ಸೌದಿ ಅರೇಬಿಯಾದಲ್ಲಿ ತಿಂಗಳ ಹಿಂದೆ ರಸ್ತೆ ಅಪಘಾತ ➤ ಗಂಭೀರ ಗಾಯಗೊಂಡು ಕೋಮಾದಲ್ಲಿದ್ದ ಸುಳ್ಯದ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯ, ಮೇ.11. ವಾಹನ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿದ್ದ ಸುಳ್ಯದ ವ್ಯಕ್ತಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಭಾನುವಾರದಂದು ಸೌದಿ ಅರೇಬಿಯಾದಲ್ಲಿ ನಡೆದಿದೆ. ಸೌದಿ ಅರೇಬಿಯಾದ ಅಲ್‌ – ಕೋಬಾರ್‌ ಎಂಬಲ್ಲಿ ಉದ್ಯೋಗದಲ್ಲಿದ್ದ ಸುಳ್ಯ ತಾಲೂಕಿನ ಅರಂತೋಡು ನಿವಾಸಿ ಅಬ್ದುಲ್ ಸತ್ತಾರ್ (45) ಎಂಬವರು ಸುಮಾರು ಒಂದು ತಿಂಗಳ ಹಿಂದೆ ವಾಹನ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಕೋಮಾ ಸ್ಥಿತಿಯಲ್ಲಿ ಅಲ್ಲಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಭಾನುವಾರದಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಸೌದಿ ಅರೇಬಿಯಾದಲ್ಲಿ ತಿಂಗಳ ಹಿಂದೆ ರಸ್ತೆ ಅಪಘಾತ ➤ ಗಂಭೀರ ಗಾಯಗೊಂಡು ಕೋಮಾದಲ್ಲಿದ್ದ ಸುಳ್ಯದ ವ್ಯಕ್ತಿ ಮೃತ್ಯು Read More »

ಅಂತರ್ರಾಷ್ಟ್ರೀಯ ನ್ಯೂಸ್

ರಾಜ್ಯದಲ್ಲಿ ಇಂದು 14 ಮಂದಿಯಲ್ಲಿ ಕೊರೋನಾ ಪತ್ತೆ ➤ ಒಟ್ಟು ಸಂಖ್ಯೆ 862 ಕ್ಕೆ ಏರಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.11. ರಾಜ್ಯದಲ್ಲಿ‌ ಕೊರೋನ ಸೋಂಕು ದಿನಂಪ್ರತಿ ಹರಡುತ್ತಿದ್ದು, ಸೋಮವಾರದಂದು ಒಟ್ಟು 14 ಮಂದಿಯಲ್ಲಿ ಹೊಸದಾಗಿ ಕೊರೋನ ಸೋಂಕು ದೃಢಪಟ್ಟಿವೆ. ಆರೋಗ್ಯ ಇಲಾಖೆಯ ಹೆಲ್ತ್ ಬುಲೆಟಿನ್ ‌ನಲ್ಲಿ ಈ ಬಗ್ಗೆ ಮಾಹಿತಿ ನೀಡಲಾಗಿದ್ದು, ಇಂದು 14 ಮಂದಿಗೆ ಕೊರೋನಾ ದೃಢಪಡುವುದರೊಂದಿಗೆ ರಾಜ್ಯದಲ್ಲಿ ಒಟ್ಟು ಕೊರೋನ ಸೋಂಕಿತರ ಸಂಖ್ಯೆ 862ಕ್ಕೆ ಏರಿಕೆಯಾಗಿದೆ. ಈ ಪೈಕಿ ದಾವಣಗೆರೆಯಲ್ಲಿ 3, ಬೀದರ್ 2, ಬಾಗಲಕೋಟೆ 2, ಹಾವೇರಿ, ವಿಜಯಪುರ, ಮಂಡ್ಯ, ಬೆಂಗಳೂರು ನಗರ, ಕಲಬುರಗಿ ಹಾಗೂ ಹಾಸನದ

ರಾಜ್ಯದಲ್ಲಿ ಇಂದು 14 ಮಂದಿಯಲ್ಲಿ ಕೊರೋನಾ ಪತ್ತೆ ➤ ಒಟ್ಟು ಸಂಖ್ಯೆ 862 ಕ್ಕೆ ಏರಿಕೆ Read More »

ಕರ್ನಾಟಕ

ಕೊರೋನಾ ಲಾಕ್‌ಡೌನ್ ಹಿನ್ನೆಲೆ ➤ ನಾಳೆಯಿಂದ ಕಡಬದಲ್ಲಿ ಮಧ್ಯಾಹ್ನ 2 ಗಂಟೆಯವರೆಗೆ ವ್ಯಾಪಾರ ನಡೆಸಲು ನಿರ್ಧಾರ

ಕಡಬ: ಇತ್ತೀಚಿನ ದಿನಗಳಲ್ಲಿ ಕೊರೊನ ರೋಗವು ಹೆಚ್ಚುತಿರುವುದರಿಂದ ಅದನ್ನು ನಿಯಂತ್ರಿಸಲು ಪ್ರತಿಯೊಬ್ಬ ಗ್ರಾಹಕ ಮತ್ತು ವರ್ತಕರ ಕರ್ತವ್ಯವಾಗಿದೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಸರಕಾರ ಲಾಕ್ ಡೌನ್ ಮಾಡಿದ್ದು, ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಸರಕಾರ ಇತ್ತೀಚೆಗೆ ಬೆಳಗ್ಗೆ 7 ಗಂಟೆಯಿಂದ ಸಾಯಂಕಾಲ 7ರ ತನಕ ತೆರೆದಿಟ್ಟು ವ್ಯವಹಾರ ಮಾಡಲು ಅನುಮತಿ ನೀಡಿತ್ತು. ಆದರೆ ಇದರಿಂದ ಪೇಟೆಯಲ್ಲಿ ಜನಸಂದಣಿ ಹೆಚ್ಚುತ್ತಿದ್ದು ಇದನ್ನು ನಿಯಂತ್ರಿಸಲು ಮೇ.12ರಿಂದ ಕಡಬದಲ್ಲಿ ಬೆಳಿಗ್ಗೆ 7ರಿಂದ ಅಪರಾಹ್ನ 2 ಗಂಟೆಯವರೆಗೆ ಮಾತ್ರ ಅಂಗಡಿ ಮುಂಗಟ್ಟುಗಳು ತೆರೆಯಲಿದ್ದು 2 ಗಂಟೆಯ

ಕೊರೋನಾ ಲಾಕ್‌ಡೌನ್ ಹಿನ್ನೆಲೆ ➤ ನಾಳೆಯಿಂದ ಕಡಬದಲ್ಲಿ ಮಧ್ಯಾಹ್ನ 2 ಗಂಟೆಯವರೆಗೆ ವ್ಯಾಪಾರ ನಡೆಸಲು ನಿರ್ಧಾರ Read More »

ಕರಾವಳಿ

ರಾಜ್ಯದಲ್ಲಿ ಇಂದು 14 ಮಂದಿ ಕೊರೋನ ಪಾಸಿಟಿವ್: ಸೋಂಕಿತರ ಸಂಖ್ಯೆ 862ಕ್ಕೆ ಏರಿಕೆ

ಬೆಂಗಳೂರು, ಮೇ 11: ರಾಜ್ಯದಲ್ಲಿ ಇಂದು ಹೊಸದಾಗಿ 14 ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 862ಕ್ಕೆ ಏರಿಕೆ ಆಗಿದೆ. ಈ ಪೈಕಿ 31 ರೋಗಿಗಳು ಮೃತಪಟ್ಟಿದ್ದು, 426 ರೋಗಿಗಳು ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ದಾವಣಗೆರೆಯಲ್ಲಿ 3, ಕಲಬುರಗಿಯಲ್ಲಿ 1, ಬೀದರ್‌ನಲ್ಲಿ 2, ಬೆಂಗಳೂರಿನಲ್ಲಿ 2, ಮಂಡ್ಯ, ಹಾಸನ, ಹಾವೇರಿ, ಬಾಗಲಕೋಟೆ, ಬದಾಮಿ ಹಾಗೂ ವಿಜಯಪುರದಲ್ಲಿ ತಲಾ 1 ಪ್ರಕರಣಗಳು ಪತ್ತೆಯಾಗಿವೆ. ಸೋಂಕಿತ ಗರ್ಭಿಣಿ

ರಾಜ್ಯದಲ್ಲಿ ಇಂದು 14 ಮಂದಿ ಕೊರೋನ ಪಾಸಿಟಿವ್: ಸೋಂಕಿತರ ಸಂಖ್ಯೆ 862ಕ್ಕೆ ಏರಿಕೆ Read More »

ಕರ್ನಾಟಕ

ದ.ಕ., ಉಡುಪಿ ಉದ್ಯೋಗಸ್ಥರಿಗೆ ಇನ್ನೂ ಮುಂದೆ ಬೇಕಿಲ್ಲ ಅಂತರ್ ಜಿಲ್ಲಾ ಪಾಸ್

ಮಂಗಳೂರು, ಮೇ 11: ಕೊರೋನ – ಲಾಕ್‌ಡೌನ್ ಹಿನ್ನೆಲೆಯಲ್ಲಿ ಅವಿಭಜಿತ ಜಿಲ್ಲೆಗಳಾದ ದಕ್ಷಿಣ ಕನ್ನಡ ಹಾಗೂ ಉಡುಪಿ ಮಧ್ಯೆ ಜನ ಸಂಚಾರಕ್ಕೆ ಇದ್ದ ನಿರ್ಬಂಧವನ್ನು ರಾಜ್ಯ ಸರಕಾರ ಕೊಂಚ ಸಡಿಲಿಕೆ ಮಾಡಿದ್ದು, ಉಭಯ ಜಿಲ್ಲೆಗಳ ಉದ್ಯೋಗಸ್ಥರು ಇನ್ನು ಮುಂದೆ ಬೆಳಗ್ಗೆ 7 ರಿಂದ ಸಂಜೆ 7 ರವರೆಗೆ ಯಾವುದೇ ಅಂತರ್ ಜಿಲ್ಲಾ ಪಾಸ್ ವ್ಯವಸ್ಥೆ ಇಲ್ಲದೆ ಓಡಾಡಬಹುದಾಗಿದೆ. ಈ ಬಗ್ಗೆ ರಾಜ್ಯ ಸರಕಾರ ಹೊಸ ಆದೇಶ ಹೊರಡಿಸಿದ್ದು ದ.ಕ. ಮತ್ತು ಉಡುಪಿ ಜಿಲ್ಲೆಗಳನ್ನು ಒಂದೇ ಘಟಕವಾಗಿ ಪರಿಗಣಿಸಲು

ದ.ಕ., ಉಡುಪಿ ಉದ್ಯೋಗಸ್ಥರಿಗೆ ಇನ್ನೂ ಮುಂದೆ ಬೇಕಿಲ್ಲ ಅಂತರ್ ಜಿಲ್ಲಾ ಪಾಸ್ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ನಾಳೆ ಯುಎಇಯಿಂದ 177 ಪ್ರಯಾಣಿಕರು ಮಂಗಳೂರಿಗೆ

ಮಂಗಳೂರು, ಮೇ 11: ಯುಎಇಯಿಂದ ಅನಿವಾಸಿ ಕನ್ನಡಿಗರನ್ನು ಮಂಗಳೂರಿಗೆ ಕರೆತರಲು ಮೊದಲ ವಿಮಾನ ಮೇ 12 ರಂದು ರಾತ್ರಿ 10ರ ಸುಮಾರಿಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಲಿದೆ ಎಂದು ಐಎಎಸ್ ಅಧಿಕಾರಿ ರಾಹುಲ್ ಶಿಂಧೆ ತಿಳಿಸಿದ್ದಾರೆ. ಅವರು ಸೋಮವಾರ ಮಂಗಳೂರು ಮಹಾನಗರಪಾಲಿಕೆ ಮಂಗಳಾ ಸಭಾಂಗಣದಲ್ಲಿ ಈ ಕುರಿತು ನಡೆದ ಸಭೆಯಲ್ಲಿ ಮಾತನಾಡುತ್ತಾ, ವಿದೇಶದಲ್ಲಿರುವ ಭಾರತೀಯರನ್ನು ತಾಯ್ನಾಡಿಗೆ ಕರೆತರಲು ಜಿಲ್ಲಾಡಳಿತವು ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದೆ. ವಿಮಾನ ನಿಲ್ದಾಣದಲ್ಲೇ ಪ್ರಯಾಣಿಕರಿಗೆ ಆರೋಗ್ಯ ತಪಾಸಣೆ ಮಾಡಲಾಗುವುದು ಎಂದರು. ಯುಎಇನಿಂದ ಮಂಗಳೂರಿಗೆ

ನಾಳೆ ಯುಎಇಯಿಂದ 177 ಪ್ರಯಾಣಿಕರು ಮಂಗಳೂರಿಗೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಲಾಕ್‌ಡೌನ್ ಹಿನ್ನೆಲೆಯಲ್ಲಿ ಅಂಗಡಿಗಳ ಬಾಡಿಗೆ ಮನ್ನಾ ಮಾಡಿದ ಕಡಬದ ಕಟ್ಟಡ ಮಾಲಕ ➤ 55 ಅಂಗಡಿಗಳ 2.5 ಲಕ್ಷ ಬಾಡಿಗೆ ಮನ್ನಾ ಮಾಡಿ ಮಾನವೀಯತೆ

(ನ್ಯೂಸ್ ಕಡಬ) newskadaba.com ಕಡಬ, ಮೇ.11. ಲಾಕ್‌ಡೌನ್ ಹಿನ್ನೆಲೆಯಲ್ಲಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಸಂಕಷ್ಟಕ್ಕೀಡಾಗಿದ್ದ ಅಂಗಡಿ ಮಾಲಕರಿಗೆ ನೆರವಾಗುವ ಉದ್ದೇಶದಿಂದ ಕಡಬದ ಕಟ್ಟಡ ಮಾಲಕರೋರ್ವರು ಒಂದು ತಿಂಗಳ ಬಾಡಿಗೆಯನ್ನು ಮನ್ನಾ ಮಾಡಿ ಮಾನವೀಯತೆ ಮೆರೆದಿದ್ದಾರೆ. ಕಡಬದ ಶ್ರೀರಾಮ್ ಟವರ್ಸ್ ಮತ್ತು ಓಂಕಾರ್ ಟವರ್ಸ್ ನ ಮಾಲಕರಾದ ಕೇಪು ಶಿವರಾಮ ಶೆಟ್ಟಿ ಹಾಗೂ ಕೃಷ್ಣ ಶೆಟ್ಟಿ ಅವರು ತಮ್ಮ ಮಾಲಕತ್ವದ ವಾಣಿಜ್ಯ ಸಂಕೀರ್ಣದ ಒಟ್ಟು 55 ಅಂಗಡಿ ಕೊಠಡಿಗಳ ಬಾಡಿಗೆದಾರರಿಗೆ ಕೊರೊನಾ ಲಾಕ್ ಡೌನ್ ಸಂಕಷ್ಟದ ಹಿನ್ನೆಲೆಯಲ್ಲಿ

ಲಾಕ್‌ಡೌನ್ ಹಿನ್ನೆಲೆಯಲ್ಲಿ ಅಂಗಡಿಗಳ ಬಾಡಿಗೆ ಮನ್ನಾ ಮಾಡಿದ ಕಡಬದ ಕಟ್ಟಡ ಮಾಲಕ ➤ 55 ಅಂಗಡಿಗಳ 2.5 ಲಕ್ಷ ಬಾಡಿಗೆ ಮನ್ನಾ ಮಾಡಿ ಮಾನವೀಯತೆ Read More »

ಕರಾವಳಿ

ದಂಪತಿಗಳಲ್ಲಿ ಮನಸ್ತಾಪ ಹೆಚ್ಚಾಗುತ್ತಿದಿಯೇ? ಹೀಗೆ ಮಾಡಿ

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ 9945410150 ಸತಿ ಪತಿ ಕಲಹದ ವಿಚಾರಗಳಲ್ಲಿಯೇ ಜೀವನ ಸಾಗಿಸುತ್ತಿರುತ್ತಾರೆ. ಇಲ್ಲಿ ಇಬ್ಬರ ನಡುವೆ ಮಾನಸಿಕವಾಗಿ ಯಾವುದೇ ಒಮ್ಮತ ಇರುವುದಿಲ್ಲ. ಬೇಕಾಬಿಟ್ಟಿ ಜೀವನ ನಡೆಸುವುದು ಅಥವಾ ಒಬ್ಬರು ಇನ್ನೊಬ್ಬರಿಗೆ ಸೂಕ್ತ ಗೌರವಾದರ ನೀಡದಿರುವುದು ಕಂಡುಬರುತ್ತದೆ. ಬಹುತೇಕವಾಗಿ ಇಂತಹ ಸಮಸ್ಯೆಗಳು ಹೆಚ್ಚಿನದಾಗಿ ಮಧ್ಯಸ್ಥಿಕೆ ಜನಗಳಿಂದ, ದುಷ್ಟಶಕ್ತಿ ಶಕ್ತಿ ಪ್ರಯೋಗದಿಂದ, ದುಶ್ಚಟಗಳಿಂದ, ಅನೈತಿಕ ಸಂಬಂಧಗಳಿಂದ, ಇನ್ನಿತರ ಕಾರಣಗಳಿಂದ ಆಗುವ ಸಾಧ್ಯತೆ ಇರುತ್ತದೆ. ಶಾಸ್ತ್ರಾಧಾರಿತ ತಾಂತ್ರಿಕ ಪರಿಹಾರದಿಂದ ಇಂತಹ ಸಮಸ್ಯೆಗಳಿಗೆ ಪರಿಹಾರ ದೊರೆಯುವುದು

ದಂಪತಿಗಳಲ್ಲಿ ಮನಸ್ತಾಪ ಹೆಚ್ಚಾಗುತ್ತಿದಿಯೇ? ಹೀಗೆ ಮಾಡಿ Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಕಾಲ ಭೈರವನ ಸ್ಮರಿಸಿ ಇಂದಿನ ರಾಶಿ ಫಲವನ್ನು ತಿಳಿಯೋಣ

ಶ್ರೀ ಕಾಲಭೈರವೇಶ್ವರ ಸ್ವಾಮಿಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಪ್ರಧಾನ ತಾಂತ್ರಿಕರು, ಆಂಜನೇಯಸ್ವಾಮಿ ಉಪಾಸಕರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ 9945410150 ಮೇಷ ರಾಶಿ

ಕಾಲ ಭೈರವನ ಸ್ಮರಿಸಿ ಇಂದಿನ ರಾಶಿ ಫಲವನ್ನು ತಿಳಿಯೋಣ Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಬೆಳ್ಳಾರೆಯ ‘ಸಫಾ ಫ್ರೂಟ್ಸ್’ ನಲ್ಲಿ ಕೈಗೆಟುಕುವ ದರದಲ್ಲಿ ಹಣ್ಣುಹಂಪಲು ಮಾರಾಟ ➤ ಕಲ್ಲಂಗಡಿ ಕೆಜಿಗೆ 15 ರೂ., ಮೂಸಂಬಿ 4 ಕೆಜಿಗೆ 100 ರೂ.

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಮೇ.11. ಇಲ್ಲಿನ ಸಿಂಡಿಕೇಟ್ ಬ್ಯಾಂಕ್ ಬಳಿಯ ಕೃತಿಕಾ ಕಾಂಪ್ಲೆಕ್ಸ್ ನಲ್ಲಿರುವ ಸಫಾ ವೆಜಿಟೇಬಲ್ಸ್ & ಫ್ರೂಟ್ಸ್ ನಲ್ಲಿ ಗ್ರಾಹಕರಿಗಾಗಿ ಕೈಗೆಟಕುವ ದರದಲ್ಲಿ ಹಣ್ಣು ಹಂಪಲುಗಳ ಮಾರಾಟವು ನಡೆಯಲಿದೆ. ಮುಸುಂಬಿ 4kg 100 ರೂ., ಕಲ್ಲಂಗಡಿ kg 15 ರೂ., ಬಟರ್ ಫ್ರೂಟ್ kg 60 ರೂ., ಪಪ್ಪಾಯ kg 30 ರೂ., ಶಮಾಮ್ kg 35 ರೂ., ಉತ್ತಮ ದರ್ಜೆಯ ಚಿಕ್ಕು kg 50 ರೂ., ಸೇಬು kg 165 ರೂ.,

ಬೆಳ್ಳಾರೆಯ ‘ಸಫಾ ಫ್ರೂಟ್ಸ್’ ನಲ್ಲಿ ಕೈಗೆಟುಕುವ ದರದಲ್ಲಿ ಹಣ್ಣುಹಂಪಲು ಮಾರಾಟ ➤ ಕಲ್ಲಂಗಡಿ ಕೆಜಿಗೆ 15 ರೂ., ಮೂಸಂಬಿ 4 ಕೆಜಿಗೆ 100 ರೂ. Read More »

ಕರಾವಳಿ
Scroll to Top