Scroll to Top