9, 11ನೇ ತರಗತಿಯಲ್ಲಿ ಫೇಲಾದ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ: ಸಿಬಿಎಸ್‌ಇ

ಹೊಸದಿಲ್ಲಿ, ಮೇ 14: ಕೊರೋನ ಹಿನ್ನೆಲೆಯಲ್ಲಿ 9 ಮತ್ತು 11ನೇ ತರಗತಿ ವಿದ್ಯಾರ್ಥಿಗಳು ಫೇಲಾದರೆ ಅವರಿಗೆ ಮತೊಮ್ಮೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು ಎಂದು ಸಿಬಿಎಸ್‌ಇ ಹೇಳಿದೆ. 9 ಮತ್ತು 11ನೇ ತರಗತಿಯಲ್ಲಿ ಫೇಲಾದ ವಿದ್ಯಾರ್ಥಿಗಳಿಗೆ ಆಯಾ ಶಾಲೆಗಳೇ ಆನ್‌ಲೈನ್ ಅಥವಾ ಆಫ್‌ಲೈನ್ ಮೂಲಕ ಪರೀಕ್ಷೆ ನಡೆಸಬೇಕು. ಕೋವಿಡ್-19 ಬಿಕ್ಕಟ್ಟು ಇರುವ ಕಾರಣ ಮಾತ್ರ ಈ ವರ್ಷ ಈ ರೀತಿಯ ಅವಕಾಶವನ್ನು ವಿದ್ಯಾರ್ಥಿಗಳಿಗೆ ನೀಡಲಾಗಿದೆ ಎಂದು ಸಿಬಿಎಸ್‌ಇ ಕಂಟ್ರೋಲರ್ ಸನ್ಯಮ್ ಭಾರಧ್ವಜ್ ಹೇಳಿದ್ದಾರೆ.

9, 11ನೇ ತರಗತಿಯಲ್ಲಿ ಫೇಲಾದ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ: ಸಿಬಿಎಸ್‌ಇ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಗುಜರಾತ್ ನಿಂದ ಕ್ವಾರಂಟೈನ್ ಇಲ್ಲದೆ ಕಡಬಕ್ಕೆ ಆಗಮಿಸಿದ ಕುಟುಂಬ ➤ ಸಾರ್ವಜನಿಕರಲ್ಲಿ ಆತಂಕ

(ನ್ಯೂಸ್ ಕಡಬ) newskadaba.com ಕಡಬ, ಮೇ.14. ತಾಲೂಕಿನ ಕುಟ್ರುಪಾಡಿ ಗ್ರಾಮದ ಕುಂಟೋಡಿ ಎಂಬಲ್ಲಿಗೆ ಗುಜರಾತ್ ನಿಂದ ಐವರು ಬಂದಿದ್ದು, ಅವರು ಕುಂಟೋಡಿಯ ಮನೆಯೊಂದರಲ್ಲಿ ಉಳಿದುಕೊಂಡಿದ್ದಾರೆ. ಈಗಾಗಲೇ ಜಿಲ್ಲಾಡಳಿತ ಹೊರರಾಜ್ಯದಿಂದ ಬಂದವರಿಗೆ ಪ್ರತ್ಯೇಕ ಕ್ವಾರಂಟೈನ್ ನಲ್ಲಿರುವಂತೆ ಆದೇಶ ನೀಡಿದೆಯಾದರೂ, ಈ ಆದೇಶದ ನಡುವೆಯೂ ಇವರು ಇಲ್ಲಿಗೆ ಹೇಗೆ ಬಂದರು ಎಂಬ ಪ್ರಶ್ನೆ ಉದ್ಬವಿಸಿದೆ. ಅವರ ಮನೆಗೆ ಕಡಬ ಸರಕಾರಿ ಆಸ್ಪತ್ರೆಯ ಆರೋಗ್ಯ ಸಹಾಯಕಿ ರಾಜೇಶ್ವರಿ ಹಾಗೂ ಪೊಲೀಸರು ತೆರಳಿ ಹೊರಗಡೆ ಕ್ವಾರಂಟೈನ್ ನಲ್ಲಿರುವಂತೆ ಸೂಚನೆ ನೀಡಿದ್ದಾರೆ. ಈ ಬಗ್ಗೆ

ಗುಜರಾತ್ ನಿಂದ ಕ್ವಾರಂಟೈನ್ ಇಲ್ಲದೆ ಕಡಬಕ್ಕೆ ಆಗಮಿಸಿದ ಕುಟುಂಬ ➤ ಸಾರ್ವಜನಿಕರಲ್ಲಿ ಆತಂಕ Read More »

ರಾಷ್ಟ್ರೀಯ ನ್ಯೂಸ್

ಉಡುಪಿ: ಮೇ 18ರಿಂದ ಸೆಲೂನ್ ಆರಂಭ

ಉಡುಪಿ, ಮೇ 14: ಜಿಲ್ಲೆಯಾದ್ಯಂತ ಮೇ 18ರಿಂದ ಸೆಲೂನುಗಳನ್ನು ಪುನರಾರಂಭಿಸಲು ಷರತ್ತು ಬದ್ದ ಅನುಮತಿ ನೀಡುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ ಎಂದು ಜಿಲ್ಲಾ ಸವಿತಾ ಸಮಾಜದ ಅಧ್ಯಕ್ಷ ಭಾಸ್ಕರ ಭಂಡಾರಿ ಗುಡ್ಡೆಯಂಗಡಿ ತಿಳಿಸಿದ್ದಾರೆ. ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮೇ 13ರಂದು ಜಿಲ್ಲಾ ಸವಿತಾ ಸಮಾಜದ ನಿಯೋಗವು ಜಿಲ್ಲಾಧಿಕಾರಿಯನ್ನು ಭೇಟಿ ಮಾಡಿ ಮನವಿ ಸಲ್ಲಿಸಿ ಸದ್ಯದ ಪರಿಸ್ಥಿತಿಗಳನ್ನು ವಿವರಿಸಿದೆ. ಕೊರೋನ ಸಮಸ್ಯೆಯಿಂದ ದೇಶವೇ ತತ್ತರಿಸುತ್ತಿದ್ದಾಗ ಲಾಕ್‌ಡೌನ್ ಮಾಡುವ ಮೂರು ದಿನಗಳ ಹಿಂದೆಯೇ ಕ್ಷೌರಿಕ ಬಂಧುಗಳು ಅಂಗಡಿಗಳನ್ನು ಮುಚ್ಚಿ ಬೆಂಬಲವನ್ನು

ಉಡುಪಿ: ಮೇ 18ರಿಂದ ಸೆಲೂನ್ ಆರಂಭ Read More »

ಕರಾವಳಿ

ಮೂಡುಬಿದಿರೆ: ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

ಮೂಡುಬಿದಿರೆ, ಮೇ 14: ತಾಲೂಕಿನ ತೋಡಾರಿನಲ್ಲಿ ನಿರ್ಮಾಣ ಹಂತದ ಕಟ್ಟಡದ 5ನೇ ಮಹಡಿಯಿಂದ ಬಿದ್ದು ಕಾರ್ಮಿಕನೋರ್ವ ಮೃತಪಟ್ಟಿರುವ ಘಟನೆ ನಡೆದಿದೆ. ಮೃತ ಯುವಕನನ್ನು ತೋಡಾರು ಪಡೀಲ್ ಬಾಕಿಯಾರು ನಿವಾಸಿ ವಿನಯ್ ಪೂಜಾರಿ (32) ಎಂದು ಗುರುತಿಸಲಾಗಿದೆ. ಈತ ನಿರ್ಮಾಣ ಹಂತದಲ್ಲಿದ್ದ ಕಟ್ಟಡದಲ್ಲಿ ಸೆಂಟ್ರಿಂಗ್ ಕೆಲಸ ಮಾಡುತ್ತಿರುವ ವೇಳೆ, 5ನೇ ಮಹಡಿಯಿಂದ ಆಯ ತಪ್ಪಿಬಿದ್ದು ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

ಮೂಡುಬಿದಿರೆ: ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರಿನಲ್ಲಿ ಕೊರೋನಾ ಸೋಂಕಿಗೆ ಐದನೇ ಬಲಿ ➤ 80 ವರ್ಷದ ವೃದ್ಧೆ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.14. ದ.ಕ. ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಐದನೇ ಬಲಿಯಾಗಿದ್ದು, ಮಂಗಳೂರಿನ ಕುಲಶೇಖರ ನಿವಾಸಿ 80 ವರ್ಷದ ಮಹಿಳೆ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಮಹಿಳೆಯು ಅನಾರೋಗ್ಯದ‌ ಹಿನ್ನೆಲೆಯಲ್ಲಿ ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಯಿಂದ ಚಿಕಿತ್ಸೆ ಪಡೆಯುತ್ತಿದ್ದರು. ಫಸ್ಟ್ ನ್ಯೂರೋ ಸಂಪರ್ಕದಿಂದ ಮಹಿಳೆಗೆ ಕೊರೋನಾ ಹರಡಿದ್ದರಿಂದ ಆ ಬಳಿಕ ಕೋವಿಡ್ 19 ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬುಧವಾರವಷ್ಟೇ 58 ವರ್ಷದ ಮಹಿಳೆಯೋರ್ವರು ಮೃತಪಟ್ಟಿದ್ದು, ಇದರೊಂದಿಗೆ ದಕ್ಷಿಣ ಕನ್ನಡದಲ್ಲಿ ಐವರ ಬಲಿಯಾಗಿದೆ.

ಮಂಗಳೂರಿನಲ್ಲಿ ಕೊರೋನಾ ಸೋಂಕಿಗೆ ಐದನೇ ಬಲಿ ➤ 80 ವರ್ಷದ ವೃದ್ಧೆ ಮೃತ್ಯು Read More »

ಕರಾವಳಿ

ದೂರ ಆಗಿದ್ದರೆ ಮತ್ತೆ ಸೇರುವ ತಂತ್ರ ಮತ್ತು ದಿನ ಭವಿಷ್ಯ

ನಿಮ್ಮ ಪ್ರೀತಿಪಾತ್ರರ ನಿಮ್ಮಿಂದ ದೂರ ಹೋಗಿದ್ದರೆ ಅವರನ್ನು ಮತ್ತೆ ನಿಮ್ಮ ಹತ್ತಿರ ವಶ ಮಾಡಿಕೊಳ್ಳಲು ಈ ತಂತ್ರವನ್ನು ಅನುಸರಿಸಿ. ದೂರ ಹೋಗಿರುವವರ ಯಾವುದಾದರೂ ಒಂದು ಹಳೆಯ ವಸ್ತುವನ್ನು ತೆಗೆದುಕೊಂಡು ಮಣ್ಣಿನ ಮಡಿಕೆಯಲ್ಲಿ ಇಟ್ಟು ನೀರಿಗೆ ಬಿಡಿ ಇದರಿಂದ ಅವರು ಖಂಡಿತ ಬರುವರು. ಶ್ರೀ ಶಾಂಭವಿ ದೇವಿಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಪ್ರಧಾನ ತಾಂತ್ರಿಕರು, ಆಂಜನೇಯಸ್ವಾಮಿ ಉಪಾಸಕರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ

ದೂರ ಆಗಿದ್ದರೆ ಮತ್ತೆ ಸೇರುವ ತಂತ್ರ ಮತ್ತು ದಿನ ಭವಿಷ್ಯ Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಉದ್ಯಮಿ, ಜಯಕರ್ನಾಟಕ ಸಂಸ್ಥಾಪಕ ಮುತ್ತಪ್ಪ ರೈ ಆರೋಗ್ಯದಲ್ಲಿ ಏರುಪೇರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.13. ಜಯಕರ್ನಾಟಕ ಸಂಘಟನೆಯ ಸಂಸ್ಥಾಪಕ ಮುತ್ತಪ್ಪ ರೈ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದ್ದು, ಪುತ್ತೂರಿನಿಂದ ಅವರ ಸಂಬಂಧಿಕರು ಬೆಂಗಳೂರಿಗೆ ತೆರಳಿದ್ದಾರೆ. ಮಾರಕ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿರುವ ಅವರನ್ನು ಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೂಲತಃ ಪುತ್ತೂರಿನ ಕೆಯ್ಯೂರಿನವರಾದ ಎನ್.ಮುತ್ತಪ್ಪ ರೈಯವರು ಪ್ರಸ್ತುತ ಬೆಂಗಳೂರಿನ ಬಿಡದಿಯಲ್ಲಿ ವಾಸವಿದ್ದಾರೆ ಜಯ ಕರ್ನಾಟಕ ಸಂಘಟನೆಯನ್ನು ಹುಟ್ಟುಹಾಕಿ ಸಮಾಜ ಸೇವೆಗೆ ಇಳಿದಿದ್ದ ಅವರ ಆರೋಗ್ಯ ಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ ತೀವ್ರ

ಉದ್ಯಮಿ, ಜಯಕರ್ನಾಟಕ ಸಂಸ್ಥಾಪಕ ಮುತ್ತಪ್ಪ ರೈ ಆರೋಗ್ಯದಲ್ಲಿ ಏರುಪೇರು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ ಇಂದು 34 ಮಂದಿಗೆ ಕೊರೋನ ಸೋಂಕು ದೃಢ: ಸೋಂಕಿತರ ಸಂಖ್ಯೆ 959ಕ್ಕೆ ಏರಿಕೆ

ಇಬ್ಬರು ಮೃತ್ಯು ಬೆಂಗಳೂರು, ಮೇ 13: ರಾಜ್ಯದಲ್ಲಿ ಇಂದು ಹೊಸದಾಗಿ 34 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 959ಕ್ಕೆ ಏರಿಕಯಾಗಿದ್ದು, ಒಂದೇ ದಿನ ಇಬ್ಬರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಬೀದರ್ 12, ಕಲಬುರಗಿ 8, ಹಾಸನ 4ದಾವಣೆಗೆರೆ 2, ವಿಜಯಪುರ 2, ಉತ್ತರ ಕನ್ನಡ 2, ಬೆಂಗಳೂರು 2, ಹಾಗೂ ದಕ್ಷಿಣ ಕನ್ನಡ ತಲಾ ಒಬ್ಬರಿಗೆ ಸೋಂಕು ದೃಢಪಟ್ಟಿದೆ. ಕಲಬುರಗಿಯ 60 ವರ್ಷದ ಪುರಷ ಹಾಗೂ

ರಾಜ್ಯದಲ್ಲಿ ಇಂದು 34 ಮಂದಿಗೆ ಕೊರೋನ ಸೋಂಕು ದೃಢ: ಸೋಂಕಿತರ ಸಂಖ್ಯೆ 959ಕ್ಕೆ ಏರಿಕೆ Read More »

ಕರ್ನಾಟಕ

ಸಣ್ಣ ಕೈಗಾರಿಗಳಿಗೆ 3 ಲಕ್ಷ ಕೋಟಿ ರೂ. ಸಾಲ: ನಿರ್ಮಲಾ ಸೀತಾರಾಮನ್

ಹೊಸದಿಲ್ಲಿ, ಮೇ 13: 25 ರಿಂದ 100 ಕೋಟಿ ರೂಪಾಯಿ ವಹಿವಾಟು ನಡೆಸುವ ಸಣ್ಣ, ಅತಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ 3 ಲಕ್ಷ ಕೋಟಿ ರೂ. ಸಾಲ ಹಾಗೂ 18 ಸಾವಿರ ಕೋಟಿ ರೂಪಾಯಿ ಆದಾಯ ತೆರಿಗೆಯನ್ನು ವಾಪಸ್ ನೀಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಕೊರೋನ ವೈರಸ್ ಲಾಕ್‌ಡೌನ್ ಕಾರಣದಿಂದ ದೇಶದ ಆರ್ಥಿಕ ವ್ಯವಸ್ಥೆ ಹದಗೆಟ್ಟಿದ್ದು, ಈ ನಿಟ್ಟಿನಲ್ಲಿ ಸಮಾಜದ ವಿವಿಧ ವರ್ಗಗಳಿಗೆ ನಿನ್ನೆ ಪ್ರಧಾನಿ ಮೋದಿ ಅವರು

ಸಣ್ಣ ಕೈಗಾರಿಗಳಿಗೆ 3 ಲಕ್ಷ ಕೋಟಿ ರೂ. ಸಾಲ: ನಿರ್ಮಲಾ ಸೀತಾರಾಮನ್ Read More »

ರಾಷ್ಟ್ರೀಯ ನ್ಯೂಸ್

ಅಧಿಕಾರಿಗಳ, ರಾಜಕೀಯ ವ್ಯಕ್ತಿಗಳ ಹೆಸರೇಳಿ ಹಣ ವಸೂಲಿ: ವಾಟ್ಸ್‌ಆ್ಯಪ್ ಅಡ್ಮಿನ್ ಬಂಧನ

ಮಂಗಳೂರು, ಮೇ 13: ಪೊಲೀಸ್ ಅಧಿಕಾರಿಗಳು, ಮಾಧ್ಯಮದವರ ಹಾಗೂ ರಾಜಕೀಯ ವ್ಯಕ್ತಿಗಳ ಹೆಸರನ್ನು ಹೇಳಿ ದುರುಪಯೋಗಪಡಿಸಿಕೊಂಡು ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿದ್ದ ಕನಕ ವಾಟ್ಸ್‌ಆ್ಯಪ್ ಗ್ರೂಪ್‌ನ ಅಡ್ಮಿನ್‌ನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಬೆಳ್ತಂಗಡಿಯ ಪುತ್ತಿಲ ಗ್ರಾಮದ ಕುಂಡಡ್ಕ ಮನೆ ನಿವಾಸಿ ಅಬ್ದುರ್ರಶೀದ್ ಯಾನೆ ರಶೀದ್ ಕುಂಡಡ್ಕ (39) ಎಂದು ಗುರುತಿಸಲಾಗಿದೆ. ಈತ ಕುಖ್ಯಾತ ರೌಡಿ ಹಾಗೂ ಜ್ಯುವೆಲ್ಲರಿ ದರೋಡೆ ಪ್ರಕರಣವೊಂದರಲ್ಲಿನ ಪ್ರಮುಖ ಆರೋಪಿ ಮುತ್ತಾಸಿಮ್ ಯಾನೆ ತಸ್ಲಿಂ ಎಂಬಾತನ ಕೊಲೆ ಪ್ರಕರಣದಲ್ಲಿರುವ ವ್ಯಕ್ತಿಯೊಬ್ಬನ ಹೆಸರನ್ನು

ಅಧಿಕಾರಿಗಳ, ರಾಜಕೀಯ ವ್ಯಕ್ತಿಗಳ ಹೆಸರೇಳಿ ಹಣ ವಸೂಲಿ: ವಾಟ್ಸ್‌ಆ್ಯಪ್ ಅಡ್ಮಿನ್ ಬಂಧನ Read More »

ಕರಾವಳಿ
Scroll to Top